Yuvavahini

ಸಿಂಚನ

ಕಾರ್ಯನಿರ್ವಾಹಕ ಸಂಪಾದಕರ ಮಾತು : ಹರೀಶ್ ವಿ. ಪಚ್ಚನಾಡಿ

ನಮಸ್ಕಾರ……ಮಳೆಗಾಲದ ಆಗಮನದೊಂದಿಗೆ ಪ್ರಕೃತಿ ಹೇಗೆ ಮೈದುಂಬಿ ಹಸಿರಾಗುತ್ತದೆಯೋ, ಹಾಗೆಯೇ ‘ಯುವಸಿಂಚನ’ ಪತ್ರಿಕೆಯ ಎರಡನೇ ಸಂಚಿಕೆಯೂ ನವಚೈತನ್ಯದೊಂದಿಗೆ ನಿಮ್ಮ ಕೈ ಸೇರುತ್ತಿದೆ. ಮೊದಲ ಸಂಚಿಕೆಯನ್ನು ಪ್ರೀತಿಯಿಂದ ಆಶೀರ್ವದಿಸಿದ ಓದುಗ ಪ್ರಭುಗಳಿಗೆ ಹಾಗೂ ಶ್ರಮಿಸಿದ ಎಲ್ಲಾ ಘಟಕಗಳಿಗೆ ನನ್ನ ಅನಂತ ವಂದನೆಗಳು. ಅಕ್ಷರ ಎಂಬುದು ಕೇವಲ ಕಪ್ಪು ಇಂಕಿನ ಗುರುತಲ್ಲ; ಅದು ಬದಲಾವಣೆಯ ಬೀಜ. ಬಿತ್ತಿದ ಪ್ರತಿ ಅಕ್ಷರವೂ ಯುವ ಮನಸ್ಸುಗಳಲ್ಲಿ ವಿಚಾರದ ಮೊಳಕೆಯೊಡೆಯಬೇಕು ಎಂಬುದು ನಮ್ಮ ಆಶಯ. ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೈಗಳಿಗೆ ಅಕ್ಷರಗಳೇ ಆಯುಧ. ಈ ನಿಟ್ಟಿನಲ್ಲಿ […]

Read More

ಅಧ್ಯಕ್ಷರ ಮಾತು : ಅಶೋಕ್ ಕುಮಾರ್ ಪಡ್ಪು

ಯುವವಾಹಿನಿ ಕುಟುಂಬದ ಅತ್ಮೀಯ ಸದಸ್ಯರೆ, ‘ಯುವಸಿಂಚನ’ದ ಚೊಚ್ಚಲ ಸಂಚಿಕೆಗೆ ನೀವು ತೋರಿದ ಅತೀವ ಪ್ರೀತಿ, ಪ್ರೋತ್ಸಾಹ ಮತ್ತು ಮೆಚ್ಚುಗೆಯ ಮಾತುಗಳು ನಮ್ಮಲ್ಲಿ ಹೊಸ ಚೈತನ್ಯವನ್ನು ತುಂಬಿವೆ. ಅದೇ ಲವಲವಿಕೆ ಮತ್ತು ಆತ್ಮವಿಶ್ವಾಸದೊಂದಿಗೆ, ಮಲೆನಾಡ ಮಳೆಯ ಸಿಂಚನದಂತೆ ಹಿತ ನೀಡುವ ಈ ದ್ವಿತೀಯ ಸಂಚಿಕೆಯನ್ನು ನಿಮ್ಮ ಕೈಗಿಡಲು ಹೆಮ್ಮೆ ಎನಿಸುತ್ತಿದೆ. ಯುವವಾಹಿನಿಯ ಪಯಣವು ಕೇವಲ ಕಾರ್ಯಕ್ರಮಗಳ ಸರಮಾಲೆಯಲ್ಲ; ಅದು ವ್ಯಕ್ತಿತ್ವವನ್ನು ಪಳಗಿಸುವ, ಸಮಾಜವನ್ನು ಭಾವನಾತ್ಮಕವಾಗಿ ಬೆಸೆಯುವ ಮತ್ತು ಹೊಸ ಭರವಸೆಯ ಹಾದಿಗಳನ್ನು ಸೃಷ್ಟಿಸುವ ಒಂದು ನಿರಂತರ ಜ್ಞಾನಯಜ್ಞ. ಬಂಟ್ವಾಳ […]

Read More

ಮರ್ತ್ಯದಲ್ಲೊಂದು ಮಧ್ಯಮ ಲೋಕ : ಡಾ. ಯೋಗೀಶ ಕೈರೋಡಿ

ತಲ್ಲಣ, ಹೋರಾಟ ಯಾರಿಗಿಲ್ಲ ಹೇಳಿ ?. ಆದರೆ ಇಲ್ಲಿ ಯೋಚಿಸ ಹೊರಟಿರುವುದು ಮಧ್ಯಮ ವರ್ಗದ ಸುತ್ತ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯನ್ನು ದೃಷ್ಠಿಯಲ್ಲಿ ಇಟ್ಟುಕೊಂಡು ನೋಡಿದರೆ ಇಲ್ಲಿ ಇರುವ ದೊಡ್ಡ ಗುಂಪು ಮಧ್ಯಮ ವರ್ಗದ್ದು. ಬಡವರು ಅಥವಾ ಕಡು ಬಡವರು ಇಲ್ಲ ಎಂದಲ್ಲ .ಅವರ ಸಂಖ್ಯೆ ವಿರಳ. ಬಡವರಿದ್ದರೂ ನೋಡುವವರ ಕಣ್ಣಿಗೆ ಮಧ್ಯಮ ವರ್ಗದಂತೆಯೆ ಕಾಣುತ್ತಾರೆ. ಶ್ರೀಮಂತರೆಂದು ಕಾಣ ಬಯಸುವವರು ಅಥವಾ ಕಾಣುವವರು ಒಳ ಹೊಕ್ಕರೆ ಮಧ್ಯಮ ವರ್ಗದವರೇ ಆಗಿರುತ್ತಾರೆ. ಉತ್ತರ ಕರ್ನಾಟಕಕ್ಕೊ; ಉತ್ತರ ಭಾರತಕ್ಕೊ ಹೋದರೆ […]

Read More

ಯುವಸಿಂಚನ ಜೂನ್ ಸಂಚಿಕೆಯ ಅಂಚೆ ರವಾನೆ ಕಾರ್ಯ

ಮಂಗಳೂರು : ಯುವವಾಹಿನಿಯ ಮುಖವಾಣಿ ಯುವಸಿಂಚನ ಪತ್ರಿಕೆಯ ಜೂನ್ ತಿಂಗಳ ಸಂಚಿಕೆಯ ಅಂಚೆ ರವಾನೆ ಪೂರ್ವ ಸಿದ್ಧತಾ ಕಾರ್ಯವು ಇಂದು ಯಶಸ್ವಿಯಾಗಿ ನಡೆಯಿತು. ಚಂದಾದಾರರು ಹಾಗೂ ಹಿತೈಷಿಗಳಿಗೆ ಯುವಸಿಂಚನ ಪತ್ರಿಕೆಯನ್ನು ತಲುಪಿಸುವ ಉದ್ದೇಶದಿಂದ ಸುಮಾರು 4,000 ಪತ್ರಿಕೆಗಳಿಗೆ ವಿಳಾಸ ಅಂಟಿಸುವ ಕಾರ್ಯವನ್ನು ಕೈಗೊಳ್ಳಲಾಯಿತು. ಈ ಕಾರ್ಯದಲ್ಲಿ ಯುವವಾಹಿನಿ ಮಂಗಳೂರು ಘಟಕ, ಯುವವಾಹಿನಿ ಮಂಗಳೂರು ಮಹಿಳಾ ಘಟಕ ಹಾಗೂ ಯುವಸಿಂಚನ ಸಂಪಾದಕೀಯ ಮಂಡಳಿಯ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ಸಹಕಾರ ನೀಡಿದರು.

