Yuvavahini

ಸನ್ಮಾನ

ಸೀಳು ತುಟಿ ಸಮಸ್ಯೆಯವರ ಆಶಾಕಿರಣ ಡಾ. ಅಶಿತ್ ಎಂ.ವಿ.

ಸೀಳು ತುಟಿ ಸಮಸ್ಯೆಯವರ ಆಶಾಕಿರಣ ಡಾ. ಅಶಿತ್ ಎಂ.ವಿ. ಉಪ್ಪಿನಂಗಡಿಯ ರಾಜ್‍ಮಹಲ್ ಎಂ. ವರದ ರಾಜ್ ಮತ್ತು ವಿಮಲಾ ವರದರಾಜ್ ಇವರ ಪುತ್ರರಾಗಿರುವ ಡಾ. ಅಶಿತ್ ಎಂ.ವಿ. ಇವರು ಶಿಕ್ಷಣ ರಂಗದ ಅದ್ವಿತೀಯ ಸಾಧಕ, ತನ್ನ ಪ್ರಾಥಮಿಕ ಹಂತದ ಶಿಕ್ಷಣದ ಸಮಯದಲ್ಲೇ ಸಾಧನೆಯನ್ನು ತೋರಿರುವ ಶ್ರೀಯುತರು ಪ್ರಸ್ತುತ ದಂತ ವೈದ್ಯಕೀಯ ವಿಭಾಗದಲ್ಲಿ ಎಂಡಿಎಸ್ ಪದವಿಯನ್ನು ಪಡೆದಿದ್ದಾರೆ, ವೈದ್ಯಕೀಯ ರಂಗದಲ್ಲಿ ಹೊಸತನಗಳ ಪ್ರಯೋಗಕ್ಕೆ ಸದಾ ತುಡಿಯುತ್ತಾ ಈ ಮೂಲಕದ ಪ್ರಯತ್ನವನ್ನೂ ನಡೆಸುತ್ತಿರುವ ಅಶಿತ್ ಅವರು ಸೀಳು ತುಟಿ ಸಮಸ್ಯೆಯಿಂದ […]

Read More

ಶ್ರೀ ಜೆ. ತಿಮ್ಮಪ್ಪ ಪೂಜಾರಿ ಇವರಿಗೆ ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ -2014

ಸದಾ ಹಸನ್ಮುಖಿ, ಕ್ರಿಯಾ ಶೀಲ ನಡಿಗೆ, ಮೆಲು ಮಾತು, ಹಿತವಾದ ನುಡಿ, ಬಿಳಿ ಪಂಚೆ, ಬಿಳಿ ಅಂಗಿ ಇವಷ್ಟೇ ಅವರ ಆಸ್ತಿ. ಆದರೆ ಸಾಹಿತ್ಯದಲ್ಲಿ ಅವರದ್ದು ದೈತ್ಯ ಪ್ರತಿಭೆ. ತಿಮ್ಮಪ್ಪ ಪೂಜಾರಿಯವರು ಮೂಲತಃ ಜೆಪ್ಪಿನಮೊಗರು ನಿವಾಸಿ. ಈ ನಾಡು ಕಂಡ ಅಪರೂಪದ ಸಾಹಿತಿ, ತುಳು ಭಾಷೆಯಲ್ಲಿ ಎರಡು ಕೃತಿಗಳನ್ನು ಪ್ರಕಟಿಸಿದ್ದು ಇನ್ನೆರಡು ಕೃತಿಗಳನ್ನು ಪ್ರಕಟಣೆಗೆ ಸಿದ್ಧ ಪಡಿಸಿರುವ ತಿಮ್ಮಪ್ಪ ಪೂಜಾರಿಯವರು ತುಳು ಭಾಷೆಯಲ್ಲಿ ಸಾಕಷ್ಟು ಹಿಡಿತವನ್ನು ಹೊಂದಿದ್ದಾರೆ. ಗ್ರಾಮ್ಯವಾದ ಮತ್ತು ಅಷ್ಟೇ ಸರಳವಾದ ಭಾಷಾ ಪ್ರಯೋಗದ ಮೂಲಕ […]

