
27-09-2026, 8:00 PM
ಮಾಣಿ ಸೆ 27: ನಾರಾಯಣ ಗುರುಗಳ ತತ್ತ್ವಗಳನ್ನು ಮನೆ ಮನೆಗೆ ತಲುಪಿಸುವ ಉದ್ದೇಶದಿಂದ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ನಡೆಯುತ್ತಿರುವ ‘ಮನೆ ಮನೆಗೆ ಗುರುತತ್ತ್ವ ಸಂದೇಶ’ ಕಾರ್ಯಕ್ರಮದ 46ನೇ ಸಂಚಿಕೆ ಸೆಪ್ಟೆಂಬರ್ 27ರಂದು ಶಕೀಲಾ ಕೃಷ್ಣ ಮಿತ್ತಕೋಡಿ ಅವರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಯುವವಾಹಿನಿಯ ಮಾಜಿ ಅಧ್ಯಕ್ಷ ರಾಜೇಶ್ ಬಲ್ಯ, “ನಾರಾಯಣ ಗುರುಗಳು ಸಮಾಜದ ಪ್ರತಿಯೊಬ್ಬರೂ ಸ್ವಾವಲಂಬಿ ಬದುಕು ನಡೆಸಬೇಕು ಎಂಬ ಆಶಯ ಹೊಂದಿದ್ದರು. ದುಡಿಮೆಗೆ ಗೌರವ ನೀಡುತ್ತಾ, ತಮ್ಮ ಸಾಮರ್ಥ್ಯ ಮತ್ತು ಕೌಶಲ್ಯವನ್ನು […]
Read More

26-09-2026, 8:00 PM
ಮಾಣಿ, ಸೆ. 26: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ನಡೆಯುತ್ತಿರುವ ‘ಮನೆಮನೆಗೆ ಗುರುತತ್ತ್ವ ಸಂದೇಶ’ ಕಾರ್ಯಕ್ರಮದ ಅಂಗವಾಗಿ ಸೆ. 26ರಂದು ಸೀತಾ ಗುರುಕ್ ಕಡೇಶಿವಾಲಯ ಅವರ ಮನೆಯಲ್ಲಿ ಗುರುತತ್ತ್ವ ಸಂದೇಶ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಘಟಕದ ಮಾಜಿ ಅಧ್ಯಕ್ಷ ಹರೀಶ್ ಪೂಜಾರಿ ಬಾಕಿಲ, “ನಾರಾಯಣ ಗುರುಗಳ ತತ್ತ್ವ, ಆದರ್ಶ ಹಾಗೂ ಸಾಮಾಜಿಕ ಪರಿವರ್ತನೆಯ ಸಂದೇಶವನ್ನು ಆಳವಾಗಿ ಅರಿಯಲು ಶಿವಗಿರಿ ಯಾತ್ರೆ ಒಂದು ಅಪೂರ್ವ ಅವಕಾಶ. ಶಿವಗಿರಿ ಕ್ಷೇತ್ರಕ್ಕೆ ಭೇಟಿ ನೀಡಿದಾಗ ಗುರುಗಳ ವಿಚಾರಧಾರೆ, […]
Read More

25-09-2026, 8:00 PM
ಮಾಣಿ, ಸೆ. 25: “ಸಮಾಜದಲ್ಲಿ ನೆಲೆಸಿದ್ದ ಅನಕ್ಷರತೆ, ಅಜ್ಞಾನ, ಮೌಢ್ಯ ಹಾಗೂ ಅಸಮಾನತೆಯನ್ನು ದೂರಗೊಳಿಸಿ, ಶಿಕ್ಷಣ ಮತ್ತು ಜ್ಞಾನದ ಮೂಲಕ ಸಮಾಜಕ್ಕೆ ಹೊಸ ದಿಕ್ಕನ್ನು ತೋರಿಸಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು” ಎಂದು ಯುವವಾಹಿನಿ (ರಿ.) ಮಾಣಿ ಘಟಕದ ಮಾಜಿ ಕಾರ್ಯದರ್ಶಿ ರಾಜೇಶ್ ಬಲ್ಯ ಹೇಳಿದರು. ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ನಡೆಯುತ್ತಿರುವ ‘ಮನೆ ಮನೆಗೆ ಗುರುತತ್ತ್ವ ಸಂದೇಶ’ ಕಾರ್ಯಕ್ರಮದ ಅಂಗವಾಗಿ ಸೆ. 25ರಂದು ಧರ್ಮಣ ಪೂಜಾರಿ ಕನಪಾದೆ, ಬಿ.ಸಿ.ರೋಡು ಅವರ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು […]
Read More