Read More

ಯುವಸಿಂಚನ ಜೂನ್ ಸಂಚಿಕೆ ಬಿಡುಗಡೆ

ಬೆಂಗಳೂರು : ಯುವವಾಹಿನಿಯ ಅಧಿಕೃತ ಮುಖವಾಣಿ ‘ಯುವಸಿಂಚನ’ ಪತ್ರಿಕೆಯ ಜೂನ್ ತಿಂಗಳ ಸಂಚಿಕೆಯನ್ನು ಆರ್ಯ ಈಡಿಗ ಮಹಿಳಾ ಸಂಘದ ಸ್ಥಾಪಕಾಧ್ಯಕ್ಷೆ ಡಾ. ನಳಿನಾಕ್ಷಿ ಸಣ್ಣಪ್ಪ ಅವರು ಬಿಡುಗಡೆಗೊಳಿಸಿದರು. ದಿನಾಂಕ 14-06-2026ರಂದು ಬೆಂಗಳೂರಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂನಲ್ಲಿ ನಡೆದ ಯುವವಾಹಿನಿ ಬೆಂಗಳೂರು ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭದಲ್ಲಿ ಸಂಚಿಕೆ ಬಿಡುಗಡೆ ನೆರವೇರಿತು. ಸಂಚಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಡಾ. ನಳಿನಾಕ್ಷಿ ಸಣ್ಣಪ್ಪ ಅವರು ಯುವವಾಹಿನಿ ಸಂಸ್ಥೆಯ ಸಮಾಜಮುಖಿ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿ, […]

Read More

ಲತೀಶ್ ಸಂಕೊಳಿಗೆ, ಸದಸ್ಯರು, ಯುವಸಿಂಚನ ಸಂಪಾದಕ ಮಂಡಳಿ

ಬಿರ್ವೆರೆ ಚೀಯನ : ಲತೀಶ್ ಎಂ ಸಂಕೋಳಿಗೆ

ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ 2026 ರ ಕವನ ಸ್ಪರ್ಧೆಯಲ್ಲಿ ಯುವವಾಹಿನಿ ಕೊಲ್ಯ ಘಟಕದ ಸದಸ್ಯರು ಹಾಗೂ ಯುವಸಿಂಚನ ಸಂಪಾದಕ ಮಂಡಳಿಯ ಸದಸ್ಯರು ಲತೀಶ್ ಎಂ ಸಂಕೊಳಿಗೆ ಇವರ ಬಿರ್ವೆರೆ ಚೀಯನ ಕವನ ಪ್ರಥಮ ಬಹುಮಾನ ಪಡೆಯಿತು ಡೆನ್ನ ಡೆನ್ನ ಡೆನ್ನ ಡೆನ್ನ ಡೆನ್ನ ಡೆನ್ನ ಡೆನ್ನನಯುವವಾಹಿನಿ ಸಂಸಾರೊದ ಬಾರಿ ಗೌಜಿದ ಆಯನ|| ಅಪ್ಪೆಬೂಡುದ ಕೊಡಿಯಡಿಟ್ಪೇರ್ ಬೆಲ್ಲದ ಪಾತೆರಮುಪ್ಪತ್ತೈನ್ ಎಗ್ಗೆ ಅರಳ್ ದ್ಸಿರಿತುಪ್ಪೆ ದಿಂಜುನ ಐಸಿರ || ತುಳುವ ನೆಲತ ಬಿರ್ವ ಕುಲತಉಡಲ ಕಲೆಕುಲ […]

