04-04-2019, 1:36 PM
ಮಾಣಿ : ಜೀವನ ಪಯಣದ ಹಾದಿಯಲ್ಲಿ ಸಂಬಂಧಗಳು ಬಲು ಮಹತ್ವ ಪಡೆದಿದೆ. ಸಂಬಂಧಗಳು ಉಳಿಯಬೇಕಾದರೆ ಸ್ಪಂದನೆಯ ಅಗತ್ಯವಿದೆ. ಅದಕ್ಕೆ ಸಕಾಲ ಎಂಬಂತೆ ದುರ್ದೈವವಸಾತ್ ನಮ್ಮಘಟಕದ ಸದಸ್ಯರಾದ ನಮ್ಮ ಹತ್ತಿರದ ನಿವಾಸಿ ಬರಿಮಾರ್ ಗ್ರಾಮದ, ಬಲ್ಯ ಬಳಿ ವಾಸವಾಗಿರುವ ಸದಾನಂದ ಪೂಜಾರಿ ಹಾಗೂ ಜಯಂತಿ ದಂಪತಿಗಳ ಪುತ್ರ, “ಅಶ್ವಥ್” ರಸ್ತೆ ಅಪಘಾತದಲ್ಲಿ ಗಾಯಗೊಂಡು ಮಂಗಳೂರಿನ ಏ.ಜೆ ಹಾಸ್ಪಿಟಲ್ ನ ತುರ್ತು ನಿಗಾ ಘಟಕದಲ್ಲಿ ದಾಖಲಾಗಿದ್ದರು ಹಾಗೂ ಕಾಲಿನ ಶಸ್ತ್ರ ಚಿಕಿತ್ಸೆ ನಡೆದಿದೆ . ತೀರಾ ಬಡತನದಲ್ಲಿರುವ ಈ ಕುಟುಂಬಕ್ಕೆ […]
Read More
27-03-2019, 4:48 PM
ಬಜಪೆ : ಯುವವಾಹಿನಿ(ರಿ.) ಬಜಪೆ ಘಟಕ ,ಲಯನ್ಸ್ ಕ್ಲಬ್ ಮುಚ್ಚೂರು – ನೀರುಡ್ಡೆ ,ನಿರಂಜನ ಸ್ವಾಮಿ ಪಾಲಿಟೆಕ್ನಿಕ್ (ಅನುದಾನಿತ ) ಸುಂಕದಕಟ್ಟೆ , ಹಾಗೂ ವೆನ್‌ಲಾಕ್ ಆಸ್ಪತ್ರೆ ಮಂಗಳೂರು, ಇವರ ಸಂಯುಕ್ತ ಅಶ್ರಯದಲ್ಲಿ, ಬೃಹತ್ ರಕ್ತದಾನ ಶಿಬಿರ ತಾರೀಕು 27/03/2019 ರಂದು ಬೆಳಿಗ್ಗೆ 10 ಗಂಟೆಗೆ ಶ್ರೀ ನಿರಂಜನ ಸ್ವಾಮಿ ಪಾಲಿಟೆಕ್ನಿಕ್ ಸುಂಕದಕಟ್ಟೆ ಇಲ್ಲಿ ಯಶಶ್ವಿಯಾಗಿ ನಡೆಯಿತು . ಎಸ್.ಎನ್.ಎಸ್ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಜ್ಯೋತಿ ನಾರಾಯಣ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು .ಲಯನ್ಸ್ ಕ್ಲಬ್ ವಲಯ ಅಧ್ಯಕ್ಷರಾದ […]
Read More
24-03-2019, 4:24 PM
ಮೂಡಬಿದಿರೆ : ಮಂಗಳೂರು ಕೆಮಿಕಲ್ಸ್ ಆ್ಯಂಡ್ ಫರ್ಟಿಲೈಜರ್ಸ್ ಲಿಮಿಟೆಡ್ ಪಣಂಬೂರು,ಮಂಗಳೂರು, ಜಸ್ಟಿಸ್ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ಮಂಗಳೂರು ಹಾಗೂ ಯುವವಾಹಿನಿ (ರಿ) ಮೂಡುಬಿದಿರೆ ಘಟಕ ಹಾಗೂ ಇನ್ನಿತರ ಸಂಘ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಹರಿಪ್ರಸಾದ್ ಪಿ. ನಿಯೋಜಿತ ಉಪಾಧ್ಯಕ್ಷರು ಯುವವಾಹಿನಿ ರಿ. ಮೂಡಬಿದಿರೆ ಘಟಕ ಇವರ ನೇತ್ರತ್ವದಲ್ಲಿ ದಿನಾಂಕ 24-3-2019 ಭಾನುವಾರ ಫ್ರೆಂಡ್ಸ್ ಕ್ಲಬ್ ಸಭಾ ಭವನ ಹೊಸಂಗಡಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು. ಸುಮಾರು 211 ಮಂದಿ ಈ ಶಿಬಿರದ ಪ್ರಯೋಜನವನ್ನು ಪಡೆದಿರುತ್ತಾರೆ…
Read More
10-02-2019, 3:45 PM
ಕುಪ್ಪೆಪದವು : ಯುವವಾಹಿನಿ(ರಿ) ಕುಪ್ಪೆಪದವು ಘಟಕದ ವತಿಯಿಂದ ದಿನಾಂಕ 10.02.2019 ರಂದು ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ಮುಕ್ಕ ಶ್ರೀನಿವಾಸ ದಂತ ವೈದ್ಯಕೀಯ ಕಾಲೇಜಿನ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಯಿತು. ಯುವವಾಹಿನಿ (ರಿ)ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಕುಪ್ಪೆಪದವು ಘಟಕದ ಕೃಷಿ ಚಟುವಟಿಕೆಯ ಬಗ್ಗೆ ಶ್ಲಾಘಿಸಿದರು ಹಾಗೂ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಯುವವಾಹಿನಿ(ರಿ) ಕುಪ್ಪೆಪದವು ಘಟಕದ ಅಧ್ಯಕ್ಷರಾದ ಅರುಣ್ ಕುಮಾರ್ ಅಂಬೆಲೊಟ್ಟು ಸಭೆಯ ಅಧ್ಯಕ್ಷತೆ […]
Read More
10-02-2019, 6:58 AM
ಮಾಣಿ : ಕಳೆದೆರಡು ವರ್ಷಗಳಿಂದ ಎರಡು ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮಹಾಕಾಳಿ ಬೆಟ್ಟು , ಬರಿಮಾರು ಗ್ರಾಮದ ನಿವಾಸಿ ದಯಾನಂದ ಪೂಜಾರಿ ಇವರ ಚಿಕಿತ್ಸೆಗಾಗಿ ನಾರಾಯಣ ಗುರು ಸೇವಾ ಸಂಘ ಮಾಣಿ ಮತ್ತು ಯುವವಾಹಿನಿ (ರಿ.)ಮಾಣಿ ಘಟಕದ ಸ್ಪಂದನ ಯೋಜನೆಯ ವತಿಯಿಂದ ಜಂಟಿಯಾಗಿ ಹತ್ತು ಸಾವಿರ ಮೊತ್ತದ ಚೆಕ್ ನೀಡಲಾಯಿತು.ನಾರಾಯಣಗುರು ಸೇವಾ ಮಾಣಿ ಇದರ ಅಧ್ಯಕ್ಷರಾದ ನಾರಾಯಣ್ ಸಾಲ್ಯಾನ್, ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷರಾದ ಹರೀಶ್ ಪೂಜಾರಿ ಬಾಕಿಲ, ಉಪಾಧ್ಯಕ್ಷರು ರಮೇಶ್ ಮುಜಲ, ಬರಿಮಾರು ಗಾಂ.ಪಂ ಅಧ್ಯಕ್ಷರಾದ […]
