ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ -ಯುವವಾಹಿನಿ( ರಿ.)ಕಂಕನಾಡಿ ಘಟಕ
19-09-2025, 7:34 AM
ದಿನಾಂಕ 7-9-2025 ಆದಿತ್ಯವಾರ ಕಂಕನಾಡಿ ಗರಡಿ ಕ್ಷೇತ್ರದಲ್ಲಿ ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಪ್ರಯುಕ್ತ ಗುರು ಪೂಜೆಯನ್ನು ನೆರವೇರಿಸಿ ಪ್ರಸಾದವನ್ನು ಸ್ವೀಕರಿಸಲಾಯಿತು.
19-09-2025, 7:34 AM
ದಿನಾಂಕ 7-9-2025 ಆದಿತ್ಯವಾರ ಕಂಕನಾಡಿ ಗರಡಿ ಕ್ಷೇತ್ರದಲ್ಲಿ ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಪ್ರಯುಕ್ತ ಗುರು ಪೂಜೆಯನ್ನು ನೆರವೇರಿಸಿ ಪ್ರಸಾದವನ್ನು ಸ್ವೀಕರಿಸಲಾಯಿತು.
17-09-2025, 4:50 AM
ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಪುಂಜಾಲಕಟ್ಟೆ ಶ್ರೀ ನಾರಾಯಣಗುರು ವಸತಿ ಶಾಲೆ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಗಾಣದಪಡ್ಡು, ಯುವವಾಹಿನಿ ಬಂಟ್ವಾಳ ಘಟಕ ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿ ಸಹಯೋಗದೊಂದಿಗೆ ಬ್ರಹ್ಮಶ್ರೀ ನಾರಾಯಣಗುರುಗಳ 171ನೇ ಜನ್ಮದಿನಾಚರಣೆ ಪ್ರಯುಕ್ತ ತಾಲೂಕು ಮಟ್ಟದ ಗುರುಜಯಂತಿ ಆಚರಣೆ ದಿನಾಂಕ 07/09/2025 ನೇ ಆದಿತ್ಯವಾರ ಬಿ.ಸಿ.ರೋಡಿನ ಗಾಣದಪಡ್ಡುವಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ವಹಿಸಿ ಮಾತನಾಡಿ, ಸಂಘರ್ಷ […]
16-09-2025, 7:32 PM
ದಿನಾಂಕ 07- 09- 2025ರಂದು ಬ್ರಹ್ಮ ಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನೋತ್ಸವ ಪ್ರಯುಕ್ತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ವಿಶೇಷ ಮಹಾ ಪೂಜೆಯನ್ನು ಸಲ್ಲಿಸಲಾಯಿತು.
16-09-2025, 7:30 PM
07- 09- 2025ರಂದು ಬ್ರಹ್ಮ ಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನೋತ್ಸವ ಪ್ರಯುಕ್ತ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಕುಳಾಯಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಘಟಕದ ಸದಸ್ಯರೆಲ್ಲರೂ ಭಾಗವಹಿಸಿದ್ದರು.
16-09-2025, 7:28 PM
ವಿಶ್ವ ಬಿಲ್ಲವರ ಸೇವಾ ಚಾವಡಿ ಹಾಗೂ ಯುವವಾಹಿನಿ (ರಿ) ಗ್ರಾಮಚಾವಡಿ-ಕೊಣಾಜೆ ಘಟಕ ಇವರ ಸಹಕಾರದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಯ ಆಚರಣೆಯನ್ನು ಅಸೈಗೋಳಿ ಅಭಯ ಆಶ್ರಮದಲ್ಲಿ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗುವುದರ ಮೂಲಕ ಹಿರಿಯರ ಸಮ್ಮುಖದಲ್ಲಿ ಆಚರಿಸಲಾಯಿತು. ಸಾಮೂಹಿಕ ಗುರುಸ್ತುತಿಯೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು ಘಟಕದ ಕಾರ್ಯದರ್ಶಿಯಾದ ಸೌಮ್ಯ ಯೋಗೀಶ್ ಸರ್ವರನ್ನೂ ಸ್ವಾಗತಿಸಿದರು. ನಮ್ಮ ಘಟಕದ ಸದಸ್ಯರು ದೈವ ದಶಕಂ ಶ್ಲೋಕದ ಜೊತೆ ಆಶ್ರಮದ ಹಿರಿಯ ಸದಸ್ಯರು ದೀಪ ಬೆಳಗಿಸಿದರು. […]
