ಭಜನಾ ಸಂಕೀರ್ಥನೆ -ಯುವ ವಾಹಿನಿ( ರಿ.) ಶಕ್ತಿನಗರ ಘಟಕ
13-08-2025, 2:14 PM
ಯುವ ವಾಹಿನಿ( ರಿ.) ಶಕ್ತಿನಗರ ಘಟಕ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಟ್ರಸ್ಟ್ (ರಿ.) ಸಹಯೋಗದಲ್ಲಿ 13-03-25ರಂದು ಗುರುವಾರ ಭಜನಾ ಸಂಕೀರ್ಥನೆ ನಡೆಯಿತು. ಘಟಕದ ಸದಸ್ಯರೆಲ್ಲರೂ ಭಾಗವಹಿಸಿದ್ದರು
13-08-2025, 2:14 PM
ಯುವ ವಾಹಿನಿ( ರಿ.) ಶಕ್ತಿನಗರ ಘಟಕ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಟ್ರಸ್ಟ್ (ರಿ.) ಸಹಯೋಗದಲ್ಲಿ 13-03-25ರಂದು ಗುರುವಾರ ಭಜನಾ ಸಂಕೀರ್ಥನೆ ನಡೆಯಿತು. ಘಟಕದ ಸದಸ್ಯರೆಲ್ಲರೂ ಭಾಗವಹಿಸಿದ್ದರು
13-08-2025, 2:13 PM
ಯುವವಾಹಿನಿ (ರಿ) ಮಂಗಳೂರು ಘಟಕ ಮತ್ತು ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಯ ಜಂಟಿ ಆಶ್ರಯದಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿ ಭಜನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನ ಕರ್ನಾಟಕ ಮಂಗಳೂರು ಇದರ ಸದಸ್ಯರಿಗೆ ಯುವವಾಹಿನಿಯ ಕಾರ್ಯವೈಖಾರಿ, ಸಮಾಜ ಸೇವೆ, ವಿವಿಧ ಕಾರ್ಯಕ್ರಮಗಳ ಬಗ್ಗೆ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಶ್ರೀ ಪರಮೇಶ್ವರ ಪೂಜಾರಿ ಸವಿಸ್ತಾರವಾಗಿ ತಿಳಿಸಿದರು. ಈ ಸಂದರ್ಭ ಮಂಗಳೂರು ಘಟಕದ ಅಧ್ಯಕ್ಷರಾದ ಅಶೋಕ್ ಅಂಚನ್ ಕೋಡಿಕಲ್ ಕಾರ್ಯದರ್ಶಿ ಯಶವಂತ್ ಪೂಜಾರಿ […]
13-08-2025, 2:10 PM
ಯುವವಾಹಿನಿ ( ರಿ.) ಬಂಟ್ವಾಳ ಘಟಕ ಘಟಕದ ಸಾಂಸ್ಕೃತಿಕ ನಿರ್ದೇಶಕ ಧನುಷ್ ಮದ್ವ ಇವರ ಮನೆಯಲ್ಲಿ ಘಟಕದ ಗುರುತತ್ವವಾಹಿನಿ 38 ಮಾಲಿಕೆ ನಡೆಯಿತು. ಕಾರ್ಯಕ್ರಮದಲ್ಲಿ ಪೂಂಜಲಕಟ್ಟೆ ನಾರಾಯಣ ಗುರು ವಸತಿ ಶಾಲೆಯ ಪ್ರಾಂಶುಪಾಲರಾದ ಸಂತೋಷ್ ಕುಮಾರ್ ರವರು ಬ್ರಹ್ಮಶ್ರೀ ನಾರಾಯಣ ಗುರುಗಳು ನಡೆಸಿದ ದಾರ್ಮಿಕ ಕ್ರಾಂತಿಯ ಬಗ್ಗೆ ಹೇಳಿದರು. ಕಾರ್ಯಕ್ರಮದಲ್ಲಿ ಶ್ರೀ ಆದಿಗುರು ದತ್ತಸಾಯಿ, ಆದಿಶಕ್ತಿ ದುರ್ಗಾಪರಮೇಶ್ವರಿ ಹಾಗೂ ಪರಿವಾರ ಶಕ್ತಿಗಳ ಕ್ಷೇತ್ರ ಬಸವನಗುಡಿ ಪೂಂಜಾಲಕಟ್ಟೆಯ ಧರ್ಮದರ್ಶಿ ಕೃಷ್ಣಪ್ರಸಾದ್ ಶಾಂತಿ ಉಪಸ್ಥಿತರಿದ್ದರು…ಘಟಕದ ಸದಸ್ಯರೆಲ್ಲರೂ ಭಾಗವಹಿಸಿದ್ದರು..
