19-08-2018, 3:12 PM
ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕದ ಸದಸ್ಯರಾದ ಮಹೇಶ್ ಕನೀರುತೋಟ ಇವರ ಸಹೋದರಿಯ ಶುಭವಿವಾಹವು ದಿನಾಂಕ 19.08.2018 ರಂದು ಅಡ್ಕ ಶ್ರೀ ಭಗವತಿ ಸಭಾಭವನದಲ್ಲಿ ಜರಗಿತು. ಈ ಶುಭವಿವಾಹದ ಶುಭಸಮಾರಂಭದಲ್ಲಿ ವಧೂ-ವರರ ಕುಟುಂಬಸ್ಥರ ಹಾಗೂ ಯುವವಾಹಿನಿ (ರಿ) ಕೊಲ್ಯ ಘಟಕದ ಸರ್ವ ಸದಸ್ಯರ ಸಹಕಾರದಲ್ಲಿ ಪ್ರಕೃತಿ ವಿಕೋಪದಿಂದ ಸಂಭವಿಸಿದ ನೆರೆ ಸಂತ್ರಸ್ತರಿಗಾಗಿ ದೇಣಿಗೆ ಸಂಗ್ರಹ ಕಾರ್ಯಕ್ರಮವನ್ನು ಶುಭವಿವಾಹದ ಸಭಾಂಗಣದಲ್ಲಿ ಆಯೋಜಿಸಿದ್ದು ,ನೂತನ ವಧು ವರರಿಗೆ ಶುಭಹಾರೈಸಲು ಬಂದಂತಹ ನೆಂಟರಿಷ್ಟರೆಲ್ಲರೂ ಈ ನಿಧಿಸಂಗ್ರಹಣಾ ಕಾರ್ಯಕ್ರಮಕ್ಕೆ ಸ್ಪಂದಿಸಿ ತಮ್ಮ […]
Read More
19-08-2018, 2:19 PM
ಬೆಳ್ತಂಗಡಿ : ಯುವವಾಹಿನಿ(ರಿ) ಬೆಳ್ತಂಗಡಿ ಘಟಕದ ಓಡಿಲ್ನಾಳದ ಸಂಚಾಲನ ಸಮಿತಿ ಸದಸ್ಯರಿಂದ ದಿನಾಂಕ 19.08.2018 ರಂದು ಮಳೆಯಿಂದ. ಸಂಪೂರ್ಣವಾಗಿ ಹದಗೆಟ್ಟ ಪಣೆಜಾಲು ಅದೇಲು ಸಂಪರ್ಕ ರಸ್ತೆಯನ್ನು ಗ್ರಾಮ ಪಂಚಾಯತ್ ಕುವೆಟ್ಟು ಇವರ ಸಹಕಾರದೊಂದಿಗೆ ದುರಸ್ತಿಗೋಳಿಸಿದರು.ಈ ಸಂದರ್ಭದಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕದ ಸಂಘಟನಾ ಕಾರ್ಯದರ್ಶಿ ಶಶಿದರ್ ಅದೇಲು ಸಲಹೆಗಾರದ ರವಿ ಪೂಜಾರಿ ಅದೇಲು ಸಮಿತಿಯ ಕಾರ್ಯದರ್ಶಿ ನಾಗೇಶ್ ಪೂಜಾರಿ ಅದೇಲು ಸದಸ್ಯರಾದ ಬಾಬು ಪೂಜಾರಿ ಅದೇಲು ನವೀನ್ ಅದೇಲು ರಮೇಶ್ ಅದೇಲು ನೀತೇಶ್ ಅದೇಲು ರಕ್ಷಿತ್ ಅದೇಲು ವಿಶ್ವನಾಥ್ ಪೂಜಾರಿ […]
Read More
18-08-2018, 4:39 PM
ಮಂಗಳೂರು : ಭಾರತೀಯ ಸೇನೆಗೆ ಸೇರುವಂತೆ ಇಂದಿನ ಯುವಜನಾಂಗಕ್ಕೆ ಪ್ರೇರಣೆ ನೀಡುವ ಕಾರ್ಯ ನಡೆಯಬೇಕಾಗಿದೆ. ಎಂದು ಅಭಿನಂದನೆ ಸ್ವೀಕರಿಸಿದ ಮಹಂತೇಶ್ ಗಡದ್ ತಿಳಿಸಿದರು ಮತ್ತು ಯುವವಾಹಿನಿಗೆ ಕೃತಜ್ಞತೆ ತಿಳಿಸಿದರು. ದಿನಾಂಕ 18.08.2018 ರಂದು ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಯುವವಾಹಿನಿ ಸಭಾಂಗಣದಲ್ಲಿ ಭಾರತೀಯ ಯೋಧರಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಭಾರತೀಯ ಭೂಸೇನೆಯಲ್ಲಿ 17 ವರ್ಷಗಳ ಅಮೂಲ್ಯ ಸೇವೆ ಸಲ್ಲಿಸಿದ ಹವಾಲ್ದಾರ್ ಮಹಂತೇಶ್ ಗಡದ್ ಇವರ […]
Read More
18-08-2018, 12:58 PM
