29-07-2018, 4:25 PM
ಮೂಲ್ಕಿ: ತುಳುನಾಡಿನ ಸಂಸ್ಕೃತಿ ಪರಂಪರೆ ನಮ್ಮ ಧ್ಯೇಯವಾಗಬೇಕು, ಮುಂದಿನ ಪೀಳಿಗೆಗೆ ಹಿಂದಿನ ಸಾಂಸ್ಕೃತಿಕತೆಯನ್ನು ತಿಳಿ ಹೇಳುವ ಕೆಲಸ ಇಂದು ಸಂಘ ಸಂಸ್ಥೆಗಳು ಮಾಡುತ್ತಿರುವುದು ಶ್ಲಾಘನೀಯ, ಮೂಲ್ಕಿ ಯುವವಾಹಿನಿಯಂತಹ ಸಂಸ್ಥೆಗಳಿಂದ ಯುವ ಪೀಳಿಗೆಯನ್ನು ಸಂಘಟನಾ ಶಕ್ತಿಯನ್ನು ತೋರಿಸಿರುವುದು ಸಮಾಜ ಗುರುತಿಸಿದೆ ಎಂದು ಕರ್ನಾಟಕ ಧಾರ್ಮಿಕ ಪರಿಷತ್ನ ಸದಸ್ಯ ಪದ್ಮನಾಭ ಕೋಟ್ಯಾನ್ ಹೇಳಿದರು. ಅವರು ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಮೂಲ್ಕಿಯ ಯುವವಾಹಿನಿ ಘಟಕದ ಆಶ್ರಯದಲ್ಲಿ ಭಾನುವಾರ ನಡೆದ ಹದಿನಾರನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ವೇದಿಕೆಯಲ್ಲಿ ತರಕಾರಿ, […]
Read More
29-07-2018, 4:05 PM
ಮಾಣಿ : ತುಳು ಬದುಕು ಎನ್ನುವುದು ಹಲವು ಆಯಾಮಗಳ ಒಟ್ಟು ಮೊತ್ತದ ಪ್ರತಿರೂಪ. ಇಲ್ಲಿನ ಸಂಸ್ಕ್ರತಿ , ಆಚರಣೆ, ವೈಶಿಷ್ಟಗಳು ಅನನ್ಯವಾದುದು. ದೈವಾರಾಧನೆಯಲ್ಲಿ ಬಳಕೆಯಾಗುವ ನುಡಿಗಟ್ಟುಗಳು ತುಳುವರ ಬದುಕಿನ ಶ್ರೀಮಂತಿಕೆಗೆ ಸಾಕ್ಷಿ. ಅವುಗಳ ಮರು ಪ್ರಸ್ತುತಿಯು ಆಟಿಡೊಂಜಿ ದಿನದಂತಹ ಕಾರ್ಯಕ್ರಮದಲ್ಲಿ ನಡೆದು ಬರುತ್ತಿರುವುದು ಸಮಂಜಸವಾಗಿದೆ ಎಂದು ಬಂಟ್ವಾಳ ಎಸ್.ವಿ.ಎಸ್ ಕಾಲೇಜಿನ ಉಪನ್ಯಾಸಕ ಚೇತನ್ ಮುಂಡಾಜೆ ನುಡಿದರು. ಅವರು ಯುವವಾಹಿನಿ (ರಿ) ಮಾಣಿ ಘಟಕದ ವತಿಯಿಂದ ದಿನಾಂಕ: 29.07.2018ರ ಆದಿತ್ಯವಾರದಂದು ಮಾಣಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಜರುಗಿದ […]
Read More
29-07-2018, 6:25 AM
