Yuvavahini

ಸಾಂಸ್ಕೃತಿಕ

ಶ್ರೀಕೃಷ್ಣ ವೇಷ ಸ್ಪರ್ಧೆ-ಗೆದ್ದವರಿಗೆ ಬಂಗಾರದ ಪದಕ

ಅವಕಾಶಗಳು ಎಳವೆಯಲ್ಲಿಯೇ ಸಿಕ್ಕಾಗ ಮಕ್ಕಳ ಪ್ರತಿಭಾ ವಿಕಸನವು ಅತ್ಯಂತ ವೇಗದಿಂದ ಸಾಗುತ್ತದೆ. ಮಕ್ಕಳ ಪ್ರಾಯಕ್ಕೆಅನುಗುಣವಾದ ಸಾಮಥ್ರ್ಯಗಳು ಪ್ರತಿಯೊಬ್ಬರಲ್ಲೂ ಇದೆ ಅದನ್ನು ಗುರುತಿಸಿಕೊಳ್ಳುವ ಕೆಲಸವನ್ನು ಹೆತ್ತವರು ಮಾಡಬೇಕಿದೆ, ಇಂತಹ ಅವಕಾಶಗಳಲ್ಲಿ ಇಂದಿನ ಕಾರ್ಯಕ್ರಮವೂ ಹೆಚ್ಚು ಪ್ರಸ್ತುತ ಎಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ (ರಿ) ಅಗ್ಗಿದಕಳಿಯ ಸಸಿಹಿತ್ಲು ಇದರ ಅಧ್ಯಕ್ಷರಾದ ಪ್ರಕಾಶ್‍ಕುಮಾರ್ ಬಿಎನ್ ತಿಳಿಸಿದರು. ಅವರು ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಯುವವಾಹಿನಿ(ರಿ) ಸಸಿಹಿತ್ಲು ಘಟಕದ ವತಿಯಿಂದ ನಡೆದ ಶ್ರೀ ಕೃಷ್ಣ ವೇಷ ಸ್ಪರ್ಧೆಯನ್ನು […]

Read More

ಯಕ್ಷಲೋಕದ ಗಾನ ಸುರಭಿ ಶ್ರೀ ರವಿಚಂದ್ರ ಕನ್ನಡಿಕಟ್ಟೆ

ಯಕ್ಷಲೋಕದಲ್ಲಿ ಗಾನ ಸುರಭಿ ಎಂದೇ ಕರೆಸಿಕೊಂಡು ತನ್ನ ಕಂಠ ಮಾಧುರ್ಯಕ್ಕೆ ಅಸಂಖ್ಯಾತ ಅಭಿಮಾನಿ ಬಳಗವನ್ನು ಹುಟ್ಟು ಹಾಕಿಕೊಂಡಿರುವ ರವಿಚಂದ್ರ ಕನ್ನಡಿಕಟ್ಟೆ ಈ ನಾಡುಕಂಡ ಅಪ್ರತಿಮ ಭಾಗವತ.ತೆಂಕು ತಿಟ್ಟಿನ ಯಕ್ಷಲೋಕದಲ್ಲಿ ನಕ್ಷತ್ರಪುಂಜದಂತೆ ಮಿನುಗುವ ರವಿಚಂದ್ರ ಕನ್ನಡಿಕಟ್ಟೆ ಮೂಲತಃ ಬೆಳ್ತಂಗಡಿ ತಾಲೂಕು ಗರ್ಡಾಡಿ ಗ್ರಾಮದ ಪಜೆಮಾರು ನಿವಾಸಿ ಧರ್ಮಣ್ಣ ಪೂಜಾರಿ ಮತ್ತು ಸುಶೀಲಾ ದಂಪತಿಗಳ ಪುತ್ರ. 1980ನೇ ಇಸವಿಯ ಅಕ್ಟೋಬರ್ 10ರಂದು ಜನಿಸಿದ ಕನ್ನಡಿಕಟ್ಟೆ ಎಸ್‍ಎಸ್‍ಎಲ್‍ಸಿಗೆ ತನ್ನ ಶಿಕ್ಷಣ ಮೊಟಕುಗೊಳಿಸಿ ಬಳಿಕ ಯಕ್ಷರಂಗದತ್ತ ಮುಖ ಮಾಡಿ ಹೊರಟವರು. ಧರ್ಮಸ್ಥಳ ಮಂಜುನಾಥೇಶ್ವರ […]