Read More

ರಾಜ್ಯಮಟ್ಟದ ಬೆಳ್ಳಿಪದಕ ವಿಜೇತ ಗೃಹರಕ್ಷಕಿ ಕು| ಲೀಲಾ ಎಸ್. ಕುಕ್ಯಾನ್

ಇವರ ವ್ಯಕ್ತತ್ವವೇ ವಿಶೇಷ, ತಾನೇನು?, ತನ್ನ ಪ್ರತಿಭೆ ಎಂತಹುದು ಎನ್ನುವ ಯಾವ ಸುಳಿವನ್ನೂ ನೀಡದೆ, ರಾಜ್ಯ ಮತ್ತು ರಾಷ್ಟ್ರ ಮನ್ನಣೆಯೊಂದಿಗೆ ಬೆಳ್ಳಿ ಪದಕವನ್ನು ತನ್ನ ನಿಷ್ಕಾಮ ಸೇವೆಯ ಗೃಹರಕ್ಷಕ ದಳದ ಪ್ರಥಮ ಚಿಕಿತ್ಸೆ ತರಬೇತಿಗಾಗಿ ಪಡೆದವರು. ಅಲ್ಲದೆ ತನ್ನ ನಾಯಕತ್ವದ ತಂಡವು ಇಲಾಖೆಯ ವಿವಿಧ ಚಟುವಟಿಕೆಗಳ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟದ ಕಂಚಿನ ಪದಕವನ್ನು ಪಡೆದಿರುತ್ತದೆ. ಯುವವಾಹಿನಿಯ ಜೊತೆಗೆ ಹದಿನೈದಕ್ಕೂ ಅಧಿಕ ವರುಷದ ಸೇವೆಯನ್ನು ಯಾವುದೇ ಕುಂದು ಇರದ ರೀತಿಯಲ್ಲಿ ನೀಡುತ್ತಾ ಬಂದರೂ, ತಾನು ಪಡೆದ ಪುರಸ್ಕಾರಗಳ ಬಗ್ಗೆ ಪ್ರಚಾರವನ್ನೇ […]

Read More

ಡಾ. ಮಮತಾ ಬಾಲಚಂದ್ರ :ಯುವವಾಹಿನಿ ಗೌರವ ಅಭಿನಂದನೆ -2014

  ಶೈಕ್ಷಣಿಕ ಸಾಧಕಿಯಾಗಿ, ಉಪನ್ಯಾಸಕಿಯಾಗಿ, ಸಂಪನ್ಮೂಲ ವ್ಯಕ್ತಿಯಾಗಿ ತನ್ನ ಚಾತುರ್ಯವನ್ನು ಮರೆದಿರುವ ಮತ್ತು ಪ್ರಸ್ತುತ ಸಂಶೋಧನಾ ವಿಭಾಗದಲ್ಲಿ PhD(ಡಾಕ್ಟರೇಟ್) ಪದವಿಯನ್ನು ಪಡೆದಿರುವ ಡಾ| ಮಮತಾ ಬಾಲಚಂದ್ರ ಇವರ ಶೈಕ್ಷಣಿಕ ಸಾಧನೆ ಅಪೂರ್ವವಾದುದು. ಕಂಪ್ಯೂಟರ್ ವಿಜ್ಞಾನಕ್ಕೆ ಸಂಬಂಧಿಸಿ ಮಣಿಪಾಲ್ ಇನ್ಸಿಟ್ಯೂಟ್ ಆಫ್ ಟೆಕ್ನೋಲಜಿ ಸಂಸ್ಥೆಯಲ್ಲಿ ಕಳೆದ ಹದಿನಾಲ್ಕು ವರುಷದಿಂದ ದುಡಿಯುತ್ತಿರುವ ಮಮತಾ ಬಾಲಚಂದ್ರ ಅವರು ಅನುಭವದ ಗನಿ ಎಂದರೂ ತಪ್ಪಾಗಲಾರದು. ಪ್ರಸ್ತುತ ಇಲ್ಲಿ (MIT) ಅಸೋಸಿಯೇಟ್ ಪ್ರೊಫೆಸರ್ ಆಗಿ ಸೇವೆ ಸಲ್ಲ್ಲಿಸುತ್ತಿರುವ ಇವರು ಉಪ್ಪೂರು ನಿವಾಸಿ ಶ್ರೀ ಆನಂದ […]

