30-10-2022, 3:15 PM
ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಸಮಾಜದಲ್ಲಿ ತೀರಾ ಹಿಂದುಳಿದಿರುವ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಚಿಮಣಿ ಬೆಳಕಿನ ಮನೆಗಳಿಗೆ ವಿದ್ಯುತ್ […]
Read More
19-06-2022, 3:29 PM
ಕಂಕನಾಡಿ :- ನಮ್ಮ ಸಮಾಜದ ಯುವ ಸಮುದಾಯ ಮುಖ್ಯವಾಹಿನಿಯ ಜೊತೆಗೂಡಿ ಸಮಾಜಮುಖಿ ಚಿಂತನೆಗಳೊಂದಿಗೆ ಉತ್ತಮ ಸಮಾಜ ನಿರ್ಮಿಸುವಲ್ಲಿ ಶ್ರಮಿಸಬೇಕಾಗಿದೆ ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ತಿಳಿಸಿದರು. ಅವರು ದಿನಾಂಕ 19 ಜೂನ್ 2022 ಭಾನುವಾರ ಕಂಕನಾಡಿಯ ಉಜ್ಜೋಡಿ ಮಾರುತಿ ಕಾಂಪ್ಲೆಕ್ಸ್ ನ ಮಹಡಿಯಲ್ಲಿ ಶುಭಾರಂಭಗೊಂಡ ಯುವವಾಹಿನಿ (ರಿ.) ಕಂಕನಾಡಿ ಘಟಕದ ನೂತನ ಕಛೇರಿಯನ್ನು ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ ಘಟಕದ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಘಟಕದ ನೂತನ ಕಛೇರಿಯ […]
Read More
21-04-2022, 4:06 PM
ಕೂಳೂರು :- ದಿನಾಂಕ 21.04.2022 ಗುರುವಾರದಂದು ಫಲ್ಗುಣಿ ಆಡಿಟೋರಿಯಂ P.S.R.M ಕಟ್ಟಡ ಮೇಲಿನ ಮಹಡಿ ಸೊಸೈಟಿ ಬಿಲ್ಡಿಂಗ್ ಕೂಳೂರು ಇಲ್ಲಿ ನವಿಕೃತ ಪಲ್ಗುಣಿ ಸಭಾಂಗಣದ ದಾರವನ್ನು ಬಿಡಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಶ್ರೀಮತಿ ಜಾನಕಿ ಸದಾಶಿವ ಅಮೀನ್ ಕೂಳೂರು ಘಟಕ ಒಂದು ಬಲಿಷ್ಠ ಘಟಕ. ಇನ್ನಷ್ಟು ಉತ್ತಮ ಸಮಾಜ ಮುಖಿ ಕಾರ್ಯ ನಡೆಯಲಿ. ಚಿಕ್ಕ ಗಿಡ ದೊಡ್ಡ ಮರವಾಗಿ ಬೆಳೆದು ರೆಂಬೆ ಕೊಂಬೆಗಳು ಮೂಡಿ ಹೊಸ ಚಿಗುರು ಚಿಗುರಲಿ ಎಂದು ಶುಭ ಹಾರೈಸಿದರು. ಸಭಾ ಕಾರ್ಯಕ್ರಮವನ್ನು ದೀಪ […]
Read More
11-01-2022, 1:41 PM
ಮಂಗಳೂರು: ಯುವವಾಹಿನಿ(ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ವತಿಯಿಂದ “ಆರೋಗ್ಯ ಮಂತ್ರ ಸೇವಾ ಯೋಜನೆ” ಅಂಗವಾಗಿ ನಗರದ ಜಿಲ್ಲಾ ಸರಕಾರಿ ವೆನ್‌ಲಾಕ್ ಆಸ್ಪತ್ರೆಗೆ ದಿನಾಂಕ 11.01.2022 ರಂದು ₹ 6.50 ಲಕ್ಷ ವೆಚ್ಚದ ಅತ್ಯಾಧುನಿಕ ಡಯಾಲಿಸಿಸ್ ಯಂತ್ರ ಹಸ್ತಾಂತರ ಮಾಡಲಾಯಿತು. ಗರಿಷ್ಟ ಡಯಾಲಿಸಿಸ್ ಯಂತ್ರ ಹೊಂದಿರುವ ರಾಜ್ಯದ ಏಕೈಕ ಆಸ್ಪತ್ರೆ : ಶಾಸಕ ವೇದವ್ಯಾಸ ಕಾಮತ್ ಅಸತ್ರೆಯ ಸೆಮಿನಾರ್ ಹಾಲ್‌ನಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಭಾಗವಹಿಸಿದ್ದ ಶಾಸಕ ಡಿ. ವೇದವ್ಯಾಸ್ ಕಾಮತ್ ಮಾತನಾಡಿ, ವೆನ್ಲಾಕ್ ಆಸ್ಪತ್ರೆಗೆ […]
Read More
11-08-2019, 3:20 PM
ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಸಾಧನಾಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಟ ಪ್ರಶಸ್ತಿ, ಜೀವಮಾನ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ ಪ್ರದಾನ ಮಾಡಲಾಯಿತು. ಔದ್ಯೋಗಿಕ ಸಾಧಕರಾದ ಮಣಿಪಾಲ ಉದಯ ಸಮೂಹ ಸಂಸ್ಥೆಗಳ ರಮೇಶ್ ಎ.ಬಂಗೇರರವರಿಗೆ ಯುವವಾಹಿನಿ ಸಾಧನಾಶ್ರೀ ಪ್ರಶಸ್ತಿಯನ್ನು, ಬೆಳ್ತಂಗಡಿ ಶ್ರೀ ಗುರುದೇವಾ ವಿವಿಧೋದ್ಧೇಶ ಸಹಕಾರಿ ಸಂಘಕ್ಕೆ ಯುವವಾಹಿನಿ ಸಾಧನಾ […]
