
18-09-2026, 8:00 PM
ಮಾಣಿ, ಸೆ. 18: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ನಡೆಯುತ್ತಿರುವ “ಮನೆ ಮನೆಗೆ ಗುರುತತ್ವ ಸಂದೇಶ” ಕಾರ್ಯಕ್ರಮವು ಸೀನಪ್ಪ ಪೂಜಾರಿ ಬರಿಮಾರು ಅವರ ನಿವಾಸದಲ್ಲಿ ಭಕ್ತಿಭಾವದಿಂದ ನಡೆಯಿತು. ಈ ಸಂದರ್ಭದಲ್ಲಿ ಉಪನ್ಯಾಸ ನೀಡಿದ ದಿನಕರ ಅಂಚನ್ ಬರಿಮಾರು ಮಾತನಾಡಿ, “ಮಾನವಕುಲಕ್ಕೆ ಸಮಾನತೆಯ ಸಂದೇಶ ನೀಡಿದ ವಿಶ್ವಗುರು ಬ್ರಹ್ಮಶ್ರೀ ನಾರಾಯಣ ಗುರುಗಳು ಜಾತಿ, ಮತ, ಭೇದಭಾವಗಳನ್ನು ಮೀರಿ ಮಾನವೀಯತೆಯ ಬದುಕಿಗೆ ದಾರಿ ತೋರಿಸಿದರು. ಶಿಕ್ಷಣದ ಮೂಲಕ ಜ್ಞಾನವನ್ನು ಬೆಳೆಸಬೇಕು, ಸಂಘಟನೆಯ ಮೂಲಕ ಸಮಾಜವನ್ನು ಬಲಪಡಿಸಬೇಕು ಹಾಗೂ ಸಮಾನತೆಯ […]
Read More

17-09-2026, 8:00 PM
ಮಾಣಿ, ಸೆ. 17: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ನಡೆಯುತ್ತಿರುವ “ಮನೆ ಮನೆಗೆ ಗುರುತತ್ತ್ವ ಸಂದೇಶ” ಕಾರ್ಯಕ್ರಮವು ಸೆಪ್ಟೆಂಬರ್ 17ರಂದು ಮೋಹನ ಪೂಜಾರಿ ಮುಜಲ ಅವರ ಮನೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಚಿನ್ ಅಮೀನ್ ಪೆರಾಜೆ ಅವರು, ಹಿಂದಿನ ಕಾಲದ ಕೇರಳದಲ್ಲಿ ನೆಲೆಸಿದ್ದ ಮೇಲು–ಕೀಳು ಭೇದಭಾವ ಹಾಗೂ ಅನಿಷ್ಟ ಪದ್ಧತಿಗಳಿಂದಾಗಿ ಸಮಾಜದಲ್ಲಿ ಅಸಮಾನತೆ ಬೇರೂರಿತ್ತು. ಇಂತಹ ಸಾಮಾಜಿಕ ಅನಿಷ್ಟಗಳನ್ನು ತೊಡೆದುಹಾಕಿ, ಸಮಾನತೆ, ಶಿಕ್ಷಣ ಮತ್ತು ಸಂಘಟನೆಯ ಮೂಲಕ ಸಮಾಜವನ್ನು ಮುನ್ನಡೆಸುವಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ […]
Read More

15-09-2026, 8:00 PM
ಮಾಣಿ, ಸೆ. 15: ಸಂಘಟನೆಯ ಮೂಲಕ ಸಮಾಜದ ಎಲ್ಲ ವರ್ಗಗಳನ್ನೂ ಉನ್ನತಿಯತ್ತ ಕೊಂಡೊಯ್ಯುವ ಪ್ರಯತ್ನ ನಡೆಯಬೇಕು. ಸಮಾಜದ ಪ್ರತಿಯೊಬ್ಬರೂ ಸಮಾನತೆ ಹಾಗೂ ಗೌರವದಿಂದ ಬದುಕುವ ವಾತಾವರಣ ನಿರ್ಮಾಣವಾಗಬೇಕು ಎಂದು ಯುವವಾಹಿನಿ (ರಿ.) ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ಗಣೇಶ್ ಪೂಂಜರೆಕೋಡಿ ಹೇಳಿದರು. ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ನಡೆಯುತ್ತಿರುವ ‘ಮನೆ ಮನೆಗೆ ಗುರುತತ್ತ್ವ ಸಂದೇಶ’ ಕಾರ್ಯಕ್ರಮದ ಅಂಗವಾಗಿ ಸೆ. 15ರಂದು ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಗುರುಗಳ ತತ್ತ್ವ ಹಾಗೂ ಸಂದೇಶಗಳನ್ನು ಮನೆ ಮನೆಗೆ ತಲುಪಿಸುವುದರೊಂದಿಗೆ […]
Read More

