Yuvavahini

ಸಂಸ್ಕೃತಿ

ಗೆಜ್ಜೆಗಿರಿ ಜಾತ್ರಾ ಮಹೋತ್ಸವ: ಯುವವಾಹಿನಿ ಕಂಕನಾಡಿ ಘಟಕದಿಂದ ಸ್ವಯಂ ಸೇವೆ ಮತ್ತು ಅನ್ನದಾನ ದೇಣಿಗೆ

ಮಂಗಳೂರು: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಇತ್ತೀಚೆಗೆ ಜರುಗಿದ ಜಾತ್ರಾ ಮಹೋತ್ಸವದ ಪುಣ್ಯ ಸಂದರ್ಭದಲ್ಲಿ, ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ವಿಶೇಷ ಸ್ವಯಂ ಸೇವೆ ಹಾಗೂ ಅನ್ನದಾನ ಸೇವೆಗಳನ್ನು ಸಲ್ಲಿಸಲಾಯಿತು. ​ದಿನಾಂಕ 28-02-2026ರ ಮಡಿಲು ಸೇವೆಯ ಪವಿತ್ರ ದಿನದಂದು ಕಂಕನಾಡಿ ಘಟಕದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರದಲ್ಲಿ ಉಪಸ್ಥಿತರಿದ್ದು, ಭಕ್ತಾದಿಗಳ ಅನುಕೂಲಕ್ಕಾಗಿ ಸ್ವಯಂಸೇವಕರಾಗಿ ಕಾರ್ಯನಿರ್ವಹಿಸಿದರು. ಕ್ಷೇತ್ರದ ಶಿಸ್ತು ಮತ್ತು ವ್ಯವಸ್ಥಿತ ನಿರ್ವಹಣೆಯಲ್ಲಿ ಪಾಲ್ಗೊಂಡು ಸೇವೆಯನ್ನು ಅರ್ಪಿಸಿದರು.​ಅನ್ನದಾನಕ್ಕೆ ಧನಸಹಾಯ:ಯುವವಾಹಿನಿಯ ಸಾಮಾಜಿಕ ಬದ್ಧತೆಯ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿಯೂ […]

Read More

ದೇವೆರ್ ಬರೆತಿನ ಅಣೆಬರಹ’ ನಾಟಕ ಪ್ರದರ್ಶನ

ಕೊಣಾಜೆ: ಪಾನೇಲದ ಓಂ ಶ್ರೀ ಗಣೇಶ ಯುವಕ ಮಂಡಲ (ರಿ.) ಮಂಡಲಿ ಹಾಗೂ ಭಜನಾ ಮಂಡಳಿಯ ನೂತನ ಕಟ್ಟಡದ ಶುಭ ಉದ್ಘಾಟನಾ ಸಮಾರಂಭವು ಫೆಬ್ರವರಿ 27, 2026ರ ಶುಕ್ರವಾರದಂದು ಅತ್ಯಂತ ಸಡಗರ-ಸಂಭ್ರಮದಿಂದ ನೆರವೇರಿತು.​ಈ ಕಾರ್ಯಕ್ರಮದ ಸಾಂಸ್ಕೃತಿಕ ವೈವಿಧ್ಯದ ಭಾಗವಾಗಿ, ಯುವವಾಹಿನಿ (ರಿ.) ಗ್ರಾಮ ಚಾವಡಿ ಕೊಣಾಜೆ ಘಟಕದ ಸದಸ್ಯರಿಂದ “ದೇವೆರ್ ಬರೆತಿನ ಅಣೆಬರಹ” ಎಂಬ ತುಳು ಸಾಮಾಜಿಕ ಹಾಸ್ಯಮಯ ನಾಟಕವು ಪ್ರದರ್ಶನಗೊಂಡಿತು. ಗ್ರಾಮ ಚಾವಡಿ ಕೊಣಾಜೆ ಘಟಕದ ಕಲಾವಿದರ ಚಾಕಚಕ್ಯತೆ ಮತ್ತು ಹಾಸ್ಯಮಯ ಅಭಿನಯವು ನೆರೆದಿದ್ದ ಪ್ರೇಕ್ಷಕರ […]

Read More

ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ: ಯುವವಾಹಿನಿ ಶಕ್ತಿನಗರ ಘಟಕದಿಂದ ಸ್ವಯಂಸೇವಕ ಸೇವೆ ಮತ್ತು ದೇಣಿಗೆ ಸಮರ್ಪಣೆ

