15-09-2025, 4:10 PM
ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೆಯ ಜನುಮ ಮಹೋತ್ಸವದ ಪ್ರಯುಕ್ತ ಈ ಸಾಲಿನ ಮೊದಲ ಗೃಹಭಜನೆ ಘಟಕದ ಆರೋಗ್ಯ ನಿರ್ದೇಶಕರಾದ ಶ್ರೀಮತಿ ಅನಿತಾ ಕಮಲಾಕ್ಷ ಅವರ ಮನೆಯಲ್ಲಿ ನೆರವೇರಿತು. ಘಟಕದ ಸದಸ್ಯರಾದ ಶ್ರೀ ಜಯಂತ್ ಸಾಲ್ಯಾನ್ ಅವರ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನೆರವೇರಿತು. ಘಟಕದ ಸದಸ್ಯರಿಂದ ಭಜನೆ ಹಾಗೂ ಕುಣಿತ ಭಜನೆ ಕಾರ್ಯಕ್ರಮ ಮೂಡಿ ಬಂತು. ಪ್ರಸಾದ ವಿನಿಯೋಗದ ನಂತರ ಅನ್ನಸಂತರ್ಪಣೆ ಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು. ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜನೆ ಮಾಡಿದ ಶ್ರೀಮತಿ ಅನಿತಾ ಕಮಲಾಕ್ಷ […]
Read More
15-09-2025, 3:48 PM
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಜಂಟಿ ಆಶ್ರಯದಲ್ಲಿ ನಡೆಯುವ ಯುವವಾಹಿನಿ ಸಾಪ್ತಾಹಿಕ ಸಂಕೀರ್ತನ ಸರಣಿಯ 01-09-2025ರ ಭಜನಾ ಸೇವೆಯು ಬ್ರಹ್ಮಶ್ರೀ ನಾರಾಯಣ ಗುರು ಭಜನಾ ಮಂಡಳಿ, ಕುಳಾಯಿ ಇವರ ಸಹಯೋಗದೊಂದಿಗೆ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯಲ್ಲಿ ನಡೆಯಿತು. ಭಜನಾ ಮಂಡಳಿಯ ಸದಸ್ಯರು ಭಕ್ತಿ ಪೂರ್ವಕವಾಗಿ ರಾಗ ತಾಳದೊಂದಿಗೆ ಭಜನಾ ಸೇವೆಯನ್ನು ನೀಡಿದರು. ಅರ್ಚಕರು ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಪೂಜೆ ಸಲ್ಲಿಸಿ ಭಜನಾ ತಂಡಕ್ಕೆ ಪ್ರಸಾದ ಹಾಗೂ ಅನುಗ್ರಹ ಪತ್ರ ನೀಡಿ […]
Read More
14-09-2025, 4:26 PM
ಬ್ರಹ್ಮ ಶ್ರೀ ನಾರಾಯಣ ಗುರು ಧ್ಯಾನ ಮಂದಿರ. ಕೊಲ್ಯ. ಸೋಮೇಶ್ವರ ಇದರ ಆಶ್ರಯದಲ್ಲಿ ಭಜನಾ ಗುರು ಅರುಣ್ ಉಳ್ಳಾಲ್ ರವರ ನಿರ್ದೇಶನದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯ ದಲ್ಲಿ ———————————— *ಆಟಿ ತಿಂಗಳ ವಿಶೇಷ ತರಗತಿಗಳು ನಾಲ್ಕು ಆದಿತ್ಯವಾರ ನಡೆಯಿತು… ತಾ. 22-07-2025 ನೇ ಮಂಗಳವಾರ ಓಂಕಾರದೊಂದಿಗೆ ತರಗತಿ ಆರಂಭಗೊಂಡು ಗಣಪತಿ ಸ್ತುತಿ, ಗುರುಸ್ತುತಿ ಮುಖೇನ ತರಗತಿಯನ್ನು ಪ್ರಾರಂಭಿಸಲಾಯಿತು. ದೇವತಾ ಶ್ಲೋಕ ಹಾಗೂ ಅನುಷ್ಠಾನ ಶ್ಲೋಕ ಪಠಣೆ ಮಾಡಲಾಯಿತು. ಮಹಾಲಕ್ಷ್ಮಿ ಅಷ್ಟಕ […]
Read More
