Yuvavahini

ಘಟಕಗಳು

ಕೆಸರ್ದ ಕಂಡೊಡು ಬಿರುವೆರ್ನ ಗೊಬ್ಬುಲು

ಕಡಬ : ಯುವವಾಹಿನಿ (ರಿ) ಕಡಬ ಘಟಕದ ಆಶ್ರಯದಲ್ಲಿ ಹಾಗೂ ಕಡಬ ತಾಲೂಕು ಬಿಲ್ಲವ ಸಂಚಾಲನ ಸಮಿತಿ, ಕಡಬ ತಾಲೂಕಿನ ಎಲ್ಲಾ ಬಿಲ್ಲವ ಗ್ರಾಮ ಸಮಿತಿಯ ಸಹಕಾರದೊಂದಿಗೆ ಕಡಬದ ಜಯ ದುರ್ಗಾಪರಾಮೇಶ್ವರಿ ದೇವಸ್ಥಾನ ಪುಣ್ಯದ ಗದ್ದೆಯಲ್ಲಿ ದಿನಾಂಕ 22-09-2024ನೇ ಆದಿತ್ಯವಾರ ಬಿಲ್ಲವ ಬಂಧುಗಳ 3 ನೇ ವರ್ಷದ ಕೆಸರ್ದ ಕಂಡೊಡು ಬಿರುವೆರ್ನ ಗೊಬ್ಬುಲು ಬಹಳ ವಿಜ್ರಂಭಣೆಯಿಂದ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯರಾದ ಲಿಂಗಪ್ಪ ಪೂಜಾರಿ ಕೇಪುಳು ಉದ್ಘಾಟಿಸಿದರು, ಉದ್ಘಾಟನಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರು […]

Read More

ನೇತ್ರ ತಪಾಸಣಾ ಹಾಗೂ ದಂತ ತಪಾಸಣಾ ಶಿಬಿರ

ಕೂಳೂರು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ) , ಶ್ರೀ ಕೃಷ್ಣ ಭಜನಾ ಮಂದಿರ ಹಾಗೂ ಶ್ರೀ ಶಾರದೊತ್ಸವ ಸೇವಾ ಟ್ರಸ್ಟ್ ರಿ., ಹಿಂದೂ ಯುವ ಸೇನೆ ವಿದ್ಯಾ ಶಾಖೆ ವಿದ್ಯಾನಗರ, ಯುವವಾಹಿನಿ (ರಿ) ಕೂಳೂರು ಘಟಕ ಹಾಗೂ ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಇದರ ಜಂಟಿ ಸಹಯೋಗದೊಂದಿಗೆ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಏನೋಪೋಯ ಪರಿಗಣಿಸಲ್ಪಟ್ಟ ವಿಶ್ವ ವಿದ್ಯಾಲಯ ದೇರಳಕಟ್ಟೆ ಹಾಗೂ ಸಮುದಾಯ ದಂತ ವಿಭಾಗ, ಏನೋಪೋಯ ದಂತ ಕಾಲೇಜು […]

Read More

ಬೃಹತ್ ಆರೋಗ್ಯ ಶಿಬಿರ

  ಕೆಂಜಾರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಾಲೂಕು ಆರೋಗ್ಯಾಧಿಕಾರಿ ಕಛೇರಿ ಮಂಗಳೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಬೊಂದೇಲ್, ಎ.ಜೆ ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಸಂಶೋಧನ ಕೇಂದ್ರ ಇದರ ಸಹಯೋಗದೊಂದಿಗೆ ದಿನಾಂಕ 22-09-2024 ಆದಿತ್ಯವಾರ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನಮ್ಮ ಕ್ಲಿನಿಕ್ ಮಳವೂರು – ಕರಂಬಾರು ಇಲ್ಲಿ ಬೃಹತ್‌ ಆರೋಗ್ಯ ಶಿಬಿರ ನಡೆಯಿತು. ಎ.ಜೆ ಸಂಸ್ಥೆಯ ವೈದ್ಯಕೀಯ ತಂಡ ಸುಮಾರು 10 […]

Read More

ಗುರುಸ್ಮರಣಿ ಕಾರ್ಯಕ್ರಮ

ಸುರತ್ಕಲ್ : ಯುವವಾಹಿನಿ (ರಿ) ಸುರತ್ಕಲ್ ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸ್ವಾಮೀಜಿಯವರ 170ನೇ ಜಯಂತಿಯ ಪ್ರಯುಕ್ತ ಶ್ರೀ ಗುರುಸ್ಮರಣೆ ಕಾರ್ಯಕ್ರಮವು ದಿನಾಂಕ 22-09-2024ರ ಭಾನುವಾರ ಬೆಳಿಗ್ಗೆ 8.30ರಿಂದ ಮಧ್ಯಾಹ್ನ 1.00ರ ವರೆಗೆ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನ ಕಾಟಿಪಳ್ಳದಲ್ಲಿ ನಡೆಯಿತು. ಬೆಳಿಗ್ಗೆ 8.30 ಕ್ಕೆ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ವಂದಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಭಜನಾ ಸ್ಪರ್ಧೆಯನ್ನು ಪ್ರಾರಂಭ ಮಾಡಲಾಯಿತು. ತೀರ್ಪುಗಾರರಾಗಿ ಶ್ರೀ ದೀನ್ ರಾಜ್ ಪೆರ್ಮುದೆ ಮತ್ತು ಕುಮಾರಿ ವೈಶಾಲಿ ಡಿ ಬಂಗೇರ ಉಡುಪಿ […]

