
10-04-2022, 7:42 AM
ಮಾಣಿ : ಚೈತನ್ಯ 2022 ತರಬೇತಿ ಕಾರ್ಯಾಗಾರವು ಯುವವಾಹಿನಿ ಸಂಘಟನೆಯು ಇನ್ನಷ್ಟು ಬಲಗೊಳ್ಳಲು ಸಹಕಾರಿಯಾಗಲಿದೆ ಹಾಗೂ ಕಾರ್ಯಾಗಾರವು ಯಶಸ್ವಿಯಾಗಿ ಸಂಪನ್ನಗೊಂಡಿರುವುದು ಸಂಸ್ಥೆಯ ಬೆಳವಣಿಗೆಗೆ ಪೂರಕವಾಗಿದೆ. ಯುವವಾಹಿನಿ ಮಾಣಿ ಘಟಕದ ಅಚ್ಚುಕಟ್ಟುತನದ ಆತಿಥ್ಯ ಸರ್ವರ ಪ್ರಶಂಸೆಗೆ ಪಾತ್ರವಾಗಿದೆ ಎಂದು ಯುವವಾಹಿನಿ ರಿ.ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ತಿಳಿಸಿದರು. ಅವರು ದಿನಾಂಕ 10.04.2022 ರಂದು ಯುವವಾಹಿನಿ ರಿ.ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ ರಿ.ಮಾಣಿ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರು, ಘಟಕಗಳ ಅಧ್ಯಕ್ಷರು, […]
Read More

13-02-2022, 11:53 AM
ಬೆಂಗಳೂರು : ಯುವವಾಹಿನಿ ಬೆಂಗಳೂರು ಘಟಕದ 2022-23 ನೇ ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀಧರ್ .ಡಿ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿ : ವಿಜೇತ್ 1ನೇ ಉಪಾಧ್ಯಕ್ಷ : ಮಿತೇಶ್ 2ನೇ ಉಪಾಧ್ಯಕ್ಷ : ಪ್ರಸಾದ್ ಕೋಶಾಧಿಕಾರಿ : ಅಕ್ಷತಾ ಸುಧೀರ್ ಜತೆ ಕಾರ್ಯದರ್ಶಿ : ವಿಜಯ ಪ್ರಮೋದ್ ನಿರ್ದೇಶಕರು ವ್ಯಕ್ತಿತ್ವ ವಿಕಸನ : ಸಕೇಶ್ ಬುನ್ನನ್ ಹಾಗೂ ಪವಿತ್ರ ಕ್ರೀಡೆ ಮತ್ತು ಆರೋಗ್ಯ : ರೇಶ್ಮಾ ಮತ್ತು ಹರೀಶ್ ಕರ್ಕೆರ ಸಮಾಜಸೇವೆ :- ಹರ್ಷಿತ್ ಮತ್ತು ಮಹೇಶ್ ವಿ […]
Read More

06-02-2022, 4:06 PM
ಕೂಳೂರು : ಯುವವಾಹಿನಿ (ರಿ.) ಕೂಳೂರು ಘಟಕದ 2022-23 ನೇ ಸಾಲಿನ ನೂತನ ಅಧ್ಯಕ್ಷರಾಗಿ ದೀಕ್ಷಿತ್ ಸಿ. ಎಸ್ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿ : ಸುಮಾಶಿವು ಕೋಡಿಕಲ್ ಒಂದನೇ ಉಪಾಧ್ಯಕ್ಷರು : ನಿಶಿತ್ ಪೂಜಾರಿ ಎರಡನೇ ಉಪಾಧ್ಯಕ್ಷರು : ಯಶವಂತ್ ಪೂಜಾರಿ ಕೋಶಾಧಿಕಾರಿ : ರಕ್ಷಾ ಜೆ ಜತೆ ಕಾರ್ಯದರ್ಶಿ : ತುಳಸಿ ಸುಜೀರ್ ಜತೆ ಕೋಶಾಧಿಕಾರಿ : ನೈನಾ ಕೋಟ್ಯಾನ್ ಸಂಘಟನಾ ಕಾರ್ಯದರ್ಶಿ : ಸಚಿನ್ ಪೂಜಾರಿ ವ್ಯಕ್ತಿತ್ವ ವಿಕಸನ ನಿರ್ದೇಶಕರು ಲೋಕೇಶ್ ಪೂಜಾರಿ ಕ್ರೀಡಾ ನಿರ್ದೇಶಕರು […]
Read More

30-01-2022, 4:53 PM
ಮಂಗಳೂರು : ದಿನಾಂಕ 30.01.2022 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ ಪದಗ್ರಹಣ ಸಮಾರಂಭವು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಡಾ.ರಾಜಾರಾಮ್ ಕೆ.ಬಿ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ 2021-22 ನೇ ಸಾಲಿನ ಅಧ್ಯಕ್ಷರಾಗಿ ಉದಯ ಅಮೀನ್ ಮಟ್ಟು ಮುಲ್ಕಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಕಿಲ್ಪಾಡಿ, ಮುಲ್ಕಿ ಇವರುಗಳು ಆಯ್ಕೆಯಾಗಿದ್ದಾರೆ. 2021-22 ನೇ ಸಾಲಿನ ನೂತನ […]
Read More

30-01-2022, 2:00 PM
ಮಂಗಳೂರು : ದಿನಾಂಕ 30.01.2022 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 34ನೇ ವಾರ್ಷಿಕ ಸಮಾವೇಶದಲ್ಲಿ 2021ನೇ ಸಾಲಿನ ಯುವವಾಹಿನಿ ಮುಖವಾಣಿ ಯುವಸಿಂಚನ ವಿಷೇಶಾಂಕವನ್ನು ಹೈಕೋರ್ಟ್ನ ಪದಮಿತ್ತ ಹಿರಿಯ ವಕೀಲರಾದ ಐ. ತಾರನಾಥ ಪೂಜಾರಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಆರ್ಯ ಈಡಿಗ ಮಹಾ ಸಂಸ್ಥಾನ ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷರಾದ ಎಚ್ ಎಸ್ […]
Read More

30-01-2022, 12:50 PM
ಸುರತ್ಕಲ್ : ಯುವವಾಹಿನಿ ಸುರತ್ಕಲ್ ಘಟಕದ 2022-23 ನೇ ಸಾಲಿನ ನೂತನ ಅಧ್ಯಕ್ಷರಾಗಿ ವಿವೇಕ್ ಬಿ.ಕೋಟ್ಯಾನ್ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿ : ಮೃದುಲಾ ಪವನ್ ಉಪಾಧ್ಯಕ್ಷ : ತಾರಾ ಅಶೋಕ್ ಹಾಗೂ ಅಶೋಕ್ ಕುಮಾರ್ ಕೋಶಾಧಿಕಾರಿ : ವಾಣಿ ಗಣೇಶ್ ಜತೆ ಕಾರ್ಯದರ್ಶಿ : ಶೈಲೇಶ್ ಕೋಟ್ಯಾನ್ ಸಂಘಟಕನಾ ಕಾರ್ಯದರ್ಶಿ : ರೇವತಿ ನವೀನ್ ವ್ಯಕ್ತಿತ್ವ ವಿಕಸನ ನಿರ್ದೇಶಕರು ವಿದ್ಯಾ ಕೇಶವ್ ಕ್ರೀಡೆ, ಆರೋಗ್ಯ ಮತ್ತು ಸಮಾಜಸೇವಾ ನಿರ್ದೇಶಕರು : ಶ್ರೀನಿವಾಸ್ ಸುವರ್ಣ ಕಲೆ ಮತ್ತು ಸಾಹಿತ್ಯ ನಿರ್ದೇಶಕರು […]
Read More

30-01-2022, 10:00 AM
ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 34ನೇ ವಾರ್ಷಿಕ ಸಮಾವೇಶ ಹಾಗೂ ಪದಗ್ರಹಣ ಸಮಾರಂಭವು ದಿನಾಂಕ 30.01.2022 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಎಚ್ ಎಸ್ ಸಾಯಿರಾಂ ವಾರ್ಷಿಕ ಸಮಾವೇಶ ಉದ್ಘಾಟಿಸಿದರು. “ಒಳ್ಳೆಯ ವಿಚಾರಗಳನ್ನು ತೆಗೆದುಕೊಂಡು ಕೆಟ್ಟ ವಿಚಾರಗಳನ್ನು ಬಿಸಾಡುವುದೇ “ಯುವ” : ವಿಖ್ಯಾತಾನಂದ ಸ್ವಾಮೀಜಿ ‘ಯುವ’ ಎಂದರೆ ಒಳ್ಳೆಯ ವಿಚಾರಗಳನ್ನು ತೆಗೆದುಕೊಂಡು ಕೆಟ್ಟ ವಿಚಾರಗಳನ್ನು ಬಿಸಾಡುವುದಾಗಿದೆ. ನೀವು ಯಾರ […]
Read More