24-06-2025, 11:52 AM
ಹೆಜಮಾಡಿ ಯುವ ವಾಹಿನಿ (ರಿ) ಹೆಜಮಾಡಿ ಘಟಕದ ಆಶ್ರಯದಲ್ಲಿ ಸುಮಾರು 26ನೇ ವರ್ಷಗಳಿಂದ ನಿರಂತರವಾಗಿ ಜರುಗುತ್ತಿದ್ದ ಸಾರ್ವಜನಿಕ ಶನಿ ಪೂಜೆಯು ಈ ಬಾರಿ ಗುರು ಮಂದಿರದ ಪ್ರಧಾನ ಆರ್ಚಕ ಹರೀಶ್ ಶಾಂತಿ ಹೆಜಮಾಡಿ ಮುಂಬೈ ಇವರ ಧಾರ್ಮಿಕ ಮುಂದಾಳತ್ವದಲ್ಲಿ ಮೇ ತಿಂಗಳ 3ನೇ ತಾರೀಕಿನಂದು ಜರಗಿತು. ಹೆಜಮಾಡಿ ಬಿಲ್ಲವರ ಸಂಘದ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಜರಗಿದ ಕಾರ್ಯಕ್ರಮವನ್ನು ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ ಮೋಹನ್ ದಾಸ್ ಹೆಜಮಾಡಿ, ಯುವ ವಾಹಿನಿ ಘಟಕದ ಅಧ್ಯಕ್ಷರಾದ ಶ್ರೀ […]
Read More
26-10-2024, 5:19 AM
ಕೂಳೂರು : ಕತ್ತಲಿನಿಂದ ಬೆಳಕಿನೆಡೆಗೆ ಕೊಂಡೊಯ್ಯುವ ದೀಪಾವಳಿ ಹಬ್ಬವು ಎಲ್ಲರ ಮನ ಮನೆ ಬೆಳಗಿದಂತೆ ಬಡವರ ಬಾಳಿನಲ್ಲೂ ಬೆಳಕನ್ನು ತರಲಿ ಎಂಬ ಉದ್ದೇಶದಿಂದ ಯುವವಾಹಿನಿ (ರಿ) ಕೂಳೂರು ಘಟಕ ಕಳೆದ 9 ವರುಷಗಳಿಂದ ಅಶಕ್ತ ಕುಟುಂಬಗಳಿಗೆ ನೆರವಿನ ಆಶಾ ದೀಪ ಎಂಬ ಕಾರ್ಯಕ್ರಮವನ್ನು ಆಚರಿಸಿಕೊಂಡು ಬರುತ್ತಿದ್ದು ಪ್ರತಿ ವರ್ಷವೂ ಕಡು ಬಡ ಕುಟುಂಬಗಳನ್ನು ಗುರುತಿಸಿ ಅವರಿಗೆ ಹಬ್ಬವನ್ನು ಆಚರಿಸಲು ಬೇಕಾದ ಎಲ್ಲ ದಿನಸಿ ಸಾಮಾಗ್ರಿಗಳನ್ನು ನೀಡುತ್ತಾ ಬಂದಿದೆ. ಅದೇ ರೀತಿ ಈ ವರ್ಷವೂ ಕುಟುಂಬ ಸಂಪರ್ಕ ನಿರ್ದೇಶಕರಾದ […]
Read More
21-09-2022, 9:32 AM
ಪಡುಬಿದ್ರಿ :- ಮೇಲ್ಜಾತಿ, ಕೆಳಜಾತಿ, ಅಸ್ಪೃಶ್ಯತೆ ಅತಿಯಾಗಿದ್ದ ಕೇರಳವನ್ನು ಬದಲಾಯಿಸಿದ ಹರಿಕಾರ ಬ್ರಹ್ಮಶ್ರೀ ನಾರಾಯಣಗುರುಗಳು ಪ್ರಾತ: ಸ್ಮರಣೀಯರು , ಪ್ರಯೋಗ, ಪ್ರತಿಷ್ಟೆ, ಪ್ರವೇಶ ವಿಶೇಷ ತತ್ವವನ್ನು ಪ್ರತಿಪಾದಿಸಿದವರು. ಜಗತ್ತಿನ ಎರಡನೇ ಮತ್ತು ಏಷ್ಯದ ಪ್ರಥಮ ಸರ್ವಧರ್ಮ ಸಮ್ಮೇಳನದ ಆಯೋಜನೆಯ ಖ್ಯಾತಿ ಇವರದ್ದಾಗಿದೆ. ಹಿಂದುವಿನ ಜ್ಞಾನ, ಬುದ್ಧನ ಕರುಣೆ, ಜೀಸಸ್ ನ ಪ್ರೀತಿ, ಮಹಮ್ಮದರ ಸಹೋದರತೆ ಇದು ವಿಶ್ವಧರ್ಮ ಎಂದು ಸರ್ವಧರ್ಮ ಸಮ್ಮೇಳನದಲ್ಲಿ ಹೇಳಿದರು. ಅಸ್ಪೃಶ್ಯತೆ ಬದಿಗಿರಿಸಿ ಜಗತ್ತಿಗೆ ಬೆಳಕನ್ನು ನೀಡಿದ ಮಹಾನ್ ದಾರ್ಶನಿಕರು ಶಿವಗಿರಿಯಲ್ಲಿ ನಂದಾದೀಪವಾಗಿ ಬೆಳಗಿ […]
Read More
13-09-2022, 1:46 PM
