Yuvavahini

ಸಂಪರ್ಕ

ಪಣಂಬೂರು ಘಟಕದ ಶಿವಗಿರಿ ಯಾತ್ರೆ

ಯುವವಾಹಿನಿ ಪಣಂಬೂರು ಘಟಕದ ಸದಸ್ಯರು ದಿನಾಂಕ 22.04.2017 ರಿಂದ. 24.04.2017 ರ ವರಗೆ  ಲೋಕಶಾಂತಿಯ ಹರಿಕಾರ ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮಸ್ಥಾನ ಕೇರಳದ ಶಿವಗಿರಿಗೆ  ಪ್ರವಾಸ ಕೈಗೊಂಡರು 50 ಸದಸ್ಯರು ಈ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು  

Read More

ಮೂಲ್ಕಿ ಯುವವಾಹಿನಿ : ಸ್ನೇಹ ಮಿಲನ

ಯುವವಾಹಿನಿ ಮುಲ್ಕಿ ಘಟಕದ ಕುಟುಂಬ ಸದಸ್ಯರ ಸ್ನೇಹ ಮಿಲನವು ದಿನಾಂಕ 19-03-2017 ರಂದು ಪ್ರಕೃತಿಯ ರಮಣೀಯ ಸ್ಥಳ ಮೂಲ್ಕಿ ಸಮೀಪದ ಮಟ್ಟು ನದಿ ತೀರದಲ್ಲಿ ಯಶಸ್ವಿಯಾಗಿ ಜರುಗಿತು. ತೆಂಗಿನಕಾಯಿ ಒಡೆಯುವ ಮೂಲಕ ಸ್ನೇಹ ಮಿಲನದ ಉದ್ಘಾಟನೆ ವಿಶಿಷ್ಟವಾಗಿ ನಡೆಯಿತು. ಈ ಸಂದರ್ಭದಲ್ಲಿ ಘಟಕದ ಸದಸ್ಯರಿಗೆ ವಿವಿದ ಮನೋರಂಜನಾ ಕಾರ್ಯಕ್ರಮ ಹಾಗೂ ಆಟೋಟ ಸ್ಪರ್ಧೆಗಳು ಆಯೇೂಜಿಸಲಾಯಿತು. ವಿಜೇತರಿಗೆ ಬಹುಮಾನ ವಿತರಿಸಿ ಔತಣಕೂಟದೊಂದಿಗೆ ಸ್ನೇಹ ಮಿಲನ ಸಮಾಪ್ತಿಯಾಯಿತು.

Read More

ಉಪ್ಪಿನಂಗಡಿ ಯುವವಾಹಿನಿಯಿಂದ ಪ್ರವಾಸ

ಯುವವಾಹಿನಿ ಉಪ್ಪಿನಂಗಡಿ ಘಟಕದ ಸದಸ್ಯರು ದಿನಾಂಕ 19.03.2017ರಂದು ಸಂಪರ್ಕದ ದೃಷ್ಟಿಯಿಂದ ಏಕದಿನ ಪ್ರವಾಸ ಕಾರ್ಯಕ್ರಮ ಜರುಗಿತು. ಅಂದು ಬೆಳಗ್ಗೆ 7 ರಿಂದ ಪ್ರವಾಸ ಆರಂಭಗೊಂಡಿತು. ಪುನರುಸ್ಥಾನಗೊಳ್ಳುತ್ಥಿರುವ ವೀರ ಪುರುಷರಾದ ಕೋಟಿ ಚೆನ್ನಯರ ಜನ್ಮಸ್ಥಾನ ಗೆಜ್ಜೆಗಿರಿ ನಂದನಬಿತ್ತಲ್ ಇಲ್ಲಿಗೆ ಭೇಟಿ ನೀಡಿ ಜನ್ಮಸ್ಥಾನದ ಅಭಿವೃದ್ಧಿ ಕಾರ್ಯಗಳು ಹಾಗೂ ಕ್ಷೇತ್ರದ ಇತಿಹಾಸದ ಬಗ್ಗೆ ಸ್ಥಳೀಯರಾದ ಮಹಾಬಲ ಇವರು ವಿವರ ನೀಡಿದರು, ನಂತರ ಹನುಮಗಿರಿ ಆಂಜನೇಯ ದೇವಸ್ಥಾನ, ಕಾಸರಗೋಡು ಮಲ್ಲ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಾಯಿತು. ಕೇರಳದ […]

