
14-09-2025, 4:26 PM
ಬ್ರಹ್ಮ ಶ್ರೀ ನಾರಾಯಣ ಗುರು ಧ್ಯಾನ ಮಂದಿರ. ಕೊಲ್ಯ. ಸೋಮೇಶ್ವರ ಇದರ ಆಶ್ರಯದಲ್ಲಿ ಭಜನಾ ಗುರು ಅರುಣ್ ಉಳ್ಳಾಲ್ ರವರ ನಿರ್ದೇಶನದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯ ದಲ್ಲಿ ———————————— *ಆಟಿ ತಿಂಗಳ ವಿಶೇಷ ತರಗತಿಗಳು ನಾಲ್ಕು ಆದಿತ್ಯವಾರ ನಡೆಯಿತು… ತಾ. 22-07-2025 ನೇ ಮಂಗಳವಾರ ಓಂಕಾರದೊಂದಿಗೆ ತರಗತಿ ಆರಂಭಗೊಂಡು ಗಣಪತಿ ಸ್ತುತಿ, ಗುರುಸ್ತುತಿ ಮುಖೇನ ತರಗತಿಯನ್ನು ಪ್ರಾರಂಭಿಸಲಾಯಿತು. ದೇವತಾ ಶ್ಲೋಕ ಹಾಗೂ ಅನುಷ್ಠಾನ ಶ್ಲೋಕ ಪಠಣೆ ಮಾಡಲಾಯಿತು. ಮಹಾಲಕ್ಷ್ಮಿ ಅಷ್ಟಕ […]
Read More

14-09-2025, 4:05 PM
ನಾರಾಯಣಗುರುಗಳ ಸಂದೇಶ ಪ್ರಸ್ತುತ ಕಾಲಘಟ್ಟದಲ್ಲಿ ದೀಪಸ್ತಂಭದಂತೆ ಸಮಾಜವನ್ನು ಬೆಳಗಿಸುತ್ತಿದೆ : ಲಕ್ಷ್ಮಣ್ ಕುಲಾಲ್ ಅಗ್ರಬೈಲು ಪ್ರಸ್ತುತ ಸಮಾಜದಲ್ಲಿ ಧಾರ್ಮಿಕ ಭೇದಭಾವ, ಜಾತಿ ವೈಷಮ್ಯ, ಆರ್ಥಿಕ ಅಸಮಾನತೆ, ಮತ್ತು ಸಾಮಾಜಿಕ ಅಸ್ಥಿರತೆ ಹೆಚ್ಚುತ್ತಿದೆ. ಇಂತಹ ಸಂದರ್ಭಗಳಲ್ಲಿ ನಾರಾಯಣಗುರುಗಳ ಸಮಾನತೆಯ ಸಂದೇಶ ಒಂದು ದೀಪಸ್ತಂಭವಾಗಿ ಕಾರ್ಯನಿರ್ವಹಿಸಿ ಸಮಾಜವನ್ನು ಬೆಳಗಿಸುತ್ತಿದೆ ಎಂದು ಬಂಟ್ವಾಳ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಲಕ್ಷ್ಮಣ್ ಕುಲಾಲ್ ಅಗ್ರಬೈಲು ತಿಳಿಸಿದರು ಅವರು ಯುವವಾಹಿನಿ ಬಂಟ್ಟಾಳ ತಾಲೂಕು ಘಟಕದ ಸದಸ್ಯ ಶ್ರವಣ್ ಕೊಟ್ಯಾನ್ ಬಿ.ಸಿರೋಡ್ ರವರ ಮನೆಯಲ್ಲಿ ನಡೆದ […]
Read More

14-09-2025, 3:58 PM
ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಘಟಕದ ಮಾಜಿ ಅಧ್ಯಕ್ಷರಾದ ಶ್ರೀ ಚಂದ್ರಶೇಖರ್ ಪೂಜಾರಿಯವರ ಮನೆಯಲ್ಲಿ ಅವರ ಮಾತೃಶ್ರೀಯವರಾದ ಶ್ರೀಮತಿ ಸುಲೋಚನಿ ಪೂಜಾರಿ ಇವರಿಗೆ ಗೌರವಿಸುವುದರ ಮೂಲಕ ಆಚರಿಸಲಾಯಿತು. ಘಟಕದ ಅಧ್ಯಕ್ಷರಾದ ಶ್ರೀಮತಿ ರೇಣುಕಾ ಶೇಖರ್ ಮಾಜಿ ಅಧ್ಯಕ್ಷರುಗಳನ್ನು ಮತ್ತು ಸದಸ್ಯರುಗಳನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು. ಘಟಕದ ಮಹಿಳಾ ನಿರ್ದೇಶಕಿ ಶ್ರೀಮತಿ ಶಿಲ್ಪಾ ದಿನೇಶ್ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಆಚರಣೆಯ ಬಗ್ಗೆ ಮಹತ್ವಪೂರ್ಣವಾದ ಸಂದೇಶ ನೀಡುತ್ತಾ, ಕಳೆದ ಹಲವಾರು ವರ್ಷಗಳಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಘಟಕದ ಸದಸ್ಯರ ಹಿರಿಯರಾದ […]
Read More