ಕೂಳೂರು : ಬದಲಾವಣೆ ಬೇಕು ಆದರೆ ನಮ್ಮ ಸಂಸ್ಕೃತಿಯನ್ನು ಮರೆಯಬಾರದು. ತುಳುನಾಡಿನ ಸಂಸ್ಕೃತಿ ,ಸಂಪ್ರದಾಯ ಹಾಗೂ ಆಚರಣೆಯ ಬಗ್ಗೆ ಮಕ್ಕಳಿಗೆ ತಿಳಿಸಬೇಕು ಇದರಿಂದ ಮುಂದಿನ ಪೀಳಿಗೆಗೆ ನಮ್ಮ ಸಂಸ್ಕೃತಿಯನ್ನು ರವಾನಿಸಬಹುದು, ಎಂದು ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ(ರಿ) ಇದರ ಸ್ಥಾಪಕ ಅಧ್ಯಕ್ಷರಾದ ಕೆಎ ರೋಹಿಣಿತಿಳಿಸಿದರು. ಆಗಿನ ಕಾಲದಲ್ಲಿ ಹೆತ್ತವರು ಹೇಳಿದಂತೆ ಮಕ್ಕಳು ಕೇಳುತ್ತಿದ್ದರು, ಆದರೆ ಈಗಿನ ಕಾಲದಲ್ಲಿ ಮಕ್ಕಳು ಹೇಳಿದಂತೆ ಹೆತ್ತವರು ಕೇಳಬೇಕಾದ ಪರಿಸ್ಥಿತಿ , ಆಟಿ ತಿಂಗಳಿನ ವಿಶೇಷತೆ ,ಅಮಾವಾಸ್ಯೆ ಬಡಿಸುವುದು ,ಆಟಿ ಕಳಂಜ […]
Read More
29-07-2018, 2:10 AM
ಕಾಪು, ಜು. 29 :ತುಳುವರ ಆಚರಣೆ, ಸಂಪ್ರದಾಯ ಮತ್ತು ಪದ್ಧತಿ ಗಳು ಸರ್ವರಿಗೂ ಅನುಕರಣೀವಾಗಿದೆ. ಅದನ್ನು ಮತ್ತಷ್ಟು ಗಟ್ಟಿಗೊಳಿಸಿ ಮುಂದಿನ ಪೀಳಿಗೆಗೂ ಉಳಿಸಿಕೊಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಧಾರ್ಮಿಕ ಚಿಂತಕ ಸುಧಾಕರ ಡಿ. ಅಮೀನ್ ಹೇಳಿದರು. ಯುವವಾಹಿನಿ ಕಾಪು ಘಟಕದ ವತಿಯಿಂದ ರವಿವಾರ ಕಾಪು ಬಿಲ್ಲವರ ಸಹಾಯಕ ಸಂಘದಲ್ಲಿ ಹಮ್ಮಿಕೊಳ್ಳಲಾಗಿದ್ದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಆಟಿ ತಿಂಗಳನ್ನು ಅನಿಷ್ಟದ ತಿಂಗಳು ಎಂಬ ಅರ್ಥವನ್ನು ಕಲ್ಪಿಸಲಾಗುತ್ತಿದೆ. ಆದರೆ ಇದು ಅನಿಷ್ಡದ ತಿಂಗಳು ಅಲ್ಲವೇ […]
Read More
22-07-2018, 6:26 PM
ಬಂಟ್ವಾಳ : ನೆಲ ಮೂಲ ಸಂಸ್ಕೃತಿಯನ್ನು ನಂಬಿಕೊಂಡು ಬಂದವರು ತುಳುವರು, ಅವರ ಪ್ರತಿಯೊಂದು ಆಚರಣೆಗಳು ಮೂಲ ನಂಬಿಕೆಯಿಂದ ಕೂಡಿತ್ತು, ಇದಕ್ಕೆ ವೈಜ್ಞಾನಿಕ ಹಿನ್ನಲೆ ಇರುವುದು ವಿಶೇಷ. ಎಲ್ಲರೂ ಕೂಡಿ ಆಚರಿಸುವ ಆಟಿಡೊಂಜಿ ಕೂಟ ಎನ್ನುವ ಇಂತಹ ಕಾರ್ಯಕ್ರಮಗಳು ಇಂದಿನ ಯುವ ಪೀಳಿಗೆಗೆ ತುಳುನಾಡಿನ ಗತವೈಭವವನ್ನು ನೆನಪಿಸುತ್ತದೆ. ಇಂತಹ ಸಂಸ್ಕೃತಿ, ಸಂಸ್ಕಾರಯುತ ಆಚರಣೆಗಳು ಬದುಕನ್ನು ಶ್ರೀಮಂತವಾಗಿಸುತ್ತದೆ ಎಂದು ಎಸ್.ಡಿ.ಎಮ್ ಕಾಲೇಜಿನ ಉಪನ್ಯಾಸಕ ಸ್ಮಿತೇಶ್. ಎಸ್.ಬಾರ್ಯ ತಿಳಿಸಿದರು ಅವರು ದಿನಾಂಕ 22.07.2018 ರಂದು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ […]