Read More
11-08-2019, 2:47 PM
ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಸಂಪನ್ನಗೋಂಡಿತು. ಬಿಲ್ಲವರು ಬಹಳ ಧೈರ್ಯವಂತವರು: ಅಣ್ಣಾಮಲೈ ಬಿಲ್ಲವರು ಬಹಳ ಧೈರ್ಯವಂತವರು. ಯುವಕರ ಶಕ್ತಿ ಎನಿಸಿಕೊಂಡ `ಧೈರ್ಯ’ ದುರ್ಬಳಕೆ ಆಗದಂತೆ ನಮ್ಮ ವ್ಯಕ್ತಿತ್ವವಿರಬೇಕು. ಮತ್ತೊಬ್ಬರಿಗೆ ನಮ್ಮಿಂದ ಉಪದ್ರವವಾಗದು ಎನ್ನುವುದೇ ನಮ್ಮ `ಶಕ್ತಿ’ ಎನಿಸಿದೆ. ನಾವು ವ್ಯವಹರಿಸುವ ಯಾವುದೇ ಕ್ಷೇತ್ರವಿರಲಿ, ನಮ್ಮಲ್ಲಿನ ಒಳ್ಳೆತನವನ್ನು, ಸಾಧನಾಶೀಲ ಪ್ರವೃತ್ತಿಯನ್ನು ಇತರರಿಗೆ ತೋರಿಸುವುದೇ […]
Read More
31-05-2019, 4:03 PM
ವೇಣೂರು : ಯುವವಾಹಿನಿ ವೇಣೂರು ಘಟಕಕ್ಕೆ ಕಲಾಕಾರ್ ಕಲೋತ್ಸವ ಸಮಾರಂಭದಲ್ಲಿ ಯುವಕೀರ್ತಿ ಬಿರುದು ಪ್ರದಾನ ಮಾಡಲಾಯಿತು. ಯುವವಾಹಿನಿ ವೇಣೂರು ಘಟಕದ ಸಮಾಜಮುಖಿ ಸೇವಾ ಕಾರ್ಯಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷ ನವೀನ್ ಪುಚ್ಚೇರಿ, ನಿಕಟಪೂರ್ವ ಅಧ್ಯಕ್ಷ ನಿತೀಶ್ ಎಚ್, ಸತೀಶ್ ಪಿ.ಎನ್ ಮತ್ತಿತರರು ಉಪಸ್ಥಿತರಿದ್ದರು
Read More
26-05-2019, 3:54 PM
ಮಂಗಳೂರು : ಬಿರುವೆರ್ ಕುಡ್ಲ ಸಹಯೋಗದೊಂದಿಗೆ ಎನ್ ಬಿ ಗ್ರೂಪ್ ಮತ್ತು ಎಚ್ ಎಫ್ ಕೆ ಸಹಕಾರದೊಂದಿಗೆ ಸುದೀಕ್ಷಾ ಕಿರಣ್ ಸುವರ್ಣ ನೇತ್ರತ್ವದಲ್ಲಿ ನಡೆದ ಸೌಂದರ್ಯ ಸ್ಪರ್ಧೆಯ ಗ್ರಾಂಡ್ ಫಿನಾಲೆಯಲ್ಲಿ ಯುವವಾಹಿನಿ ಬೆಂಗಳೂರು ಘಟಕದ ಮಹಿಳಾ ಸಂಘಟನಾ ನಿರ್ದೇಶಕಿ ಅಕ್ಷತಾ ಸುಧೀರ್ ಪೂಜಾರಿ ಮಿಸ್ಸೆಸ್ ಬಿಲ್ಲವ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ನಗರದ ಖಾಸಗಿ ಹೋಟೇಲಿನಲ್ಲಿ ದಿನಾಂಕ 26.05.2019 ರಂದು ನಡೆದ ಸೌಂದರ್ಯ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ಸುಮಾರು 36 ಸ್ಪರ್ಧಿಗಳಿದ್ದರು. ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ […]
Read More
05-08-2018, 3:03 PM
ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಹಲವು ವಿಭಾಗದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಸಂಘ, ಸಂಸ್ಥೆಗಳಿಗೆ ಗೌರವ ಅಭಿನಂದನೆ, ಯುವವಾಹಿನಿ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ, ಸಾಧನಾ ಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲಾಯಿತು. 49 ಕ್ಕೂ ಅಧಿಕ ಬಾರಿ ರಕ್ತದಾನ […]
Read More
05-08-2018, 7:50 AM
ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]
Read More