28-04-2018, 2:08 PM
ಮೂಡಬಿದ್ರೆ: ದಿನಾಂಕ 28.04.2018 ರಂದು ಯುವವಾಹಿನಿ (ರಿ) ಮೂಡಬಿದ್ರೆ ಘಟಕದ ವತಿಯಿಂದ ಕಿಡ್ನಿ ವೈಫಲ್ಯ ದಿಂದ ಬಳಲುತ್ತಿರುವ, ಮಂಗಳೂರು ತಾಲೂಕು ದರೆಗುಡ್ಡೆ ಕೆಲ್ಲಪುತ್ತಿಗೆಯ ಮೇಲಿನ ಮನೆಯ ಡೊಂಬಯ್ಯ ಪೂಜಾರಿ ಎಂಬವರ ಮಗಳು ಬಡ ಕುಟುಂಬದ ಪೂಜಾ ಪೂಜಾರಿ ಇವರಿಗೆ ವೈದ್ಯಕೀಯ ನೆರವು ರೂ 15,000/- ಹಸ್ತಾಂತರಿಸಲಾಯಿತು. ಹಾಗೂ ಮಂಗಳೂರು ತಾಲೂಕಿನ ನೆಲ್ಲಿಕಾರ್ ನಿವಾಸಿ ಮನೋಜ್ ಪೂಜಾರಿ ಕಡು ಬಡತನದಲ್ಲಿ ಬದುಕುತ್ತಿರುವ ಇವರಿಗೆ ರೂ 5,000/- ವೈದ್ಯಕೀಯ ನೆರವು ನೀಡಲಾಯಿತು.
Read More
28-04-2018, 7:34 AM
ಮೂಡಬಿದ್ರೆ : ಬಹುಮುಖ ನೆಲೆಗಳಿಂದ ಶಿಕ್ಷಣವು ದೊರೆತಾಗ ಮಾತ್ರ ಬದುಕಿನ ನಡೆ ಜ್ಞಾನದ ಹಾದಿಯಾಗುತ್ತದೆ. ಪಠ್ಯ ಕೇಂದ್ರಿತ ಶಿಕ್ಷಣವು ಅಂಕಗಳನ್ನೇ ಮಾನದಂಡವಾಗಿಸಿದೆ. ಸ್ಪರ್ಧಾತ್ಮಕವಾದ ಆಧುನಿಕ ಶಿಕ್ಷಣ ಕ್ರಮವು ವಿದ್ಯಾರ್ಥಿಗಳನ್ನು ಬದುಕಿನ ಜೀವನಾನುಭವಗಳಿಂದ ವಂಚಿತವನ್ನಾಗಿಸಿದೆ. ಪಕೃತಿ ವರವಾದ ಬದುಕನ್ನು ಕಟ್ಟಿಕೊಳ್ಳಲು ಬೇಕಾದ ಸಂಸ್ಕಾರವು ಇಲ್ಲವಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳ ಬದುಕಿನಲ್ಲಿ ಎದುರಾಗುವ ಸವಾಲು, ಆತಂಕವನ್ನು ಎದುರಿಸಲು ನೈತಿಕ ಸ್ಥೈರ್ಯ ಇಲ್ಲಾವಾಗಿ ಅದೆಷ್ಟೋ ವಿದ್ಯಾರ್ಥಿಗಳು ಆತ್ಮಹತ್ಯೆ ರೂಪದ ಕಠಿಣ ನಿರ್ಧಾರ ತೆಗೆದುಕೊಳ್ಳುವುದು ಶೋಚನೀಯ ಸಂಗತಿ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ […]
Read More
10-12-2017, 4:56 PM
ಮೂಡಬಿದಿರೆ: ಹಳ್ಳಿಯ ಅಭಿವೃಧ್ಧಿಯಲ್ಲಿ ಯುವಜನತೆಯ ಪಾತ್ರ ಬಲು ಮಹತ್ವಪೂರ್ಣವಾಗಿದೆ. ಹಳ್ಳಿಯ ಜನರಿಗೆ ಉದ್ಯೋಗ ಆರೋಗ್ಯ ವ್ಯವಸ್ಥೆಗಳ ಬಗ್ಗೆ ಹಾಗೂ ಸರಕಾರದ ವಿವಿಧ ಯೋಜನೆಗಳ ಮಾಹಿತಿ ಮತ್ತು ಮಾರ್ಗದರ್ಶನ ನೀಡುವ ಕೆಲಸ ಯುವವಾಹಿನಿಯಂತಹ ಘಟಕಗಳಿಂದಾಗಬೇಕಾಗಿದೆ ಎಂದು ರಾಷ್ಟ್ರೀಯ ಬಿಲ್ಲವ ಮಹಾ ಮಂಡಲದ ಉಪಾಧ್ಯಕ್ಷ ನಿವೃತ್ತ ಎಸ್ ಪಿ ಪೀತಾಂಬರ ಹೆರಾಜೆ ಹೇಳಿದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ 26 ನೇ ನೂತನ ಘಟಕವನ್ನು ಉದ್ಘಾಟಿಸಿ ಮಾತನಾಡಿದರು. ದಿನಾಂಕ 10.12.2017 ರಂದು ಮೂಡಬಿದಿರೆಯ […]
Read More
10-12-2017, 2:26 AM
ಯುವವಾಹಿನಿ (ರಿ) ಮೂಡಬಿದ್ರೆ ಘಟಕದ ಅಧ್ಯಕ್ಷರಾಗಿ ರಾಜೇಶ್ ಕೋಟ್ಯಾನ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿ : ರಾಮ್ ಕುಮಾರ್ ಮಾರ್ನಾಡ್ ಉಪಾಧ್ಯಕ್ಷರು : ಜಗದೀಶ್ಚಂದ್ರ ಡಿ.ಕೆ ಕೋಶಾಧಿಕಾರಿ : ಡಾ.ಹರೀಶ್ ಕೆ. ಜತೆ ಕಾರ್ಯದರ್ಶಿ : ವಿಶಾಲ್ ಕುಮಾರ್ ದರೆಗುಡ್ಡೆ ನಿರ್ದೇಶಕರು: ವಿದ್ಯಾನಿಧಿ : ರಾಜೇಶ್ ಸುವರ್ಣ ನಾರಾಯಣಗುರು ತತ್ವ ಪ್ರಚಾರ ಅನುಷ್ಟಾನ : ಡಾ.ಯೋಗೀಶ್ ಕೈರೋಡಿ ಸಮಾಜ ಸೇವೆ : ಸುಶಾಂತ್ ಕರ್ಕೇರಾ ಮಾರೂರು ಪ್ರಚಾರ : ಸಂದೀಪ್ ಬುನ್ನನ್ ಆರೋಗ್ಯ : ಸಂತೋಷ್ ಬುಲಾಯಿ ಕಲೆ ಮತ್ತು […]
Read More