Read More

ಯುವಕಲೋತ್ಸವದಲ್ಲಿ ಸಸಿಹಿತ್ಲು ಯುವವಾಹಿನಿ ತೃತೀಯ ಬಹುಮಾನ

ಮಂಗಳೂರು ತಾಲೂಕು ವ್ಯಾಪ್ತಿಯ ಯುವವಾಹಿನಿ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ ಯುವ ಕಲೋತ್ಸವ ದಿನಾಂಕ 28.05.2017 ನೇ ಆದಿತ್ಯವಾರ ಮಂಗಳೂರು ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿತು. ಯುವವಾಹಿನಿಯ ನೂತನ ಸಭಾಂಗಣ ಹಾಗೂ ಕಛೇರಿಯ ಉದ್ಘಾಟನೆಯ ಸವಿನೆನಪಿಗಾಗಿ ಯುವ ಕಲೋತ್ಸವ ಸಾಂಸ್ಕೃತಿಕ  ಸ್ಪರ್ಧೆ ನಡೆಸಲಾಯಿತು. ಮಂಗಳೂರು ತಾಲೂಕು ವ್ಯಾಪ್ತಿಯ   ಒಟ್ಟು 8 ಯುವವಾಹಿನಿ ಘಟಕಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು ಕಲಾ ಕ್ಷೇತ್ರದಲ್ಲಿ ಅದ್ಭುತ ಸಾಧನೆಗೈದ ರಮೇಶ್ ಕಲ್ಮಾಡಿ,ಜಗನ್ ಪವಾರ್ ಬೇಕಲ್,ಶ್ರೀಮತಿ ರತ್ನಾವತಿ ಬೈಕಾಡಿ,ಶ್ರೀಮತಿ ಮಲ್ಲಿಕಾ ಸಿದ್ದಕಟ್ಟೆ ತೀರ್ಪುಗಾರರಾಗಿ ಸಹಕಾರ […]

Read More

ಯುವಕಲೋತ್ಸವದಲ್ಲಿ ಬಜ್ಪೆ ಯುವವಾಹಿನಿ ದ್ವಿತೀಯ ಬಹುಮಾನ

ಮಂಗಳೂರು ತಾಲೂಕು ವ್ಯಾಪ್ತಿಯ ಯುವವಾಹಿನಿ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ ಯುವ ಕಲೋತ್ಸವ ದಿನಾಂಕ 28.05.2017 ನೇ ಆದಿತ್ಯವಾರ ಮಂಗಳೂರು ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿತು. ಯುವವಾಹಿನಿಯ ನೂತನ ಸಭಾಂಗಣ ಹಾಗೂ ಕಛೇರಿಯ ಉದ್ಘಾಟನೆಯ ಸವಿನೆನಪಿಗಾಗಿ ಯುವ ಕಲೋತ್ಸವ ಸಾಂಸ್ಕೃತಿಕ  ಸ್ಪರ್ಧೆ ನಡೆಸಲಾಯಿತು. ಮಂಗಳೂರು ತಾಲೂಕು ವ್ಯಾಪ್ತಿಯ   ಒಟ್ಟು 8 ಯುವವಾಹಿನಿ ಘಟಕಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು ಕಲಾ ಕ್ಷೇತ್ರದಲ್ಲಿ ಅದ್ಭುತ ಸಾಧನೆಗೈದ ರಮೇಶ್ ಕಲ್ಮಾಡಿ,ಜಗನ್ ಪವಾರ್ ಬೇಕಲ್,ಶ್ರೀಮತಿ ರತ್ನಾವತಿ ಬೈಕಾಡಿ,ಶ್ರೀಮತಿ ಮಲ್ಲಿಕಾ ಸಿದ್ದಕಟ್ಟೆ ತೀರ್ಪುಗಾರರಾಗಿ ಸಹಕಾರ […]

