Yuvavahini

ಕೇಂದ್ರ ಸಮಿತಿ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ ಹೇಳಿದರು. ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ, ಯುವವಾಹಿನಿ (ರಿ.) ಕೊಲ್ಯ ಘಟಕದ ಆತಿಥ್ಯದಲ್ಲಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ “ಸಖೀ […]

Read More

ಅಧ್ಯಕ್ಷರಾಗಿ ರೋಹಿತ್ ಪೂಜಾರಿ ಆಯ್ಕೆ

ಬಜ್ಪೆ : ಯುವವಾಹಿನಿ(ರಿ) ಬಜ್ಪೆ ಘಟಕದ 2026 -27ನೇ ಸಾಲಿನ ಅಧ್ಯಕ್ಷರಾಗಿ ರೋಹಿತ್ ಪೂಜಾರಿ ಆಯ್ಕೆಯಾಗಿದ್ದಾರೆ ಪ್ರಥಮ ಉಪಾಧ್ಯಕ್ಷರು : ಪೂಜಾ ಕಿರಣ್ ಅತ್ತೋಳಿಗೆ ದ್ವಿತೀಯ ಉಪಾಧ್ಯಕ್ಷರು : ಶರ್ಮಿಳಾ ಚಂದ್ರಶೇಖರ್ ಕಾರ್ಯದರ್ಶಿ : ಸುಚಿತಾ ದೇವರಾಜ್ ಜೊತೆ ಕಾರ್ಯದರ್ಶಿ : ದಿವ್ಯಾ ಸುನಿಲ್ ಕೋಶಾಧಿಕಾರಿ : ಸಂದೀಪ್ ಪೂಜಾರಿ ನಾರಾಯಣ ಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರು : ಸಂಧ್ಯಾ ಸುನಿಲ್ ವ್ಯಕ್ತಿತ್ವ ವಿಕಸನ ನಿರ್ದೇಶಕರು : ದಯಾನಂದ್ ಅಮೀನ್ ಮಹಿಳಾ ಸಂಘಟನಾ ನಿರ್ದೇಶಕರು : […]

Read More

ಯುವವಾಹಿನಿ ಡಿಜಿಟಲ್ ಪರ್ವ: ಪಾರದರ್ಶಕತೆಯ ಪಥದಲ್ಲಿ ಹೊಸ ಮೈಲಿಗಲ್ಲು

ಮಂಗಳೂರು: ಸಂಘಟನಾ ಶಕ್ತಿಯೊಂದಿಗೆ ತಾಂತ್ರಿಕ ಪ್ರಜ್ಞೆಯನ್ನು ಮೇಳೈಸುತ್ತಾ ಸಾಗಿರುವ ಯುವವಾಹಿನಿ (ರಿ.) ಕೇಂದ್ರ ಸಮಿತಿಯು ಇದೀಗ ‘ಡಿಜಿಟಲ್ ಕ್ರಾಂತಿ’ಯ ಹೊಸ ಯುಗಕ್ಕೆ ನಾಂದಿ ಹಾಡಿದೆ. ಸಂಘಟನೆಯ ಕಾರ್ಯವೈಖರಿಯಲ್ಲಿ ಸತ್ವಯುತ ಪಾರದರ್ಶಕತೆ ಮತ್ತು ಶಿಸ್ತನ್ನು ತರುವ ನಿಟ್ಟಿನಲ್ಲಿ, ಸಭೆಗಳ ಹಾಜರಾತಿ ಹಾಗೂ ಹಣಕಾಸು ವ್ಯವಹಾರಗಳನ್ನು ಸಂಪೂರ್ಣವಾಗಿ ಡಿಜಿಟಲೀಕರಣಗೊಳಿಸಲಾಗಿದೆ. ​🔹 ಬೆರಳ ತುದಿಯಲ್ಲಿ ಹಾಜರಾತಿ: ಶಿಸ್ತಿನ ಹೊಸ ಭಾಷ್ಯ​ಯುವವಾಹಿನಿಯ ವಿವಿಧ ಸಭೆಗಳಾದ ಮಾಸಿಕ ಸಭೆ, ಮಹಾಸಭೆ ಹಾಗೂ ವಿಶೇಷ ಜಂಟಿ ಸಭೆಗಳ ಹಾಜರಾತಿ ವಿವರಗಳು ಇನ್ಮುಂದೆ ಕೇವಲ ಕಡತಗಳಿಗೆ ಸೀಮಿತವಾಗದೆ, […]

