Yuvavahini

ಕ್ರೀಡೆ

ಯುವವಾಹಿನಿ ಕ್ರೀಡೋತ್ಸವ 2026 : ವಿಜೇತರಿಗೆ ಗೌರವಾರ್ಪಣೆ

ಬಜಪೆ ಅ 11 : ಯುವವಾಹಿನಿ (ರಿ.) ಬಜಪೆ ಘಟಕದ ಪುರುಷ ಹಾಗೂ ಮಹಿಳಾ ಸದಸ್ಯರು ಮೂಡಬಿದ್ರೆಯಲ್ಲಿ ನಡೆದ ಅಂತರ್ಘಟಕ ಕ್ರಿಡೋತ್ಸವದಲ್ಲಿ ನಡೆದ ಅಥ್ಲೆಟಿಕ್ ಕ್ರೀಡೆಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಬಹುಮಾನ ಪಡೆದ ಆಟಗಾರರಿಗೆ ಗೌರವರ್ಪಣೆ ಸಲ್ಲಿಸಲಾಯಿತು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ.) ಮೂಡಬಿದ್ರೆ ಘಟಕದ ಆತಿಥ್ಯದಲ್ಲಿ ಆಳ್ವಾಸ್ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಅಂತರ್ಘಟಕ ಕ್ರೀಡಾಕೂಟದಲ್ಲಿ ನಡೆದ ಅಥ್ಲೆಟಿಕ್ ಪಂದ್ಯಾಟದಲ್ಲಿ ಹಲವು ಬಹುಮಾನಗಳನ್ನು ಪಡೆದು ಘಟಕಕ್ಕೆ ಹೆಮ್ಮೆಯನ್ನು ತಂದುಕೊಟ್ಟಿದೆ.ಅಕ್ಟೋಬರ್ 11 ರಂದು ಸಂಜೆ 05.00 […]

Read More

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ ಗುಂಪು ಸ್ಪರ್ಧೆಗಳು ಹಾಗೂ ವೈಯಕ್ತಿಕ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು ಗುಂಪು‌ ಸ್ಪರ್ಧೆಗಳ ವಿಜೇತರ ವಿವರ ಈ ಕೆಳಗಿನಂತಿದೆ ವಾಲಿಬಾಲ್ಪ್ರಥಮ : ಉಡುಪಿ ಘಟಕದ್ವಿತೀಯ : ಪಣಂಬೂರು ಕುಳಾಯಿ ಘಟಕ ತ್ರೋಬಾಲ್ಪ್ರಥಮ : ಪಣಂಬೂರು […]

Read More

ಹಗ್ಗಜಗ್ಗಾಟ ತಂಡಕ್ಕೆ ಗೌರವಾರ್ಪಣೆ

ಮಂಗಳೂರು: ಯುವವಾಹಿನಿ (ರಿ.) ಮಂಗಳೂರು ಘಟಕದ ಪುರುಷರ ಹಗ್ಗಜಗ್ಗಾಟ ತಂಡವು ಮೂಡುಬಿದಿರೆಯಲ್ಲಿ ನಡೆದ ಅಂತರ್ ಘಟಕ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಗಳಿಸಿದ ಹಿನ್ನೆಲೆಯಲ್ಲಿ ತಂಡದ ಆಟಗಾರರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ, ಮೋಹನ್ ಆಳ್ವ ಅವರ ಸಹಕಾರದೊಂದಿಗೆ ಆಳ್ವಾಸ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಅಂತರ್ ಘಟಕ ಕ್ರೀಡಾಕೂಟದಲ್ಲಿ ಮಂಗಳೂರು ಘಟಕದ ಪುರುಷರ ಹಗ್ಗಜಗ್ಗಾಟ ತಂಡವು ಪ್ರಥಮ ಸ್ಥಾನ ಪಡೆದು ಘಟಕಕ್ಕೆ ಹೆಮ್ಮೆ ತಂದಿದೆ. ಅಕ್ಟೋಬರ್ 6ರಂದು ಯುವವಾಹಿನಿ ಮಂಗಳೂರು ಘಟಕದ […]

