10-02-2019, 3:39 PM
ಅಡ್ವೆ : ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು, ವಿಶು ಕುಮಾರ್ ಪ್ರಶಸ್ತಿ ಪ್ರದಾನ ಸಮಿತಿ ಆಶ್ರಯದಲ್ಲಿ ಯುವವಾಹಿನಿ (ರಿ.), ಅಡ್ವೆ ಘಟಕದ ಆತಿಥ್ಯದಲ್ಲಿ ವಿಶುಕುಮಾರ್ ಪರಿಚಯ ಸರಣಿ ಕಾರ್ಯಕ್ರಮ ಮಾಲಿಕೆ – 27 ನಡೆಯಿತು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ, ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಮಾಜಿ ಸಂಚಾಲಕರಾದ ಟಿ.ಶಂಕರ್ ಸುವರ್ಣರವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಸಾಹಿತ್ಯ ಲೋಕದ ದಿಗ್ಗಜ ವಿಶುಕುಮಾರ್ ಅವರ ಸಾಹಿತ್ಯ ಕ್ಷೇತ್ರ, ರಾಜಕೀಯ ಕ್ಷೇತ್ರ, ಧಾರ್ಮಿಕ ಕ್ಷೇತ್ರ, ಸಾಂಸ್ಕ್ರತಿಕ […]
Read More
10-02-2019, 6:58 AM
ಮಾಣಿ : ಕಳೆದೆರಡು ವರ್ಷಗಳಿಂದ ಎರಡು ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮಹಾಕಾಳಿ ಬೆಟ್ಟು , ಬರಿಮಾರು ಗ್ರಾಮದ ನಿವಾಸಿ ದಯಾನಂದ ಪೂಜಾರಿ ಇವರ ಚಿಕಿತ್ಸೆಗಾಗಿ ನಾರಾಯಣ ಗುರು ಸೇವಾ ಸಂಘ ಮಾಣಿ ಮತ್ತು ಯುವವಾಹಿನಿ (ರಿ.)ಮಾಣಿ ಘಟಕದ ಸ್ಪಂದನ ಯೋಜನೆಯ ವತಿಯಿಂದ ಜಂಟಿಯಾಗಿ ಹತ್ತು ಸಾವಿರ ಮೊತ್ತದ ಚೆಕ್ ನೀಡಲಾಯಿತು.ನಾರಾಯಣಗುರು ಸೇವಾ ಮಾಣಿ ಇದರ ಅಧ್ಯಕ್ಷರಾದ ನಾರಾಯಣ್ ಸಾಲ್ಯಾನ್, ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷರಾದ ಹರೀಶ್ ಪೂಜಾರಿ ಬಾಕಿಲ, ಉಪಾಧ್ಯಕ್ಷರು ರಮೇಶ್ ಮುಜಲ, ಬರಿಮಾರು ಗಾಂ.ಪಂ ಅಧ್ಯಕ್ಷರಾದ […]
Read More
09-02-2019, 3:19 PM
ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು, ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿ ಆಶ್ರಯದಲ್ಲಿ ಯುವವಾಹಿನಿ (ರಿ) ಸುರತ್ಕಲ್ ಘಟಕದ ಆತಿಥ್ಯದಲ್ಲಿ -ವಿಶುಕುಮಾರ್ ಪರಿಚಯ -ಸರಣಿ ಕಾರ್ಯಕ್ರಮವು ಪೆಬ್ರವರಿ 9ರಂದು ಯುವವಾಹಿನಿ ಸುರತ್ಕಲ್ ಘಟಕದ ವಾರದ ಸಭೆಯಲ್ಲಿ ನಡೆಯಿತು. ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಟಿ.ಶಂಕರ್ ಸುವರ್ಣ ಮತ್ತು ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿ ಸಂಚಾಲಕರಾದ ಪ್ರದೀಪ್.ಎಸ್ .ಆರ್ ಸಸಿಹಿತ್ಲು ಭಾಗವಹಿಸಿದರು. ಟಿ. ಶಂಕರ್ ಸುವರ್ಣರವರು ,ವಿಶುಕುಮಾರವರ ಬರಹ, ಚಲನಚಿತ್ರ, ನಿರ್ದೇಶನ ಮತ್ತು ಅವರ ಜೀವನದ ಸಮಗ್ರ ಮಾಹಿತಿಯನ್ನುಸಭೆಗಿತ್ತರು. […]