14-09-2026, 8:00 PM
ಮಾಣಿ, ಸೆ. 14: ಗತಕಾಲದ ಸಾಂಪ್ರದಾಯಿಕ ಆಚರಣೆಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ಕಣ್ಣಾರೆ ಕಂಡು, ಅವುಗಳ ಮಹತ್ವವನ್ನು ಅರಿತು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಹಮ್ಮಿಕೊಂಡಿರುವ ‘ಚೌತಿ ಚಿತ್ತಾರ’ ಕಾರ್ಯಕ್ರಮವು ಲೋಕೇಶ್ ಬಂಗೇರ ಪಳ್ಳತ್ತಿರ ಅವರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಲೋಕೇಶ್ ಬಂಗೇರ ಅವರು, ಹಿಂದಿನ ಕಾಲದ ಸಾಂಪ್ರದಾಯಿಕ ಆಚರಣೆಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ಪರಿಚಯಿಸುವ ಯುವವಾಹಿನಿಯ ಪ್ರಯತ್ನ ಶ್ಲಾಘನೀಯ. ಇಂತಹ ವಿನೂತನ ಕಾರ್ಯಕ್ರಮಗಳು ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸುವುದರೊಂದಿಗೆ […]
Read More

13-09-2026, 8:00 PM
ಮಾಣಿ ಸೆ 13 : ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ 2021ರಲ್ಲಿ ಆರಂಭಿಸಲಾದ ‘ಮನೆ ಮನೆಗೆ ಗುರುತತ್ತ್ವ ಸಂದೇಶ’ ಅಭಿಯಾನವು ಇಂದು ಯುವವಾಹಿನಿಯ ಇತರ ಘಟಕಗಳಿಗೂ ಪ್ರೇರಣೆಯಾಗಿದೆ ಎಂದು ಯುವವಾಹಿನಿ ಮಾಜಿ ಕೇಂದ್ರ ಸಮಿತಿ ಅಧ್ಯಕ್ಷರಾದ ಪ್ರೇಮನಾಥ ಕೆ. ಹೇಳಿದರು. ಮಾಣಿ ಘಟಕದ ಮಾದರಿಯನ್ನು ಅನುಸರಿಸಿ ಇತರ ಘಟಕಗಳೂ ಗುರುಗಳ ತತ್ತ್ವ ಸಂದೇಶಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯದಲ್ಲಿ ತೊಡಗಿರುವುದು ಶ್ಲಾಘನೀಯ. ಗುರುಗಳ ತತ್ತ್ವ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ನಮ್ಮಲ್ಲಿ ಬದಲಾವಣೆಯನ್ನು ಕಂಡುಕೊಳ್ಳುವುದರ ಜೊತೆಗೆ, […]
Read More

11-09-2026, 8:00 PM
ಮಾಣಿ, ಸೆ. 11: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ನಡೆಯುತ್ತಿರುವ ‘ಮನೆ ಮನೆಗೆ ಗುರುತತ್ತ್ವ ಸಂದೇಶ’ ಕಾರ್ಯಕ್ರಮವು ಸೆ. 11ರಂದು ಕೇಶವ ಪೂಜಾರಿ ಬರಿಮಾರು ಅವರ ಮನೆಯಲ್ಲಿ ನಡೆಯಿತು. ಭಜನಾ ಸಂಕೀರ್ತನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಜನಾರ್ದನ ಪೂಜಾರಿ ಕೊಡಂಗೆ ಹಾಗೂ ತಂಡದವರು ಭಜನಾ ಸೇವೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ತ್ರಿವೇಣಿ ರಮೇಶ್, “ಸಂಘಟನೆಯೇ ಸಮಾಜದ ಶಕ್ತಿ, ಸೇವೆಯೇ ಅದರ ಸಾರ್ಥಕತೆ” ಎಂಬ ಸಂದೇಶವನ್ನು ನೀಡಿದರು. ಸಂಘಟನೆಯ ಮೂಲಕ ಕುಟುಂಬಗಳಲ್ಲಿ ಒಗ್ಗಟ್ಟನ್ನು ಬೆಳೆಸಬೇಕು. ಸೇವಾ […]
Read More

10-09-2026, 11:00 PM
ಮಾಣಿ ಸೆ 10 : ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಹಾಗೂ ಅವರ ಅಗತ್ಯಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಸೆಪ್ಟೆಂಬರ್ 10ರಂದು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಏಮಾಜೆಯ ಎಲ್ಕೆಜಿ ಹಾಗೂ ಯುಕೆಜಿ ವಿದ್ಯಾರ್ಥಿಗಳಿಗೆ ಸಮವಸ್ತ್ರಗಳನ್ನು ವಿತರಿಸಲಾಯಿತು.ವಿದ್ಯಾರ್ಥಿಗಳ ಮೇಲಿನ ಅಭಿಮಾನ ಹಾಗೂ ಕಾಳಜಿಯಿಂದ ಯುವವಾಹಿನಿ (ರಿ.) ಮಾಣಿ ಘಟಕದ ಸಂಘಟನಾ ಕಾರ್ಯದರ್ಶಿ ಸುಚಿತ್ ಅಂಚನ್ ಅವರು ಸಮವಸ್ತ್ರಗಳ ಸಂಪೂರ್ಣ ವೆಚ್ಚವನ್ನು ಭರಿಸುವ ಮೂಲಕ ಈ ಸೇವಾ ಕಾರ್ಯಕ್ಕೆ ಆರ್ಥಿಕ ಸಹಕಾರ ನೀಡಿದರು. […]
Read More