ಶಕ್ತಿನಗರ : ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 27-02-2026 ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್‌ಲ್ ನಡೆದ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನದ ಜಾತ್ರಾ ಮಹೋತ್ಸವದಲ್ಲಿ ವಿಶೇಷ ಸ್ವಯಂಸೇವಕ ಸೇವೆಯನ್ನು ಸಲ್ಲಿಸಲಾಯಿತು.​ಗೆಜ್ಜೆಗಿರಿ ಕ್ಷೇತ್ರದಲ್ಲಿ ನಡೆದ ಭವ್ಯ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಘಟಕದ ಸದಸ್ಯರು ಶಿಸ್ತಿನಿಂದ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಪ್ರತಿ ವರ್ಷದ ಸಂಪ್ರದಾಯದಂತೆ ಈ ಬಾರಿಯೂ ಕ್ಷೇತ್ರದ ಅನ್ನದಾನ ಸೇವೆಗೆ ಶಕ್ತಿನಗರ ಘಟಕದ ವತಿಯಿಂದ ಆರ್ಥಿಕ ದೇಣಿಗೆಯನ್ನು ಹಸ್ತಾಂತರಿಸಲಾಯಿತು. ಈ […]

Read More

ಶ್ರೀಕ್ಷೇತ್ರ ಗೆಜ್ಜೆಗಿರಿ ಜಾತ್ರಾ ಮಹೋತ್ಸವದಲ್ಲಿ ಯುವವಾಹಿನಿ ಸುಳ್ಯ ಘಟಕದಿಂದ ಸೇವೆ

ಸುಳ್ಯ: ಶ್ರೀಕ್ಷೇತ್ರ ಗೆಜ್ಜೆಗಿರಿ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಯುವವಾಹಿನಿ (ರಿ.) ಸುಳ್ಯ ಘಟಕದ ವತಿಯಿಂದ ದಿನಾಂಕ 27-02-2026 ಹಾಗೂ 28-02-2026 ರಂದು ಎರಡು ದಿನಗಳ ಕಾಲ ಹಗಲು–ರಾತ್ರಿ ನಿರಂತರವಾಗಿ ವಿವಿಧ ಸೇವಾ ಕಾರ್ಯಗಳಲ್ಲಿ ಸ್ವಯಂಸೇವಕರಾಗಿ ಸೇವೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ವತಿಯಿಂದ ಶ್ರೀಕ್ಷೇತ್ರಕ್ಕೆ ಅನ್ನದಾನದ ಸಲುವಾಗಿ ರೂ. 5,500/- ದೇಣಿಗೆಯನ್ನು ಸಮರ್ಪಿಸಲಾಯಿತು.ಈ ಪುಣ್ಯ ಕಾರ್ಯದಲ್ಲಿ ಘಟಕದ ಅಧ್ಯಕ್ಷರು, ಪೂರ್ವಾಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.

Read More

ಭಜನೆಯು ಸಂಸ್ಕಾರಯುತ ಬದುಕಿಗೆ ಪ್ರೇರಣೆ: ಕೂಳೂರು ಘಟಕದಿಂದ ಮನೆ-ಮನೆ ಭಜನೆ ಚಾಲನೆ

ಕೂಳೂರು: ಮನೆ-ಮನೆ ಭಜನೆಯು ಕುಟುಂಬದಲ್ಲಿ ಧಾರ್ಮಿಕ ಶ್ರದ್ಧೆ ಮತ್ತು ಒಗ್ಗಟ್ಟನ್ನು ಹೆಚ್ಚಿಸುತ್ತದೆ. ಯುವವಾಹಿನಿಯ ಇಂತಹ ಸತ್ಕಾರ್ಯಗಳು ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲಿ ಎಂದು ಸದಸ್ಯರು ಆಶಿಸಿದರು. ಸುಮಂಗಲ ಸಿ. ಕೋಟ್ಯಾನ್ ಅವರ ಮನೆಯಲ್ಲಿ ನಡೆದ ಭಜನಾ ಸಂಕೀರ್ತನೆಯಲ್ಲಿ ಘಟಕದ ಮಾಜಿ ಅಧ್ಯಕ್ಷರು, ನಿರ್ದೇಶಕರು ಹಾಗೂ ಸದಸ್ಯರು ಭಕ್ತಿಯಿಂದ ಪಾಲ್ಗೊಂಡಿದ್ದರು. ​ಯುವವಾಹಿನಿ ಕೂಳೂರು ಘಟಕದ ವತಿಯಿಂದ 2026-27ನೇ ಸಾಲಿನ ಪ್ರಥಮ ‘ಮನೆ-ಮನೆ ಭಜನೆ’ ಕಾರ್ಯಕ್ರದಲ್ಲಿ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.​ಇದೇ ಸುಸಂದರ್ಭದಲ್ಲಿ ಘಟಕದ ಮುಖವಾಣಿ […]

