05-08-2018, 8:09 AM
ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಸಚಿವರಾದ ಡಾ.ಜಯಮಾಲ ಹಾಗೂ ಕರ್ನಾಟಕ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ್ ಪೂಜಾರಿ, ಮಂಗಳೂರು ಇವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಅಖಿಲ ಭಾರತ ಬಿಲ್ಲವರ ಯೂನಿಯನ್ […]
Read More
05-08-2018, 7:50 AM
ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]
Read More
03-08-2018, 3:45 PM
ಕೊಲ್ಯ: ಯುವವಾಹಿನಿ (ರಿ) ಕೊಲ್ಯ ಘಟಕದ ಮಹತ್ವಾಕಾಂಕ್ಷೆಯ ಯೋಜನೆ ಶಾಶ್ವತ ವಿದ್ಯಾನಿಧಿ ಯೋಜನೆಗೆ ಪ್ರಥಮ ಹಂತದ ಚಾಲನೆ ಆಗಷ್ಟ್ 3 ಶುಕ್ರವಾರದಂದು ಸಾಯಂಕಾಲ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರ ಕೊಲ್ಯ ಇಲ್ಲಿ ಬ್ರಹ್ಮಶ್ರೀ ನಾರಾಯಣಗುರುವರ್ಯರಿಗೆ ಪೂಜೆಸಲ್ಲಿಸುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ,ಸಭಾಕಾರ್ಯಕ್ರಮವನ್ನು ಬಿಲ್ಲವ ಸೇವಾ ಸಮಾಜದ ಹಿರಿಯ ಸದಸ್ಯರಾದ ಶ್ರೀ ಮುತ್ತಪ್ಪ ಪೂಜಾರಿಯವರು ದೀಪ ಬೆಳಗಿಸುವುದರೊಂದಿಗೆ ಉಧ್ಘಾಟಿಸಿದರು.ಮುಖ್ಯ ಅತಿಥಗಳಾಗಿ .ಲೆಕ್ಕಪರಿಶೋಧಕರು ದಯಾನಂದ.ಪಿ. ವಿಶ್ವ ಬಿಲ್ಲವರ ಸೇವಾ ಚಾವಡಿ ಸಂಸ್ಥಾಪಕರು ಚಂದ್ರಶೇಖರ ಪೂಜಾರಿ ಬಂಟ್ವಾಳ , ರೋಟರಿ ಕ್ಲಬ್ […]
Read More
02-08-2018, 2:20 PM
ಕೊಲ್ಯ : ಯುವವಾಹಿನಿ (ರಿ) ಕೇಂದ್ರ ಘಟಕದ ಶಾಶ್ವತ ವಿದ್ಯಾ ನಿಧಿ ಯೋಜನೆಯ ದ್ವೀತಿಯ ಹಂತದ ಕಾರ್ಯಕ್ರಮ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ (ರಿ) ಕೊಲ್ಯದಲ್ಲಿ ದಿನಾಂಕ 22.08.2018 ರಂದು ಜರಗಿತು. ಯುವವಾಹಿನಿ (ರಿ) ಕೇಂದ್ರ ಸಮಿತಿಯ 2018 – 19ನೇ ಸಾಲಿನ ಅಧ್ಯಕ್ಷರಾಗಿ ಆಯ್ಕೆಯಾದ ಜಯಂತ ನಡುಬೈಲು ಮತ್ತು ಪ್ರಧಾನ ಕಾರ್ಯದರ್ಶಿ ಸುನಿಲ್ ಕೆ. ಅಂಚನ್ ಇವರನ್ನು ಗೌರವಪೂರ್ವಕವಾಗಿ ಅಭಿನಂದಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾತಾನಾಡಿದ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ […]
Read More
29-07-2018, 4:47 PM