Read More

ಯುವಸಿಂಚನ ಪತ್ರಿಕೆ ಬಿಡುಗಡೆ

ಬಂಟ್ವಾಳ : ಎಪ್ರಿಲ್ 19 ರಂದು ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ‌ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ ಸಮಾರಂಭದಲ್ಲಿ ಯುವವಾಹಿನಿಯ ಮುಖವಾಣಿ ‘ಯುವಸಿಂಚನ’ದ ಎಪ್ರಿಲ್ ಸಂಚಿಕೆಯನ್ನು ದಕ್ಷಿಣ ಕನ್ನಡ ಸಂಸದರಾದ ಬ್ರಿಜೇಶ್ ಚೌಟ ಅವರು ಬಿಡುಗಡೆಗೊಳಿಸಿದರು, ದೇಶದ ಸಾಂಸ್ಕೃತಿಕ ವೈಭವದ ಮಹತ್ವವನ್ನು ಒತ್ತಿ ಹೇಳಿ, ಯುವಜನತೆ ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕೆಂದು ಕರೆ ನೀಡಿದರು. ಯುವವಾಹಿನಿ ಸಂಸ್ಥೆಯು ಈ ನಿಟ್ಟಿನಲ್ಲಿ ಕೈಗೊಂಡಿರುವ ಸಾಂಸ್ಕೃತಿಕ ಚಟುವಟಿಕೆಗಳು ಶ್ಲಾಘನೀಯವಾಗಿದ್ದು, ಸಮಾಜದಲ್ಲಿ ಉತ್ತಮ […]

Read More

ಅಧ್ಯಕ್ಷರ ಮಾತು : ಅಶೋಕ್ ಕುಮಾರ್ ಪಡ್ಪು

ಯುವವಾಹಿನಿಯ 38 ವರ್ಷಗಳ ಸಾರ್ಥಕ ಪಯಣದ ಬಳಿಕ, 39ನೇ ಅಧ್ಯಕ್ಷನಾಗಿ ಈ ಮಹತ್ತರ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಅವಕಾಶ ನನಗೆ ದೊರೆತಿರುವುದು, ನನ್ನ ಜೀವನದ ಅತ್ಯಂತ ಅಮೂಲ್ಯ ಕ್ಷಣವಾಗಿದೆ. ಇದು ಕೇವಲ ಸ್ಥಾನಮಾನವಲ್ಲ, ಇದು ನಂಬಿಕೆಯ ಪ್ರತಿಬಿಂಬ, ಹೊಣೆಗಾರಿಕೆಯ ಆಳ, ಮತ್ತು ಸೇವಾ ಸಂಕಲ್ಪದ ಹೊಸ ಅಧ್ಯಾಯ. 80ರ ದಶಕದಲ್ಲಿ ದೂರದರ್ಶಿ ಯುವಕರ ಕೈಚಳಕದಿಂದ ರೂಪುಗೊಂಡ ಈ ಸಂಸ್ಥೆ, ಇಂದು ಲೋಕಮಾನ್ಯತೆಯ ದಿಕ್ಕಿನಲ್ಲಿ ಸಾಗುತ್ತಿರುವುದು ಹಿರಿಯ ಸದಸ್ಯರ ನಿಸ್ವಾರ್ಥ ಸೇವೆ, ತ್ಯಾಗ ಮತ್ತು ದೃಢಚಿತ್ತತೆಯ ದ್ಯೋತಕವಾಗಿದೆ. ಕಾಲ ಬದಲಾಗುತ್ತಿದ್ದಂತೆ […]