Read More

ಶ್ರೀಮತಿ ಎಂ. ಜಾನಕಿ ಬ್ರಹ್ಮಾವರ ಇವರಿಗೆ ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ -2014

ಶ್ರೀಮತಿ ಎಂ. ಜಾನಕಿ ಬ್ರಹ್ಮಾವರ ಕನ್ನಡ ಮತ್ತು ತುಳು ಭಾಷೆಯಲ್ಲಿ ತಮ್ಮ ಚಾತುರ್ಯವನ್ನು ಮೆರೆಸಿದ ಮೇರು ಸಾಹಿತಿಗಳಲ್ಲಿ ಶ್ರೀಮತಿ ಜಾನಕಿ ಬ್ರಹ್ಮಾವರ ಅವರೂ ಒಬ್ಬರು. ಭಾಷೆ, ಬರಹ ಮತ್ತು ಕಥಾ ಅಭಿವಕ್ತಿಯಲ್ಲಿ ಆಳಕ್ಕೆ ಇಳಿದು ಓದುಗನ ಮನಸ್ಸನ್ನು ಮುಟ್ಟುವಂತೆ, ತಟ್ಟುವಂತೆ ಮಾಡಿ ತನ್ನ ಬರಹದ ಮೂಲಕವೇ ಸಾಮಾಜಿಕ ಪರಿವರ್ತನೆಗೆ ನಾಂದಿ ಹಾಡಿರುವ ಶ್ರೀಮತಿ ಎಂ. ಜಾನಕಿ ಬ್ರಹ್ಮಾವರ ಅವರು ಈ ನಾಡುಕಂಡ ಅಪೂರ್ವ ಸಾಹಿತಿಗಳಲ್ಲಿ ಅಗ್ರ ಪಂಕ್ತಿಯಲ್ಲಿ ಬರುವವರು. ಎಂ.ಎ., ಬಿ.ಎಡ್. ಪದವೀಧರರಾಗಿದ್ದು ಬ್ರಹ್ಮಾವರದ ಎಸ್.ಎಮ್.ಎಸ್. ಪದವಿಪೂರ್ವ […]

Read More

ಬಂಟ್ವಾಳ ಯುವವಾಹಿನಿಯ ವತಿಯಿಂದ ಕಲಾವಿದ ದೇವದಾಸ್ ಕಾಪಿಕಾಡ್ ಸನ್ಮಾನ

ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಜರಗಿದ ತುಳು ಸಂಸ್ಕೃತಿ ಬಿಂಬಿಸುವ ಆಟಿದ ಒಂಜಿ ದಿನ ಕಾರ್ಯಕ್ರಮ ದಿನಾಂಕ 14.08.2009 ರಂದು ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾ ಭವನದಲ್ಲಿ ಜರಗಿತು. ಈ ಸಂದರ್ಭದಲ್ಲಿ ರಂಗಭೂಮಿ ಕಲಾವಿದ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ದಂಪತಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅದ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್, ಬಿಲ್ಲವ ಮಹಾಮಂಡಲದ ವಕ್ತಾರ ಕೆ.ಹರಿಕೃಷ್ಣ ಬಂಟ್ವಾಳ್, ಸದಾನಂದ ಶೆಟ್ಟಿ ರಂಗೋಲಿ, ಹಾಗೂ ಬಂಟ್ವಾಳ ಯುವವಾಹಿನಿಯ ಅದ್ಯಕ್ಷ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!