ಕೊಲ್ಯ: ಯುವವಾಹಿನಿ ರಿ ಕೊಲ್ಯ ಘಟಕ, ಬಿಲ್ಲವ ಸೇವಾ ಸಮಾಜ ರಿ ಕೊಲ್ಯ ಸೋಮೇಶ್ವರ ಹಾಗೂ ನಾರಾಯಣಗುರು ಮಹಿಳಾ ಮಂಡಳಿ ಕೊಲ್ಯ ಇದರ ಸಹಯೋಗದೊಂದಿಗೆ ತಾರೀಕು 29-07-2018 ನೇ ಆದಿತ್ಯವಾರದಂದು ಬ್ರಹ್ಮ ಶ್ರೀ ನಾರಾಯಣ ಗುರು ಸಭಾಭವನ ಕೊಲ್ಯದಲ್ಲಿ ಜರಗಿತು.ಕಾರ್ಯಕ್ರಮವನ್ನು ರೋಟರಿ ಸಮುದಾಯ ದಳ ಕೊಲ್ಯ ಸೋಮೇಶ್ವರ ಇದರ ಅಧ್ಯಕ್ಷರಾದ ಶ್ರೀಮತಿ ಸುಧಾಸುರೇಶ್ ರವರು ಸಾಂಪ್ರದಾಯಿಕವಾಗಿ ಉಧ್ಘಾಟಿಸಿ ಆಟಿಯ ಮಹತ್ವ ಹಾಗೂ ವಿಶೇಷತೆಯನ್ನು ತಿಳಿಸಿದರು. ಅತಿಥಿಗಳಾಗಿ ಆಗಮಿಸಿದ ಸೈಂಟ್ ಜೋಸೆಫ್ ಕಾಲೇಜಿನ ಉಪಪ್ರಾಂಶುಪಾಲೆ ಶ್ರೀಮತಿ ಚೈತ್ರಾ ಅಲೋಕ್ […]
Read More
29-07-2018, 4:31 PM
ಕುಳಾಯಿ : ತುಳುನಾಡಿನ ಸಂಸ್ಕೃತಿ ಉಳಿಸುವಲ್ಲಿ ಮಹಿಳೆಯರ ಹೊಣೆಗಾರಿಕೆ ಪ್ರಾಮುಖ್ಯವಾಗಿದೆ. ಯುವವಾಹಿನಿ ಸಂಘಟನೆ ಯುವಕರಲ್ಲಿ ಶಿಕ್ಷಣ, ಸಂಘಟನೆ ಬಗ್ಗೆ ಜಾಗ್ರತಿ ಮೂಡಿಸಿ ಸುಸಂಸ್ಕ್ರತ ಪ್ರಜೆಗಳನ್ನಾಗಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಆಟಿದ ಪೊನ್ನುಪೊಂಜೊವುಲು ಎಂಬ ವಿಷಯದಲ್ಲಿ ಉಪನ್ಯಾಸ ನೀಡುತ್ತಾ ಪೆರ್ಮನ್ನೂರು ಸರಕಾರಿ ಪ್ರೌಢಶಾಲೆ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯಲಕ್ಷ್ಮಿ ಕಟೀಲು ತಿಳಿಸಿದರು. ಅವರು ದಿನಾಂಕ 29-07-2018ನೇ ಆದಿತ್ಯವಾರದಂದು ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಕುಳಾಯಿ, ಯುವವಾಹಿನಿ(ರಿ) ಪಣಂಬೂರು ಘಟಕ ಮತ್ತು ಯುವವಾಹಿನಿ(ರಿ) ಸುರತ್ಕಲ್ […]
Read More
29-07-2018, 4:30 PM
ಪುತ್ತೂರು : ವಿದ್ಯೆ-ಉದ್ಯೋಗ -ಸಂಪರ್ಕ ಎಂಬ ದ್ಯೇಯವಾಕ್ಯದಡಿಯಲ್ಲಿ ಕರ್ತವ್ಯ ನಿರ್ವಹಿಸುವ ಯುವವಾಹಿನಿ ಸಂಘಟನೆಂಯು ಕಷ್ಟದಲ್ಲಿರುವವರೆಗೆ ಸದಾ ಸ್ವಂದಿಸುವ ಸಂಘಟನೆಯಾಗಿ ಹೆಸರು ಗಳಿಸಿದೆ ಎಂದು ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ನಿಯೋಜಿತ ಅಧ್ಯಕ್ಷ ಜಯಂತ ನಡುಬೈಲುರವರು ಹೇಳಿದರು. ಅವರು ಜು .೨೨ ರಂದು ಬಪ್ಪಳಿಗೆ ಬ್ರಹ್ಮಶ್ರಿ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆದ ಯುವವಾಹಿನಿ ಪುತ್ತೂರು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಅವರು ಯುವವಾಹಿನಿ ಘಟಕದಲ್ಲಿ ಕಳೆದ […]
