08-09-2022, 9:21 AM
ಮಂಗಳೂರು:- ಯುವವಾಹಿನಿ ಮಂಗಳೂರು ಘಟಕದ ವತಿಯಿಂದ ಸುಮಾರು 26 ಜನ ಯಾತ್ರಾರ್ಥಿಗಳು, 2 ಜನ ಟೂರ್ ಮ್ಯಾನೇಜರ್, 3 ಜನ ಬಾಣಸಿಗರನ್ನು ಒಳಗೊಂಡ 31 ಜನರ ತಂಡವು ಸಪ್ಟೆಂಬರ್ 8ರಿಂದ ಸೆಪ್ಟೆಂಬರ್ 19ರವರೆಗೆ 11 ದಿವಸಗಳ ಚಾರುಧಾಮ ಕೇದರನಾಥ ಯಾತ್ರೆ ಮಂಗಳೂರಿನಿಂದ ಹೊರಟಿತು. ದೆಹಲಿ, ಹರಿದ್ವಾರ, ಗಂಗಾ ಆರತಿ, ಯಮುನೋತ್ರಿ, ಉತ್ತರ ಕಾಶಿ ವಿಶ್ವನಾಥ ಮಂದಿರ, ಗಂಗಾ ನದಿ, ಸೀತಾಪುರ, ಕೇದಾರನಾಥ ದೇವಾಲಯ, ಬದರಿನಾಥ ದೇವಾಲಯ, ಭೀಮನ ಸೇತುವೆ, ಗಣೇಶ ಗುಹೆ, ವ್ಯಾಸ ಗುಹೆ, ಪಿಪಿಎಲ್ ಕೋಟು, […]
Read More
05-09-2022, 3:47 PM
ಮಂಗಳೂರು:- ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ ದಿನಾಂಕ 05.09.2022ರ ಸೋಮವಾರದಂದು ಸಾಪ್ತಾಹಿಕ ಭಜನಾ ಸರಣಿ ಸಂಕೀರ್ತನೆ ನಡೆಯಿತು. ಯುವವಾಹಿನಿ (ರಿ.) ಬಜ್ಪೆ ಘಟಕದ ಅಧ್ಯಕ್ಷರು ಮತ್ತು ಸದಸ್ಯರು ಬಹಳ ಸುಶ್ರಾವ್ಯವಾಗಿ ಭಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಬ್ರಹ್ಮಶ್ರೀ ನಾರಾಯಣ ಗುರುಗಳ ಸಾನಿಧ್ಯದಲ್ಲಿ ಗುರುಪೂಜೆ ನಡೆಸಿ ಆಡಳಿತ ಮಂಡಳಿ ಮತ್ತು ಆರ್ಚಕರು ಸೇವಾರ್ಥಿಗಳಿಗೆ ಪ್ರಸಾದ ನೀಡಿದರು. ಭಜನಾ ಸಲಹೆಗಾರರಾದ ರಾಮಚಂದ್ರ ಪೂಜಾರಿ ದಂಪತಿಗಳು ಭಜನಾ ಸೇವಾರ್ಥಿಗಳಿಗೆ ಶಾಲು ಹೊದಿಸಿ, ಅನುಗ್ರಹ ಪತ್ರ ನೀಡಿ ಗೌರವಿಸಿದರು. […]
Read More
05-09-2022, 3:20 PM
ಮಾಣಿ :- ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ದಿನಾಂಕ 05 ಸೆಪ್ಟೆಂಬರ್ 2022 ರ ಸೋಮವಾರದಂದು ಬರಿಮಾರು ಗ್ರಾಮದ ಕಲ್ಲೆಟ್ಟಿ ಶಾರದಾ ರತ್ನಾಕರ ಇವರ ಮನೆಯಲ್ಲಿ ಗುರುವಂದನೆ ಕಾರ್ಯಕ್ರಮವನ್ನು ನಡೆಸಲಾಯಿತು. ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದು ದ.ಕ.ಜಿ.ಪಂ.ಕಿ. ಪ್ರಾಥಮಿಕ ಶಾಲೆ ಬಂಟ್ರಿಂಜ ಅನಂತಾಡಿ ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾರದಾ ರತ್ನಾಕರ ಇವರಿಗೆ ಘಟಕದ ವತಿಯಿಂದ ಗುರುವಂದನೆ ಸಲ್ಲಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಘಟಕದ ಅಧ್ಯಕ್ಷರಾದ ಜಯಂತ ಬರಿಮಾರು ಮಾತನಾಡಿ ” ಗುರು ತತ್ವಾದರ್ಶದ ನೆಲೆಯಲ್ಲಿ ಬೆಳೆದು […]
Read More
05-09-2022, 3:12 PM