Read More

ತುಳುವೆರೆ ಬದ್ಕ್

ಪಡುಬಿದ್ರೆ : ಬಿಲ್ಲವ ಸಮಾಜ ಸೇವಾ ಸಂಘ (ರಿ) ಪಡುಬಿದ್ರೆ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪಡುಬಿದ್ರಿ ಘಟಕ ಇದರ ಜಂಟಿ ಆಶ್ರಯದಲ್ಲಿ ಸೆಪ್ಟೆಂಬರ್ 21 ಶನಿವಾರ ಬ್ರಹ್ಮಶ್ರೀ ನಾರಾಯಣಗುರುಗಳ 96ನೇ ಪುಣ್ಯ ತಿಥಿಯಂದು ಪಡುಬಿದ್ರಿ ಬ್ರಹ್ಮಶ್ರೀ ನಾರಾಯಣ ಗುರು ಸಭಾ ಗ್ರಹದಲ್ಲಿ ತುಳುವೆರೆ ಬದ್ಕ್ (ಕೂಡುಕಟ್ -ಕಟ್ ಪಾಡ್) ಎಂಬ ವಿಷಯದ ಬಗ್ಗೆ ಸಂವಾದ ಕಾರ್ಯಕ್ರಮ ನಡೆಯಿತು. ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಅಧ್ಯಕ್ಷರು ಹರೀಶ್.ಕೆ.ಪೂಜಾರಿ ಉದ್ಘಾಟಿಸಿದರು. ಪಡುಬಿದ್ರೆ ಬಿಲ್ಲವ ಸಮಾಜ ಸೇವಾ […]

Read More

ನಾರಾಯಣಗುರುಗಳಿಂದ ಶೈಕ್ಷಣಿಕ ಕ್ರಾಂತಿ : ದಿನೇಶ್ ಸುವರ್ಣ ರಾಯಿ

ಬಂಟ್ವಾಳ : ನಾರಾಯಣ ಗುರುಗಳು ಸಾರಿದ ಸಾರ್ವಕಾಲಿಕ ಮೌಲ್ಯಗಳು ನಿಜಾರ್ಥದಲ್ಲಿ ಅನುಷ್ಠಾನಕ್ಕೆ ಬರಲೇಬೇಕಾದ ತುರ್ತು ಇಂದಿನ ಸಮಾಜಕ್ಕಿದೆ, ಶಿಕ್ಷಣದಿಂದ ಮಾತ್ರ ಮೌಡ್ಯದಿಂದ ಹೊರಬರಲು ಸಾಧ್ಯ ಎಂದು ಶಿಕ್ಷಣದ ಮಹತ್ವವನ್ನು ಪ್ರತಿಪಾದಿಸಿದರು ಎಂದು ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ತಿಳಿಸಿದರು. ಇವರು ದಿನಾಂಕ 19.09.2024 ನೇ ಗುರುವಾರ ಯುವವಾಹಿನಿ ಬಂಟ್ವಾಳ ಘಟಕದ ಸದಸ್ಯರಾದ ದೀಕ್ಷಿತಾ ಕಲ್ಲಗುಡ್ಡೆ ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ 12 ನೇ ಮಾಲಿಕೆಯಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ […]

Read More

ಸಾಮಾಜಿಕ ಪೀಡೆಗಳನ್ನು ತೊಲಗಿಸಿ ಲೋಕಕ್ಕೆ ಗುರುವಾದ ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಸಂದೇಶಗಳು ಪ್ರಸ್ತುತ ಕಾಲಕ್ಕೆ ಪೂರಕವಾಗಿವೆ : ಸ್ಮಿತೇಶ್ ಎಸ್.ಬಾರ್ಯ