Read More

ಯುವವಾಹಿನಿ ಕಡಬ ಘಟಕದಿಂದ ಮನೆ ಭಜನಾ ಕಾರ್ಯಕ್ರಮ

ಕಡಬ: ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ ಧಾರ್ಮಿಕ ಜಾಗೃತಿ ಮತ್ತು ಸದಸ್ಯರ ನಡುವಿನ ಬಾಂಧವ್ಯ ವೃದ್ಧಿಸುವ ನಿಟ್ಟಿನಲ್ಲಿ ಐವತ್ತೊಕ್ಲು ಗ್ರಾಮದ ಪೊಳೆಂಜದಲ್ಲಿ ಭಜನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ದಿನಾಂಕ 20.02.2026ರ ಶುಕ್ರವಾರ ಸಂಜೆ ಶ್ರೀಮತಿ ಮತ್ತು ಶ್ರೀ ನಾಗೇಶ್ ಪೂಜಾರಿಯವರ ಗೃಹದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಘಟಕದ ಸದಸ್ಯರು ಅತ್ಯಂತ ಭಕ್ತಿ ಮತ್ತು ಉತ್ಸಾಹದಿಂದ ಪಾಲ್ಗೊಂಡರು. ಸಂಜೆ 7.15 ರಿಂದ 9.00 ಗಂಟೆಯವರೆಗೆ ನಡೆದ ಭಜನೆಯಲ್ಲಿ ಸುಶ್ರಾವ್ಯವಾಗಿ ನಾಮಸಂಕೀರ್ತನೆ ಮಾಡುವ ಮೂಲಕ ಭಕ್ತಿ ಸೇವೆಯನ್ನು ಸಮರ್ಪಿಸಲಾಯಿತು. ಧಾರ್ಮಿಕ ಬದ್ಧತೆ: […]

Read More

ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಸಂದರ್ಭ ಸೇವೆ

ಸಸಿಹಿತ್ಲು : ಯುವವಾಹಿನಿ (ರಿ.) ಸಸಿಹಿತ್ಲು ಘಟಕದ ಸದಸ್ಯರು ದಿನಾಂಕ 04.02.2026 ರಿಂದ 08.02.2026ರವರೆಗೆ ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನ, ಸಸಿಹಿತ್ಲು ಇಲ್ಲಿ ನಡೆದ ಹಸಿರು ಹೊರೆಕಾಣಿಕೆ, ನೇಮೋತ್ಸವ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳ ಸಂದರ್ಭದಲ್ಲಿ ಸ್ವಯಂಸೇವಕರಾಗಿ ಸೇವೆ ಸಲ್ಲಿಸಿದರು. ಐದು ದಿನಗಳ ಕಾಲ ನಡೆದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತರ ವ್ಯವಸ್ಥೆ, ಅನ್ನಸಂತರ್ಪಣೆ, ಶಿಸ್ತು ನಿರ್ವಹಣೆ ಸೇರಿದಂತೆ ವಿವಿಧ ಸೇವಾ ಚಟುವಟಿಕೆಗಳಲ್ಲಿ ಸದಸ್ಯರು ತೊಡಗಿಸಿಕೊಂಡರು. ಈ ಸಂದರ್ಭದಲ್ಲಿ ಯುವವಾಹಿನಿ ಸದಸ್ಯರು ಶ್ರದ್ಧಾಭಕ್ತಿಯಿಂದ ಸೇವೆ ಸಲ್ಲಿಸಿ ದೈವಸ್ಥಾನದ ಆಡಳಿತ […]

