
05-05-2022, 4:44 PM
ಕೂಳೂರು ಘಟಕದ ವತಿಯಿಂದ ಯುವವಾಹಿನಿಯ ಎಲ್ಲಾ ಸದಸ್ಯರ ಸಂಪರ್ಕ ಹಾಗೂ ಉತ್ತಮ ಭಾಂದವ್ಯಕ್ಕಾಗಿ ಯುವವಾಹಿನಿ (ರಿ.) ಕೂಳೂರು ಘಟಕದ ಸ್ನೇಹ ಸಮ್ಮಿಲನ 2022 ಕಾರ್ಯಕ್ರಮವು ದಿನಾಂಕ 15-05-2022 ರಂದು ಪಡುಬಿದ್ರಿ ಬ್ಲೂ ಪ್ಲ್ಲಾಗ್ ಬೀಚ್ ನಲ್ಲಿ ನಡೆಯಿತು. ಘಟಕದ ಅಧ್ಯಕ್ಷರಾದ ದೀಕ್ಷೀತ್ ಸಿ ಎಸ್ ಎಲ್ಲರನ್ನೂ ಸ್ವಾಗತಿಸಿದರು. ಪಡುಬಿದ್ರಿ ಘಟಕದ ಅಧ್ಯಕ್ಷರಾದ ಯಶೋಧರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಸ್ನೇಹ ಮಿಲನ 2022 ಉತ್ತಮ ರೀತಿಯಲ್ಲಿ ಸಾಗಲಿ ಎಂದು ಶುಭ ಹಾರೈಸಿದರು. ನಂತರ ಮಾಜಿ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ರವರ […]
Read More

20-11-2019, 3:21 PM
ಯುವವಾಹಿನಿ ಕೂಳೂರು ಘಟಕದ ವತಿಯಿಂದ ಸ್ನೇಹ ಸಮ್ಮಿಲನ 2019 ಕಾರ್ಯಕ್ರಮವು ದಿನಾಂಕ 17.11.19 ರಂದು ಬಡ್ಡ ಕುದುರು ಮರಕಡ ಇಲ್ಲಿ ನಡೆಯಿತು. ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಸದಸ್ಯರ ತಂಡ ಮರವೂರು ತಲುಪಿ, ಅಲ್ಲಿಂದ ದೋಣಿಯ ಮೂಲಕ ಕುದುರು ತಲುಪಿದೆವು. 10 ಗಂಟೆಗೆ ಸರಿಯಾಗಿ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಮ್ಮ ಘಟಕದ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅಲ್ಲಿನ ಸ್ಥಳೀಯರಾದ ಸದಾಶಿವ ಪೂಜಾರಿ ಹಾಗೂ ಭುಜಂಗ ರವರು ಇದ್ದರು. ಕಾರ್ಯಕ್ರಮದಲ್ಲಿ […]
Read More

20-11-2019, 3:00 PM
ಯುವವಾಹಿನಿ (ರಿ) ಮಂಗಳೂರು ಘಟಕದ ವಾರ್ಷಿಕ ಕ್ರೀಡಾಕೂಟ – 2019 ದಿನಾಂಕ 17.11.2019ರ ಭಾನುವಾರದಂದು ಪ್ರಪ್ರಥಮ ಬಾರಿಗೆ ಯುವವಾಹಿನಿ (ರಿ) ಮಂಗಳೂರು ಘಟಕದ ವಾರ್ಷಿಕ ಕ್ರೀಡಾಕೂಟ – 2019 ನಗರದ ಹೊರವಲಯದಲ್ಲಿರುವ ಪದವು ಮೈದಾನ ದಲ್ಲಿ ನಡೆಯಿತು. ಕ್ರೀಡಾಕೂಟವು ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಯುವ ಉದ್ಯಮಿ, ಗೆಜ್ಜೆಗಿರಿ ನಂದನ ಬಿತ್ತಿಲ್ ನ ಪ್ರದಾನ ಕೋಶಾಧಿಕಾರಿಯವರಾದ ಶ್ರೀಯುತ ದೀಪಕ್ ಕೋಟ್ಯಾನ್ ರವರು ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸಿ, ವಾಲಿಬಾಲ್ ಮತ್ತು ಕ್ರೀಕೆಟ್ ಆಡುವ ಮೂಲಕ ಕ್ರೀಡಾ […]
Read More