ಮಂಗಳೂರು : ಶ್ರೀ ನಾರಾಯಣ ಗುರುಗಳ ಸಂದೇಶಗಳು ಇಂದಿನ ಕಾಲಘಟ್ಟಕ್ಕೆ ಪೂರಕವಾಗಿದ್ದು ಅದನ್ನು ಕಾರ್ಯರೂಪಕ್ಕೆ ತರುವಲ್ಲಿ ಇಂದಿನ ಜನತೆ ಮುಂದಾಗಬೇಕು. ನಾವು ಕಷ್ಟದಲ್ಲಿರುವಾಗ ನಮಗೆ ಯಾರೂ ಸಹಾಯ ಮಾಡಲಾರರು ಎನ್ನುವುದನ್ನು ಅರಿತು ಸ್ವಾವಲಂಬಿಯಾಗಿ ಬದುಕಬೇಕು ಎಂದು ಚಲನಚಿತ್ರ ನಿರ್ದೇಶಕ, ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿ ಪುರಸ್ಕೃತ ಸ್ಮಿತೇಶ್ ಎಸ್.ಬಾರ್ಯ ತಿಳಿಸಿದರು. ಅವರು 16-09-2024 ರವಿವಾರದಂದು ಯುವವಾಹಿನಿ (ರಿ) ಕಂಕನಾಡಿ ಘಟಕ ಆಯೋಜಿಸಿದ್ದ ಗುರು ಸ್ಮರಣೆ – ಪ್ರತಿಭಾ ಪುರಸ್ಕಾರ, ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಗುರು ಸಂದೇಶ ನೀಡಿದರು. […]

Read More

ಸಹಾಯ ಅಸ್ತ

ಅಡ್ವೆ : ಯುವವಾಹಿನಿ (ರಿ) ಅಡ್ವೇ ಘಟಕದ ಉಪಾಧ್ಯಕ್ಷರಾದ ವರುಣ್ ಕುಮಾರ್ ಇವರ ಸಂಬಂಧಿಕರಾದ ಸಂತೋಷ್ ಕುಮಾರ್ ಅಡ್ವೇ ಇವರು, ಕಾರ್ಕಳ ತಾಲೂಕಿನ ಕುಕ್ಕುಂದೂರಿನ ನೆಲ್ಲಿ ಗುಡ್ಡೆಯ ನಿವಾಸಿಯಾದ ದಿ. ಪ್ರೇಮಾನಂದ ರವರ ಪುತ್ರನಾದ ಪಂಚಮ್ ಇತ್ತೀಚೆಗೆ ನಡೆದ ರಸ್ತೆ ಅಪಘಾತದಲ್ಲಿ ತಲೆಗೆ ತೀವ್ರವಾದ ಪೆಟ್ಟಾಗಿದ್ದು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಂತೋಷ್ ಕುಮಾರ್ ಇವರು ನಮ್ಮ ಘಟಕದಿಂದ ಸಹಾಯ ಹಸ್ತವನ್ನು ಕೇಳಿಕೊಂಡಿದ್ದಾರೆ. ಇವರ ಮೊರೆಯನ್ನು ಸ್ವೀಕರಿಸಿ ನಮ್ಮ ಘಟಕದ, ಅಧ್ಯಕ್ಷರು, ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು, ಹಾಗೂ […]

Read More

ಯುವವಾಹಿನಿ (ರಿ) ಬೆಳ್ತಂಗಡಿ ಘಟಕ – ಮನಸ್ಸು – ಅಂತರಾಳದ ಅವಲೋಕನ

ಬೆಳ್ತಂಗಡಿ : ಯುವವಾಹಿನಿ (ರಿ) ಬೆಳ್ತಂಗಡಿ ಘಟಕ, ಯುವವಾಹಿನಿ ಮಹಿಳಾ ಸಂಚಾಲನಾ ಸಮಿತಿ ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ “ಮನಸ್ಸು ಅಂತರಾಳದ ಅವಲೋಕನ” ಕಾರ್ಯಕ್ರಮ 15-09-2024 ರಂದು ಶ್ರೀ ಗುರುನಾರಾಯಣ ಸ್ವಾಮಿ ಸಭಾಭವನ ಬೆಳ್ತಂಗಡಿಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಯಾಟಕರು ಉದ್ಯಮಿಗಳು ಅನ್ನಪೂರ್ಣ ಮೆಟಲ್‌ ಬೆಳ್ತಂಗಡಿ ರಕ್ಷಾ ರಾಫ್ಲೇಶ್ ರವರು ಪ್ರಸ್ತುತ ಕಾಲಘಟ್ಟದಲ್ಲಿ ಯುವ ಜನತೆಗೆ ಇಂತಹ ಕಾರ್ಯಕ್ರಮ ಅತ್ಯಂತ ಅಗತ್ಯ ಇದೆ. ಯುವವಾಹಿನಿ ಇಂತಹ ಹಲವಾರು ಸಮಾಜಮುಖಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರುತ್ತಿದೆ. ಇನ್ನಷ್ಟು ಸಮಾಜಕ್ಕೆ, ಯುವ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026 ಎಪ್ರಿಲ್ 19
ಸ್ಥಳ : ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ

ದಿನಾಂಕ : 2026 ಎಪ್ರಿಲ್ 19
ಸ್ಥಳ : ಸ್ಪರ್ಶ ಕಲಾ ಮಂದಿರ ಬಿ.ಸಿ.ರೋಡ್

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಡೆನ್ನಾನ ಡೆನ್ನನ 2026

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!