Read More

ಹರೀಶ್ ಪಚ್ಚನಾಡಿ ಕಾರ್ಯನಿರ್ವಾಹಕ ಸಂಪಾದಕರು ಯುವಸಿಂಚನ

ಕಾರ್ಯನಿರ್ವಾಹಕ ಸಂಪಾದಕರ ಮಾತು : ಹರೀಶ್ ವಿ. ಪಚ್ಚನಾಡಿ

ಯುವಸಿಂಚನ ಪತ್ರಿಕೆಯ 2025–26ನೇ ಸಾಲಿನ ಪ್ರಥಮ ಆವೃತ್ತಿಯನ್ನು ಬಿಡುಗಡೆಗೊಂಡಿದೆ. ಯುವವಾಹಿನಿಯ 35 ಘಟಕಗಳು ನಿರಂತರ ಕ್ರಿಯಾಶೀಲತೆಯಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿ ಸೇವೆ ಸಲ್ಲಿಸುತ್ತಿರುವುದು ಅಪಾರ ಸಂತೋಷದ ವಿಷಯ. ಈ ಕಾರ್ಯಚಟುವಟಿಕೆಗಳು ಸಂಸ್ಥೆಯ ಚೈತನ್ಯ ಮತ್ತು ಬದ್ಧತೆಯ ಪ್ರತಿಬಿಂಬವಾಗಿವೆ. ಎಲ್ಲಾ ಘಟಕಗಳು ಸಮಯಕ್ಕೆ ಸರಿಯಾಗಿ ವರದಿಗಳನ್ನು ನೀಡಿ ಸಹಕರಿಸಿದಕ್ಕಾಗಿ ಅಭಿನಂದನೆಗಳು. ಯುವಸಿಂಚನಕ್ಕೆ ಲೇಖನ, ಕವನ, ಕಥೆಗಳನ್ನು ರಚಿಸಿ ಕೊಡುಗೆ ನೀಡಿದ ಎಲ್ಲಾ ಲೇಖಕರಿಗೆ ಹೃತ್ಪೂರ್ವಕ ವಂದನೆಗಳು. ಸಂಪಾದಕ ಬಳಗದ ಸಹಕಾರಕ್ಕೂ ಧನ್ಯವಾದಗಳು. ಯುವವಾಹಿನಿಯ ಎಲ್ಲಾ ಘಟಕಗಳು ಸಮಯಕ್ಕೆ ಸರಿಯಾಗಿ […]

Read More

ಪದಗಳ ಪಯಣಕ್ಕೆ ದಿಕ್ಕು ತೋರಿದ ಮೊದಲ ಹೆಜ್ಜೆ

ಮಂಗಳೂರು: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಯುವಸಿಂಚನ ಹಾಗೂ ಸಾಮಾಜಿಕ ಜಾಲತಾಣ ಸಂಪಾದಕ ಮಂಡಳಿಯ 2025–26ನೇ ಸಾಲಿನ ಪ್ರಥಮ ಸಭೆಯು 2026ರ ಜನವರಿ 5ರಂದು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ನಡೆಯಿತು. ಒಂದು ವರ್ಷದ ಪತ್ರಿಕಾ ಹಾಗೂ ಜಾಲತಾಣ ಕಾರ್ಯಚಟುವಟಿಕೆಗಳು ಯಾವ ದಿಕ್ಕಿನಲ್ಲಿ ಸಾಗಬೇಕು ಎಂಬ ಚಿಂತನೆ, ಚರ್ಚೆ ಮತ್ತು ನಿರ್ಧಾರಗಳೊಂದಿಗೆ ಸಭೆ ಅರ್ಥಪೂರ್ಣವಾಗಿ ಜರುಗಿತು. 35 ಘಟಕಗಳನ್ನು ಹೊಂದಿರುವ ಯುವವಾಹಿನಿ ಸಂಸ್ಥೆಯ ಪ್ರತಿಯೊಂದು ಘಟಕದ ಚಟುವಟಿಕೆಗಳಿಗೂ ಸಮಾನ ಪ್ರಚಾರ ದೊರಕಬೇಕು ಎಂಬ ಆಶಯವನ್ನು ವ್ಯಕ್ತಪಡಿಸಿದ ಕೇಂದ್ರ ಸಮಿತಿಯ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!