13-08-2025, 1:30 PM
ಯುವವಾಹಿನಿ (ರಿ) ಶಕ್ತಿನಗರ ಘಟಕ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಟ್ರಸ್ಟ್ (ರಿ) ನಿಂದ ಜೋಕುಲಸಾನ ಶಕ್ತಿನಗರದ ನೇಮೋತ್ಸವದಲ್ಲಿ ಬಂದಂತಹ ಎಲ್ಲಾ ಭಕ್ತಾಭಿಮಾನಿಗಳಿಗೆ ಪಾನಕ ಸೇವೆ ದಿನಾಂಕ 15/3/2025ರಂದು ಮಾಡಲಾಯಿತು. ಜಾತ್ರಾ ಮಹೋತ್ಸವದಲ್ಲಿ ಸದಸ್ಯರೆಲ್ಲರೂ ಸೇರಿ ಸರಿ ಸುಮಾರು 3000 ಜನರಿಗೆ ಪಾನಕವನ್ನು ಹಂಚಲಾಯಿತು.
13-08-2025, 1:24 PM
ಯುವವಾಹಿನಿ( ರಿ.) ಬಂಟ್ವಾಳ ಘಟಕ , ಶ್ರೀ ನಾರಾಯಣಗುರು ವೈದಿಕ ಸಮಿತಿ, ಭಾರತೀಯ ರೆಡ್ಕ್ರಾಸ್ ಸಂಸ್ಥೆ ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಸಹಕಾರದಲ್ಲಿ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆದ ರಕ್ತದಾನ ಶಿಬಿರ ಸಜಿಪ ಮೂರ್ತೆದಾರರ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಕುಚ್ಚಿಗುಡ್ಡೆ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಅತ್ಯಧಿಕ ಬಾರಿ ರಕ್ತದಾನ ಮಾಡಿದ ಮಹೇಶ್ಚಂದ್ರ ಬಿ.ಟಿ, ಲೋಕೇಶ್ ಸುವರ್ಣ […]
13-08-2025, 1:19 PM
*ಯುವವಾಹಿನಿ( ರಿ.)ಬೆಳ್ತಂಗಡಿ ಘಟಕ ಕನ್ಯಾಡಿ ಸ್ವಾಮೀಜಿಗಳಿಗೆ ಗೌರವಾಭಿನಂದನೆ* ಘಟಕದ ವತಿಯಿಂದ ಶ್ರೀ ರಾಮಕ್ಷೇತ್ರ ಕನ್ಯಾಡಿಗೆ ಭೇಟಿ ನೀಡಿ ಪೂಜ್ಯ ಸ್ವಾಮೀಜಿಗಳಾದ ಮಹಾಮಂಡಲೇಶ್ವರ ೧೦೦೮ ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಇವರನ್ನು ಭೇಟಿಯಾಗಿ ಆಶೀರ್ವಾದ ಪಡೆಯಲಾಯಿತು. ಪೂಜ್ಯ ಸ್ವಾಮೀಜಿಗಳು ಆಶೀರ್ವಚನ ನೀಡಿದರು ಈ ಸಂದರ್ಭದಲ್ಲಿ ಕ್ಷೇತ್ರದ ವತಿಯಿಂದ ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಗುರುರಾಜ್ ಗುರಿಪಳ್ಳ ಇವರನ್ನು ಪೂಜ್ಯ ಸ್ವಾಮೀಜಿಗಳು ಅಭಿನಂದಿಸಿದರು. ಈ ಸಂದರ್ಭದಲ್ಲಿ ಘಟಕದ ಸದಸ್ಯರು ಭಾಗವಹಿಸಿ ಪೂಜ್ಯ ಸ್ವಾಮೀಜಿಗಳ ಆಶೀರ್ವಾದ ಪಡೆದರು.
07-08-2025, 4:54 PM
05/03/2025 ರಂದು ಶ್ರೀ ಮಾರಿಯಮ್ಮ ದೇವಸ್ಥಾನ ಕಾಪು ಇಲ್ಲಿಯ ಜಾತ್ರೋತ್ಸವದಲ್ಲಿ ಕರಸೇವಕರಾಗಿ ಘಟಕದ ಸದಸ್ಯರು ಪಾಲ್ಗೊಂಡಿದ್ದರು. .
07-08-2025, 4:52 PM
ಯುವವಾಹಿನಿ (ರಿ) ಕಂಕನಾಡಿ ಘಟಕ ಶ್ರೀ ಕ್ಷೇತ್ರ ಗೆಜ್ಜಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಘಟಕದ ಸದಸ್ಯರು ಸ್ವಯಂಸೇವಕರಾಗಿ ಸೇವೆ ಸಲ್ಲಿಸಿದರು.
07-08-2025, 4:49 PM
ಯುವವಾಹಿನಿ (ರಿ) ಕೆಂಜಾರು- ಕರಂಬಾರು ಘಟಕ ಪದಗ್ರಹಣ ಕಾರ್ಯಕ್ರಮ 09-03-2025 ಆದಿತ್ಯವಾರ ಶ್ರೀ ದೇವಿ ಭಜನಾಮಂದಿರ ಬಜಪೆ ಶ್ರೀ ನಾರಾಯಣ ಗುರು ಸಮಾಜ ಮಂದಿರದ ಅಧ್ಯಕ್ಷರಾದ ಶ್ರೀಯುತ ಶಿವರಾಮ ಪೂಜಾರಿಯವರು ಶ್ರೀ ನಾರಾಯಣ ಗುರು ಸ್ವಾಮಿಯವರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆಯಿತ್ತರು.ಶ್ರೀಮತಿ ಪ್ರತಿಮಾ ಪುನಿತ್ ಅವರು ಪ್ರಾರ್ಥನೆ ಮಾಡಿದರು. ಘಟಕದ ಅಧ್ಯಕ್ಷರಾದ ವಿನೋದ್ ಕುಮಾರ್ ಅವರು ಸ್ವಾಗತಿಸಿದರು. ಶ್ರೀಯುತ ಮಂಜು ಪೂಜಾರಿ ಭಂಡಾರಮನೆ ಇವರು ದೀಪ ಬೇಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರಿಸಿದರು.ಘಟಕದ ಮಾಜಿ […]
07-08-2025, 4:39 PM
ಯುವವಾಹಿನಿ(ರಿ.) ಬೆಳ್ತಂಗಡಿ ಘಟಕ ಮಹಿಳಾ ದಿನಾಚರಣೆ ಮಹಿಳಾ ಸಾಧಕರಿಗೆ ಸನ್ಮಾನ ಕಾರ್ಯಕ್ರಮ 9.3.2025ನೇ ಆದಿತ್ಯವಾರ ಸ್ಥಳ. ಬೆಳ್ತಂಗಡಿಯ ಶ್ರೀ ಗುರು ನಾರಾಯಣ ಸ್ವಾಮಿ ಸಭಾಭವನ ಅವಳು ಬದುಕಲು ಕಲಿಸಿದವಳು ಎನ್ನುವ ಶೀರ್ಷಿಕೆಯ ಅಡಿಯಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಹಿರಿಯ ನಾಟಿವೈದ್ಯ ಶ್ರೀಮತಿ ಡೀಕಮ್ಮ ಅಲ್ಯೊಟ್ಟು ಉಜಿರೆ ಇವರು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಕಿಲ್ಲೂರಿನ ವೈದ್ಯರಾದ ಡಾ|| ವಾಣಿ ಸುಗುಣ ಕುಮಾರ್ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಸಂಗೀತ ಕ್ಷೇತ್ರದಲ್ಲಿ ಸಾಧನೆಗೈದ ಕುಮಾರಿ ರಶ್ಮಿ ನಾರಾವಿ ಹಾಗೂ ಹಿರಿಯ […]