Yuvavahini

ಶಕ್ತಿನಗರ

ಯುವವಾಹಿನಿ ಶಕ್ತಿನಗರ ಘಟಕದಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಶಕ್ತಿನಗರ ಜೂನ್ 21 : ಯುವವಾಹಿನಿ (ರಿ.) ಶಕ್ತಿನಗರ ಘಟಕ, ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್ (ರಿ.) ಶಕ್ತಿನಗರ ಕುಂಟಲ್ಪಾಡಿ ಹಾಗೂ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸಹಯೋಗದಲ್ಲಿ ಅಂತರಾಷ್ಟ್ರೀಯ 12ನೇ ವಿಶ್ವ ಯೋಗ ದಿನಾಚರಣೆಯನ್ನು ಜೂನ್ 21ರಂದು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ, ಕುಂಟಲ್ಪಾಡಿ ಇಲ್ಲಿ ಆಚರಿಸಲಾಯಿತು. ಅಂತರಾಷ್ಟ್ರೀಯ ಯೋಗ ದಿನಾಚರಣೆಯು ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮಹತ್ವವನ್ನು ಸಾರುವ ದಿನವಾಗಿದ್ದು, ಯೋಗದ ಮೂಲಕ ಆರೋಗ್ಯಕರ ಜೀವನ ಹಾಗೂ ಯೋಗಕ್ಷೇಮವನ್ನು ಕಾಪಾಡಿಕೊಳ್ಳುವ […]

Read More

ಭೂಸೇನೆಗೆ ಆಯ್ಕೆಯಾದ ವೀರನಿಗೆ ಅಭಿನಂದನಾ ಸಮಾರಂಭ

ಶಕ್ತಿನಗರ : ಜನನಿ ಜನ್ಮಭೂಮಿಶ್ಚ ಸ್ವರ್ಗಾದಪಿ ಗರೀಯಸಿ” ಎಂದರೆ ಹೆತ್ತ ತಾಯಿ ಮತ್ತು ಹುಟ್ಟಿದ ನಾಡು ಸ್ವರ್ಗಕ್ಕಿಂತಲೂ ಮಿಗಿಲಾದುದು. ಇಂತಹ ಪವಿತ್ರವಾದ ಮಾತ್ರಭೂಮಿಯ ಸೇವೆಯನ್ನು ಮಾಡಲು ಸಿದ್ಧರಾದ ಶರತ್ ಶಕ್ತಿನಗರ ಇವರಿಗೆ, ನಿನ್ನೆ ಸಂಜೆ ದಿನಾಂಕ 18/06/2026 ರಂದು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಕುಂಟಲ್ಪಾಡಿ ಇಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಅನುಗ್ರಹ ಪ್ರಸಾದವನ್ನು ನೀಡಿ ನಮ್ಮ ಘಟಕದ ವತಿಯಿಂದ ಅಧ್ಯಕ್ಷರ, ಮಾಜಿ ಅಧ್ಯಕ್ಷರುಗಳ ,ಹಾಗೂ ಎಲ್ಲಾ ಸದಸ್ಯರ ಶುಭಾಶೀರ್ವದದೊಂದಿಗೆ ಗೌರವಿಸಿ ಅಭಿನಂದಿಸಲಾಯಿತು. ಅಧ್ಯಕ್ಷರಾದ ತೇಜಸ್ ವಿ […]

Read More

ಹಿಂದೂ ರುದ್ರಭೂಮಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ವೃಕ್ಷೋತ್ಸವ

ಶಕ್ತಿನಗರ : ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 14-06-2026ರಂದು ಶಕ್ತಿನಗರ ಹಿಂದೂ ರುದ್ರಭೂಮಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ವೃಕ್ಷೋತ್ಸವವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಂಗವಾಗಿ ಘಟಕದ ಸದಸ್ಯರು ರುದ್ರಭೂಮಿ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಸಿ, ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರಿದರು. ವಿಶ್ವ ಪರಿಸರ ದಿನದ ಪ್ರಯುಕ್ತ ಸದಸ್ಯರೆಲ್ಲರೂ ಒಟ್ಟಾಗಿ ಹಣ್ಣುಗಳ ಸಸಿಗಳನ್ನು ನೆಟ್ಟು ವೃಕ್ಷಾರೋಪಣಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಈ ಸಂದರ್ಭದಲ್ಲಿ ರುದ್ರಭೂಮಿಯ ವ್ಯವಸ್ಥಾಪಕರಾದ ಪದ್ಮನಾಭ ಅಂಚನ್ ಕಕ್ಕೆಬೆಟ್ಟು ಅವರು ಯುವವಾಹಿನಿಯ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿ, ಸಂಸ್ಥೆಯು […]

