10-09-2017, 12:15 PM
ಬ್ರಹ್ಮಶ್ರೀ ನಾರಾಯಣಗುರುಗಳು ತಾನು ಸಮಾಜಕ್ಕೆ ನೀಡಿದ್ದ ಪ್ರತಿ ಸಂದೇಶವನ್ನು ತನ್ನ ಜೀವನದಲ್ಲಿ ಅಳವಡಿಸಿಕೊಂಡಿದ್ದರು. ಮಾನವತಾವಾದದ ಪ್ರತಿಪಾದಕರಾಗಿದ್ದರು, ಮನುಕುಲಕ್ಕೆ ಜ್ಞಾನದ ಬೆಳಕು ತೋರಿದ ಗುರುಗಳ ಸಂದೇಶದ ಅನುಷ್ಠಾನದ ಜತೆ ಅವರು ತೋರಿಸಿದ ದಾರಿಯಲ್ಲಿ ಸಂಘಟಿತ ಸಮಾಜ ನಿರ್ಮಾಣಕ್ಕೆ ಯತ್ನಿಸಬೇಕು ಎಂದು ಅಗತ್ತಾಡಿ ಗರೋಡಿಯ ಶೈಲು ಬಿರ್ವ ತಿಳಿಸಿದರು ಅವರು ಬ್ರಹ್ಮಶ್ರೀ ನಾರಾಯಣಗುರುಗಳ 163ನೇ ಜಯಂತಿ ಪ್ರಯುಕ್ತ ಯುವವಾಹಿನಿ(ರಿ) ಸುರತ್ಕಲ್ ಘಟಕದ ಆಶ್ರಯದಲ್ಲಿ ದಿನಾಂಕ 10.09.2017 ರಂದು ಇಡ್ಯಾ ಸುರತ್ಕಲ್ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಜರುಗಿದ ಗುರುಸ್ಮರಣೆ ಕಾರ್ಯಕ್ರಮದಲ್ಲಿ […]
Read More
10-09-2017, 3:10 AM
ಯವವಾಹಿನಿಯ (ರಿ) ಕಂಕನಾಡಿ ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 163ನೇ ಜನ್ಮದಿನದ ಪ್ರಯುಕ್ತ ದಿನಾಂಕ 10.09.2017ರಂದು ಗೋರಿಗುಡ್ಡೆ ಕಿಟ್ಟೆಲ್ ಮೆಮೋರಿಯಲ್ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ರಾಜೀವ ಪೂಜಾರಿ, ಉದಯಶಂಕರ್ ಮತ್ತು ರೇವತಿ ಟೀಚರ್ ಇವರು ತೀರ್ಪುಗಾರರಾಗಿ ಭಾಗವಹಿಸಿದರು ಹಾಗೂ ಈ ಸ್ಪರ್ಧೆಯಲ್ಲಿ ಸುಮಾರು 40ಕ್ಕೂ ಹೆಚ್ಚು ಸಂಖ್ಯೆಯಲ್ಲಿ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಹಾಗೂ ಯುವವಾಹಿನಿ ಕಂಕನಾಡಿ ಘಟಕದ ಸದಸ್ಯರಿಗೆ ಅಟೋಟ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಯುವವಾಹಿನಿ ಕಂಕನಾಡಿ […]
Read More
06-09-2017, 2:00 PM
ಶಿಕ್ಷಣದ ಮೂಲಕ ಸಮಾನತೆ ಸಾರಿದ ಗುರುವರ್ಯರ ಸಂದೇಶ ಇಂದು ಪ್ರಸ್ತುತವಾಗಿದೆ. ಅವರ ಸಂದೇಶವನ್ನು ನಮ್ಮ ಜೀವನದಲ್ಲಿ ನಾವು ಅಳವಡಿಸಿಕೊಳ್ಳಬೇಕಾಗಿದೆ ಎಂದು ಬಂಟ್ವಾಳ ನ್ಯೂಸ್ ಸಂಪಾದಕ ಹರೀಶ್ ಮಾಂಬಾಡಿ ತಿಳಿಸಿದರು.ಅವರು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ದಿನಾಂಕ 06.09.2017 ನೇ ಬುಧವಾರದಂದು ಬಿ.ಸಿ.ರೋಡಿನ ಸಮಾಜ ಕಲ್ಯಾಣ ಇಲಾಖಾ ವಸತಿ ಶಾಲೆಯಲ್ಲಿ ಬ್ರಹ್ಮಶ್ರೀ ನಾರಾಯಣಗುರುವರ್ಯರ 163 ನೇ ಜನ್ಮ ದಿನಾಚರಣೆಯನ್ನು ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿ ಮಾತನಾಡಿದರು.ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ […]
Read More
06-09-2017, 1:48 PM