ಸಸಿಹಿತ್ಲು : ದಿನಾಂಕ 17.08.2018 ರಂದು ಸುರತ್ಕಲ್ ಎನ್.ಐ,ಟಿ,ಕೆ, ಕನ್ನಡ ಮಾಧ್ಯಮ ಫ್ರೌಡ ಶಾಲೆಗೆ ಯುವವಾಹಿನಿ (ರಿ) ಸಸಿಹಿತ್ಲು ಘಟಕದ ವತಿಯಿಂದ ಕಂಪ್ಯೂಟರನ್ನು ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ನರೇಶ್ ಕುಮಾರ್ ಸಸಿಹಿತ್ಲು , ನಿಕಟಪೂರ್ವ ಅಧ್ಯಕ್ಷರಾದ ಯಶವಂತ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
Read More
17-08-2018, 2:51 PM
ಬಜ್ಪೆಯಲ್ಲಿ ವಾಸವಾಗಿರುವ ದಿ| ಮನೋಜ್ ಕುಮಾರ್ ಮತ್ತು ಶ್ರೀಮತಿ ಶಾಲಿನಿಯವರ ಪುತ್ರಿ ಕುಮಾರಿ ದಿವ್ಯ ಇವರ ಮದುವೆ ಖರ್ಚಿನ ಸಹಾಯಾರ್ಥವಾಗಿ ದಿನಾಂಕ 17.08.2017ರಂದು ಯುವವಾಹಿನಿ (ರಿ) ಬಜ್ಪೆ ಘಟಕದ ವತಿಯಿಂದ ಧನ ಸಹಾಯ ಹಸ್ತಾಂತರಿಸಲಾಯಿತು . ಈ ಸಂದರ್ಭದಲ್ಲಿ ಸಂತೋಷ್ ಕುಮಾರ್ ಜೋಕಟ್ಟೆ, ಯುವವಾಹಿನಿ ಬಜ್ಪೆ ಘಟಕದ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
Read More
15-08-2018, 2:11 PM
ಯಡ್ತಾಡಿ : ಸ್ವಾತಂತ್ರ್ಯ ದಿನದಂದು ಕೇವಲ ಧ್ವಜ ಹಾರಿಸಿ ಸಿಹಿ ತಿಂಡಿ ತಿಂದು ಮನೆಗೆ ಮರಳುವ ಬದಲು, ನಾಲ್ಕು ಜನರಿಗೆ ಉಪಯೋಗವಾಗುವ ಅರ್ಥಪೂರ್ಣ ಕಾರ್ಯಕ್ರಮವನ್ನು ಮಾಡುವುದು, ಯುವವಾಹಿನಿ (ರಿ) ಯಡ್ತಾಡಿ ಘಟಕದ ಪ್ರತಿ ವರುಷದ ಕಾರ್ಯಕ್ರಮ. ಈ ಬಾರಿ ಮಾಡಲೇ ಬೇಕಾದ ಕೆಲಸ ಎಲ್ಲರ ಕಣ್ಣೆದುರೇ ಇದ್ದರೂ, ಯಾರಿಗೂ ಈ ಮೊದಲು ಅನುಕೂಲಕರ ಸಮಯ ಒದಗಿ ಬಂದಿರಲಿಲ್ಲ. ಯಡ್ತಾಡಿಯಿಂದ ಕಂಬಳಗದ್ದೆಗೆ ಹೋಗುವ ಕಾಂಕ್ರೀಟ್ ರೋಡಿನ ಎರಡು ಬದಿಗಳಲ್ಲಿ ಹಬ್ಬಿದ ಗಿಡ ಮರ ಹಾಗು ಕಸ ಕಡ್ಡಿಗಳು, ಅದಾಗಲೇ […]
Read More
13-08-2018, 4:25 PM
ಪಡುಬಿದ್ರಿ : ಆರ್ಥಿಕವಾಗಿ ಸಂಕಷ್ಟದಲ್ಲಿದ್ದು ಅನಾರೋಗ್ಯದಿಂದ ಬಳಲುತ್ತಿರುವ, ನಮ್ಮ ಘಟಕದ ಸದಸ್ಯರಾದ ನಂದಿಕೂರಿನ ಹೇಮಂತ್ ರವರ ತಾಯಿ ಜಯಂತಿಯವರಿಗೆ ಯುವವಾಹಿನಿ (ರಿ.) ಪಡುಬಿದ್ರಿ ಘಟಕದಿಂದದಿನಾಂಕ 13.08.2018 ರಂದು ರೂ.10,600 ಧನಸಹಾಯ ಮಾಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿಯ ಅಧ್ಯಕ್ಷರಾದ ದೀಪಕ್ ಕೆ. ಬೀರ, ನಿಕಟಪೂರ್ವ ಅಧ್ಯಕ್ಷರಾದ ಸಂತೋಷ್ ಎಸ್. ಪೂಜಾರಿ, ಮಾಜಿ ಅಧ್ಯಕ್ಷರಾದ ಅಶೋಕ್ ಪಾದೆಬೆಟ್ಟು, ಕಾರ್ಯದರ್ಶಿ ಶೈಲಜ, ಪಡುಬಿದ್ರಿ ಘಟಕದ ಸಮಾಜ ಸೇವಾ ನಿರ್ದೇಶಕರಾದ ಅಕ್ಷಯ್ ನಂದಿಕೂರು, ಅರುಣ್ ನಂದಿಕೂರು ಉಪಸ್ಥಿತರಿದ್ದರು.