Read More
29-07-2018, 4:25 PM
ಮೂಲ್ಕಿ: ತುಳುನಾಡಿನ ಸಂಸ್ಕೃತಿ ಪರಂಪರೆ ನಮ್ಮ ಧ್ಯೇಯವಾಗಬೇಕು, ಮುಂದಿನ ಪೀಳಿಗೆಗೆ ಹಿಂದಿನ ಸಾಂಸ್ಕೃತಿಕತೆಯನ್ನು ತಿಳಿ ಹೇಳುವ ಕೆಲಸ ಇಂದು ಸಂಘ ಸಂಸ್ಥೆಗಳು ಮಾಡುತ್ತಿರುವುದು ಶ್ಲಾಘನೀಯ, ಮೂಲ್ಕಿ ಯುವವಾಹಿನಿಯಂತಹ ಸಂಸ್ಥೆಗಳಿಂದ ಯುವ ಪೀಳಿಗೆಯನ್ನು ಸಂಘಟನಾ ಶಕ್ತಿಯನ್ನು ತೋರಿಸಿರುವುದು ಸಮಾಜ ಗುರುತಿಸಿದೆ ಎಂದು ಕರ್ನಾಟಕ ಧಾರ್ಮಿಕ ಪರಿಷತ್ನ ಸದಸ್ಯ ಪದ್ಮನಾಭ ಕೋಟ್ಯಾನ್ ಹೇಳಿದರು. ಅವರು ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಮೂಲ್ಕಿಯ ಯುವವಾಹಿನಿ ಘಟಕದ ಆಶ್ರಯದಲ್ಲಿ ಭಾನುವಾರ ನಡೆದ ಹದಿನಾರನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ವೇದಿಕೆಯಲ್ಲಿ ತರಕಾರಿ, […]
Read More
29-07-2018, 4:15 PM
ಪಡುಬಿದ್ರಿ : ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ದಿನಾಂಕ 29.07.2018 ರಂದು ಪಡುಬಿದ್ರಿ ಬಿಲ್ಲವ ಸಂಘದ ಪರಿಸರದಲ್ಲಿ ಶ್ರಮದಾನವು ನಡೆಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ದೀಪಕ್ ಕೆ. ಬೀರ, ಕಾರ್ಯದರ್ಶಿ ಶೈಲಜಾ, ಘಟಕದ ಸಮಾಜ ಸೇವಾ ನಿರ್ದೇಶಕರಾದ ಅಕ್ಷಯ್ ನಂದಿಕೂರು, ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
Read More
29-07-2018, 4:05 PM
ಮಾಣಿ : ತುಳು ಬದುಕು ಎನ್ನುವುದು ಹಲವು ಆಯಾಮಗಳ ಒಟ್ಟು ಮೊತ್ತದ ಪ್ರತಿರೂಪ. ಇಲ್ಲಿನ ಸಂಸ್ಕ್ರತಿ , ಆಚರಣೆ, ವೈಶಿಷ್ಟಗಳು ಅನನ್ಯವಾದುದು. ದೈವಾರಾಧನೆಯಲ್ಲಿ ಬಳಕೆಯಾಗುವ ನುಡಿಗಟ್ಟುಗಳು ತುಳುವರ ಬದುಕಿನ ಶ್ರೀಮಂತಿಕೆಗೆ ಸಾಕ್ಷಿ. ಅವುಗಳ ಮರು ಪ್ರಸ್ತುತಿಯು ಆಟಿಡೊಂಜಿ ದಿನದಂತಹ ಕಾರ್ಯಕ್ರಮದಲ್ಲಿ ನಡೆದು ಬರುತ್ತಿರುವುದು ಸಮಂಜಸವಾಗಿದೆ ಎಂದು ಬಂಟ್ವಾಳ ಎಸ್.ವಿ.ಎಸ್ ಕಾಲೇಜಿನ ಉಪನ್ಯಾಸಕ ಚೇತನ್ ಮುಂಡಾಜೆ ನುಡಿದರು. ಅವರು ಯುವವಾಹಿನಿ (ರಿ) ಮಾಣಿ ಘಟಕದ ವತಿಯಿಂದ ದಿನಾಂಕ: 29.07.2018ರ ಆದಿತ್ಯವಾರದಂದು ಮಾಣಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಜರುಗಿದ […]
Read More