Yuvavahini

ಕೇಂದ್ರ ಸಮಿತಿ

ಕುಣಿದು ಭಜಿಸಿರೋ : ಭಾವ – ಗಾನ – ಕುಣಿತ :: ಅಂತರ್ ಘಟಕ ಭಜನಾ ಸ್ಪರ್ಧೆ ಸಂಪನ್ನ

ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ), ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಹಕಾರದೊಂದಿಗೆ ದಿನಾಂಕ‌ 01.09.2024 ನೇ ಭಾನುವಾರ ಕುಣಿದು ಭಜಿಸಿರೋ : ಭಾವ – ಗಾನ – ಕುಣಿತ :: ಅಂತರ್ ಘಟಕ ಭಜನಾ ಸ್ಪರ್ಧೆ ಯಶಸ್ವೀಯಾಗಿ ಸಂಪನ್ನಗೊಂಡಿತು ಯುವಶಕ್ತಿ ದೇಶದ ಪ್ರಭಲ ಶಕ್ತಿ ಈ ನಿಟ್ಟಿನಲ್ಲಿ ಯುವಜನತೆಯಲ್ಲಿ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಪ್ರಜ್ಞೆ ಮೂಡಿಸುವಲ್ಲಿ ಯುವವಾಹಿನಿ ಸಂಸ್ಥೆಯ ಪಾತ್ರ ಶ್ಲಾಘನೀಯ ಎಂದು ಯುವವಾಹಿನಿಯ […]

Read More

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥವನ್ನು ದಿನಾಂಕ‌ 24-08-2024ನೇ ಶನಿವಾರ ಕುದ್ರೋಳಿ ಶ್ರೀ ಗ್ರಂಥ ಗೋಕರ್ಣನಾಥ ಕ್ಷೇತ್ರದಲ್ಲಿ ಲೋಕಾರ್ಪಣೆ ಮಾಡಲಾಯಿತು. ಜಗತ್ತಿಗೆ ಮಾನವೀಯತೆಯ ಸಂದೇಶ ನೀಡಿದವರಲ್ಲಿ ಬುದ್ಧ ಮತ್ತು ಬಸವಣ್ಣರ ಬಳಿಕದ ಸ್ಥಾನ ಬ್ರಹ್ಮಶ್ರೀ ನಾರಾಯಣಗುರುಗಳಿಗೆ ಸಲ್ಲುತ್ತದೆ ಎಂದು ಗ್ರಂಥ […]

Read More

ಬೃಹತ್ ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರ

ಮಂಗಳೂರು:  ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಮತ್ತು ಯುವವಾಹಿನಿ ಘಟಕಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದಕ್ಷಿಣ ಕನ್ನಡ ಜಿಲ್ಲಾ ಶಾಖೆ ಮಂಗಳೂರು ಇದರ ಸಹಯೋಗದೊಂದಿಗೆ ಒಡಿಯೂರು ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಹುಟ್ಟು ಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರ 04-08-2024 ರಂದು ರವಿವಾರ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ಹಂಪನಕಟ್ಟೆ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶ್ರೀ ಗುರುದೇವಾನಂದ ಸ್ವಾಮೀಜಿ ಒಡಿಯೂರು ಇವರು ದೀಪ ಬೆಳಗಿಸಿ ಉದ್ಘಾಟಿಸಿ […]

Read More

ತುಂತುರು ಮಳೆಹನಿಯ ಸಿಂಚನದ ಮಧ್ಯೆ ಅರಿವಿನ ಯಾತ್ರೆ – ಶಿವಗಿರಿ ಕ್ಷೇತ್ರ ದರ್ಶನ

ಮಂಗಳೂರು: ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಈ ವರ್ಷದ ಎರಡನೆಯ ಶಿವಗಿರಿ ಯಾತ್ರೆಯು ತುಂತುರು ಮಳೆಹನಿಗಳ ನಡುವೆ ಆಹ್ಲಾದಕರವಾಗಿ ಆರಂಭಗೊಂಡಿತು. ಯುವವಾಹಿನಿ(ರಿ.) ಕೇಂದ್ರ ಸಮಿತಿಯ ನಾರಾಯಣ ಗುರು ತತ್ವ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕರಾದ ಶ್ರೀ ಮೋಹನ್ ಮಾಡೂರು ಹಾಗೂ ಕೇಂದ್ರ ಸಮಿತಿಯ ಪದಾಧಿಕಾರಿಗಳ ಸಾರಥ್ಯದಲ್ಲಿ, ರಾಮಚಂದ್ರ ಪೂಜಾರಿ ಮಂಗಳೂರು ಇವರ ಸಹಕಾರದಲ್ಲಿ ದಿನಾಂಕ 10-05-2024 ನೇ ಶುಕ್ರವಾರ ಸಂಜೆ ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಹಲವು ಘಟಕಗಳ ಸದಸ್ಯರುಗಳು, ಸದಸ್ಯ ಬಂಧುಗಳು ಶಿವಗಿರಿ ಕ್ಷೇತ್ರ ದರ್ಶನಕ್ಕೆ ಮಂಗಳೂರಿನ ಕೇಂದ್ರ […]

