10-06-2018, 2:16 AM
ಹೆಜಮಾಡಿ : ವಿಜ್ಞಾನ ಮುಂದುವರಿದಂತೆ ಮಾನವೀಯ ಮೌಲ್ಯಗಳು ವ್ಯವಹಾರವಾಗಿ ಬದಲಾಗುತ್ತಿದೆ, ಪ್ರೀತಿ, ವಿಶ್ವಾಸ , ನಂಬಿಕೆ, ಗೌರವ, ಸ್ನೇಹ ಇಲ್ಲದಂತಾಗಿದೆ, ಈ ನಿಟ್ಟಿನಲ್ಲಿ ಯುವವಾಹಿನಿ ಮಾನವೀಯ ಮೌಲ್ಯಗಳ ಪ್ರೇರಕ ಶಕ್ತಿಯಾಗಿ ಹೊರಹೊಮ್ಮಿದೆ ಎಂದು ಯುವವಾಹಿನಿ ಕೆಂದ್ರ ಸಮಿತಿಯ ಉಪಾಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು ತಿಳಿಸಿದರು. ದಿನಾಂಕ10.06.2018 ರಂದು ಯುವವಾಹಿನಿ (ರಿ) ಹೆಜಮಾಡಿ ಘಟಕದ 2018-19 ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪ್ರತಿಜ್ಞಾವಿಧಿ ಭೋಧಿಸಿ ಮಾತನಾಡಿದರು. ಯುವವಾಹಿನಿ (ರಿ) ಹೆಜಮಾಡಿ ಘಟಕದ ಅಧ್ಯಕ್ಷ ಮಹೇಂದ್ರ ಸಾಲ್ಯಾನ್ ಸಮಾರಂಭ […]
Read More
09-06-2018, 5:46 PM
ವೇಣೂರು : ಯುವವಾಹಿನಿ (ರಿ) ವೇಣೂರು ಘಟಕದ ಆಶ್ರಯದಲ್ಲಿ ಕರಿಮಣೇಲು ತಿಮ್ಮಣ್ಣಬೆಟ್ಟು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕ ವಿತರಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷ ನಿತೀಶ್ ಎಚ್, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ರಾಕೇಶ್ ