Yuvavahini

ಕಡಬ

ಯುವಸಾಗರದಲ್ಲಿ ಸಂಪನ್ನಗೊಂಡ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶ

ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]

Read More

ಮನೆ ಮನ ಬೆಳಗಿದ ಗುರುಸ್ಪೂರ್ತಿ

ಕಡಬ : ಮನೆ ಮನ ಬೆಳಗುವ ,ಯುವ ಮನಸ್ಸುಗಳನ್ನು ಬೆಸೆದು ಸಮಾಜವನ್ನು ಒಗ್ಗೂಡಿಸುವ ಕಾರ್ಯಕ್ರಮ ಗುರುಸ್ಪೂರ್ತಿ ಯುವವಾಹಿನಿ(ರಿ) ಕಡಬ ಘಟಕದ ಆಶ್ರಯದಲ್ಲಿ ,ದಿನಾಂಕ 01.07.2018 ನೇ ಆದಿತ್ಯವಾರ ಉದ್ಘಾಟನೆಗೊಂಡಿತು. ನೂಜಿಬಾಳ್ತಿಲ ಗ್ರಾಮ ಸಂಘಟನಾ ಕಾರ್ಯದರ್ಶಿ ಶ್ರೀ ಸಂದೇಶ್ ಪಿ ಬಿ ಇವರ ಮನೆಯಲ್ಲಿ ನಡೆದ ಕಾರ್ಯಕ್ರಮವನ್ನು ಹಿರಿಯರಾದ ಶ್ರೀ ಬಾಲಕೃಷ್ಣ ಪೂಜಾರಿ ಪಲಯಮಜಲು ಇವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಯುವವಾಹಿನಿ(ರಿ) ಕೇಂದ್ರ ಸಮಿತಿ ಮಾಜಿ ಅಧ್ಯಕ್ಷರಾದ ಡಾ| ಸದಾನಂದ ಕುಂದರ್ […]

Read More

ಯುವವಾಹಿನಿಯ 31ನೇ ಘಟಕ ಉದ್ಘಾಟನೆ

ಕಡಬ: ಯುವ ಜನತೆ ಸ್ವಾಭಿಮಾನಿ ಸ್ವಾವಲಂಭಿ ಬದುಕಿನತ್ತ ಹೆಜ್ಜೆ ಇಟ್ಟು ಎಲ್ಲಾ ಕ್ಷೇತ್ರಗಳಲ್ಲೂ ಸಮಾಜದ ಮುಖ್ಯ ವಾಹಿನಿಗೆ ಬಂದು ಸದೃಡ ಸಮಾಜ ನಿರ್ಮಾಣಕ್ಕೆ ಕಾರಣೀಭೂತರಾಗಿರಬೇಕು ಎಂದು ಯುವವಾಹಿನಿ(ರಿ} ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷರಾದ ಯಶವಂತ ಪೂಜಾರಿಯವರು ಹೇಳಿದರು. ಅವರು ದಿನಾಂಕ 10.06.2018 ರಂದು ಕಡಬ ದುರ್ಗಾಂಬಿಕಾ ದೇವಸ್ಥಾನದ ಸಭಾಭವನದಲ್ಲಿ ನಡೆದ ಯುವವಾಹಿನಿ ಸಂಸ್ಥೆಯ 31ನೇ ಘಟಕ ಯುವವಾಹಿನಿ{ರಿ) ಕಡಬ ಘಟಕದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯುವವಾಹಿನಿ ಘಟಕ ಸ್ಥಾಪಿಸುವ ಮೂಲಕ ಬಿಲ್ಲವ ಸಮುದಾಯದ […]

Read More

ಅಧ್ಯಕ್ಷರಾಗಿ ಯೋಗೀಶ್ ಅಗತ್ತಾಡಿ ಆಯ್ಕೆ

ಯುವವಾಹಿನಿಯ 31 ನೆೇ  ಘಟಕ ನೂತನ ಘಟಕ  ಯುವವಾಹಿನಿ (ರಿ) ಕಡಬ ಘಟಕದ ಅಧ್ಯಕ್ಶರಾಗಿ ನೆೇ ಸಾಲಿನ ಅಧ್ಯಕ್ಷರಾಗಿ ಯೋಗೀಶ್ ಕುಮಾರ್ ಅಗತ್ತಾಡಿ ಆಯ್ಕೆಯಾಗಿದ್ದಾರೆ . ಅಧ್ಯಕ್ಷರು : ಯೋಗೀಶ್ ಕುಮಾರ್ ಅಗತ್ತಾಡಿ ಉಪಾಧ್ಯಕ್ಷರು : ಸತೀಶ್ ಜಿ.ಗೋವಿಂದ ಕಟ್ಟೆ ಕಾರ್ಯದರ್ಶಿ : ಮಿಥುನ್ ಸುಂದರ್ ಪಲ್ಲತಡ್ಕ ಜತೆ ಕಾರ್ಯದರ್ಶಿ : ಅಭಿಲಾಷ್ ಪಿ.ಕೆ ಕೋಶಾಧಿಕಾರಿ : ಜನಾರ್ದನ ಬಿ.ಎಲ್ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ಗಣೇಶ್ ನಡುವಾಲು ಉದ್ಯೋಗ ಮತ್ತು‌ ಭವಿಷ್ಯ ನಿರ್ಮಾಣ : […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!