Yuvavahini

ಸಾಂಸ್ಕೃತಿಕ

ನವರಾತ್ರಿ ಉತ್ಸವದ ಅಂಗವಾಗಿ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯಲ್ಲಿ ನಡೆದ ಸ್ವಯಂ ಸೇವೆ-ಯುವವಾಹಿನಿ ( ರಿ.) ಕೊಲ್ಯ ಘಟಕ

ನವರಾತ್ರಿ ಉತ್ಸವದ ಅಂಗವಾಗಿ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯಲ್ಲಿ ನಡೆದ ಸ್ವಯಂ ಸೇವೆಯಲ್ಲಿ ಘಟಕದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ  ಭಾಗವಹಿಸಿದರು

Read More

ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ನಡೆಯುತ್ತಿರುವ ವಿಶ್ವ ವಿಖ್ಯಾತ ಮಂಗಳೂರು ದಸರಾ ಒಂದು ದಿನದ ಸ್ವಯಂ ಸೇವಕರಾಗಿ ಸೇವೆ -ಯುವವಾಹಿನಿ( ರಿ.) ಬಜಪೆ ಘಟಕ

ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ನಡೆಯುತ್ತಿರುವ ವಿಶ್ವ ವಿಖ್ಯಾತ ಮಂಗಳೂರು ದಸರಾ – 2025, ನವರಾತ್ರಿ ಮಹೋತ್ಸವದ ಪ್ರಯುಕ್ತ ಘಟಕದ ವತಿಯಿಂದ ಒಂದು ದಿನದ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಲಾಯಿತು ಹಾಗೂ ನಿರಂತರವಾಗಿ ನಡೆಯುತ್ತಿರುವ ಅನ್ನದಾನ ಸೇವೆಗೆ ಘಟಕದ ವತಿಯಿಂದ ಸಂಗ್ರಹಿಸಿದ ಮೊತ್ತವನ್ನು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಘಟಕದ ವತಿಯಿಂದ ಹಸ್ತಾಂತರಿಸಲಾಯಿತು.

Read More

ಕುದ್ರೋಳಿ ದಸರಾ ಮಹೋತ್ಸವದ ಪ್ರಯುಕ್ತ ಒಂದು ದಿನದ ಅನ್ನದಾನ ಸೇವೆ-ಯುವವಾಹಿನಿ( ರಿ.) ಮಂಗಳೂರು ಘಟಕ

ಕುದ್ರೋಳಿ ದಸರಾ ಮಹೋತ್ಸವದ ಪ್ರಯುಕ್ತ ಯುವವಾಹಿನಿ (ರಿ.) ಕೇಂದ್ರ ಸಮಿತಿ ನೀಡುವ ಒಂದು ದಿನದ ಅನ್ನದಾನ ಸೇವೆಗೆ ಘಟಕದ ವತಿಯಿಂದ ಧನಸಹಾಯವನ್ನು ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ರಿಗೆ ಹಸ್ತಾಂತರಿಸಲಾಯಿತು.

Read More

ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ದಸರಾ ಸಂದರ್ಭ ಒಂದು ದಿನದ ಸ್ವಯಂ ಸೇವೆ -ಯುವವಾಹಿನಿ( ರಿ.) ಶಕ್ತಿನಗರ ಘಟಕ

ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಪ್ರತಿ ವರ್ಷದಂತೆ ದಸರಾ ಸಂದರ್ಭ ಒಂದು ದಿನದ ಸ್ವಯಂ ಸೇವೆ ಸಲ್ಲಿಸಲಾಯಿತು.ಹಾಗೂ ಅನ್ನದಾನಕ್ಕೆ ಸಹಕರಿಸಿದ ಘಟಕಕ್ಕೆ ಕ್ಷೇತ್ರದ ವತಿಯಿಂದ ಅನುಗ್ರಹ ಪತ್ರ ನೀಡಿ ಗೌರವಿಸಿರುತ್ತಾರೆ.

Read More

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಭಜನೆ ಕಾರ್ಯಕ್ರಮ-ಯುವವಾಹಿನಿ (ರಿ) ಅಡ್ವೆ ಘಟಕ

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆಯ ಸಹಯೋಗದೊಂದಿಗೆ ಪ್ರತಿವರ್ಷ ನಡೆಯುವಂತೆ ದಿನಾಂಕ 07-09-2025 171 ನೇ ನಾರಾಯಣ ಗುರು ಜಯಂತಿಯ ಪ್ರಯುಕ್ತ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆಯಲ್ಲಿ ಸದಸ್ಯರೆಲ್ಲರೂ ಸೇರಿಕೊಂಡು ಭಜನೆ ಕಾರ್ಯಕ್ರಮವನ್ನು ನಡೆಸಲಾಯಿತು. ತದನಂತರ ಗರಡಿಯ ಪ್ರಧಾನ ಅರ್ಚಕರಾದ ಸದಾನಂದ ಪೂಜಾರಿ ಇವರು ಮಹಾ ಮಂಗಳಾರತಿ ತಡೆಸಿ ಪ್ರಸಾದ ವಿತರಿಸಿದರು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು ,ಉಪಾಧ್ಯಕ್ಷರು ,ಮಾಜಿ ಅಧ್ಯಕ್ಷರು ,ಗೌರವ ಸಲಹೆಗಾರರು ಹಾಗೂ ಹೆಚ್ಚಿನ ಸದಸ್ಯರು ಉಪಸ್ಥಿತರಿದ್ದರು.