25-09-2026, 8:00 PM
ಮಾಣಿ, ಸೆ. 25: “ಸಮಾಜದಲ್ಲಿ ನೆಲೆಸಿದ್ದ ಅನಕ್ಷರತೆ, ಅಜ್ಞಾನ, ಮೌಢ್ಯ ಹಾಗೂ ಅಸಮಾನತೆಯನ್ನು ದೂರಗೊಳಿಸಿ, ಶಿಕ್ಷಣ ಮತ್ತು ಜ್ಞಾನದ ಮೂಲಕ ಸಮಾಜಕ್ಕೆ ಹೊಸ ದಿಕ್ಕನ್ನು ತೋರಿಸಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು” ಎಂದು ಯುವವಾಹಿನಿ (ರಿ.) ಮಾಣಿ ಘಟಕದ ಮಾಜಿ ಕಾರ್ಯದರ್ಶಿ ರಾಜೇಶ್ ಬಲ್ಯ ಹೇಳಿದರು. ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ನಡೆಯುತ್ತಿರುವ ‘ಮನೆ ಮನೆಗೆ ಗುರುತತ್ತ್ವ ಸಂದೇಶ’ ಕಾರ್ಯಕ್ರಮದ ಅಂಗವಾಗಿ ಸೆ. 25ರಂದು ಧರ್ಮಣ ಪೂಜಾರಿ ಕನಪಾದೆ, ಬಿ.ಸಿ.ರೋಡು ಅವರ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು […]
Read More

24-09-2026, 8:00 PM
ಮಾಣಿ, ಸೆ. 24: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ನಡೆಯುತ್ತಿರುವ “ಮನೆ ಮನೆಗೆ ಗುರುತತ್ತ್ವ ಸಂದೇಶ” ಕಾರ್ಯಕ್ರಮವು ಸುಜಿತ್ ಬಾಕಿಲ ಅವರ ಮನೆಯಲ್ಲಿ ನಡೆಯಿತು. “ಒಂದು ಜಾತಿ, ಒಂದು ಮತ, ಒಬ್ಬ ದೇವರು – ಮನುಷ್ಯನಿಗೆ” ಎಂಬ ಶ್ರೀ ನಾರಾಯಣ ಗುರುಗಳ ದೂರದೃಷ್ಟಿಯ ತತ್ತ್ವಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಜೀವಂತ ಸಾಕ್ಷಿಯಾಗಿದೆ ಎಂದು ಸಚಿನ್ ಅಮೀನ್ ಪೆರಾಜೆ ಹೇಳಿದರು. ಎಲ್ಲ ವರ್ಗದ ಜನರನ್ನು ಒಗ್ಗೂಡಿಸಿ, ಧಾರ್ಮಿಕತೆಯೊಂದಿಗೆ ಸಾಮಾಜಿಕ ಜಾಗೃತಿ ಮೂಡಿಸುತ್ತಿರುವ ಕುದ್ರೋಳಿ ಕ್ಷೇತ್ರದ ಬೆಳವಣಿಗೆಯು […]
Read More