Read More

ಸುರತ್ಕಲ್ ಯುವವಾಹಿನಿ ಸದಸ್ಯರ ಕುಟುಂಬ ಸಮ್ಮಿಲನ

ಸುರತ್ಕಲ್ ಯುವವಾಹಿನಿ ಕುಟುಂಬ ಸದಸ್ಯರ ಕುಟುಂಬ ಸಮ್ಮಿಲನ ಕಾರ್ಯಕ್ರಮವು ದಿನಾಂಕ 05.03.2017 ನೇ ಆದಿತ್ಯವಾರ ಪ್ರಕೃತಿಯ ರಮಣೀಯ ಸ್ಥಳವಾದ ಸಸಿಹಿತ್ಲು ಕಡಲ ಕಿನಾರೆಯಲ್ಲಿ ಜರುಗಿತು. ಯುವವಾಹಿನಿ ಸುರತ್ಕಲ್ ಘಟಕದ ಅದ್ಯಕ್ಷ ರವೀಂದ್ರ ಕೋಟ್ಯಾನ್, ನಿಕಟಪೂರ್ವ ಅದ್ಯಕ್ಷ ಭಾಸ್ಕರ್ ಸಾಲ್ಯಾನ್, ಯುವವಾಹಿನಿ ಕೇಂದ್ರ ಸಮಿತಿಯ ಅದ್ಯಕ್ಷ ಪದ್ಮನಾಭ ಮರೋಳಿ, ಉಪಾಧ್ಯಕ್ಷ ಯಶವಂತ ಪೂಜಾರಿ ಮತ್ತಿತರ ಗಣ್ಯರು ಸೇರಿದಂತೆ 60ಕ್ಕೂ ಹೆಚ್ಚು ಕುಟುಂಬ ಸದಸ್ಯರು ಭಾಗವಹಿಸಿದ್ದರು ವಿವಿಧ ಆಟೋಟ ಸ್ಪರ್ಧೆಗಳು, ಮನರಂಜನಾ ಕಾರ್ಯಕ್ರಮಗಳನ್ನು ಸಡೆಸಲಾಯುತು. ಸುರತ್ಕಲ್ ಯುವವಾಹಿನಿ ಕಾರ್ಯದರ್ಶಿ ರಿತೇಶ್ ಕುಮಾರ್ […]

Read More

ಶಿವಗಿರಿ ಯಾತ್ರೆ

ಯುವವಾಹಿನಿ (ರಿ.) ಪಡುಬಿದ್ರಿ ಮತ್ತು ಯುವವಾಹಿನಿ (ರಿ.) ಅಡ್ವೆ ಘಟಕದ ಕುಟುಂಬ ಸದಸ್ಯರು ಜಂಟಿಯಾಗಿ ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮಸ್ಥಳ ಶಿವಗಿರಿಗೆ ಭೇಟಿ ನೀಡಿದರು.

Read More

ಸುಖದ ಪ್ರಸವ – ನಮ್ಮ ಪ್ರವಾಸ

ಪ್ರವಾಸಾನುಭವ ’ದೇಶ ಸುತ್ತಿ ನೋಡು, ಕೋಶ ಓದಿ ನೋಡು ಎಂಬ ತತ್ವವನ್ನಿರಿಸಿಕೊಂಡು ಹಲವು ಚಿಕ್ಕ-ದೊಡ್ಡ ಪ್ರವಾಸಗಳನ್ನು ಏರ್ಪಡಿಸುತ್ತ ಬಂದಿರುವ ಯುವವಾಹಿನಿ ಮಂಗಳೂರು ಘಟಕವು ಈ ಬಾರಿ ದಕ್ಷಿಣ ಭಾರತ ಪ್ರವಾಸವನ್ನು ಏರ್ಪಡಿಸಿತ್ತು. 2014 ರಲ್ಲಿ ಉತ್ತರ ಭಾರತ ಮತ್ತು ನೇಪಾಳದ 10 ದಿನಗಳ ಪ್ರವಾಸದಲ್ಲಿ ಭಾಗಿಯಾಗಿದ್ದ ನಾನು 2015 ರ ಉತ್ತರ ಭಾರತ ಪ್ರವಾಸ (ವಾರಣಾಸಿ, ಹೃಷಿಕೇಶ, ಹರಿದ್ವಾರ, ವೈಷ್ಣೋದೇವಿ, ದೆಹಲಿ, ಅಮೃತಸರ್, ವಾಘಾ ಬೋರ್ಡರ್ ಇತ್ಯಾದಿ ಸ್ಥಳಗಳಿಗೆ)ಕ್ಕೆ ಹೋಗಲಾಗಲಿಲ್ಲ. ಈ ಬಾರಿ ದಕ್ಷಿಣ ಭಾರತದ ತಮಿಳುನಾಡು ಮತ್ತು ಕೇರಳದ ಆಯ್ದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!