Read More

ಕುದ್ರೋಳಿ ತೀರ್ಥಾಟನೆ: ಮಂಗಳೂರಿನ ಬೀದಿಗಳಲ್ಲಿ ಹರಿದ ಭಕ್ತಿಯ ಹೊನಲು; ಯುವವಾಹಿನಿ ಸದಸ್ಯರ ಅಭೂತಪೂರ್ವ ನಡಿಗೆ

ಮಂಗಳೂರು: ಅಧ್ಯಾತ್ಮದ ಕಾಶಿ ಎಂದೇ ಪ್ರಸಿದ್ಧವಾದ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳು ಶಿವಲಿಂಗ ಪ್ರತಿಷ್ಠಾಪಿಸಿದ ಪವಿತ್ರ ಸ್ಮರಣೆಗಾಗಿ ಹಮ್ಮಿಕೊಳ್ಳಲಾಗಿದ್ದ ‘ಕುದ್ರೋಳಿ ತೀರ್ಥಾಟನೆ’ ಇಂದು ನಗರದಲ್ಲಿ ಹೊಸದೊಂದು ಆಧ್ಯಾತ್ಮಿಕ ಇತಿಹಾಸ ಬರೆಯಿತು. ಈ ಪಾದಯಾತ್ರೆಯಲ್ಲಿ ಯುವವಾಹಿನಿಯ ಹಲವಾರು ಘಟಕಗಳ ಸದಸ್ಯರು ಭಾಗವಹಿಸಿ ತೀರ್ಥಾಟನೆಯ ಅಂದವನ್ನು ಹೆಚ್ಚಿಸಿದರು. ​ನಗರದಾದ್ಯಂತ ಹಳದಿ ಸಾಗರ:ಬೆಳಿಗ್ಗೆಯಿಂದಲೇ ಮಂಗಳೂರಿನ ರಸ್ತೆಗಳು ಹಳದಿ ಶಾಲನ್ನು ಧರಿಸಿದ ಭಕ್ತಾದಿಗಳಿಂದ ತುಂಬಿಹೋಗಿದ್ದವು. ಸಹಸ್ರಾರು ಭಕ್ತರ ಕಂಠದಿಂದ ಹೊರಹೊಮ್ಮಿದ ಮಂತ್ರಘೋಷ ಮತ್ತು ನಾರಾಯಣ ಗುರುಗಳ ತತ್ವದ […]

Read More

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ‘ಸಖೀ ಸಂವಾದ’ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಇವರಿಗೆ ಆಹ್ವಾನ

ಮಂಗಳೂರು : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಮಾರ್ಚ್ 14ರಂದು ಮಂಗಳೂರು ಪುರಭವನದಲ್ಲಿ ನಡೆಯಲಿರುವ ವಿಶ್ವ ಮಹಿಳಾ ದಿನಾಚರಣೆಯ ವಿಶೇಷ ಕಾರ್ಯಕ್ರಮ “ಸಖೀ ಸಂವಾದ”ಕಾರ್ಯಾಗಾರಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರನ್ನು ಗೌರವಪೂರ್ವಕವಾಗಿ ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ವಿವಿಧ ಸಮಾಜಮುಖಿ ಕಾರ್ಯಕ್ರಮಗಳು, ಯುವಜನತೆ ಹಾಗೂ ಮಹಿಳಾ ಸಬಲೀಕರಣಕ್ಕಾಗಿ ಕೈಗೊಳ್ಳಲಾಗುತ್ತಿರುವ ಚಟುವಟಿಕೆಗಳ ಕುರಿತು ಕಮಿಷನರ್ ಅವರಿಗೆ ವಿವರಿಸಲಾಯಿತು. […]