Read More

ಶಿವಗಿರಿ ಕ್ಷೇತ್ರ ದರ್ಶನ

ಮಂಗಳೂರು: ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ಸಂಪೂರ್ಣ ಜೀವನಾಮೃತ ಸಾರವನ್ನು ಯಾತ್ರಾರ್ಥಿಗಳಿಗೆ ಉಣಬಡಿಸಿದ ಯುವವಾಹಿನಿ(ರಿ.) ಮಂಗಳೂರು ಘಟಕದ ಮಾಜಿ ಉಪಾಧ್ಯಕ್ಷರಾದ ಶ್ರೀ ರಾಮಚಂದ್ರ ಪೂಜಾರಿಯವರ ಅನುಭವದ ಮೂಸೆಯಿಂದ ಸುಜಲ ಧಾರೆಯಂತೆ ಹರಿದ ಸುಲಲಿತ ವಿಚಾರಧಾರೆ. ಮರುತ್ವ ಮಲೆಯನ್ನು ಹತ್ತಿ ಇಳಿದು ಅವರ್ಣನೀಯ ಆನಂದವನ್ನು ಪಡೆದ ಯುವವಾಹಿನಿ ಬಂಧುಗಳು. ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎನ್ನುವ ಸಾರ್ವಕಾಲಿಕ ಸತ್ಯವನ್ನು ಈ ಜಗತ್ತಿಗೆ ಸಾರಿದ ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುಗಳು ಜನಿಸಿದ ಪರಮ ಪವಿತ್ರವಾದ ಕರ್ಮಭೂಮಿ ಶಿವಗಿರಿ ಕ್ಷೇತ್ರಕ್ಕೆ ತೀರ್ಥಯಾತ್ರೆಯನ್ನು […]

Read More

ಸಮಾಜ ಕಟ್ಟುವಲ್ಲಿ ಯುವವಾಹಿನಿಯ ಪಾತ್ರ ಮಹತ್ತರ : ಡಾ|ಯೋಗೀಶ್ ಕೈರೊಡಿ

ಮಂಗಳೂರು: ಸಮಾಜಮುಖಿ ಚಿಂತನೆಗಳೊಂದಿಗೆ ಸಮಾಜದ ಕಟ್ಟಕಡೆಯ ಕುಟುಂಬಗಳ ನಿರಂತರ ಭೇಟಿ, ಭವಿಷ್ಯದ ಸವಾಲುಗಳು ಹಾಗೂ ಅವರ ಮೂಲಭೂತ ಸಮಸ್ಯೆಗಳನ್ನು ಅರ್ಥೈಸಿಕೊಂಡು ಅವರಿಗೆ ಸ್ಪೂರ್ತಿಯಾಗಿ ಆರೋಗ್ಯ ಪೂರ್ಣ ಸಮಾಜ ಕಟ್ಟುವಲ್ಲಿ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳಿಂದ ಅವಿರತವಾಗಿ ಶ್ರಮಿಸುತ್ತಿದ್ದು ಈ ನಿಟ್ಟಿನಲ್ಲಿ ಯುವವಾಹಿನಿಯ ಪಾತ್ರ ಮಹತ್ತರವಾದುದು ಎಂದು ಅಳ್ವಾಸ್ ಪದವಿ ಕಾಲೇಜಿನ ಉಪನ್ಯಾಸಕರಾದ ಡಾ|ಯೋಗೀಶ್ ಕೈರೊಡಿ ತಿಳಿಸಿದರು. ಅವರು ದಿನಾಂಕ 24 ಮಾರ್ಚ್ 2024ರ ಭಾನುವಾರ ಯುವವಾಹಿನಿ ಸಭಾಂಗಣ ಉರ್ವಾಸ್ಟೋರ್ ಇಲ್ಲಿ ಜರಗಿದ ವಿವಿಧ ಘಟಕಗಳ ನೂತನ ಪದಾಧಿಕಾರಿಗಳ […]