Read More
03-02-2019, 6:14 AM
ಮೂಡುಬಿದಿರೆ, ಫೆ. 3: ಯುವ ಸಂಪತ್ತು ಈ ದೇಶದ ಸಂಪತ್ತು. ಯುವ ಸಮುದಾಯವನ್ನು ಕ್ರೀಡೆ, ಸಾಂಸ್ಕೃತಿಕ ರಂಗಗಳಲ್ಲಿ ಸದೃಢಗೊಳಿಸಬೇಕಾಗಿದೆ. ಅದರಲ್ಲೂ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ತಣ್ತೀವನ್ನು ಸಾರಿದ ಶ್ರೀ ನಾರಾಯಣ ಗುರುಗಳ ಆಶಯ, ತುಳುನಾಡಿನ ವೀರಪುರುಷರಾದ ಕೋಟಿ- ಚೆನ್ನಯರ ಸತ್ಯಧರ್ಮ ಧೈರ್ಯದ ನಡೆನುಡಿ ಯುವಜನಾಂಗಕ್ಕೆ ಆದರ್ಶವಾಗಲಿ ಎಂದು ಡಾ| ಎಂ. ಮೋಹನ ಆಳ್ವ ಹೇಳಿದರು. ವಿದ್ಯಾಗಿರಿಯ ರತ್ನಾಕರವರ್ಣಿ ವೇದಿಕೆ ಯಲ್ಲಿ ರವಿವಾರ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಮೂಡುಬಿದಿರೆ ಘಟಕದ […]
Read More
30-01-2019, 5:16 PM
ಬಜ್ಪೆ : ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ(ರಿ.) ಬಜ್ಪೆ ಘಟಕದ ಆತಿಥ್ಯದಲ್ಲಿ ಹಾಗೂ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಸಹಯೋಗದಲ್ಲಿ ಬಜ್ಪೆ ವಲಯದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಲಯ ಮಟ್ಟದ ವಿಶುಕುಮಾರ್ ಭಾಷಣ ಸ್ಪರ್ಧೆ ತಾ. 30.01.2019 ಬುಧವಾರ ಶ್ರೀ ನಾರಾಯಣಗುರು ಸಮುದಾಯ ಭವನ ಬಜ್ಪೆ ಇಲ್ಲಿ ನೆರವೇರಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ರವೀಂದ್ರ ಪೂಜಾರಿ ಮಾಜಿ ಅಧ್ಯಕ್ಷರು, ಯುವವಾಹಿನಿ(ರಿ.) ಬಜ್ಪೆ ಘಟಕ ಈ ಕಾರ್ಯಕ್ರಮವನ್ನು ಉದ್ಘಾಟಿಸಿ, ಕಲಾಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿದ ವಿಶುಕುಮಾರ್ ಬಗ್ಗೆ ಮಾತನಾಡಿ […]
Read More
27-01-2019, 3:59 PM