16-09-2025, 7:25 PM
ಅಶಕ್ತರಿಗೆ ಆಸರೆ. ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿಯ ಅಂಗವಾಗಿ ಬಡ ಕುಟುಂಬಗಳಿಗೆ ದಿನಸಿ ವಸ್ತುಗಳ ಕಿಟ್ ವಿತರಣೆಯನ್ನು ಬ್ರಹ್ಮ ಶ್ರೀ ನಾರಾಯಣ ಗುರುಮಂದಿರ ದಲ್ಲಿ ವಿತರಣೆ ಮಾಡಲಾಯಿತು
16-09-2025, 7:17 PM
ಬ್ರಹ್ಮ ಶ್ರೀ ನಾರಾಯಣ ಗುರು ವರ್ಯರ 171 ನೇ ಜನ್ಮದಿನದ ಆಚರಣೆ ದಿನಾಂಕ 07-09-2025 ನೇ ಆದಿತ್ಯವಾರ ದಂದು ಚಿರಂತನ ಚಾರಿಟೇಬಲ್ ಟ್ರಸ್ಟ್ ಸುರತ್ಕಲ್ ನಲ್ಲಿ ನಡೆಯಿತು ಹಿರಿಯರಾದ ವಿಶಾಲಾಕ್ಷಿ.ಎಸ್ ರವರು ಗುರುಗಳಿಗೆ ದೀಪ ಬೆಳಗಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಪ್ರಥಮ ಉಪಾಧ್ಯಕ್ಷರಾದ ಗೀತಾ ವಸಂತ್ ವಹಿಸಿದ್ದರು ಘಟಕದ ಸದಸ್ಯರಾದ ಚಿತ್ರ ಶ್ರೀ ರವರು ಬ್ರಹ್ಮ ಶ್ರೀ ನಾರಾಯಣ ಗುರು ವರ್ಯರ ಬಗ್ಗೆ ಮಾಹಿತಿಯನ್ನು ನೀಡಿದರು. ಸೂಪರ್ ವೈಸರ್ ವಿದ್ಯಾ ರವರು ಮಾತನಾಡಿ ಘಟಕದ ಸಾಮಾಜಿಕ ಕಾಳಜಿಯನ್ನು […]
16-09-2025, 7:11 PM
ಬ್ರಹ್ಮಶ್ರೀ ನಾರಾಯಣಗುರುಗಳ 171 ನೆ ಜನ್ಮ ದಿನಾಚರಣೆ ಪ್ರಯುಕ್ತ ಗುರು ಪೂಜೆ 07/09/2025 ರಂದು ನಡೆಯಿತು . ‘ವಿದ್ಯೆಯಿಂದ ಸ್ವತಂತ್ರರಾಗಿ’ ಎಂಬ ಮಾತಿನ ವ್ಯಾಪ್ತಿಯನ್ನು ಹಿಗ್ಗಿಸಬೇಕಾಗಿದೆ. ‘ವಿದ್ಯೆಯಿಂದ ಸ್ವತಂತ್ರರಾಗಿ’ ಎಂದರೆ ಇಂದು ‘ಶಿಕ್ಷಣ’ ಮತ್ತು ‘ಉದ್ಯೋಗ’ ಎಂಬ ಸೀಮಿತ ಅರ್ಥವಲ್ಲ. ಮಾರುಕಟ್ಟೆ ಜಗತ್ತು ಎಲ್ಲವನ್ನು ನಿಯಂತ್ರಿಸುತ್ತಿವೆ. ಮನಸ್ಸು ಸಾಮಾಜಿಕ ಜಾಲತಾಣಗಳ ಸುಳಿಯಲ್ಲಿ ಒದ್ದಾಡುತ್ತಿವೆ. ಸ್ವತಂತ್ರ ಆಯೋಚನೆಗಳು ಮಾತ್ರ ನಮ್ಮನ್ನು ಕಾಪಾಡಬಹುದು. ಗುರುಗಳ ಸಂದೇಶ ಬೆಳಕಿನಲ್ಲಿ ವರ್ತಮಾನದ ಬಹು ಬಗೆಯ ಕತ್ತಲೆಯಿಂದ ಪಾರಾಗಬಹುದು ಎಂದು ಘಟಕದ ಮಾಜಿ ಅಧ್ಯಕ್ಷ […]
16-09-2025, 7:04 PM
ನಾರಾಯಣ ಗುರು ಮಂದಿರದಲ್ಲಿ ಭಜನಾ ಸೇವೆ ನೀಡುವುದು ವಾಡಿಕೆ, ಅದೇ ರೀತಿಯಾಗಿ ದಿನಾಂಕ 04/09/25 ಗುರುವಾರ ರಂದು ಸಂಜೆ 6:0 ಗಂಟೆಗೆ ಸರಿಯಾಗಿ ಘಟಕದ ವತಿಯಿಂದ ಭಜನಾ ಸೇವೆ ಜರುಗಿತು. ಸದಸ್ಯರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ಗುರು ದೇವರ ಕೃಪೆಗೆ ಪಾತ್ರರಾದರು. ಭಜನಾ ಸೇವೆಗೆ ಆಗಮಿಸಿದ ಎಲ್ಲರಿಗೂ ಪ್ರಸಾದ ಹಾಗೂ ಫಲಾಹಾರ ನೀಡಲಾಯಿತು.
16-09-2025, 7:00 PM
ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನೋತ್ಸವವನ್ನು ದಿನಾಂಕ 07/09/2025 ರಂದು ಹಳೆಯಂಗಡಿಯ ಬಿಲ್ಲವ ಮಂದಿರದಲ್ಲಿ ಆಚರಿಸಲಾಯಿತು. ಘಟಕದ ಸದಸ್ಯರೆಲ್ಲರು ಹೆಚ್ಚಿನ ಸಂಖ್ಯೆಯಲ್ಲಿ ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿರುತ್ತಾರೆ.