14-09-2025, 3:54 PM
ಶ್ರೀರಾಮ ಕ್ಷೇತ್ರ ಕನ್ಯಾಡಿಯಲ್ಲಿ ನಡೆಯುತ್ತಿರುವ ರಾಮನಾಮ ತಾರಕ ಮಂತ್ರ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ದಿನಾಂಕ 02.04.2025ರ ಬುಧವಾರ ಶ್ರೀರಾಮನಾಮ ತಾರಕ ಮಂತ್ರ ಭಜನಾ ಕಾರ್ಯಕ್ರಮದಲ್ಲಿ ಘಟಕದ ವತಿಯಿಂದ ಹೆಚ್ಚಿನ ಸದಸ್ಯರು ಭಾಗವಹಿಸಿದ್ದರು ಭಜನಾ ಕಾರ್ಯಕ್ರಮದ ನಂತರ ಶ್ರೀ ರಾಮ ಕ್ಷೇತ್ರದ ಪೀಠಾಧಿಪತಿಗಳಾದ 1008 ಮಹಾಮಂಡಲೇಶ್ವರ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆಯಲಾಯಿತು. ಘಟಕದ ಸದಸ್ಯರೆಲ್ಲರೂ ಭಾಗವಹಿಸಿದ್ದರು…
Read More

14-09-2025, 3:49 PM
ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆದ ಜಾತ್ರೋತ್ಸವದ ಪ್ರಯುಕ್ತ ದಿನಾಂಕ 02/03/2025 ನೇ ಭಾನುವಾರ ಕ್ಷೇತ್ರಕ್ಕೆ ಭೇಟಿ ನೀಡಿ ಮಡಿಲು ಸೇವೆಯಲ್ಲಿ ಭಾಗವಹಿಸಿದ್ದಾರೆ ಮತ್ತು ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿರುತ್ತಾರೆ. ಈ ಸಂದರ್ಭದಲ್ಲಿ ಘಟಕದ ಸದಸ್ಯರು ಎಲ್ಲರೂ ಉಪಸ್ಥಿತರಿದ್ದರು
Read More

14-09-2025, 3:37 PM
ದಿನಾಂಕ 31/03/2025 ನೇ ಸೋಮವಾರ ವಿಟ್ಲ ಬದನಾಜೆ ಕುಂದರ್ ಕುಟುಂಬಸ್ಥರ ತರವಾಡು ಮನೆ ಮತ್ತು ದೈವಗಳ ಪ್ರತಿಷ್ಠೆ ಮತ್ತು ಬ್ರಹ್ಮಕಳಶದ ಪ್ರಯುಕ್ತ ನಡೆದ ಅರ್ಧ ಏಕಹಾ ಭಜನೆಯಲ್ಲಿ ಘಟಕದ ಸದಸ್ಯರು ಭಾಗವಹಿಸಿದರು .
Read More

14-09-2025, 3:14 PM
ಗುರುಪೂಜೆ, ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮವು ಸೆ.14 ರಂದು ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಶಾಂತಿವರ್ಯರಾದ ಪಿ.ಡಿ.ಹರೀಶ ಶಾಂತಿ ಪುತ್ತೂರು ಇವರ ನೇತೃತ್ವದಲ್ಲಿ ಗುರುಪೂಜೆ ನಡೆಯಿತು. ಪೂರ್ವಾಹ್ನ ಗಂಟೆ 8.30 ರಿಂದ ಭಜನಾ ಸಂಕೀರ್ತನೆ, 9.30 ರಿಂದ ಗುರುಪೂಜೆ ನಂತರ ಸಭಾ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ, ಪ್ರತಿಭಾನ್ವಿತರಿಗೆ ಪ್ರತಿಭಾ ಪುರಸ್ಕಾರ ನಡೆಯಿತು. ಬ್ರಹ್ಮ ಶ್ರೀ ನಾರಾಯಣಗುರು ಬಿಲ್ಲವ ಸಂಘದ ಅಧ್ಯಕ್ಷ ಎ.ಕೃಷ್ಣಕುಮಾರ್ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಜನಪದ ಚಿಂತಕರಾದ ಶೈಲು ಬಿರ್ವ […]
Read More