Read More

ಸರ್ಜನ್ ಕಮಾಂಡರ್ ಡಾ. ಅರ್ಜುನ್ ಅಂಚನ್ ಅವರಿಗೆ ಯುವವಾಹಿನಿ ವತಿಯಿಂದ ಅಭಿನಂದನೆ

ಮೂಡುಬಿದಿರೆ ಅ 04 : ಭಾರತೀಯ ನೌಕಾಪಡೆಯಲ್ಲಿ ವೈದ್ಯಕೀಯ ಸೇವೆ ಸಲ್ಲಿಸುತ್ತಿರುವ ಕಾರವಾರ ನೌಕಾನೆಲೆಯ ಐಎನ್‌ಎಸ್ ವಿಕ್ರಮಾದಿತ್ಯದ ಮುಖ್ಯ ವೈದ್ಯಾಧಿಕಾರಿ ಸರ್ಜನ್ ಕಮಾಂಡರ್ (ಡಾ.) ಅರ್ಜುನ್ ಅಂಚನ್ ಅವರ ವಿಶಿಷ್ಟ ಸಾಧನೆ ಹಾಗೂ ದೇಶಸೇವೆಯನ್ನು ಗುರುತಿಸಿ ಯುವವಾಹಿನಿ ಸಂಸ್ಥೆಯ ವತಿಯಿಂದ ಗೌರವಪೂರ್ವಕವಾಗಿ ಅಭಿನಂದಿಸಲಾಯಿತು. ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವದ ಸಂದರ್ಭದಲ್ಲಿ ನಡೆದ ಪಥಸಂಚಲನದಲ್ಲಿ ಧ್ವಜವಂದನೆ ಸ್ವೀಕರಿಸಿದ ಸರ್ಜನ್ ಕಮಾಂಡರ್ ಡಾ. ಅರ್ಜುನ್ ಅಂಚನ್ ಅವರನ್ನು ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು. ಸಮುದ್ರದಾಳದ […]

Read More

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ರೋಟರಿ ಜಿಲ್ಲೆ 1381ರ ಜಿಲ್ಲಾ ಗವರ್ನರ್ ರೊಟೇರಿಯನ್ ಸತೀಶ್ ಬೋಳಾರ್ ಮಾತನಾಡಿ, “ಯುವವಾಹಿನಿ ಕ್ರೀಡೋತ್ಸವ ಅತ್ಯಂತ ಶಿಸ್ತುಬದ್ಧವಾಗಿ ನಡೆದಿದ್ದು, ಸಮಾಜದ […]

Read More

ಕ್ರೀಡೋತ್ಸವ–2026: ‘ಅತ್ಯುತ್ತಮ ಶಿಸ್ತಿನ ಘಟಕ’ ಪ್ರಶಸ್ತಿ ಮುಡಿಗೇರಿಸಿಕೊಂಡ ಯುವವಾಹಿನಿ ಬಜಪೆ ಘಟಕ

ಮೂಡುಬಿದಿರೆ ಅ‌ 4 : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ (ರಿ.) ಬಜಪೆ ಘಟಕವು ಗಮನಾರ್ಹ ಸಾಧನೆ ಮಾಡಿದ್ದು, ಪ್ರತಿಷ್ಠಿತ ‘ಅತ್ಯುತ್ತಮ ಶಿಸ್ತಿನ ಘಟಕ’ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಕ್ರೀಡೋತ್ಸವದಲ್ಲಿ ಬಜಪೆ ಘಟಕದ ಸದಸ್ಯರು ವಿವಿಧ ಗುಂಪು ಹಾಗೂ ವೈಯಕ್ತಿಕ ಕ್ರೀಡಾ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿ, ವೈಯಕ್ತಿಕ ವಿಭಾಗದ ಹಲವು ಸ್ಪರ್ಧೆಗಳಲ್ಲಿ ಬಹುಮಾನಗಳನ್ನು ಗಳಿಸುವ ಮೂಲಕ ಘಟಕದ ಕೀರ್ತಿಯನ್ನು ಹೆಚ್ಚಿಸಿದರು. ಕ್ರೀಡಾ ಪ್ರತಿಭೆಯೊಂದಿಗೆ ಶಿಸ್ತು, ಸಮಯಪಾಲನೆ, […]

Read More

ಡಾ. ಎಂ. ಮೋಹನ ಆಳ್ವರಿಗೆ ಯುವವಾಹಿನಿ ವತಿಯಿಂದ ಗೌರವಪೂರ್ವಕ ಅಭಿನಂದನೆ

ಮೂಡುಬಿದಿರೆ ಅ. 04 : ಕಲೆ, ಸಾಹಿತ್ಯ, ಶಿಕ್ಷಣ, ಕ್ರೀಡೆ, ಸಂಸ್ಕೃತಿ, ವೈದ್ಯಕೀಯ, ಆಡಳಿತ, ಉದ್ಯಮ ಹಾಗೂ ದೇಶಪ್ರೇಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿ, ಆಧುನಿಕ ಮೂಡುಬಿದಿರೆಯ ನಿರ್ಮಾತೃ ಎಂದೇ ಗುರುತಿಸಿಕೊಂಡಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರನ್ನು ಯುವವಾಹಿನಿ ಸಂಸ್ಥೆಯ ವತಿಯಿಂದ ಗೌರವಪೂರ್ವಕವಾಗಿ ಅಭಿನಂದಿಸಲಾಯಿತು. 2026ರ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವದ ಸಂದರ್ಭದಲ್ಲಿ ಡಾ. ಮೋಹನ ಆಳ್ವರಿಗೆ ಅಭಿನಂದನೆ ಸಲ್ಲಿಸಿ, […]