Read More

ಯುವ ಕಲೋತ್ಸವ : ಮಂಗಳೂರು ಮಹಿಳಾ ಯುವವಾಹಿನಿ ಪ್ರಥಮ

ಮಂಗಳೂರು ತಾಲೂಕು ವ್ಯಾಪ್ತಿಯ ಯುವವಾಹಿನಿ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ ಯುವ ಕಲೋತ್ಸವ ದಿನಾಂಕ 28.05.2017 ನೇ ಆದಿತ್ಯವಾರ ಮಂಗಳೂರು ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿತು. ಯುವವಾಹಿನಿಯ ನೂತನ ಸಭಾಂಗಣ ಹಾಗೂ ಕಛೇರಿಯ ಉದ್ಘಾಟನೆಯ ಸವಿನೆನಪಿಗಾಗಿ ಯುವ ಕಲೋತ್ಸವ ಸಾಂಸ್ಕೃತಿಕ  ಸ್ಪರ್ಧೆ ನಡೆಸಲಾಯಿತು. ಮಂಗಳೂರು ತಾಲೂಕು ವ್ಯಾಪ್ತಿಯ   ಒಟ್ಟು 8 ಯುವವಾಹಿನಿ ಘಟಕಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು ಕಲಾ ಕ್ಷೇತ್ರದಲ್ಲಿ ಅದ್ಭುತ ಸಾಧನೆಗೈದ ರಮೇಶ್ ಕಲ್ಮಾಡಿ,ಜಗನ್ ಪವಾರ್ ಬೇಕಲ್,ಶ್ರೀಮತಿ ರತ್ನಾವತಿ ಬೈಕಾಡಿ,ಶ್ರೀಮತಿ ಮಲ್ಲಿಕಾ ಸಿದ್ದಕಟ್ಟೆ ತೀರ್ಪುಗಾರರಾಗಿ ಸಹಕಾರ […]

Read More

ಯುವ ಕಲೋತ್ಸವದಲ್ಲಿ ಶಿಸ್ತು ಮೇಳೈಸಿದೆ :-ಜಗನ್ ಪವಾರ್

ಯುವ ಕಲೋತ್ಸವದಲ್ಲಿ ಶಿಸ್ತು ,ಸಮಯ ಪ್ರಜ್ಞೆ, ಪ್ರೀತಿ, ವಿಶ್ವಾಸ ಮೇಳೈಸಿದೆ ಎಂದು ರಂಗಭೂಮಿ ನಟ,ನಿರ್ದೇಶಕ ಜಗನ್ ಪವಾರ್ ಬೇಕಲ್ ತಿಳಿಸಿದರು.  ಅವರು ದಿನಾಂಕ 28.05.2017 ನೇ ಆದಿತ್ಯವಾರದಂದು ಮಂಗಳೂರು ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿದ  ಮಂಗಳೂರು ತಾಲೂಕು ವ್ಯಾಪ್ತಿಯ ಯುವವಾಹಿನಿ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ ಯುವ ಕಲೋತ್ಸವದಲ್ಲಿ ತೀರ್ಪುಗಾರರಾಗಿ ಭಾಗವಹಿಸಿ ಮಾತನಾಡಿದರು. ಮಂಗಳೂರು ತಾಲೂಕು ವ್ಯಾಪ್ತಿಯ   ಒಟ್ಟು 8 ಯುವವಾಹಿನಿ ಘಟಕಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು ಕಲಾ ಕ್ಷೇತ್ರದಲ್ಲಿ ಅದ್ಭುತ ಸಾಧನೆಗೈದ ರಮೇಶ್ ಕಲ್ಮಾಡಿ,ಜಗನ್ ಪವಾರ್ […]

Read More

ಯಡ್ತಾಡಿ ಯುವವಾಹಿನಿಯ ಸಾಹಿತ್ಯ ಸಾಂಸ್ಕ್ರತಿಕ ಸಮ್ಮೇಳನ ‘ದೀವಿಗೆ 2016’

ದಿನಾಂಕ 25-12-2016 ರಂದು ಸಾಬರ ಕಟ್ಟೆಯ ಮಹಾತ್ಮಾಗಾಂಧಿ ಪ್ರೌಢಶಾಲೆಯಲ್ಲಿ ಯಡ್ತಾಡಿ ಘಟಕದ ವತಿಯಿಂದ ಜರಗಿದ ಕೋಟ ಹೋಬಳಿ ಮಟ್ಟದ ಬಿಲ್ಲವರ 6ನೇ ಸಾಹಿತ್ಯಿಕ-ಸಾಂಸ್ಕೃತಿಕ ಸಮ್ಮೇಳನ ’ದೀವಿಗೆ-2016’ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿಯವರು ಭಾಷಣ ಮಾಡುತ್ತಿರುವುದು.