Read More

ಮನೆ ಮನದಲ್ಲಿ ಭಜನೆ

ಯುವವಾಹಿನಿ (ರಿ.) ಪಣಂಬೂರು–ಕುಳಾಯಿ ಘಟಕದ ವತಿಯಿಂದ “ಮನೆ ಮನದಲ್ಲಿ ಭಜನೆ” ಯೋಜನೆಯ ಅಂಗವಾಗಿ, ದಿನಾಂಕ 28-01-2026 ಬುಧವಾರ ಘಟಕದ ಗೌರವ ಸದಸ್ಯರಾದ ಪ್ರಕಾಶ್ ಪೂಜಾರಿ ಅವರ ಮನೆಯಲ್ಲಿ ಸಂಜೆ 6:00 ಗಂಟೆಗೆ ಗುರುಪೂಜೆ ಹಾಗೂ ಘಟಕದ ಭಜನಾ ತಂಡದ ವತಿಯಿಂದ ಭಜನಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಭಕ್ತಿ–ಭಾವಪೂರ್ಣ ಭಜನಾ ಕೀರ್ತನೆಯಲ್ಲಿ ಯುವವಾಹಿನಿ ಮಂಗಳೂರು ಘಟಕದ ಸದಸ್ಯರಾದ ಸದಾನಂದ ಪೂಜಾರಿ ಅವರು ಗುರುಪೂಜಾ ಕಾರ್ಯವನ್ನು ನೆರವೇರಿಸಿದರು. ಭಜನಾ ಸೇವೆಗೆ ಆತಿಥ್ಯ ವಹಿಸಿದ ಪ್ರಕಾಶ್ ಪೂಜಾರಿ ದಂಪತಿಗಳನ್ನು ಘಟಕದ ವತಿಯಿಂದ […]

Read More

ಮನೆ–ಮನೆ ಭಜನೆ

ಕಡಬ: ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ ದಿನಾಂಕ 25.01.2026ರ ಆದಿತ್ಯವಾರ ಸಂಜೆ 7.15 ರಿಂದ 9.30 ಗಂಟೆಯವರೆಗೆ ಕಡಬದ ಕುತ್ಯಾಡಿ ಗ್ರಾಮದಲ್ಲಿ ಐದು ಮನೆಗಳಲ್ಲಿ ಮನೆ–ಮನೆ ಭಜನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕುತ್ಯಾಡಿಯ ಶ್ರೀಮತಿ ಮತ್ತು ಶ್ರೀ ಸುನಂದ ಪೂಜಾರಿ, ಶ್ರೀಮತಿ ಯಶೋದಾ ಪೂಜಾರಿ, ಶ್ರೀಮತಿ ಸುನಿತಾ ದಿನೇಶ್ ಪೂಜಾರಿ, ಶ್ರೀಮತಿ ಪ್ರೇಮ ಪೂಜಾರಿ, ಶ್ರೀಮತಿ ದಿವ್ಯ ಮತ್ತು ಬೇಬಿ ಪೂಜಾರಿ ಇವರ ಮನೆಗಳಲ್ಲಿ ಭಜನಾ ಕಾರ್ಯಕ್ರಮಗಳು ನಡೆಯಿತು. ಕಾರ್ಯಕ್ರಮದಲ್ಲಿ ಯುವವಾಹಿನಿ ಕಡಬ ಘಟಕದ ಸದಸ್ಯರು ಉತ್ಸಾಹದಿಂದ […]

Read More

ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಯುವವಾಹಿನಿ ಸದಸ್ಯರ ಭಜನಾ ಸಂಕೀರ್ತನೆ

ಕಡಬ : ಕಡಬ ಶ್ರೀ ಮಹಾವಿಷ್ಣು ದೇವಸ್ಥಾನ, ಪಿಜಕ್ಕಳದಲ್ಲಿ ದಿನಾಂಕ 11.01.2026 ನೇ ಬೆಳಿಗ್ಗೆ ಧನುಪೂಜೆ ಪ್ರಯುಕ್ತ ಯುವವಾಹಿನಿ (ರಿ.) ಕಡಬ ಘಟಕದ ಸದಸ್ಯರು ಭಕ್ತಿಭಾವಪೂರ್ಣ ಭಜನಾ ಸೇವೆಯನ್ನು ಸಲ್ಲಿಸಿದರು. ಬೆಳಿಗ್ಗೆ 4.00 ಗಂಟೆಯಿಂದ 5.15 ಗಂಟೆಯವರೆಗೆ ನಡೆದ ಭಜನಾ ಸೇವೆಯಲ್ಲಿ ಭಕ್ತಿಗೀತೆಗಳು ಹಾಗೂ ನಾಮಸಂಕೀರ್ತನೆಯ ಮೂಲಕ ದೇವರ ಸ್ಮರಣೆಯಲ್ಲಿ ತೊಡಗಿಸಿಕೊಂಡರು. ಯುವವಾಹಿನಿ ಕಡಬ ಘಟಕದ ಈ‌ ಸೇವೆಗೆ ದೇವಾಲಯದ ಆಡಳಿತ ಮಂಡಳಿ ಹಾಗೂ ಭಕ್ತಾದಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!