12-11-2019, 2:01 AM
ಯುವವಾಹಿನಿ (ರಿ.) ಕೇಂದ್ರ ಸಮಿತಿಯ ವತಿಯಿಂದ ತಾರೀಕು 10-11-2019 ನೇ ಆದಿತ್ಯವಾರ ಮಧ್ಯಾಹ್ನ 3:00 ಗಂಟೆಗೆ ಸರಿಯಾಗಿ ಮಿನಿವಿಧಾನ ಸೌಧ ದ ಬಳಿ ಇರುವ ನೇತ್ರಾವತಿ ಸಭಾಂಗಣ ದಲ್ಲಿ ಘಟಕಗಳ ಅಧ್ಯಕ್ಷರು-ಕಾರ್ಯದರ್ಶಿ ಹಾಗೂ ಕಲೆ ಮತ್ತು ಸಾಹಿತ್ಯದ ನಿರ್ದೇಶಕರಿಗಾಗಿ ವಿಶೇಷವಾದ ಕಾರ್ಯಕ್ರಮ ಡೆನ್ನಾನ-ಡೆನ್ನನ ದ ಪ್ರಥಮ ಹೆಜ್ಜೆ *”””””””””ರಂಗ-ತರಬೇತಿ “”””””””””* ಡೆನ್ನಾನ ಡೆನ್ನನ ದ ಒಳ-ಹೊರ ಆಯಾಮಗಳ ವಿಚಾರಧಾರೆ ಕಾರ್ಯಕ್ರಮ ಯಶಸ್ವಿಯಾಗಿ ಜರಗಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ಕೊಲ್ಯ ಘಟಕದ ಕಲೆ ಮತ್ತು ಸಾಹಿತ್ಯ ದ ನಿರ್ದೇಶಕರಾದ […]
Read More

11-11-2019, 11:14 AM
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ನಿಂದ ಶೈಕ್ಷಣಿಕ ದತ್ತು ಸ್ವೀಕಾರ – ಪ್ರತಿಭಾ ಪುರಸ್ಕಾರ ‘ಪ್ರೇರಣಾ -2019’ ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯದ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಶೈಕ್ಷಣಿಕ ದತ್ತು ಸ್ವೀಕಾರ ವಿದ್ಯಾರ್ಥಿ ವೇತನ ವಿತರಣೆ ಅಕ್ಷರ ಪುರಸ್ಕಾರ ಮತ್ತು ಪ್ರತಿಭಾ ಪುರಸ್ಕಾರ – ಪ್ರೇರಣಾ -2019 ಕಾರ್ಯಕ್ರಮವು ನ.11 ರಂದು ನಡೆಯಿತು. ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಸಲಹೆಗಾರರಾದ ಲೋಕಯ್ಯ ಪೂಜಾರಿಯವರು ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ವೇದಿಕೆಯಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು, ವಿದ್ಯಾನಿದಿ ಟ್ರಸ್ಟ್ […]
Read More

17-09-2019, 10:20 AM
ಅಗಲಿದ ಹಿರಿಯ ಚೇತನ,ಯುವವಾಹಿನಿಯ ಅನರ್ಘ್ಯ ರತ್ನ, ದಿ|ತಮ್ಮಯ್ಯ ರವರಿಗೆ ನಮ್ಮೆಲ್ಲರ ಏಕಾಗ್ರ ಚಿತ್ತದ ನುಡಿನಮನಗಳೊಂದಿಗೆ ಇಂದು ನಮ್ಮೊಂದಿಗಿಲ್ಲದ ಆ ಮಂದಹಾಸದ ಮುಗುಳ್ನಗೆಯೊಂದಿಗೆ ರಾರಾಜಿಪ, ಶಕ್ತಿಯೆಂಬ ವ್ಯಕ್ತಿಯ ಅಂದದ ಮುಕುಟದ ಭಾವಚಿತ್ರಕ್ಕೆ ಅರ್ಪಿತವಾಯಿತು ಭಾವಪೂರ್ಣ ಶ್ರಧ್ಧಾಂಜಲಿ *ದಿನಾಂಕ 17-09-2019 ನೇ ಮಂಗಳವಾರ ಸಾಯಂಕಾಲ ಘಂಟೆ 5:30 ಕ್ಕೆ ಸರಿಯಾಗಿ ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರಗಿದ ಶ್ರದ್ಧಾಂಜಲಿ ಸಭೆಯಲ್ಲಿ ಅಗಲಿದ ಹಿರಿಯರ ಭಾವಚಿತ್ರಕ್ಕೆ ಮಾಜಿ ಅಧ್ಯಕ್ಷರುಗಳು ದೀಪ ಬೆಳಗಿಸಿದರು. ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷರಾದ ಡಾ.ರಾಜಾರಾಮ್ ಕೆ.ಬಿ ರವರು ಸೇರಿದ […]
Read More