Read More
11-08-2018, 4:59 PM
ಮಂಗಳೂರು : ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕದ ವತಿಯಿಂದ ದಿನಾಂಕ 11-08-2018 ರಂದು ನಡೆದ ಸಾಪ್ತಾಹಿಕ ಸಭೆಯಲ್ಲಿ ನಮ್ಮ ಸಮಾಜದ ಆರ್ಥಿಕವಾಗಿ ಹಿಂದುಳಿದ ಕುಟುoಬದ ಕುಮಾರಿ ಪೂಜಾಳ ಮದುವೆಗೆ ರೂ 10,000/- ಧನಸಹಾಯ ನೀಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿ.ಸಿ.ಕರ್ಕೇರ , ಕಾರ್ಯದರ್ಶಿ ರವಿಕಲಾ , ಸಲಹೆಗಾರ ಪರಮೇಶ್ವರ ಪೂಜಾರಿ ಹಾಗು ಸದಸ್ಯರು ಉಪಸ್ಥಿತರಿದ್ದರು.
Read More
29-07-2018, 4:15 PM
ಪಡುಬಿದ್ರಿ : ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ದಿನಾಂಕ 29.07.2018 ರಂದು ಪಡುಬಿದ್ರಿ ಬಿಲ್ಲವ ಸಂಘದ ಪರಿಸರದಲ್ಲಿ ಶ್ರಮದಾನವು ನಡೆಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ದೀಪಕ್ ಕೆ. ಬೀರ, ಕಾರ್ಯದರ್ಶಿ ಶೈಲಜಾ, ಘಟಕದ ಸಮಾಜ ಸೇವಾ ನಿರ್ದೇಶಕರಾದ ಅಕ್ಷಯ್ ನಂದಿಕೂರು, ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
Read More
29-07-2018, 2:05 AM
ವೇಣೂರು : ಯುವವಾಹಿನಿ (ರಿ) ವೇಣೂರು ಘಟಕದ ಸೇವಾ ಯೋಜನೆಯಡಿಯಲ್ಲಿ ವಿದ್ಯುತ್ ಸಂಪರ್ಕದಿಂದ ವಂಚನೆಗೊಂಡಿದ್ದ ಮೂಡುಕೋಡಿ ಹೊಸಮನೆ ದೋಟ ಸುಶೀಲ ರವರ ಮನೆಗೆ 20,000/- ರೂಪಾಯಿ ವೆಚ್ಚದಲ್ಲಿ ವಿದ್ಯುತ್ ಸಂಪರ್ಕ ಮಾಡಿಕೊಡಲಾಯಿತು. ಯುವವಾಹಿನಿ ಕೇಂದ್ರ ಸಮಿತಿಯ ನಿಯೋಜಿತ ಅಧ್ಯಕ್ಷರಾದ ಜಯಂತ ನಡುಬೈಲು ವಿದ್ಯುತ್ ಸಂಪರ್ಕ ಉದ್ಘಾಟನೆ ಮಾಡಿದರು .ಇದೇ ಮನೆಯ ಸುಶೀಲಾರ ಮಗ ಸಚಿನ್ ಮನೊರೋಗದಿಂದ ಬಳಲುತ್ತಿದ್ದು ಇವರ ಚಿಕಿತ್ಸೆಗೆ ಘಟಕದ ವತಿಯಿಂದ 7,000 /-ರೂಪಾಯಿ ಘಟಕದ ಅಧ್ಯಕ್ಷರಾದ ನಿತೀಶ್ ಎಚ್ ವಿತರಿಸಿದರು. ಈ ಸಂದರ್ಭದಲ್ಲಿ ಕೇಂದ್ರ […]
Read More