Read More
14-01-2019, 3:31 PM
ಕಟಪಾಡಿ : ಯುವವಾಹಿನಿ(ರಿ) ಕಟಪಾಡಿ ಘಟಕ, ಜೇಸಿಐ ಕಟಪಾಡಿ, ವಜ್ರ ಜಿಮ್ ಕಟಪಾಡಿ ಮತ್ತು ಶ್ರೀ ವಿಶ್ವನಾಥ ಕ್ಷೇತ್ರ ಕಟಪಾಡಿ ಹಾಗೂ ಉಡುಪಿ ಜಿಲ್ಲಾಸ್ಪತ್ರೆ ಇವರ ಸಹಯೋಗದಲ್ಲಿ ದಿನಾಂಕ ಜ.13ರಂದು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಬೃಹತ್ ರಕ್ತದಾನ ಶಿಬಿರವು ಜರಗಿತು. ಶ್ರೀ ಕ್ಷೇತ್ರದ ಗೌರವ ಪ್ರಧಾನ ಕಾರ್ಯದರ್ಶಿ ಹರಿಶ್ಚಂದ್ರ ಅಮೀನ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಆಸ್ಪತ್ರೆಯ ರಕ್ತದಾನ ವಿಭಾಗದ ಮುಖ್ಯಸ್ಥೆ ವೀಣಾ ಕುಮಾರಿ, ಯುವವಾಹಿನಿ ಕೇಂದ್ರ ಸಮಿತಿಯ ರಮೇಶ್ ಕೋಟ್ಯಾನ್, ಶ್ರೀ […]
Read More
12-01-2019, 4:40 AM
ಮಾಣಿ : ಯುವವಾಹಿನಿಯು ವಿದ್ಯೆ,ಉದ್ಯೋಗ ಮತ್ತು ಸಂಪರ್ಕ ಎಂಬ ಧ್ಯೇಯ ವಾಕ್ಯದೊಂದಿಗೆ ಚಿರಪರಿಚಿತವಾಗಿದೆ. ಈ ನೆಲೆಯಲ್ಲಿ ಆಸಕ್ತರಿಗೆ ಸಹಾಯ ಮಾಡಲು ಯುವವಾಹಿನಿ(ರಿ) ಮಾಣಿ ಘಟಕದ ವತಿಯಿಂದ ಕಳೆದ ಬಾರಿ ರೂಪುಗೊಂಡ ಯೋಜನೆಯೇ ಸ್ಪಂದನ. ಬರಿಮಾರು ಗ್ರಾಮದ ಮುಳ್ಳಿಬೈಲು ಬೆಟ್ಟು ಮನೆಯಲ್ಲಿ ವಾಸವಾಗಿರುವ ಗಣೇಶ ಮತ್ತು ರೂಪ ದಂಪತಿಗಳ ಒಂದೂವರೆ ವರ್ಷದ ಮಾಸ್ಟರ್ ಜೀವಿತ್ ಎಂಬ ಮಗುವಿಗೆ ಮಾತನಾಡಲು ಆಗದೆ,ತಲೆ ಎತ್ತಲು ಆಗದೆ,ನಡೆದಾಡಲು ಆಗದೆ, ದ್ರಷ್ಟಿ ಮಂದ ವಾದ ಕಾರಣ ವೈದ್ಯರ ಬಳಿ ಪರೀಕ್ಷೆ ಮಾಡಿಸಿದಾಗ ಮಗುವಿನ ಮೆದುಳಿಗೆ […]
Read More
25-12-2018, 5:03 PM
ಉಪ್ಪಿನಂಗಡಿ : ದಿನಾಂಕ 25-12-2018ನೇ ಮಂಗಳವಾರ ದಕ್ಷಿಣ ಕನ್ನಡ ಜಿಲ್ಲೆ ಹಿರಿಯ ಪ್ರಾರ್ಥಮಿಕ ಶಾಲೆ ಆಲಂತಾಯದಲ್ಲಿ ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ಆಯುಷ್ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಅರೋಗ್ಯ ಶಿಬಿರ ನಡೆಯಿತು. ಇದರ ಪ್ರಯೋಜನವನ್ನು ಸುಮಾರು ನೂರೈವತ್ತಕ್ಕಿಂತಲೂ ಹೆಚ್ಚು ಜನ ಪಡೆದುಕೊಂಡರು. ಈ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಹಿರಿಯ ಪ್ರಾರ್ಥಮಿಕ ಶಾಲೆ ಆಲಂತಾಯ ಇದರ ಮುಖ್ಯ ಗುರುಗಳಾದ ಶ್ರೀ ವೈ.ಸಾಂತಪ್ಪ ಇವರು […]
