Yuvavahini

ವೀಡಿಯೋ

ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ ಟ್ರೋಫಿಯೊಂದಿಗೆ ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿತು.

Read More

ಯುವವಾಹಿನಿ (ರಿ) ಪಣಂಬೂರು ಕುಳಾಯಿ ಘಟಕ ಪ್ರಥಮ ರನ್ನರ್‌ಅಪ್

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ(ರಿ) ಪಣಂಬೂರು ಕುಳಾಯಿ ಘಟಕವು ₹25,000/- ನಗದು ಹಾಗು ಆಕರ್ಷಕ ಟ್ರೋಫಿಯೊಂದಿಗೆ ಪ್ರಥಮ ರನ್ನರ್‌ಅಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

Read More

ಯುವವಾಹಿನಿ (ರಿ) ಉಡುಪಿ ಘಟಕ ದ್ವಿತೀಯ ರನ್ನರ್‌ಅಪ್ ಪ್ರಶಸ್ತಿ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ(ರಿ) ಉಡುಪಿ ಘಟಕವು ಆಕರ್ಷಕ ಟ್ರೋಫಿಯೊಂದಿಗೆ ದ್ವಿತೀಯ ರನ್ನರ್‌ಅಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

Read More

ಯುವವಾಹಿನಿ (ರಿ) ಬೆಳ್ತಂಗಡಿ ಘಟಕವು ಚತುರ್ಥ ಪ್ರಶಸ್ತಿ ಪಡೆಯಿತು

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ(ರಿ) ಬೆಳ್ತಂಗಡಿ ಘಟಕವು ಆಕರ್ಷಕ ಟ್ರೋಫಿಯೊಂದಿಗೆ ಚತುರ್ಥ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

Read More

ಯುವವಾಹಿನಿ (ರಿ) ಬೆಂಗಳೂರು ಘಟಕವು ಪಂಚಮ ಪ್ರಶಸ್ತಿ ಪಡೆಯಿತು

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ(ರಿ) ಬೆಂಗಳೂರು ಘಟಕವು ಆಕರ್ಷಕ ಟ್ರೋಫಿಯೊಂದಿಗೆ ಪಂಚಮ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

Read More

ಯುವವಾಹಿನಿ (ರಿ) ಕೊಲ್ಯ ಘಟಕವು ತೀರ್ಪುಗಾರರ ಮೆಚ್ಚುಗೆ ಪ್ರಶಸ್ತಿ ಪಡೆಯಿತು

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ(ರಿ) ಕೊಲ್ಯ ಘಟಕವು ತೀರ್ಪುಗಾರರ ಮೆಚ್ಚುಗೆ ಪ್ರಶಸ್ತಿಯನ್ನು ಪಡೆಯಿತು

Read More

ಯುವವಾಹಿನಿ (ರಿ) ಮಾಣಿ ಘಟಕವು ತೀರ್ಪುಗಾರರ ಮೆಚ್ಚುಗೆ ಪ್ರಶಸ್ತಿ ಪಡೆಯಿತು

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ(ರಿ) ಮಾಣಿ ಘಟಕವು ತೀರ್ಪುಗಾರರ ಮೆಚ್ಚುಗೆ ಪ್ರಶಸ್ತಿಯನ್ನು ಪಡೆಯಿತು

Read More

ಪ್ರೇಕ್ಷಕರ ಮನಸೂರೆಗೊಂಡ ಯುವವಾಹಿನಿ (ರಿ) ಪಡುಬಿದ್ರಿ ಘಟಕದ ಕಲಾ ಪ್ರದರ್ಶನ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಎಪ್ರಿಲ್ 19ರಂದು ಬಿ.ಸಿ.ರೋಡಿನ ಸ್ಪರ್ಶಕಲಾ ಮಂದಿರದಲ್ಲಿ ನಡೆದ ಪ್ರತಿಷ್ಠಿತ ಅಂತರ ಘಟಕ ಸಾಂಸ್ಕೃತಿಕ ಸ್ಪರ್ಧೆ “ಡೆನ್ನಾನ ಡೆನ್ನನ 2026” ರಲ್ಲಿ ಪಡುಬಿದ್ರಿ ಘಟಕದ ಕಲಾವಿದರು ನೀಡಿದ ಸಾಂಸ್ಕೃತಿಕ ಕಲಾ ಪ್ರದರ್ಶನವು ಪ್ರೇಕ್ಷಕರ ಅಪಾರ ಮೆಚ್ಚುಗೆಗೆ ಪಾತ್ರವಾಗಿ, ಸಾಂಸ್ಕೃತಿಕ ಲೋಕದ ಗಮನ ಸೆಳೆದಿದೆ.

Read More

ಯುವವಾಹಿನಿ (ರಿ) ಸುರತ್ಕಲ್ ಘಟಕವು ತೀರ್ಪುಗಾರರ ಮೆಚ್ಚುಗೆ ಪ್ರಶಸ್ತಿ ಪಡೆಯಿತು

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ(ರಿ) ಸುರತ್ಕಲ್ ಘಟಕವು ತೀರ್ಪುಗಾರರ ಮೆಚ್ಚುಗೆ ಪ್ರಶಸ್ತಿಯನ್ನು ಪಡೆಯಿತು

Read More

ಪ್ರೇಕ್ಷಕರ ಮನಸೂರೆಗೊಂಡ ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ಕಲಾ ಪ್ರದರ್ಶನ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಎಪ್ರಿಲ್ 19ರಂದು ಬಿ.ಸಿ.ರೋಡಿನ ಸ್ಪರ್ಶಕಲಾ ಮಂದಿರದಲ್ಲಿ ನಡೆದ ಪ್ರತಿಷ್ಠಿತ ಅಂತರ ಘಟಕ ಸಾಂಸ್ಕೃತಿಕ ಸ್ಪರ್ಧೆ “ಡೆನ್ನಾನ ಡೆನ್ನನ 2026” ರಲ್ಲಿ ಮೂಡುಬಿದಿರೆ ಘಟಕದ ಕಲಾವಿದರು ನೀಡಿದ ಸಾಂಸ್ಕೃತಿಕ ಕಲಾ ಪ್ರದರ್ಶನವು ಪ್ರೇಕ್ಷಕರ ಅಪಾರ ಮೆಚ್ಚುಗೆಗೆ ಪಾತ್ರವಾಗಿ, ಸಾಂಸ್ಕೃತಿಕ ಲೋಕದ ಗಮನ ಸೆಳೆದಿದೆ.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!