Read More

ಕುದ್ರೊಳಿ ಶ್ರೀಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ದಸರಾ ಪ್ರಯುಕ್ತ ಒಂದು ದಿನ ಸ್ವಯಂಸೇವೆ-ಯುವವಾಹಿನಿ(ರಿ.)ಪುತ್ತೂರು ಘಟಕ

ಕುದ್ರೊಳಿ ಶ್ರೀಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ದಸರಾ ಪ್ರಯುಕ್ತ ಒಂದು ದಿನ ಸ್ವಯಂಸೇವಕರಾಗಿ ಸೇವೆ ಸಲ್ಲಿಸಲಾಯಿತು.

Read More

ಮಂಗಳೂರು ದಸರಾ ಪ್ರಯುಕ್ತ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಘಟಕ-ಯುವವಾಹಿನಿ (ರಿ.) ಪಡುಬಿದ್ರಿ ಘಟಕ

ದಿನಾಂಕ 28/09/25 ರಂದು ಮಂಗಳೂರು ದಸರಾ ಪ್ರಯುಕ್ತ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಘಟಕದ ವತಿಯಿಂದ ಒಂದು ದಿನದ ಸ್ವಯಂ ಸೇವೆಯಲ್ಲಿ  ಭಾಗವಹಿಸಲಾಯಿತು .

Read More

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ದಸರಾ ಮಹೋತ್ಸವ-ಯುವವಾಹಿನಿ ( ರಿ.) ಶಕ್ತಿನಗರ ಘಟಕ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ದಸರಾ ಮಹೋತ್ಸವದ ಎಂಟನೇ ದಿನದಂದು ಶ್ರೀ ಶಾರದಾ ಮಂಟಪದಲ್ಲಿ ಭಜನಾ ಸೇವೆ ನೀಡಲಾಯಿತು .

Read More

“ಆಟಿದ ಐಸಿರ” -ಯುವವಾಹಿನಿ( ರಿ.) ಗ್ರಾಮ ಚಾವಡಿ ಕೊಣಾಜೆ

ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಗ್ರಾಮ ಚಾವಡಿ ಕೊಣಾಜೆ ಆಶ್ರಯದಲ್ಲಿ “ಆಟಿದ ಐಸಿರ” 06-08-2025 ಬುಧವಾರ ಬ್ರಹ್ಮ ಶ್ರೀ ನಾರಾಯಣ ಗುರು ಸಮುದಾಯ ಭವನ ಗ್ರಾಮಚಾವಡಿ ಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಯುವವಾಹಿನಿ( ರಿ.) ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕೂಳೂರು ಆಗಮಿಸಿದ್ದರು.

Read More

ಆಟಿದ ನೆಂಪುಕಾರ್ಯಕ್ರಮ -ಯುವವಾಹಿನಿ(ರಿ.)ಕಂಕನಾಡಿ ಘಟಕ

ದಿನಾಂಕ 10/08/2025 ಆಟಿದ ನೆಂಪುಕಾರ್ಯಕ್ರಮ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸಂತ ಅಲೋಶಿಯಸ್ ಸ್ನಾತಕೋತರ ವಿಭಾಗದಲ್ಲಿ ಮುಖ್ಯಸ್ಥರಾದ ಪ್ರೊ|ಡಾ| ರಾಕೇಶ್ ಕುಮಾರ್ ಆಗಮಿಸಿದ್ದರು. ಸಭಾ ಕಾರ್ಯಕ್ರಮವನ್ನು ಪ್ರಾರ್ಥನೆಯೊಂದಿಗೆ ಆರಂಭಿಸಿ ದೀಪವನ್ನು ಬೆಳಗುವುದರ ಮೂಲಕ ಉದ್ಘಾಟಿಸಲಾಯಿ..ಘಟಕದ ಅಧ್ಯಕ್ಷರಾದ ರಾಹುಲ್ ಸನಿಲ್ ರವರು ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿದರು, ನಂತರ ಆಟಿ ತಿಂಗಳ ಮದಿಪು ನುಡಿಯಲು ಬಂದಂತಹ ಪ್ರೊ|ಡಾ| ರಾಕೇಶ್ ಕುಮಾರ್ ರವರು ಮುಂಚಿನ ಕಾಲದಲ್ಲಿದ್ದ ಆಟಿ ತಿಂಗಳ ಕಷ್ಟದ ದಿನಗಳನ್ನು ನೆನಪಿಸಿಕೊಂಡು ನಮ್ಮ ಹಿರಿಯರು ಆಚರಿಸುತ್ತಿದ್ದ ಆಚರಣೆಗಳ ವೈಜ್ಞಾನಿಕ ವಿಶೇಷತೆಗಳನ್ನು ವಿವರಿಸಿದರು. […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!