ಮಂಗಳೂರು:- ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಯುತರಾಗಿರಿ, ದುಶ್ಚಟಗಳಿಂದ ವಿಮುಖರಾಗಿ ಸತ್ಪ್ರಜೆಗಳಾಗಿ ಎಂದು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಆದರ್ಶಗಳನ್ನು ತಿಳಿಯ ಪಡಿಸಿದ ಅಸೋಸಿಯೇಟ್ ಪ್ರೊಫೆಸರ್ ವಿನೀತ ರೈ ಅವರು ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎನ್ನುವ ನಾರಾಯಣ ಗುರುಗಳ ತತ್ವದೇಶಗಳನ್ನು ಘೋಷಿಸುವುದರ ಮೂಲಕ ನಾವೆಲ್ಲರೂ ಒಂದೇ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ನಡೆದ ಗುರು ಜಯಂತಿ, ಶಿಕ್ಷಕರ ದಿನಾಚರಣೆ ಮತ್ತು ಸಾಹಿತ್ಯ ಸೌರಭ ಬಹುಮಾನ ವಿತರಣಾ ಕಾರ್ಯಕ್ರಮವನ್ನು […]
Read More
11-09-2022, 2:27 PM
ಕಂಕನಾಡಿ :- ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ದಿನಾಂಕ 11 ಸೆಪ್ಟೆಂಬರ್ 22ನೇ ರವಿವಾರದಂದು ಗುರುಸ್ಮರಣೆ, ಪ್ರತಿಭಾ ಪುರಸ್ಕಾರ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮವು ಉಜ್ಜೋಡಿ ಶ್ರೀ ಬ್ರಹ್ಮ ಮುಗೇರ ಮಹಾಂಕಾಳಿ ದೈವಸ್ಥಾನದ ಆವರಣದಲ್ಲಿ ಜರುಗಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಜಿ ಕತ್ತಲ್ ಸರ್ ಹಾಗೂ ಗಣ್ಯರು ಸೇರಿ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ದಯಾನಂದ ಜಿ ಕತ್ತಲ್ ಸರ್ ಮಾತನಾಡಿ ಅಂದಿನ ಕಾಲದಲ್ಲಿದ್ದ […]
Read More
10-09-2022, 5:26 PM
ನಾರಾಯಣಗುರುಗಳು ಸಾರಿದ ಸಾರ್ವಕಾಲಿಕ ಮೌಲ್ಯಗಳು ನಿಜ ಅರ್ಥದಲ್ಲಿ ಅನುಷ್ಟಾನಕ್ಕೆ ಬರಲೇಬೇಕಾದ ತುರ್ತು ಇಂದಿನ ಸಮಾಜಕ್ಕಿದೆ. ಓರ್ವ ಸಾಧಕನ ನೆಲೆ ಮತ್ತು ಬೆಲೆಗಳೆರಡೂ ಮಹತ್ವ ಪಡೆದುಕೊಳ್ಳುವುದು ಆತನಿದ್ದ ಕಾಲಕ್ಕಿಂತಲೂ ಆತನಿಲ್ಲದ ಕಾಲದಲ್ಲಿ ಅದು ಕಾರ್ಯೋನ್ಮುಖ ಗೊಳ್ಳುವುದರಲ್ಲಿ. ತಾನಿಲ್ಲದ ಕಾಲದಲ್ಲಿ ತನ್ನಿರುವನ್ನು ಉಳಿಸಬೇಕಾದರೆ ಅವನ ಜೀವನ ಕ್ರಮ ಮತ್ತು ಸಾಧನೆಗಳು ಕಾಲಾತೀತವಾಗಿರಬೇಕು. ಈ ನಿಟ್ಟಿನಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳು ವರ್ತಮಾನಕ್ಕೂ ಭವಿಷ್ಯದ ಎಲ್ಲಾ ತಲೆಮಾರುಗಳಿಗೂ ಪ್ರಸ್ತುತವೆನಿಸುವ ಸಾರ್ವಕಾಲಿಕ ದಾರ್ಶನಿಕರು. ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ […]
Read More