Read More

ಅಗ್ನಿ ಅವಘಡ : ಯುವವಾಹಿನಿಯಿಂದ ಸಹಾಯಹಸ್ತ

ಸಸಿಹಿತ್ಲು: ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಇದರ ನಾಮನಿರ್ದೇಶಿತ ಸದಸ್ಯರಾದ ಚಂದ್ರಶೇಖರ್ ಸಸಿಹಿತ್ಲು ಇವರ ಮನೆ ಆಕಸ್ಮಿಕ ಅಗ್ನಿ ಅವಘಡಕ್ಕಿಡಾಗಿ, ಚಂದ್ರಶೇಖರ್ ಕುಟುಂಬ ತೀವ್ರ ಸಂಕಷ್ಟಕ್ಕೆ ಒಳಗಾಗಿತ್ತು. ಸಂಕಷ್ಟಕ್ಕೆ ಒಳಗಾದ ಚಂದ್ರಶೇಖರ ಕುಟುಂಬಕ್ಕೆ ಯುವವಾಹಿನಿ ಕೇಂದ್ರ ಸಮಿತಿಯ ಸದಸ್ಯರಿಂದ ಸಂಗ್ರಹವಾದ ರೂ 50,000/- ಆರ್ಥಿಕ ಸಹಾಯ ಮಾಡಲಾಗಿದೆ. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಇವರು ₹50,000/ ಮೊತ್ತದ ಚೆಕ್‌ನ್ನು ಚಂದ್ರಶೇಖರ್ ಅವರ ಸಹೋದರಿ ಶ್ಯಾಮಲ ಅವರಿಗೆ ಹಸ್ತಾಂತರ ಮಾಡಿ, ಆರ್ಥಿಕ ಕ್ರೋಡೀಕರಣಕ್ಕಾಗಿ […]

Read More

ಯುವವಾಹಿನಿಯ ಸಮಾಜಮುಖಿ ಕಾರ್ಯಗಳ ಪ್ರಚಾರದಲ್ಲಿ ಯುವಸಿಂಚನ ಹಾಗೂ ಯುವವಾಹಿನಿ ಸಾಮಾಜಿಕ ಜಾಲತಾಣದ ಪಾತ್ರ ಶ್ಲಾಘನೀಯ : ಹರೀಶ್ ಕೆ. ಪೂಜಾರಿ

ಮಂಗಳೂರು : ಯುವವಾಹಿನಿಯ ಸಮಾಜಮುಖಿ ಕಾರ್ಯಗಳ ಪ್ರಚಾರದಲ್ಲಿ ಯುವಸಿಂಚನ ಹಾಗೂ ಯುವವಾಹಿನಿಯ ಸಾಮಾಜಿಕ ಜಾಲತಾಣವು ಮಹತ್ತರ ಪಾತ್ರ ವಹಿಸಿದೆ ಎಂದು ಯುವಸಿಂಚನ ಹಾಗೂ ಯುವವಾಹಿನಿ ಸಾಮಾಜಿಕ‌ ಜಾಲತಾಣದ ಗೌರವ ಸಂಪಾದಕರಾದ ಹರೀಶ್ ಕೆ. ಪೂಜಾರಿ ತಿಳಿಸಿದರು ಅವರು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ದಿನಾಂಕ 08.01.2024 ರಂದು ಜರುಗಿದ ಯುವಸಿಂಚನ ಹಾಗೂ ಸಾಮಾಜಿಕ ಜಾಲತಾಣ ಸಂಪಾದಕೀಯ ಮಂಡಳಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಸಂಪಾದಕೀಯ ಮಂಡಳಿಯ ಪಾತ್ರ ಹಾಗೂ ಜವಾಬ್ದಾರಿ ಬಗ್ಗೆ ಮಾಜಿ ಸಂಪಾದಕರಾದ ರಾಜೇಶ್ ಸುವರ್ಣ ಸಭೆಗೆ […]

Read More

ಯುವವಾಹಿನಿ ಯುವಸಾಧನಾ ಪುರಸ್ಕಾರ ಪ್ರದಾನ

ಬಂಟ್ವಾಳ : ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದಲ್ಲಿ ಸಂಘಟನಾ ಕ್ಷೇತ್ರದ ಸಾಧಕ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಧಾರ್ಮಿಕ ಕ್ಷೇತ್ರದ ಸಾಧಕ ಮನೋಜ್ ಕಟ್ಟೆಮಾರ್, ಸಾಂಸ್ಕೃತಿಕ ಕ್ಷೇತ್ರದ ಸಾಧಕಿ ಅಕ್ಷತಾ ಇವರಿಗೆ ಯುವವಾಹಿನಿ ಯುವಸಾಧನಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಸಂಘಟನಾ ಕ್ಷೇತ್ರದ ಸಾಧಕರು  ಶ್ರೀನಿವಾಸ ಪೂಜಾರಿ ಮೆಲ್ಕಾರ್ ಗುರುಜ್ಯೋತಿ ಶಾಮಿಯಾನ ಸಂಸ್ಥೆಯನ್ನು ಹುಟ್ಟಿ ಹಾಕಿ ಸತತ 25 ವರ್ಷಗಳಿಂದ ಮುನ್ನಡೆಸಿಕೊಂಡು ಬರುವುದರ ಜೊತೆಗೆ ಬಂಟ್ವಾಳ ಯುವಸಂಗಮದ ಸ್ಥಾಪಕ ಅಧ್ಯಕ್ಷರಾಗಿ, ಲಯನ್ಸ್ ಕ್ಲಬ್ ವಿವಿಧ ಹುದ್ದೆ ಅಲಂಕರಿಸಿ ಸರ್ಕಾರಿ ಶಾಲಾಮಕ್ಕಳಿಗೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜುಲೈ 21 ಬೆಳಗ್ಗೆ ಗಂಟೆ 10.30ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಗಾಣದಪಡ್ಪು, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!