Read More
12-07-2018, 4:22 PM
ಪಡುಬಿದ್ರಿ : ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ದಿನಾಂಕ ೧೨. ೦೭. ೨೦೧೮ ಪಡುಬಿದ್ರಿ ನಾರಾಯಣಗುರು ಮಂದಿರದಲ್ಲಿ ವಾರದ ಭಜನೆಯು ನಡೆಯಿತು. ಈ ಸಂದರ್ಭದಲ್ಲಿ ಘಟಕದ ಪದಾಧಿಕಾರಿಗಳು, ಸದಸ್ಯರು, ಬಿಲ್ಲವ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಮಹಿಳಾ ವಿಭಾಗದ ಸದಸ್ಯೆಯರು ಉಪಸ್ಥಿತರಿದ್ದರು.
Read More
27-05-2018, 5:15 PM
ಮಂಗಳೂರು : ತಾಯಿ ಮನುಕುಲದ ಶಾಲೆಗೆ ಗುರುವಾಗಿದ್ದಾಳೆ, ಮನೆ ಎಂಬ ಪಾಠಶಾಲೆ ಹಾಗೂ ಪಾಕಶಾಲೆಗೆ ಶೋಧನೆ, ಸಂಶೋಧನೆಯ ಜ್ಞಾನಿ ವಿಜ್ಞಾನಿಯಾಗಿರುತ್ತಾಳೆ, ಪ್ರೀತಿಯ ಮುತ್ತಿಟ್ಟು, ಅನ್ನದ ತುತ್ತಿಟ್ಟು ಉಣಿಸಿ ತಣಿಸುವ ಅನ್ನಪೂರ್ಣೆ, ನಿದ್ದೆಗೆ ಲಾಲಿ ಜೋಗುಳ ಹಾಡಿ ಮಲಗಿಸುವ ಸಂಗೀತಗಾರ್ತಿ ಅಮ್ಮ, ಹೀಗೆ ಸಮಗ್ರ ಶಕ್ತಿಗೆ ಚೇತನದ ಅಮೃತದ ಸೆಲೆಯಾಗಿ ಸರ್ವರ ಹೃದಯದ ಆರಾಧನಾ ಮೂರ್ತಿಯಾಗಿರುತ್ತಾಳೆ ಎಂದು ಮುಲ್ಕಿ ನಾರಾಯಣಗುರು ಕಾಲೇಜಿನ ಉಪನ್ಯಾಸಕರಾದ ಕೇಶವ ಎಚ್ ತಿಳಿಸಿದರು. ಅವರು ದಿನಾಂಕ 27.05.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ […]
Read More
10-05-2018, 3:17 AM
ಕೂಳೂರು : ಎಲ್ಲಾ ಬಾಂಧವ್ಯ ಸಂಬಂಧಗಳನ್ನು ಮೀರಿದವಳು ತಾಯಿ, ತಾನು ಎಲ್ಲಾ ಕಡೆ ಇರಲಾರೆ ಎಂಬ ಕಾರಣಕ್ಕಾಗಿ ದೇವರು ತಾಯಿಯನ್ನು ಸೃಷ್ಟಿಸಿದ ಎಂಬ ಮಾತನ್ನು ಅಕ್ಷರಶಃ ರುಜುವಾತು ಮಾಡಿಕೊಟ್ಟವಳು. ಹೆಜ್ಜೆಯಿಡಲು ಕಲಿಸಿದವಳು, ಕೈ ತುತ್ತು ನೀಡಿದವಳು, ಕರುಳಕುಡಿಯ ಜೀವನಕ್ಕಾಗಿ ತನ್ನ ಜೀವವನ್ನು ಸವೆಸಿದವಳು, ಕಂದನ ಪ್ರತಿ ಯಶಸ್ಸಿನಲ್ಲೂ ಆಕೆಯ ಪಾಲಿದೆ ಪ್ರತಿ ಕಷ್ಟದಲ್ಲೂ ಆಕೆಯ ಸಾಂತ್ವನವಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 10.05.2018 ರಂದು ಯುವವಾಹಿನಿ (ರಿ) […]
Read More
15-04-2018, 3:30 PM
ಬಜ್ಪೆ : ಜಾಗತೀಕರಣದ ಭರಾಟೆಯಲ್ಲಿ ನಮ್ಮ ಸಂಸ್ಕೃತಿ ಸಂಪ್ರದಾಯಗಳು ನಶಿಸಿಹೋಗುವ ಕಾಲಘಟ್ಟದಲ್ಲಿ ಯುವವಾಹಿನಿಯು ಹಬ್ಬಗಳನ್ನು ಸಾಮೂಹಿಕವಾಗಿ ಆಚರಿಸುವ ಮೂಲಕ ಮುಂದಿನ ಯುವಜನತೆಗೆ ಸಂಸ್ಕೃತಿ, ಸಂಸ್ಕಾರದ ಅರಿವು ಮೂಡಿಸಿದೆ. ಸಮಾಜದಲ್ಲಿ ಪರಸ್ಪರ ಪ್ರೀತಿ, ವಿಶ್ವಾಸ, ಶಾಂತಿಯನ್ನು ಬಲಪಡಿಸುವಲ್ಲಿ ಹಬ್ಬಗಳು ದಾರಿದೀಪವಾಗಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 15.04.2018 ರಂದು ಬಜ್ಪೆ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ಯುವವಾಹಿನಿ (ರಿ) ಬಜ್ಪೆ ಘಟಕದ ಆಶ್ರಯದಲ್ಲಿ ಜರುಗಿದ ಬಿಸು ಪರ್ಬ ಕಾರ್ಯಕ್ರಮದಲ್ಲಿ ಮುಖ್ಯ […]
Read More
01-11-2017, 7:49 AM
ಯಶಸ್ಸು ಗಳಿಸಲು ಐಶ್ವರ್ಯ, ವಿದ್ಯಾರ್ಹತೆ, ಅಥವಾ ವ್ಯಕ್ತಿಯ ಹಿನ್ನಲೆ ಮುಖ್ಯವಾಗುವುದಿಲ್ಲ . ಆತನ ಕನಸು, ಸಾಧಿಸುವ ಛಲ, ಪರಿಶ್ರಮ ಮುಖ್ಯವಾಗುತ್ತದೆ. ಇದರೊಂದಿಗೆ ತಾವು ತೊಡಗಿಸಿಕೊಂಡು ವ್ಯಕ್ತಿಯನ್ನು ಪ್ರೀತಿಸಿ ಅದನ್ನೇ ಪ್ರವೃತ್ತಿಯನ್ನಾಗಿಸಿದಾಗ ಯಶಸ್ಸು ಸಾಧ್ಯ. ಯುವವಾಹಿನಿಯ ರಾಜ್ಯೋತ್ಸವ ಪ್ರಶಸ್ತಿಯ ಹಿಂದೆ ಮೂವತ್ತು ವರುಷಗಳ ಸಾಧನೆಯ ಶ್ರಮವಿದೆ, ಪ್ರತಿಯೊಬ್ಬ ಯುವವಾಹಿನಿ ಸದಸ್ಯನ ಬೆವರ ಹನಿ ಇದೆ. ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ಅಭಿಪ್ರಾಯ ಪಟ್ಟರು. ಅವರು ದಿನಾಂಕ 01.11.2017 ರಂದು ಯುವವಾಹಿನಿ (ರಿ) ಹೆಜಮಾಡಿ ಘಟಕದ […]
Read More