24-09-2026, 8:00 PM
ಮಾಣಿ, ಸೆ. 24: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಆಯೋಜಿಸಲಾದ “ಮನೆ ಮನೆಗೆ ಗುರುತತ್ತ್ವ ಸಂದೇಶ” ಕಾರ್ಯಕ್ರಮವು ಸುಜಿತ್ ಬಾಕಿಲ ಅವರ ಮನೆಯಲ್ಲಿ ನಡೆಯಿತು. “ಒಂದು ಜಾತಿ, ಒಂದು ಮತ, ಒಬ್ಬ ದೇವರು – ಮನುಷ್ಯನಿಗೆ” ಎಂಬ ನಾರಾಯಣ ಗುರುಗಳ ದೂರದೃಷ್ಟಿಯ ಚಿಂತನೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಜೀವಂತ ಸಾಕ್ಷಿಯಾಗಿದೆ ಎಂದು ಸಚಿನ್ ಅಮೀನ್ ಪೆರಾಜೆ ಹೇಳಿದರು. ಎಲ್ಲ ವರ್ಗದ ಜನರನ್ನು ಒಗ್ಗೂಡಿಸಿ, ಧಾರ್ಮಿಕತೆಯೊಂದಿಗೆ ಸಾಮಾಜಿಕ ಜಾಗೃತಿಯನ್ನೂ ಮೂಡಿಸುತ್ತಿರುವ ಕುದ್ರೋಳಿ ಕ್ಷೇತ್ರದ ಬೆಳವಣಿಗೆ ನಾರಾಯಣ […]
Read More

23-09-2026, 8:00 PM
ಮಾಣಿ, ಸೆ. 23: “ಬದುಕು ಒಂದು ಹೋರಾಟ. ಮನುಷ್ಯತ್ವ, ಸತ್ಯ, ಸಮಾನತೆ ಮತ್ತು ಪರಸ್ಪರ ಗೌರವವನ್ನು ಬದುಕಿನ ಮೌಲ್ಯಗಳಾಗಿ ಅಳವಡಿಸಿಕೊಂಡಾಗ ಮಾತ್ರ ಸಮಾಜದಲ್ಲಿ ನಿಜವಾದ ಪರಿವರ್ತನೆ ಸಾಧ್ಯ” ಎಂದು ಯುವವಾಹಿನಿ (ರಿ.) ಮಾಣಿ ಘಟಕದ ಮಾಜಿ ಅಧ್ಯಕ್ಷ ಪ್ರಶಾಂತ್ ಬಿ. ಅನಂತಾಡಿ ಹೇಳಿದರು. ಜಾತಿ–ಮತಗಳ ಹೆಸರಿನಲ್ಲಿ ಸಮಾಜದಲ್ಲಿ ಬೇರೂರಿದ್ದ ಮೌಢ್ಯ, ಅಸಮಾನತೆ ಹಾಗೂ ತಾರತಮ್ಯಗಳ ವಿರುದ್ಧ ಹೋರಾಡಿ ಮಾನವ ಸಮಾನತೆಯ ಸಂದೇಶ ಸಾರಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು ಎಂದು ಅವರು ಹೇಳಿದರು. ಗೋಳಿಕಟ್ಟೆಯ ಗಂಗಾಧರ ಪಂಡಿತ್ ಅವರ […]
Read More

22-09-2026, 9:00 PM
ಮಾಣಿ, ಸೆ. 22: “ಸಂಕಷ್ಟದಲ್ಲಿರುವವರ ಬದುಕಿಗೆ ಮಾನವೀಯ ಸ್ಪರ್ಶ ನೀಡುವುದೇ ಗುರುತತ್ತ್ವದ ನಿಜವಾದ ಅನುಷ್ಠಾನ. ಸಮಾಜದ ಅಂಚಿನಲ್ಲಿರುವವರ ಬದುಕಿಗೆ ಸ್ಪಂದಿಸಿದಾಗ ಮಾತ್ರ ನಾರಾಯಣ ಗುರುಗಳ ತತ್ವಗಳು ಅರ್ಥಪೂರ್ಣವಾಗುತ್ತವೆ” ಎಂದು ಯುವವಾಹಿನಿ (ರಿ.) ಮಾಣಿ ಘಟಕದ ಕೋಶಾಧಿಕಾರಿ ಡಾ. ತ್ರಿವೇಣಿ ರಮೇಶ್ ಹೇಳಿದರು. ಯುವವಾಹಿನಿ (ರಿ.) ಮಾಣಿ ಘಟಕದ ‘ಮನೆ ಮನೆಗೆ ಗುರುತತ್ತ್ವ ಸಂದೇಶ’ ಕಾರ್ಯಕ್ರಮದ ಅಂಗವಾಗಿ ಸೆ. 22ರಂದು ಲಲಿತಾ ಅವರ ಮನೆಯಲ್ಲಿ ಭಜನಾ ಸಂಕೀರ್ತನೆ ಹಾಗೂ ನಾರಾಯಣ ಗುರುಗಳ ತತ್ವಸಂದೇಶ ಕಾರ್ಯಕ್ರಮ ನಡೆಯಿತು. ತಂದೆ-ತಾಯಿಯ ಆಶ್ರಯವಿಲ್ಲದೆ […]
Read More