08-09-2026, 9:00 PM
ಮಾಣಿ ಸೆಪ್ಟೆಂಬರ್ 8 : ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಆಯೋಜಿಸಲಾಗುತ್ತಿರುವ “ಮನೆ ಮನೆಗೆ ಗುರುತತ್ವ ಸಂದೇಶ” ಕಾರ್ಯಕ್ರಮವು ಸೆಪ್ಟೆಂಬರ್ 8ರಂದು ಪೆರಾಜೆ ಗ್ರಾಮದ ರೂಪಶ್ರೀ ದಿನೇಶ್ ಅವರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮವು ಭಜನಾ ಸಂಕೀರ್ತನೆಯೊಂದಿಗೆ ಭಕ್ತಿಭಾವದಿಂದ ಆರಂಭಗೊಂಡಿತು. ಭಜನಾ ಸಂಕೀರ್ತನೆಯ ಜವಾಬ್ದಾರಿಯನ್ನು ಜನಾರ್ಧನ ಪೂಜಾರಿ ಕೊಡಂಗೆ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ರೇಣುಕಾ ಕಣಿಯೂರು, ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ ಮತ್ತು ಸಂದೇಶವು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿರದೆ, ಇಡೀ ಸಮಾಜದ ಉನ್ನತಿ ಹಾಗೂ […]
Read More

06-09-2026, 9:00 PM
ಮಾಣಿ ಸೆಪ್ಟೆಂಬರ್ 6 : ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಹಮ್ಮಿಕೊಂಡಿರುವ “ಮನೆ ಮನೆಗೆ ಗುರುತತ್ವ ಸಂದೇಶ” ಕಾರ್ಯಕ್ರಮವು ಸೆ. 6ರಂದು ಕೆದಿಲ ಗ್ರಾಮದ ಗಾಯತ್ರಿ ಮಾಧವ ಸುವರ್ಣ ಅವರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಜನಾರ್ಧನ ಪೂಜಾರಿ ಕೊಡಂಗೆ ಹಾಗೂ ತಂಡದವರ ನೇತೃತ್ವದಲ್ಲಿ ಭಕ್ತಿಭಾವದಿಂದ ಭಜನೆ ಸಂಕೀರ್ತನೆ ನಡೆಸುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರಾಜೇಶ್ ಬಲ್ಯ ಅವರು, ಶ್ರೀ ನಾರಾಯಣ ಗುರುಗಳು ಶಿಕ್ಷಣ, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಮಹತ್ತರ ಬದಲಾವಣೆಗೆ […]
Read More

06-09-2026, 8:00 PM
ಮಾಣಿ, ಸೆ. 6: ಯುವವಾಹಿನಿ (ರಿ.) ಮಾಣಿ ಘಟಕದ “ಸೇವಾಸ್ಪರ್ಶ” ಕಾರ್ಯಕ್ರಮದ 4ನೇ ಹಂತದ ಸೇವಾ ಕಾರ್ಯದ ಅಂಗವಾಗಿ ಪೆರಾಜೆ ಗ್ರಾಮದ ಗೀತಾ ರಮೇಶ್ ಅವರ ಕುಟುಂಬಕ್ಕೆ ಒಂದು ತಿಂಗಳಿಗೆ ಅಗತ್ಯವಿರುವ ಆಹಾರ ಸಾಮಗ್ರಿಗಳನ್ನು ವಿತರಿಸಲಾಯಿತು. ಕುಟುಂಬದ ಯಜಮಾನರು ಕೆಲಸ ಮಾಡಲು ಅಸಮರ್ಥರಾಗಿದ್ದು, ಒಬ್ಬ ಮಗ ವಿದ್ಯಾಭ್ಯಾಸ ಮಾಡುತ್ತಿರುವ ಸಂದರ್ಭದಲ್ಲಿ ವಯೋವೃದ್ಧ ತಾಯಿ ದುಡಿದು ಕುಟುಂಬದ ಜೀವನ ನಿರ್ವಹಣೆ ಮಾಡುತ್ತಿರುವ ಪರಿಸ್ಥಿತಿಯನ್ನು ಪರಿಗಣಿಸಿ, ಕುಟುಂಬಕ್ಕೆ ನೆರವಾಗುವ ಉದ್ದೇಶದಿಂದ ಈ ಸೇವಾ ಕಾರ್ಯವನ್ನು ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ […]
Read More