Read More

ಬೆಳುವಾಯಿ ಯುವವಾಹಿನಿಯ ಸಾಂಸ್ಕ್ರತಿಕ ಲೋಕ ಅನಾವರಣ

ಯುವವಾಹಿನಿಯ ವರ್ಷದ ಪ್ರತಿಷ್ಠಿತ ಕಾರ್ಯಕ್ರಮ ಯುವವಾಹಿನಿ ಅಂತರ ಘಟಕ ಸಾಂಸ್ಕ್ರತಿಕ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ಯುವವಾಹಿನಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ 20 ನವಂಬರ್ 2016ನೇ ಆದಿತ್ಯವಾರ ಜರಗಿತು. ಯುವವಾಹಿನಿ ಬೆಳುವಾಯಿ ಘಟಕದ ಆಶ್ರಯದಲ್ಲಿ ಜರಗಿದ ಸಾಂಸ್ಕ್ರತಿಕ ಕಲಾ ರೂಪಕ ಸರ್ವರ ಪ್ರಶಂಸೆಗೆ ಪಾತ್ರವಾಯಿತು.

Read More

’ಡೆನ್ನನ ಡೆನ್ನನ’ ಯುವವಾಹಿನಿ ಅಂತರ್‌ಘಟಕ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ

ನ. 20 ರಂದು ಬೆಳ್ತಂಗಡಿ ಆಶಾ ಸಾಲಿಯಾನ್ ಕಲ್ಯಾಣ ಮಂಟಪದ ದಿ| ಶ್ರೀಮತಿ ಮುತ್ತಕ್ಕೆ ಮತ್ತು ದಿ| ಕೋಟ್ಯಪ್ಪ ಪೂಜಾರಿ ವರ್ಪಾಳೆ ಸಭಾ ವೇದಿಕೆಯಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿಯ ಅಂತರ್‌ಘಟಕ ಸಾಂಸ್ಕೃತಿಕ ವೈಭವ ’ಡೆನ್ನನ ಡೆನ್ನನ’ ಎಂಬ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ತೆಂಕುತಿಟ್ಟಿನ ಯುವ ಭಾಗವತ ರವಿಚಂದ್ರ ಕನ್ನಡಿಕಟ್ಟೆ ಉದ್ಘಾಟಿಸಿ ಮಾತನಾಡುತ್ತಾ, ಮನುಷ್ಯ ಜನ್ಮದಲ್ಲಿ ಹುಟ್ಟಿ ಹೇಗೆ ನಡೆಯಬೇಕು ಎಂಬ ಮಾರ್ಗದರ್ಶನ ನೀಡಿದ ಬ್ರಹ್ಮಶ್ರೀ ನಾರಾಯಣಗುರುಗಳು ಹಾಗೂ […]

Read More

ಕಂಕನಾಡಿ ಯುವವಾಹಿನಿಯ ಸಾಂಸ್ಕೃತಿಕ ಲೋಕ ಅನಾವರಣ

ಯುವವಾಹಿನಿಯ ವರ್ಷದ ಪ್ರತಿಷ್ಠಿತ ಕಾರ್ಯಕ್ರಮ ಯುವವಾಹಿನಿ ಅಂತರ ಘಟಕ ಸಾಂಸ್ಕೃತಿಕ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ಯುವವಾಹಿನಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ 20 ನವಂಬರ್ 2016 ನೇ ಆದಿತ್ಯವಾರ ಜರಗಿತು. ಯುವವಾಹಿನಿ ಕಂಕನಾಡಿ ಘಟಕದ ಆಶ್ರಯದಲ್ಲಿ ಜರಗಿದ ಸಾಂಸ್ಕೃತಿಕ ಕಲಾ ರೂಪಕ ಸರ್ವರ ಪ್ರಶಂಸೆಗೆ ಪಾತ್ರವಾಯಿತು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!