21-09-2026, 8:00 PM
ಪೆರಾಜೆ, ಸೆ. 21: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ನಡೆಯುತ್ತಿರುವ “ಮನೆ ಮನೆಗೆ ಗುರುತತ್ವ ಸಂದೇಶ” ಕಾರ್ಯಕ್ರಮವು ಸೆ. 21ರಂದು ಪೆರಾಜೆ ಗ್ರಾಮದ ಧರ್ಮಣ ಪೂಜಾರಿ ಅವರ ಕುಟುಂಬದ ಧರ್ಮಚಾವಡಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ರೇಣುಕಾ ಕಣಿಯೂರು ಅವರು, “ಹುಟ್ಟಿನಿಂದ ಸಾವಿನವರೆಗಿನ ಬದುಕಿನಲ್ಲಿ ಮಾನವೀಯತೆಯ ಮಹತ್ವವನ್ನು ಅರಿತುಕೊಳ್ಳಬೇಕು. ಪ್ರಾಣಿ–ಪಕ್ಷಿಗಳಲ್ಲಿಯೂ ಕಾಣುವ ಸಹೋದರತೆ ಹಾಗೂ ಆತ್ಮೀಯತೆಯನ್ನು ನಮ್ಮ ಬದುಕಿನಲ್ಲೂ ಅಳವಡಿಸಿಕೊಳ್ಳಬೇಕು. ಬ್ರಹ್ಮಶ್ರೀ ನಾರಾಯಣ ಗುರುಗಳು ಸಾರಿದ ಸಮಾನತೆ, ಸಹೋದರತ್ವ ಮತ್ತು ಮಾನವೀಯತೆಯ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು” […]
Read More

20-09-2026, 8:00 PM
ಮಾಣಿ, ಸೆ. 20: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ನಡೆಯುತ್ತಿರುವ “ಮನೆ ಮನೆಗೆ ಗುರುತತ್ತ್ವ ಸಂದೇಶ” ಕಾರ್ಯಕ್ರಮವು ಸದಾನಂದ ಪೂಜಾರಿ ಬರಿಮಾರು ಅವರ ಮನೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಯುವವಾಹಿನಿ (ರಿ.) ಮಾಣಿ ಘಟಕದ ಮಾಜಿ ನಿರ್ದೇಶಕ ರಾಜೇಶ್ ಬಲ್ಯ, ಸಮಾಜದಲ್ಲಿ ಸಮಾನತೆ ಹಾಗೂ ಸಾಮಾಜಿಕ ಬದಲಾವಣೆಗೆ ಬ್ರಹ್ಮಶ್ರೀ ನಾರಾಯಣ ಗುರುಗಳು ದಾರಿದೀಪವಾಗಿದ್ದಾರೆ. ಮದ್ಯಪಾನ, ಮೂಢನಂಬಿಕೆ ಹಾಗೂ ಅನಿಷ್ಟ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಅವರು, ಸರಳತೆ, ಶಿಕ್ಷಣ ಹಾಗೂ ಮಾನವೀಯತೆಯ ಮಹತ್ವವನ್ನು ಸಮಾಜಕ್ಕೆ […]
Read More