13-08-2025, 2:33 PM
ಯುವವಾಹಿನಿ (ರಿ) ಸುರತ್ಕಲ್ ಘಟಕ ಮಹಿಳಾ ದಿನಾಚರಣೆ 11/03/2025 ರಂದು ಮಹಿಳಾ ಮಂಡಲ ಸುರತ್ಕಲ್ ಇಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಹಿಳಾ ಸಾಧಕಿಯಾದ ಶ್ರೀಮತಿ ಅನುರಾಧ ರಾಜೀವ್ ಇವರನ್ನು ಸನ್ಮಾನಿಸಲಾಯಿತು. ನಂತರ ಇವರು ಮಾತನಾಡಿ ಸಂಸಾರವೆಂಬ ಸಾಗಿಸಿ ಸುರಕ್ಷಿತವಾಗಿ ದಡ ತಲುಪಿಸುವ ಪ್ರತೀಯೊಂದು ಹೆಣ್ಣು ಮಗಳೂ ಕೂಡಾ ಸರ್ವ ಶ್ರೇಷ್ಠಳೆ ಎಂದು ತಿಳಿಸಿದರು. ಅದೇ ರೀತಿ ಕಾರ್ಯಕ್ರಮದಲ್ಲಿ ಮಹಿಳಾ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಈ ಸಂಧರ್ಭದಲ್ಲಿ ಭಾರತೀಯ ಸಂಸ್ಕೃತಿ ಹಾಗೂ ಪಾಶ್ಚಾತ್ಯ ಸಂಸ್ಕೃತಿಯ ಬಗೆಗೆ ಮಾಹಿತಿ ನೀಡುವ […]
Read More

13-08-2025, 2:31 PM
*ಯುವವಾಹಿನಿ (ರಿ) ಮಂಗಳೂರು ಘಟಕದ ಮಹಿಳಾ ದಿನಾಚರಣೆ* ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ ಕದ್ರಿ (ರಿ) ಇದರ ಅಧ್ಯಕ್ಷರಾದ ಶ್ರೀಮತಿ ಜಯಲಕ್ಷ್ಮಿ ಬಿ ಆರ್ ನಾರಾಯಣ ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು ಅಧ್ಯಕ್ಷತೆಯನ್ನು ವಹಿಸಿದ್ದ ಘಟಕದ ಅಧ್ಯಕ್ಷರಾದ ಶ್ರೀ ಅಶೋಕ್ ಅಂಚನ್ ಕೋಡಿಕಲ್ ಮಹಿಳಾ ದಿನಾಚರಣೆಯ ಶುಭ ಕೋರುತ್ತ ಮಾತನಾಡಿ ಪುರುಷ […]
Read More

13-08-2025, 2:28 PM
ಯುವವಾಹಿನಿ (ರಿ ) ಕೊಲ್ಯ ಘಟಕದಲ್ಲಿ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ಸಹಕಾರದಲ್ಲಿ ಸೌರ ಶಕ್ತಿ ಜೀವನೋಪಾಯ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಕ್ರಮ ತಾ. 12-03-2025 ಕೊಲ್ಯ ನಾರಾಯಣ ಗುರು ಸಭಾ ಭವನದಲ್ಲಿ ನಡೆಯಿತು. ಸೆಲ್ಕೋ ಸೋಲಾರ್ ಪ್ರೈವೆಟ್ ಲಿ. ಇದರ ಸಿಬ್ಬಂದಿ ಶ್ರೀ ವಿನೋದ್ ಸೌರಶಕ್ತಿ ಬಳಕೆ ಬಗ್ಗೆ, ಸೌರ ಶಕ್ತಿ ಜೀವನೋಪಾಯ ಯಂತ್ರಗಳ ಉಪಯೋಗ, ಸ್ವ ಉದ್ಯೋಗಕ್ಕೆ ಯಾವ ಸೌರ ಶಕ್ತಿ ಯಂತ್ರಗಳು ಉಪಯೋಗವಾಗುವುದು ಎಂಬುದರ ಬಗ್ಗೆ ವಿವರಿಸಿದರು. ಘಟಕದ ದ್ವಿತೀಯ ಉಪಾಧ್ಯಕ್ಷರಾದ […]
Read More