Read More

ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷರಾಗಿ ಹರೀಶ್ ಕೆ ಸುವರ್ಣ ಆಯ್ಕೆ

ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕದ 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ಹರೀಶ್ ಕೆ ಸುವರ್ಣ ಆಯ್ಕೆಯಾಗಿದ್ದಾರೆ ಅಧ್ಯಕ್ಷರು : ಹರೀಶ್ ಕೆ.ಸುವರ್ಣಪ್ರಥಮ ಉಪಾಧ್ಯಕ್ಷರು : ಯತೀಶ್ ಬಳಂಜದ್ವಿತೀಯ ಉಪಾಧ್ಯಕ್ಷರು : ಮಹೇಶ್ ಅಮೀನ್ಕಾರ್ಯದರ್ಶಿ : ಉಷಾ.ಕೆ ಪೂಜಾರಿಜೊತೆ ಕಾರ್ಯದರ್ಶಿ : ತಿಲಕ್ ರಾಜ್ ಸುವರ್ಣಕೋಶಾಧಿಕಾರಿ : ಚಂದ್ರಶೇಖರ್ ಕಿನ್ನಿಗೋಳಿ ವ್ಯಕ್ತಿತ್ವ ವಿಕಸನ ನಿರ್ದೇಶಕರು : ಶ್ರೀಕಾಂತ್ ಅಂಚನ್ಕ್ರೀಡಾ ನಿರ್ದೇಶಕರು : ಸುಜೀತ್ ಕೋಟಾನ್ಆರೋಗ್ಯ ನಿರ್ದೇಶಕರು : ಶಶೀಂದ್ರ ಪೂಜಾರಿಸಮಾಜ ಸೇವಾ ನಿರ್ದೇಶಕರು :ದಿನೇಶ್ […]

Read More

ಯುವವಾಹಿನಿ ಸಂಸ್ಥೆಯ ಪ್ರಥಮ ಆನ್‌ಲೈನ್ ರಶೀದಿಯ ಮುದ್ರಿತ ಪ್ರತಿಯ ಹಸ್ತಾಂತರ

ಮಂಗಳೂರು: ಸಂಪರ್ಕ ವೆಬ್‌ಸೈಟ್ (samparka.yuvavahini.in) ಮೂಲಕ ಯುವವಾಹಿನಿ ಸಂಸ್ಥೆಯ ಎಲ್ಲಾ ಹಣಕಾಸು ರಶೀದಿಗಳನ್ನು ಆನ್‌ಲೈನ್ ಮೂಲಕ ಅಪ್‌ಡೇಟ್ ಮಾಡುವ ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ.ಈ ಹಿನ್ನಲೆಯಲ್ಲಿ ಪ್ರತಿ ಸದಸ್ಯರು ಹಾಗೂ ದಾನಿಗಳು ತಮ್ಮ ಮೊಬೈಲ್ ಸಂಖ್ಯೆ ಮತ್ತು ಒಟಿಪಿ (OTP) ಬಳಸಿ ತಮ್ಮ ರಶೀದಿಗಳನ್ನು ಆನ್‌ಲೈನ್ ಮೂಲಕ ವೀಕ್ಷಿಸುವ ವ್ಯವಸ್ಥೆಯನ್ನು ಆಧುನಿಕ ತಂತ್ರಜ್ಞಾನದ ಮೂಲಕ ಅಳವಡಿಸಲಾಗಿದೆ. ಆನ್‌ಲೈನ್ ಮೂಲಕ ಅಪ್‌ಡೇಟ್ ಆಗಿರುವ ಪ್ರಥಮ ರಶೀದಿಯ ಮುದ್ರಿತ ಪ್ರತಿಯನ್ನು (Hard Copy) ದಿನಾಂಕ 25.01.2026 ರಂದು ನಡೆದ ಯುವವಾಹಿನಿ […]

Read More

ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾಗಿ ಗೀತಾ ವಸಂತ್ ಆಯ್ಕೆ

ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದ. 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ಗೀತಾ ವಸಂತ್ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ಗೀತಾ ವಸಂತ್ಪ್ರಥಮ ಉಪಾಧ್ಯಕ್ಷರು : ಮುಕೇಶ್ ಕುಮಾರ್ದ್ವಿತೀಯ ಉಪಾಧ್ಯಕ್ಷರು : ತುಳಸಿ ಸುಜೀರ್ಕಾರ್ಯದರ್ಶಿ : ವಂದೀಪ್ ಕೆ ಸುವರ್ಣಜೊತೆ ಕಾರ್ಯದರ್ಶಿ : ಮಮತಾ ಪುಷ್ಪರಾಜ್ಕೋಶಾಧಿಕಾರಿ : ಸುಮಾ ಶಿವುವ್ಯಕ್ತಿತ್ವ ವಿಕಸನ ನಿರ್ದೇಶಕರು : ವಿಪ್ಪೇಶ್ ಬೋಳೂರುಕ್ರೀಡಾ ನಿರ್ದೇಶಕರು : ಲೋಕೇಶ್ ಪೂಜಾರಿಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರು : ಶ್ವೇತಾ ರಾಹುಲ್ಆರೋಗ್ಯ ನಿರ್ದೇಶಕರು : […]