12-11-2019, 4:06 PM
ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ವತಿಯಿಂದ ಒಂದು ದಿನದ ಪ್ರವಾಸ ದಿನಾಂಕ :10:11:2019ರ ಭಾನುವಾರ ಯುವವಾಹಿನಿ ರಿ ಬೆಳ್ತಂಗಡಿ ಘಟಕದ ವತಿಯಿಂದ ಮನೋರಂಜನೆ ಉದ್ದೇಶದಿಂದ ಶ್ರಂಗೇರಿ ಶ್ರೀ ಶಾರದಾದೇವಿ ದೇವಾಲಯ ಮತ್ತು ಶಿರಿಮನೆ ಪಾಲ್ಸ್ ಜಲಪಾತ ಕ್ಕೆ ಒಂದು ದಿನ ಪ್ರವಾಸ ಕೈಗೂಂಡಿರುತ್ತದೆ.. 55ಜನ ಇದರಲ್ಲಿ ಭಾಗವಹಿಸಿದರು. ಸಾಮೂಹಿಕ ಸಹಬೋಜನ, ವಿಶೇಷ ಅಥಿತ್ಯ, ವಿವಿಧ ಮನೋರಂಜನಾ ಆಟ, ಇಲ್ಲಿ ವಿಶೇಷ ಮೇರುಗು ನೀಡಿತ್ತು. ಪ್ರವಾಸದ ಸಂಚಾಲಕರು ಚಂದ್ರಶೇಖರ ಅಳದಂಗಡಿ ಮತ್ತು ಉಮೇಶ್ ಸುವರ್ಣ ಇವರ ಶ್ರಮ ಎಲ್ಲರ […]
Read More

30-10-2019, 4:16 PM
ನಮ್ಮ ಮನೆ ಹಬ್ಬ ದೀಪಾವಳಿ ಕತ್ತಲಿನಿಂದ ಬೆಳಕಿನೆಡೆಗೆ ಕಾರ್ಯಕ್ರಮವು ಘಟಕದ ಕೋಶಾಧಿಕಾರಿ ಇಂದಿರ ರವರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ರವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಸುಭಾಷ್ ರವರು ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷರಾದ ಸಂಜೀವ ಪೂಜಾರಿ, ಯುವವಾಹಿನಿ ಕೂಳೂರು ಘಟಕದ ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್, ನಿಕಟಪೂರ್ವ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ಪವಿತ್ರ. ಯು ಅಮೀನ್, ಮಾರ್ಗದರ್ಶಕರಾದ ಗಿರಿಧರ ಸನಿಲ್, ಕಾರ್ಯಕ್ರಮದ ಸಂಚಾಲಕರಾದ ಇಂದಿರ […]
Read More

29-10-2019, 2:05 AM
ಯುವವಾಹಿನಿ ಉಪ್ಪಿನಂಗಡಿ ಘಟಕ ಮತ್ತು ಮುಗ್ಗಗುತ್ತು ಕಟುಂಬಸ್ಥರ ಟ್ರಸ್ಟ್ ಇವರ ಜಂಟಿ ಆಶ್ರಯದಲ್ಲಿ ತುಳುನಾಡ ತುಡರ್ ಪರ್ಬ ಮುಗ್ಗಗುತ್ತು ತರವಾಡು ಮನೆಯಲ್ಲಿ ನಡೆಯಿತು. ಬಲೀಂದ್ರ ಪೂಜೆಯನ್ನು ನೆರವೇರಿಸಿ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು. ಬಲೀಂದ್ರ ಪೂಜೆಯ ಹಿನ್ನಲೆ ಮತ್ತು ಮಹತ್ವವನ್ನು ಶೇಖರ್ ಪೂಜಾರಿ ಶಿಬಾರ್ಲ ತಿಳಿಸಿಕೊಟ್ಟರು. ನಂತರ ನಡೆದ ಸಭಾ ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯನ್ನು ಮಾಡುವ ಮೂಲಕ ಶ್ರೀ ಕೆ. ಜಿ ಬಂಗೇರ ನೆರವೇರಿಸಿದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪ್ಪಿನಂಗಡಿ ಯುವವಾಹಿನಿ ಘಟಕದ ಅಧ್ಯಕ್ಷರಾದ ಆಶಿತ್ ಎಂ. ವಿ ವಹಿಸಿದ್ದರು.. […]
Read More