Read More

ಯುವಶಕ್ತಿ ದೇಶದ ದೊಡ್ಡ ಮಾನವ ಸಂಪತ್ತು: ಡಾ. ಮೋಹನ್ ಆಳ್ವ

ಮೂಡುಬಿದಿರೆ ಅ 4: ಯುವಜನತೆಯೇ ದೇಶದ ನಿಜವಾದ ಸಂಪತ್ತು. ಈ ಯುವಶಕ್ತಿಯನ್ನು ಸರಿಯಾದ ದಿಕ್ಕಿನಲ್ಲಿ ಬೆಳೆಸಿದರೆ ದೇಶದ ಭವಿಷ್ಯ ಮತ್ತಷ್ಟು ಬಲಿಷ್ಠಗೊಳ್ಳುತ್ತದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದರು. ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ಅಕ್ಟೋಬರ್ 4 ಭಾನುವಾರ ನಡೆದ *‘ಯುವವಾಹಿನಿ ಕ್ರೀಡೋತ್ಸವ–2026’*ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕ್ರೀಡೆಯ ಪ್ರಮುಖ ಸಂದೇಶವೇ ಕ್ರೀಡಾ ಸ್ಫೂರ್ತಿ. […]

Read More

ಅಡ್ವೆ ಘಟಕದಿಂದ ಗಣೇಶ ಚತುರ್ಥಿ ಕ್ರೀಡಾಕೂಟ

ಅಡ್ವೆ, ಸೆ. 14: ಯುವವಾಹಿನಿ (ರಿ.) ಅಡ್ವೆ ಘಟಕದ ವತಿಯಿಂದ ಗಣೇಶ ಚತುರ್ಥಿಯ ಪ್ರಯುಕ್ತ ಪ್ರತಿವರ್ಷದಂತೆ ಈ ಬಾರಿಯೂ ಗಣೇಶ ಚತುರ್ಥಿ ಕ್ರೀಡಾಕೂಟವನ್ನು ಶ್ರೀ ಬ್ರಹ್ಮ ಬೈದರ್ಕಳ ಗರಡಿ, ಅಡ್ವೆ ಆವರಣದಲ್ಲಿ ಆಯೋಜಿಸಲಾಯಿತು. ಮಧ್ಯಾಹ್ನ 2 ಗಂಟೆಗೆ ಆರಂಭಗೊಂಡ ಕ್ರೀಡಾಕೂಟದಲ್ಲಿ ಯುವವಾಹಿನಿ ಸದಸ್ಯರು ಹಾಗೂ ಗ್ರಾಮಸ್ಥರಿಗಾಗಿ ಮಕ್ಕಳ ವಿಭಾಗ, ಮಹಿಳಾ ವಿಭಾಗ ಮತ್ತು ಪುರುಷರ ವಿಭಾಗಗಳಲ್ಲಿ ವಿವಿಧ ಮನರಂಜನಾ ಕ್ರೀಡಾ ಸ್ಪರ್ಧೆಗಳನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರು, ಕಾರ್ಯದರ್ಶಿ, ಉಪಾಧ್ಯಕ್ಷರು, ಕಾರ್ಯಕಾರಿ ಸಮಿತಿ ಸದಸ್ಯರು, ಮಾಜಿ ಅಧ್ಯಕ್ಷರು, […]

Read More

ಯುವವಾಹಿನಿ ಕ್ರೀಡೋತ್ಸವ–2026 : ನಿಯಮಾವಳಿ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4, 2026ರಂದು ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿ ಕ್ರೀಡಾಂಗಣದಲ್ಲಿ ನಡೆಯಲಿರುವ ಯುವವಾಹಿನಿ ಕ್ರೀಡೋತ್ಸವ–2026ರ ನಿಯಮಾವಳಿ ಈ ಕೆಳಗಿನಂತಿದೆ. ಅರ್ಹತೆ ಮತ್ತು ಸದಸ್ಯತ್ವ1) ಯುವವಾಹಿನಿ ಕ್ರೀಡೋತ್ಸವ–2026 ಯುವವಾಹಿನಿಯ ಅರ್ಹ ಸದಸ್ಯರಿಗೆ ಮಾತ್ರ ಸೀಮಿತವಾದ ಅಂತರ್‌ಘಟಕ ಕ್ರೀಡಾಕೂಟವಾಗಿದೆ.2) ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ನಿಗದಿತ ಅವಧಿಯೊಳಗೆ ವಾರ್ಷಿಕ ಸದಸ್ಯತ್ವ ಶುಲ್ಕ ಪಾವತಿಸಿರುವ ಹಾಗೂ ಕೇಂದ್ರ ಸಮಿತಿಯಿಂದ ಅನುಮೋದಿಸಲ್ಪಟ್ಟ ಹಾಗೂ ಸದಸ್ಯತ್ವ ಸಂಖ್ಯೆಯನ್ನು ಹೊಂದಿರುವ ಅರ್ಹ ಸದಸ್ಯರಾಗಿರಬೇಕು3) ಘಟಕದಲ್ಲಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!