ಕರ್ನಾಟಕ ಸರಕಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ , ಯುವವಾಹಿನಿ (ರಿ) ಸುಳ್ಯ ಘಟಕ,ಬ್ರಹ್ಮ ಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವ ಸಂಘ (ರಿ) ಸುಳ್ಯ ,ಬಿಲ್ಲವ ಮಹಿಳಾ ಘಟಕ ಸುಳ್ಯ ಇದರ ಜಂಟಿ ಸಾರಥ್ಯದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಸ್ವಾಮಿಯವರ 163ನೇ ಜಯಂತಿಯನ್ನು 6-9-2017 ನೇ ಬುಧವಾರ ಬೆಳಿಗ್ಗೆ , ಸುಳ್ಯ ತಾಲೂಕು ಪಂಚಾಯತ್ ಸಂಭಾಗಣ ,ಜೂನಿಯರ್ ಕಾಲೇಜು ರಸ್ತೆ ಇಲ್ಲಿ ಆಚರಿಸಲಾಯಿತು . ಸುಳ್ಯ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ದೀಪ […]
Read More
06-09-2017, 1:36 PM
ಯುವವಾಹಿನಿ (ರಿ) ಮಂಗಳೂರು ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುವರ್ಯರ 163 ನೇ ಜನ್ಮದಿನಾಚರಣೆ ಪ್ರಯುಕ್ತ ಮಂಗಳೂರು ಯುವವಾಹಿನಿ ಸಭಾಂಗಣದಿಂದ ಕುದ್ರೋಳಿ ಗೋಕರ್ಣನಾಥ ದೇವಸ್ಥಾನಕ್ಕೆ ಬೃಹತ್ ಗುರುಸಂದೇಶ ಜಾಥಾ ಮೆರವಣಿಗೆ ಜರುಗಿತು.ಮಂಗಳೂರು ನಗರದಲ್ಲಿ ಆಕರ್ಷಕವಾಗಿ ಸಾಗಿದ ಮೆರವಣಿಗೆ ಹಬ್ಬದ ವಾತಾವರಣ ಸೃಷ್ಟಿಸಿತು.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎ.ಸಿ.ಭಂಡಾರಿ ಜಾಥಾ ಉದ್ಘಾಟಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ, ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷರಾದ ರವೀಶ್ ಕುಮಾರ್, ಉಪಮೇಯರ್ ರಜನೀಶ್, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷರಾದ ಎಚ್.ಎಸ್.ಸಾಯಿರಾಂ, […]
Read More
06-09-2017, 1:21 PM
ಬ್ರಹ್ಮಶ್ರೀ ನಾರಾಯಣಗುರುವರ್ಯರ 163 ನೇ ಜನ್ಮದಿನಾಚರಣೆ ಪ್ರಯುಕ್ತ ಸಾನಿದ್ಯ ವಿಶೇಷ ಚೇತನ ಮಕ್ಜಳ ಜೊತೆ ಗುರುವರ್ಯರ ಜನ್ಮದಿನಾಚರಣೆ ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು.ಸಾನಿದ್ಯದಲ್ಲಿರುವ 160 ಮಕ್ಕಳ ಯೋಗಕ್ಷೇಮ ವಿಚಾರಿಸಿದ ಕೂಳೂರು ಯುವವಾಹಿನಿ ಸದಸ್ಯರು ಅವರೊಂದಿಗೆ ಮಕ್ಜಳಂತೆ ಬೆರೆತರು.ಮಕ್ಕಳಿಗೆ ಸಿಹಿತಿಂಡಿ ಹಾಗೂ ಊಟೋಪಚಾರದ ವ್ಯವಸ್ಥೆ ಮಾಡಲಾಯಿತು.ಈ ಸಂದರ್ಭದಲ್ಲಿ ಕುಳೂರು ಯುವವಾಹಿನಿ ಅಧ್ಯಕ್ಷರಾದ ಪುಷ್ಪರಾಜ್, ಕಾರ್ಯದರ್ಶಿ ವಿನೀತ್, ನಿಕಟ ಪೂರ್ವ ಅಧ್ಯಕ್ಷರಾದ ಸುಜಿತ್ ರಾಜ್, ಯುವವಾಹಿನಿ ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷರಾದ ಸಂಜೀವ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು
Read More
06-09-2017, 12:43 PM
ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದಿಂದ ಬ್ರಹ್ಮಶ್ರೀ ನಾರಾಯಣಗುರುಗಳ 163 ನೇ ಜನ್ಮದಿನಾಚರಣೆ ಪ್ರಯುಕ್ತ ಮಂಗಳೂರು ಯುವವಾಹಿನಿ ಸಭಾಂಗಣದಲ್ಲಿ ದಿನಾಂಕ 06.09.2017ರಂದು ಗುರುವಂದನೆ ಕಾರ್ಯಕ್ರಮ ಜರಗಿತು. ಮಂಗಳೂರಿನ ಬೆಸೆಂಟ್ ಮಹಿಳಾ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪುಪ್ಪಲತಾ ಹಾಗೂ ಸಿ.ಇ.ಒ ಪ್ರಭಾ ಇವರಿಗೆ ಗುರುವಂದನೆ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಸುಪ್ರೀತಾ ಪೂಜಾರಿ, ಕಾರ್ಯದರ್ಶಿ ಸುನೀತಾ, ಉಪಾಧ್ಯಕ್ಷರಾದ ರಶ್ಮಿ ಚಂದ್ರಶೇಖರ್, ನಿಕಟ ಪೂರ್ವ ಅಧ್ಯಕ್ಷರಾದ ವಿದ್ಯಾ ರಾಕೇಶ್ ಮತ್ತಿತರರು ಉಪಸ್ಥಿತರಿದ್ದರು ಅಂದು ಬೆಳಗ್ಗೆ […]
Read More
21-04-2017, 3:30 PM
ಯುವವಾಹಿನಿ ಪಣಂಬೂರು ಘಟಕದ ಸದಸ್ಯರು ದಿನಾಂಕ 22.04.2017 ರಿಂದ. 24.04.2017 ರ ವರಗೆ ಲೋಕಶಾಂತಿಯ ಹರಿಕಾರ ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮಸ್ಥಾನ ಕೇರಳದ ಶಿವಗಿರಿಗೆ ಪ್ರವಾಸ ಕೈಗೊಂಡರು 50 ಸದಸ್ಯರು ಈ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು
Read More
12-03-2017, 5:43 AM
ಇಂದು ಬಡವರ ಮಕ್ಕಳು ಸಹ ಶಿಕ್ಷಣ ಪಡೆಯಲು ಅವಕಾಶ ಇದೆ. ಪೋಷಕರು ಇದನ್ನು ಮನಗಂಡು ಮಕ್ಕಳ ವಿದ್ಯೆಗೆ ಪ್ರಾಮುಖ್ಯ ನೀಡಬೇಕು ವಿದ್ಯಾರ್ಜನೆಯಿಂದ ವಂಚಿಸಿದರೆ ದೇವರ ಶಾಪಕ್ಕೆ ಗುರಿಯಾಗುವಿರಿ ಎಂದು ಬೆಳ್ತಂಗಡಿ ಶಾಸಕ ಹಾಗೂ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅದ್ಯಕ್ಷ ವಸಂತ ಬಂಗೇರ ತಿಳಿಸಿದರು. ಅವರು ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಮೂಡುಕೋಡಿ ಗ್ರಾಮದ ಬಿಲ್ಲವ ಭಾಂದವರಿಗೆ ನಾರಾಯಣಗುರು, ಕೋಟಿ ಚೆನ್ನಯ, ಕಿಮ್ಮಲೆ ನಾಗಬ್ರಹ್ಮರ ಉಚಿತ ಭಾವಚಿತ್ರ ವಿತರಣೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನೆರವೇರಿಸಿ […]
Read More
15-02-2017, 7:38 AM
ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ದಿನಾಂಕ 15.02.2017 ರಂದು ಅಳದಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರು ತತ್ವ ಪ್ರಚಾರ ಕಾರ್ಯಕ್ರಮ ಜರುಗಿತು. ಅಸ್ಪೃಶ್ಯತೆ ತಾಂಡವವಾಡುತ್ತಿದ್ದ ಶತಮಾನಗಳ ಹಿಂದಿನ ಕಾಲಘಟ್ಟದಲ್ಲಿ ಮಾಹಾನ್ ಮಾನವತಾವಾದಿ ಬ್ರಹ್ಮಶ್ರೀ ನಾರಾಯಣಗುರು ಜನ್ಮತಾಳದಿದ್ದರೆ ಇಂದಿಗೂ ಅಸ್ಪೃಶ್ಯತೆ ಇರುತಿತ್ತು, ಗುರುವರ್ಯರ ಮುಖ್ಯ ಉದ್ದೇಶ ವಿದ್ಯೆ, ಉದ್ಯೋಗ, ಸಂಪರ್ಕ ಸಮಾಜದಲ್ಲಿ ಪಸರಿಸುತ್ತಿರುವ ಯುವವಾಹಿನಿ ಸಂಸ್ಥೆ ಬಿಲ್ಲವ ಸಮಾಜಕ್ಕೆ ಶಕ್ತಿ ತುಂಬಿದೆ, ಯುವಕರು ದುಶ್ಚಟಗಳಿಂದ ದೂರವಾಗಿ ಗುರುಗಳ ಸಂದೇಶ ಅನುಸರಿಸಬೇಕು ಎಂದು ಕೇರಳದ ಶಿವಗಿರಿ ಮಠದ ಶ್ರೀ ಶ್ರೀ ಶ್ರೀ ಸತ್ಯಾನಂದ […]
Read More