22-10-2019, 7:11 AM
ವು ದಿ 20/10/2019 ರಂದು 2 ದಿನದ ಶಿವಗಿರಿ ಯಾತ್ರೆಯನ್ನು ಹಮ್ಮಿಕೊಂಡಿದ್ದು ವರ್ಕುಲ,ಚೆoಬಳಂತಿ, ಅರವಿಪುರ,ಮರುತಮಲೇ, ಕನ್ಯಾಕುಮಾರಿ, ಅನಂತ ಪದ್ಮನಾಭ ಮುಂತಾದ ಪುಣ್ಯಕ್ಷೇತ್ರಕ್ಕೆ ಭೇಟಿಕೊಡಲಾಯಿತು. ಒಟ್ಟು 50 ಮಂದಿ ಯಾತ್ರಿಗಳು ಪಾಲ್ಗೊಂಡಿದ್ದರು.
Read More

22-10-2019, 4:28 AM
ಯುವವಾಹಿನಿ ಕೂಳೂರು ಘಟಕದ ವತಿಯಿಂದ ದಿನಾಂಕ 18 ರಿಂದ 21 ರವರೆಗೆ ಕಮಲಶಿಲೆ, ಹಂಪಿ, ಮಂತ್ರಾಲಯ ಪ್ರವಾಸ ಹಮ್ಮಿಕೊಂಡಿತು. ಘಟಕದ ಉಪಾಧ್ಯಕ್ಷರಾದ ಪವಿತ್ರ ಅಮೀನ್ ರವರ ಸಂಚಾಲಕತ್ವದಲ್ಲಿ 40 ಜನರ ತಂಡ ದಿನಾಂಕ 18.10.19 ರಂದು ಸಂಜೆ 4 ಗಂಟೆಗೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಿಂದ ಹೊರಟು ಕಮಲಶಿಲೆ ದೇವರ ದರ್ಶನ ಪಡೆದು, ಪ್ರಯಾಣ ಮುಂದುವರೆಸಿ 19.10.19 ರ ಬೆಳಿಗ್ಗೆ 7 ಗಂಟೆಗೆ ಸರಿಯಾಗಿ ಹೊಸಪೇಟೆ ತಲುಪಿ ಅಲ್ಲಿ ಉಪಹಾರದ ನಂತರ ಹಂಪಿ ತಲುಪಿದೆವು. […]
Read More

21-10-2019, 4:21 AM
ದಿನಾಂಕ 05.09.2019 ರಿಂದ 12.09.2019 ರವರೆಗೆ ಮಂಗಳೂರು ಘಟಕದ 36 ಜನರ ತಂಡವು ತಮ್ಮ ಬಂಧುಗಳೊಂದಿಗೆ ಗುಜರಾತ್ ಪ್ರವಾಸ ಕೈಗೊಂಡಿತ್ತು. ಈ ಪ್ರವಾಸದಿಂದ ಪ್ರೇರೆಪಿತಗೊಂಡ ನಮ್ಮ ಘಟಕದ ಎರಡನೇ ತಂಡವು 43 ಜನರ ಬಂಧುಗಳೊಂದಿಗೆ ದಿನಾಂಕ 10.10.2019 ರಿಂದ 17.10.2019 ರವರೆಗೆ ಗುಜರಾತ್ ಪ್ರವಾಸ ವನ್ನು ಹಮ್ಮಿಕೊಂಡಿತ್ತು. ಈ ಎರಡು ತಂಡಗಳು ಗುಜರಾತಿನಲ್ಲಿರುವ ದ್ವಾರಕ ಮಂದಿರ, ಬೆಟ್ ದ್ವಾರಕ, ರುಕ್ಕ್ಮಿನಿ ಮಾತಾ ಮಂದಿರ, ನಾಗೇಶ್ವರ ಜೋತರ್ಲಿಂಗ, ಗೋಪಿತಲಾಬ್, ಕೃಷ್ಣ ಸುಧಾಮ ದೇವಸ್ಥಾನ, ಸೋಮಾನಾಥ ಜೋತಿರ್ಲಿಂಗ, ಅಹಮದಾಬಾಧ್ ನಗರ, […]
Read More

06-10-2019, 8:11 AM
ಯುವವಾಹಿನಿ (ರಿ) ಪಣಂಬೂರು -ಕುಳಾಯಿ ಘಟಕದ ವತಿಯಿಂದ ಅಕ್ಟೋಬರ್ 2ರಿಂದ 5ರ ತನಕ ಬ್ರಹ್ಮ ಶ್ರೀ ನಾರಾಯಣ ಗುರುಗಳ ಜನ್ಮ ಸ್ಥಳವಾದ ಕೇರಳದ ಶಿವಗಿರಿಗೆ 50 ಸದಸ್ಯರ ತಂಡ ದೊಂದಿಗೆ ಯಾತ್ರೆಯನ್ನು ಹಮ್ಮಿ ಕೊಂಡು ಯಶಸ್ವಿಯಾಗಿದೆ
Read More