Read More
23-12-2018, 3:08 PM
ಉಪ್ಪಿನಂಗಡಿ : ದಿನಾಂಕ 23-12-2018ನೇ ಆದಿತ್ಯವಾರದಂದು ದಿ.ಗುರುಸಾಗರ್ ಇವರ ಸ್ಮರಣಾರ್ಥದಲ್ಲಿ ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕ ಮತ್ತು ಶ್ರೀ ರಾಮ ಭಜನಾ ಮಂಡಳಿ ಕರುವೇಲು ಮತ್ತು ಇಂಡಿಯನ್ ಡೆಂಟಲ್ ಅಸೋಸಿಯೇಷನ್ ಪುತ್ತೂರು ಹಾಗೂ ಯೆನೊಪೊಯ ದಂತ ಮಹಾವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಬೃಹತ್ ಉಚಿತ ವೈದ್ಯಕೀಯ ಶಿಬಿರ ಬಂಟ್ವಾಳ ತಾಲೂಕಿನ ಕರವೇಲು ಶಾಲೆಯಲ್ಲಿ ನಡೆಯಿತು. ಈ ಶಿಬಿರವನ್ನು ದಿ. ಗುರುಸಾಗರ್ ಇವರ ತಾಯಿ ವಂದನಾ ಶರತ್ ಮುದಲಾಜೆ ಉದ್ಘಾಟಿಸಿದರು. ಸಭೆಯ ಅಧ್ಯಕ್ಷತೆಯನ್ನು ಯುವವಾಹಿನಿ ಘಟಕದ ಉಪ್ಪಿನಂಗಡಿ ಅಧ್ಯಕ್ಷರಾದ […]
Read More
16-12-2018, 1:03 PM
ವೇಣೂರು : ಯುವವಾಹಿನಿ (ರಿ) ವೇಣೂರು ಘಟಕ, ಲಯನ್ಸ್ ಕ್ಲಬ್ ವೇಣೂರು, ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುಕ್ಕೇಡಿ, ಆಯುಷ್ ಇಲಾಖೆಯ ಜಂಟಿ ಆಶ್ರಯದಲ್ಲಿ ಕುಕ್ಕೇಡಿ ಅಂಬೇಡ್ಕರ್ ಭವನದಲ್ಲಿ ದಿನಾಂಕ 16.12.2018 ರಂದು ಆದಿತ್ಯವಾರ ಉಚಿತ ಆಯುಷ್ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಪಂಚಾಯತ್ ಸದಸ್ಯ ಶೇಖರ್ ಕುಕ್ಕೇಡಿ ಶಿಬಿರ ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಆಯುಷ್ ವೈದ್ಯರಾದ ಡಾ.ಕೃಷ್ಣಪ್ರಸಾದ್, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ರಾಕೇಶ್ ಕುಮಾರ್ ಮೂಡುಕೋಡಿ, ಕೇಂದ್ರ ಸಮಿತಿಯ ನಾಮನಿರ್ದೇಶಿತ ಸದಸ್ಯ […]
Read More