ಮುಲ್ಕಿ :- ಯುವವಾಹಿನಿ (ರಿ.) ಮುಲ್ಕಿ ಘಟಕದ ವತಿಯಿಂದ ಹಾಗೂ ಶ್ರೀ ನಾರಾಯಣ ಗುರು ವಿದ್ಯಾಸಂಸ್ಥೆ ಮುಲ್ಕಿ ಇವರ ಜಂಟಿ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯನ್ನು ದಿನಾಂಕ 05 ಸೆಪ್ಟೆಂಬರ್ 2022ನೇ ಸೋಮವಾರದಂದು ಶ್ರೀ ನಾರಾಯಣ ಗುರು ವಿದ್ಯಾಸಂಸ್ಥೆ ಮುಲ್ಕಿ ಯಲ್ಲಿ ಜರುಗಿತು. ಘಟಕದ ಅಧ್ಯಕ್ಷರಾದ ಭಾಸ್ಕರ್ ಭಾರತಿ ಕೋಟ್ಯಾನ್ ಇವರು ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ನಾರಾಯಣ ಗುರು ವಿದ್ಯಾಸಂಸ್ಥೆ ಮೂಲ್ಕಿ ಇದರ ಸಂಚಾಲಕರಾದ ಎಚ್ .ವಿ .ಕೋಟ್ಯಾನ್ ದೀಪ ಬೆಳಗಿಸಿದರು. ಮುಖ್ಯ ಅತಿಥಿಯಾಗಿ ಯುವವಾಹಿನಿ […]
Read More
05-09-2022, 2:00 PM
ಪಣಂಬೂರು – ಕುಳಾಯಿ :- ಶಿಕ್ಷಕರ ದಿನಾಚರಣೆಯ ಅಂಗವಾಗಿ ಘಟಕದ ವತಿಯಿಂದ ದಿನಾಂಕ 05 ಸೆಪ್ಟೆಂಬರ್2022 ರ ಸೋಮವಾರದಂದು ಘಟಕದ ವತಿಯಿಂದ ಗುರುವಂದನಾ ಕಾರ್ಯಕ್ರಮವನ್ನು ನಡೆಸಲಾಯಿತು. ವಿವಿಧ ಶಾಲೆಗಳಲ್ಲಿ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ನಮ್ಮ ಘಟಕದ ಸದಸ್ಯರುಗಳಾದ ಶ ಸುಜಾತ ಕುಳಾಯಿ, ಜಯಶ್ರೀ ಅಶೋಕ್ , ಕೀರ್ತಿ ಹಾಗು ಮನಿಷಾ ರೂಪೇಶ್ ಇವರಿಗೆ ಘಟಕದ ಮಹಿಳಾ ಸದಸ್ಯರುಗಳು ಆರತಿ ಬೆಳಗಿ, ಹರಿಸಿನ ಕುಂಕುಮ ಹಚ್ಚಿ, ಹೂಮುಡಿಸಿ, ಶಾಲು ಹೊದೆಸಿ, ಗುರುದಕ್ಷಿಣೆ ನೀಡುವ ಮೂಲಕ ಗೌರವಿಸಲಾಯಿತು. ಈ […]
Read More
04-09-2022, 3:45 PM
ಕೆಂಜಾರು ಕರಂಬಾರು :- 04 ಸೆಪ್ಟೆಂಬರ್ 2022ರ ರವಿವಾರದಂದು ಸಾಹಿತ್ಯ ಸೌರಭ ಹಾಗೂ ನಾಲ್ಕನೇ ವರ್ಷದ ಕೃಷ್ಣ ವೇಷ ಸ್ಪರ್ಧೆ 2022 ಇದರ ಬಹುಮಾನ ವಿತರಣಾ ಕಾರ್ಯಕ್ರಮ ಶ್ರೀ ದೇವಿ ಭಜನಾ ಮಂದಿರ ಕೆಂಜಾರ್ -ಕರಂಬಾರ್ ಇಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯೆ ಮತ್ತು ಉದ್ಯೋಗಕ್ಕೆ ಹೆಚ್ಚಿನ ಪ್ರಾಶಸ್ತ್ಯ ಕೊಡಬೇಕೆಂದು ಹೇಳಿದರು. ಘಟಕದ ಎಲ್ಲಾ ಕಾರ್ಯಕ್ರಮವನ್ನು ಶ್ಲಾಘಿಸಿದರು. ಶ್ರೀ ದೇವಿ ಭಜನಾ ಮಂದಿರದ ಎರಡನೇ […]
Read More
04-09-2022, 2:25 PM
ಉಪ್ಪಿನಂಗಡಿ :- ಯುವವಾಹಿನಿ ಉಪ್ಪಿನಂಗಡಿ ಘಟಕವು 25 ಸಂವತ್ಸರಗಳನ್ನು ಪೂರೈಸಿದ ಸವಿನೆನಪಿಗಾಗಿ ಘಟಕವನ್ನು ಮುನ್ನೆಡೆಸಿದ ಮಾಜಿ ಅಧ್ಯಕ್ಷರುಗಳ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮವು ದಿ.04 ಸೆಪ್ಟೆಂಬರ್ 2022ರಂದು ಉಪ್ಪಿನಂಗಡಿ ಘಟಕವನ್ನು 2015-2016ರ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಸುನೀಲ್ ಕುಮಾರ್ ದಡ್ಡು ಇವರ ಮನೆಯಲ್ಲಿ ನಡೆಯಿತು. ಭಜನಾ ಕಾರ್ಯಕ್ರಮ ಮುಗಿದ ತರುವಾಯ ಗುರು ಸ್ಮರಣೆ ಕಾರ್ಯಕ್ರಮವನ್ನು ನಮ್ಮ ಘಟಕದ ಉಪಾಧ್ಯಕ್ಷರು, ನ್ಯಾಯವಾದಿ ಮನೋಹರ್ ಕುಮಾರ್ ಅಟಾಲು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಘಟಕವನ್ನು ತಮ್ಮ […]