ವೇಣೂರು : ಸಂಘಟನೆಗಳು ಉದ್ಯೋಗ, ಶಿಕ್ಷಣದ ಜತೆಗೆ ಸಮು ದಾಯದ ಅಭಿವೃದ್ಧಿಗೆ ಶ್ರಮಿಸಬೇಕು. ಅದುವೇ ಮೂಲ ಉದ್ದೇಶವಾಗಬೇಕು. ಸಮುದಾಯದ ಅಭಿವೃದ್ಧಿಯ ವಿಷಯ ದಲ್ಲಿ ಹಸ್ತಕ್ಷೇಪ ಸಲ್ಲದು. ಸಾಮಾಜಿಕ ಸೇವೆಯಲ್ಲಿ ಯುವವಾಹಿನಿ ಯುವಕರ ಪ್ರೇರಕ ಶಕ್ತಿ ಆಗಿದೆ ಎಂದು ಹೇಳಿದರು.ಅಲ್ಲದೆ ಜಿಲ್ಲೆಯಲ್ಲಿ ಯುವವಾಹಿನಿ ಉತ್ತಮ ಕಾರ್ಯಸಾಧನೆ ಮಾಡಿದೆ. ಅದಕ್ಕಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಗಳಿಸಿರುವುದು ನಮಗೆಲ್ಲ ಹೆಮ್ಮೆ. ಸಮಾಜದ ಅಭಿವೃದ್ಧಿಗೆ ಪೂರಕವಾಗಿರುವ ಈ ಸಂಘಟನೆಗೆ ಎಲ್ಲರೂ ಬೆಂಬಲ ನೀಡಬೇಕಿದೆ.ಅವಿಭಜಿತ ಜಿಲ್ಲೆ ಯಲ್ಲಿ ಬಿಲ್ಲವರೇ ಬಹುಸಂಖ್ಯಾಕರಾಗಿ ದ್ದಾರೆ. ಆದರೆ ನಮ್ಮಲ್ಲಿ […]
Read More
27-01-2019, 3:15 PM
ಸುರತ್ಕಲ್ : ಯುವವಾಹಿನಿ(ರಿ) ಸುರತ್ಕಲ್ ಘಟಕವು ಅತ್ಯಂತ ಹಿರಿಯ ಘಟಕಗಳಲ್ಲಿ ಒಂದಾಗಿದ್ದು ಬಹಳಷ್ಟು ಸಮಾಜ ಮುಖಿಯಾಗಿ ಮಾಡುತ್ತಿರುವ ಸೇವೆಯನ್ನು ಖ್ಯಾತ ಉದ್ಯಮಿ ಮ್ಯಾನೇಜಿಂಗ್ ಡ್ಯೆರೆಕ್ಟರ್ ಫಾಟ್ಗೆ ಗ್ರೂಫ್ ಆಪ್ ಕಂಪೆನಿಯ ಅಧ್ಯಕ್ಷ ಶೇಖರ್ ಕೆ.ಕರ್ಕೇರ ತಿಳಿಸಿದರು. ಇವರು ದಿನಾಂಕ 27/01/2019 ಅದಿತ್ಯವಾರದಂದು ಸುರತ್ಕಲ್ ಲಲಿತ್ ಹೊಟೇಲ್ ಇಂಟರ್ ನ್ಯಾಶನಲ್ ನಲ್ಲಿ ಜರಗಿದ ಯುವವಾಹಿನಿ(ರಿ) ಸುರತ್ಕಲ್ ಘಟಕದ 2019-2020ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ – ಸಾರಥ್ಯ 2019 ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ(ರಿ) ಸುರತ್ಕಲ್ ಘಟಕದ ಅಧ್ಯಕ್ಷ […]
Read More
26-01-2019, 4:47 PM
ಕೆಂಜಾರು ಕರಂಬಾರು : ಯುವವಾಹಿನಿ(ರಿ) ಕೆಂಜಾರು ಕರಂಬಾರು ಘಟಕದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ಅರಿವು ಜಾಗ್ರತಿ ತರಬೇತಿ ಕಾರ್ಯಾಗಾರವು ದಿನಾಂಕ 26-01-2019 ರಂದು ಕೆಂಜಾರು ಕರಂಬಾರು ಶ್ರೀ ದೇವಿ ಭಜನಾ ಮಂದಿರದಲ್ಲಿ ಜರುಗಿತು. ಕಾರ್ಯಾಗಾರವನ್ನು ಕೆಂಜಾರು ಕರಂಬಾರು ಘಟಕದ ನಿಕಟಪೂರ್ವ ಅಧ್ಯಕ್ಷರು ಹಾಗೂ ಗ್ರಾಮ ಪಂಚಾತ್ ಮಳವೂರು ಅಧ್ಯಕರಾದ ಗಣೇಶ್ ಅರ್ಬಿಯವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.ಕೆಂಜಾರು ಕರಂಬಾರು ಘಟಕದ ಅಧ್ಯಕ್ಷರಾದ ಯಶವಂತ ಬೆಲ್ಚದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಹಿರಿಯಡ್ಕ ಸರಕಾರೀ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರಾದ ಸುಮನ […]
Read More