Read More

ಯುವವಾಹಿನಿ ಸುರತ್ಕಲ್ ಘಟಕದ ಅಧ್ಯಕ್ಷರಾಗಿ ರೇವತಿ ನವೀನ್ ಆಯ್ಕೆ

ಸುರತ್ಕಲ್ : ಯುವವಾಹಿನಿ (ರಿ) ಸುರತ್ಕಲ್ ಘಟಕದ. 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ರೇವತಿ ನವೀನ್ ಆಯ್ಕೆಯಾಗಿದ್ದಾರೆ ಅಧ್ಯಕ್ಷರು : ರೇವತಿ ನವೀನ್ಪ್ರಥಮ ಉಪಾಧ್ಯಕ್ಷರು : ಸುಲತ ಪೂಜಾರಿದ್ವಿತೀಯ ಉಪಾಧ್ಯಕ್ಷರು : ದಿವಿತ್ ಕುಮಾರ್ಕಾರ್ಯದರ್ಶಿ : ಸನೀಶ್ ಎಸ್ ಅಂಚನ್ಜೊತೆ ಕಾರ್ಯದರ್ಶಿ : ಸುರೇಶ್ ಪೂಜಾರಿಕೋಶಾಧಿಕಾರಿ : ಅಮಿತ ದಿಲೀಪ್ವ್ಯಕ್ತಿತ್ವ ವಿಕಾಸನ ನಿರ್ದೇಶಕರು : ಶಶಾಂಕ್ಕ್ರೀಡೆ ಮತ್ತು ಆರೋಗ್ಯ ನಿರ್ದೇಶಕರು : ಲಿಖಿತ್ ರಾಜ್ಕಲೆ ಮತ್ತು ಸಾಹಿತ್ಯ ನಿರ್ದೇಶಕರು : ಶಿವಾನಿಉದ್ಯೋಗ ಮತ್ತು ಭವಿಷ್ಯ ನಿರ್ಮಾಣ […]

Read More

ಯುವವಾಹಿನಿ (ರಿ) ಕೇಂದ್ರ ಸಮಿತಿ : 1988-2026 : ಪದಾಧಿಕಾರಿಗಳು

1988-1989ಅಧ್ಯಕ್ಷರು : ಸಂಜೀವ ಪೂಜಾರಿಪ್ರಧಾನ ಕಾರ್ಯದರ್ಶಿ : ಆದೀಶ್ ಕೆ.ಕೋಶಾಧಿಕಾರಿ : ಜಯಾನಂದ ಪೂಜಾರಿಜೊತೆ ಕಾರ್ಯದರ್ಶಿ : ಎಂ. ಶಶಿಧರ್ ಕೋಟ್ಯಾನ್ 1989-1990ಅಧ್ಯಕ್ಷರು : ಎಂ. ಶಶಿಧರ್ ಕೋಟ್ಯಾನ್ಪ್ರಧಾನ ಕಾರ್ಯದರ್ಶಿ : ಅಣ್ಣು ಪೂಜಾರಿಕೋಶಾಧಿಕಾರಿ : ವಿಜಯ ಎಸ್. ಕುಕ್ಯಾನ್ 1990-1991ಅಧ್ಯಕ್ಷರು : ಅಣ್ಣು ಪೂಜಾರಿಪ್ರಧಾನ ಕಾರ್ಯದರ್ಶಿ : ನೇಮಿರಾಜ್ ಪೂಜಾರಿಕೋಶಾಧಿಕಾರಿ : ಸುಧಾಕರ ಕರ್ಕೇರಉಪಾಧ್ಯಕ್ಷರು : ಲೋಕನಾಥ ಆ‌ರ್. ಸನಿಲ್ಜೊತೆ ಕಾರ್ಯದರ್ಶಿ : ಚಂದ್ರಶೇಖರ್ ಸುರತ್ಕಲ್ 1991-1992ಅಧ್ಯಕ್ಷರು : ಗಂಗಾಧರ ಪೂಜಾರಿಪ್ರಧಾನ ಕಾರ್ಯದರ್ಶಿ : ಸುಧಾಕರ್ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!