Read More
04-09-2022, 2:18 PM
ಕಂಕನಾಡಿ :- ಯುವಕರು ವಿದ್ಯಾವಂತರಾಗಿ, ಪ್ರತಿಭಾವಂತರಾಗಿ, ಸ್ವಾವಲಂಬಿಗಳಾಗಿ ಧನಾತ್ಮಕವಾಗಿ ಚಿಂತನೆಗಳನ್ನು ಮಾಡುತ್ತಾ ಸಮಾಜದ ಬೇರೆ ಬೇರೆ ಕ್ಷೇತ್ರಗಳಲ್ಲಿ ಮುಂದೆ ಬಂದು ಸಾಧನೆ ಮಾಡುವಂತಾಗಬೇಕೆಂದು ಎಂದು ಉದ್ಯಮಿ ಹಾಗೂ ಸಮಾಜ ಸೇವಕರೂ ಆಗಿರುವ ಸಂತೋಷ್ ಕಾಮತ್ ರವರು ಯುವಕರಿಗೆ ಕರೆ ನೀಡಿದರು. ಅವರು ದಿನಾಂಕ 4 ಸೆಪ್ಟಂಬರ್ 2022ದಂದು ಕಂಕನಾಡಿ ಗರೋಡಿ ಬಳಿಯ ಸಮೃದ್ಧಿ ಭವನದಲ್ಲಿ ಜರಗಿದ ಯುವವಾಹಿನಿ ಕಂಕನಾಡಿ ಘಟಕದ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಆತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಘಟಕದ […]
Read More
04-09-2022, 2:09 PM
ಕೂಳೂರು :- ಯುವವಾಹಿನಿ (ರಿ.) ಕೂಳೂರು ಘಟಕ, ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಫಲ್ಗುಣಿ, ಹಿಂದ್ ಕುಷ್ಟ್ ನಿವಾರಣ್ ಸಂಘ್ ಹಾಗೂ ರೆಡ್ ಕ್ರಾಸ್ ಸಂಸ್ಥೆ, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ದಿನಾಂಕ 04 ಸೆಪ್ಟೆಂಬರ್ 2022 ರಂದು ಬೃಹತ್ ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರವು ಫಲ್ಗುಣಿ ಸಭಾಂಗಣ ಕೂಳೂರುನಲ್ಲಿ ನಡೆಯಿತು. ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಯುವವಾಹಿನಿ ಮತ್ತು ಲಯನ್ಸ್ […]
Read More
03-09-2022, 4:03 PM
ಉಪ್ಪಿನಂಗಡಿ :- ಯುವವಾಹಿನಿ ಉಪ್ಪಿನಂಗಡಿ ಘಟಕವು 25 ಸಂವತ್ಸರಗಳನ್ನು ಪೊರೈಸಿದ ಸವಿನೆನಪಿಗಾಗಿ ಘಟಕದ ಮಾಜಿ ಅಧ್ಯಕ್ಷ ರ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮ ದಿ.03 ಸೆಪ್ಟೆಂಬರ್ 2022ರ ಶನಿವಾರ ಸಂಜೆ ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕವನ್ನು 2007-2008ರ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಡಾ.ಸದಾನಂದ ಕುಂದರ್ ಇವರ ಮನೆಯಲ್ಲಿ ನಡೆಯಿತು. ಭಜನಾ ಕಾರ್ಯಕ್ರಮ ಮುಗಿದ ತರುವಾಯ ಗುರು ಸ್ಮರಣೆ ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷರು ಹಾಗೂ ಉಪ್ಪಿನಂಗಡಿ ಘಟಕದ ಮಾಜಿ ಅಧ್ಯಕ್ಷರಾದ […]
Read More