Read More

ಕೊಟ್ಟಿಯೂರು ಮಹಾದೇವನ ಪವಿತ್ರ ವೈಶಾಖ ಯಾತ್ರೆ

ಶಕ್ತಿನಗರ : ವರ್ಷದಲ್ಲಿ ಕೇವಲ 28 ದಿನಗಳ ಕಾಲ ಮಾತ್ರ ದರ್ಶನಕ್ಕೆ ಅವಕಾಶವಿರುವ ಈ ಪುಣ್ಯಕ್ಷೇತ್ರಕ್ಕೆ ತೆರಳಲು ಜೂನ್ 6, 2026ರಂದು ಶನಿವಾರ ರಾತ್ರಿ 10.45 ಗಂಟೆಗೆ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ನಿರ್ದೇಶಕರು ಹಾಗೂ ಸದಸ್ಯರು ಸೇರಿದಂತೆ ಸುಮಾರು 33 ಮಂದಿ ನಾಲ್ಯಪದವು ಶಕ್ತಿನಗರ ಶಾಲೆಯ ಬಳಿ ಸೇರಿದರು. ಪ್ರಯಾಣ ಆರಂಭಿಸುವ ಮುನ್ನ ಎಲ್ಲರೂ ಗುರುಗಳಿಗೆ ಪ್ರಾರ್ಥನೆ ಸಲ್ಲಿಸಿ, ಮಹಾದೇವನ ದರ್ಶನದ ಸಂಕಲ್ಪದೊಂದಿಗೆ ಯಾತ್ರೆಯನ್ನು ಆರಂಭಿಸಿದರು. ಮರುದಿನ ಬೆಳಿಗ್ಗೆ ಸುಮಾರು 4.30 ಗಂಟೆಗೆ ಕೊಟ್ಟಿಯೂರು ತಲುಪಿದ […]

Read More

ಕ್ರಾಂತಿವೀರ ಮಂಜ ಬೈದ್ಯರ ಸಂಸ್ಮರಣಾ ಕಾರ್ಯಕ್ರಮ

​ಮಂಗಳೂರು, ಮೇ 27: ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ತುಳುನಾಡಿನ ಅಪ್ರತಿಮ ಕ್ರಾಂತಿವೀರ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಮಂಜ ಬೈದ್ಯರ ಸಂಸ್ಮರಣಾ ಕಾರ್ಯಕ್ರಮವನ್ನು ಮೇ 27, 2026 ರಂದು ಕುಂಟಲ್ಪಾಡಿಯ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಅತ್ಯಂತ ಶ್ರದ್ಧಾಭಕ್ತಿಗಳಿಂದ ಆಯೋಜಿಸಲಾಯಿತು. ​ಬ್ರಿಟಿಷರ ದಾಸ್ಯದಿಂದ ಜನರನ್ನು ಮುಕ್ತಗೊಳಿಸುವ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಮಂಜ ಬೈದ್ಯರು, ತಮ್ಮ ಧೈರ್ಯಶಾಲಿ ಹೋರಾಟದ ಪರಿಣಾಮವಾಗಿ 1837 ರ ಮೇ 27 ರಂದು ಮಂಗಳೂರಿನ ಬಿಕರ್ನಕಟ್ಟೆಯಲ್ಲಿ ಬ್ರಿಟಿಷರಿಂದ ಗಲ್ಲಿಗೇರಿಸಲ್ಪಟ್ಟು ವೀರಮರಣವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಅವರ […]

Read More

ಶನೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವದಲ್ಲಿ ಯುವವಾಹಿನಿ ಶಕ್ತಿನಗರ ಘಟಕದ ಸೇವೆ

ದಿನಾಂಕ 22/04/2026 ರಂದು ಕುಲಶೇಖರ ಪದವುದಲ್ಲಿರುವ ಶ್ರೀ ಶನೇಶ್ವರ ದೇವಸ್ಥಾನದ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಪ್ರಯುಕ್ತ, ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ಒಂದು ದಿನದ ಸೇವೆಯನ್ನು ಸಲ್ಲಿಸಲಾಯಿತು.ಈ ಸೇವಾ ಕಾರ್ಯದಲ್ಲಿ ಘಟಕದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸದಸ್ಯರು ಭಾಗವಹಿಸಿ, ಭಕ್ತರಿಗೆ ವಿವಿಧ ರೀತಿಯ ಸಹಾಯ ಸಹಕಾರ ನೀಡಿದರು.

Read More

ಯುವವಾಹಿನಿ ಶಕ್ತಿನಗರ ಘಟಕದಿಂದ ‘ಜೋಡು ಜೀಟಿಗೆ’ ನಾಟಕ ಪ್ರದರ್ಶನ

ಶಕ್ತಿನಗರ : ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ 4ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ‘ಜೋಡು ಜೀಟಿಗೆ’ ನಾಟಕ ಪ್ರದರ್ಶನವು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್ (ರಿ.) ಕುಂಟಲ್ಪಾಡಿ ಹಾಗೂ ಯುವವಾಹಿನಿ (ರಿ.) ಶಕ್ತಿನಗರ ಘಟಕದ ಜಂಟಿ ಆಶ್ರಯದಲ್ಲಿ ಏಪ್ರಿಲ್ 11, 2026 ರಂದು ಕುವೆಂಪು ನಾಲ್ಯ ಪದವು ಶಾಲಾ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂದಿರ ಸೇವಾ ಟ್ರಸ್ಟ್‌ನ ಅಧ್ಯಕ್ಷ ತುಕಾರಾಮ್ ಪೂಜಾರಿ ವಹಿಸಿದ್ದರು. ಕಲ್ಲಿಮಾರ್ ಕ್ಲಿನಿಕ್‌ನ ವೈದ್ಯರಾದ ಡಾ. ಸತೀಶ್ ಕಲ್ಲಿಮಾರ್ ದೀಪ […]

Read More

ಪದಗ್ರಹಣ ಸಮಾರಂಭ

ಶಕ್ತಿನಗರ : ಯುವವಾಹಿನಿ (ರಿ) ಶಕ್ತಿನಗರ ಘಟಕದ 2026-27 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ದಿನಾಂಕ 22/03/2026 ರಂದು ನಟ್ಟಿ ಸ್ಕ್ವೇರ್ ಸೊಲ್ಮೆ ಮಿನಿ ಹಾಲ್‌ನಲ್ಲಿ ನೆರವೇರಿತು. ಯುವವಾಹಿನಿ ಶಕ್ತನಗರ ಘಟಕದ ಘಟಕದ ಅಧ್ಯಕ್ಷರಾದ ಸುಜಾತ ನವೀನ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿ ಸಮಿತಿಯ ಸದಸ್ಯರು ಹಾಗೂ ಬಿಲ್ಲವ ಅಸೋಸಿಯೇಷನ್ ಬೆಂಗಳೂರು ಮಾಜಿ ಅಧ್ಯಕ್ಷರಾದ ಬಿ. ವಾಸುದೇವ ಕೋಟ್ಯಾನ್ ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿ, ಶುಭ […]

Read More

ಅಧ್ಯಕ್ಷರಾಗಿ ತೇಜಸ್ ವಿ ಪೂಜಾರಿ ಆಯ್ಕೆ

ಶಕ್ತನಗರ : ಯುವವಾಹಿನಿ ( ರಿ) ಶಕ್ತಿ ನಗರ ಘಟಕ 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ತೇಜಸ್ ವಿ ಪೂಜಾರಿ ಆಯ್ಕೆಯಾಗಿದ್ದಾರೆ ಪ್ರಥಮ ಉಪಾಧ್ಯಕ್ಷರು : ಅಕ್ಷತ ಚರಣ್ದ್ವಿತೀಯ ಉಪಾಧ್ಯಕ್ಷರು : ರವೀಂದ್ರ ಪೂಜಾರಿಕಾಯ೯ದಶಿ೯: ಪ್ರತಿಭಾ ಶಶಿರಾಜ್ಜೊತೆ ಕಾಯ೯ದಶಿ೯: ಅನನ್ಯಕೋಶಾಧಿಕಾರಿ: ಯೋಗೇಂದ್ರ ಕೋಟ್ಯಾನ್ ಮಹಿಳಾ ಸಂಘಟನಾ ನಿರ್ದೇಶಕರು: ಕವಿತಾ ಮತ್ತು ಪದ್ಮಾವತಿವಿದ್ಯಾ ನಿಧಿ ನಿರ್ದೇಶಕರು : ಲತೀಶ್ ಪೂಜಾರಿಪ್ರಚಾರ ನಿರ್ದೇಶಕರು : ನವೀನ್ ಕುಮಾರ್ನಾರಾಯಣ ಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರು : ಚರಣ್ ರಾಜ್ಕಲೆ ಮತ್ತು […]

Read More

ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ: ಯುವವಾಹಿನಿ ಶಕ್ತಿನಗರ ಘಟಕದಿಂದ ಸ್ವಯಂಸೇವಕ ಸೇವೆ ಮತ್ತು ದೇಣಿಗೆ ಸಮರ್ಪಣೆ

ಶಕ್ತಿನಗರ : ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 27-02-2026 ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್‌ಲ್ ನಡೆದ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನದ ಜಾತ್ರಾ ಮಹೋತ್ಸವದಲ್ಲಿ ವಿಶೇಷ ಸ್ವಯಂಸೇವಕ ಸೇವೆಯನ್ನು ಸಲ್ಲಿಸಲಾಯಿತು.​ಗೆಜ್ಜೆಗಿರಿ ಕ್ಷೇತ್ರದಲ್ಲಿ ನಡೆದ ಭವ್ಯ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಘಟಕದ ಸದಸ್ಯರು ಶಿಸ್ತಿನಿಂದ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಪ್ರತಿ ವರ್ಷದ ಸಂಪ್ರದಾಯದಂತೆ ಈ ಬಾರಿಯೂ ಕ್ಷೇತ್ರದ ಅನ್ನದಾನ ಸೇವೆಗೆ ಶಕ್ತಿನಗರ ಘಟಕದ ವತಿಯಿಂದ ಆರ್ಥಿಕ ದೇಣಿಗೆಯನ್ನು ಹಸ್ತಾಂತರಿಸಲಾಯಿತು. ಈ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!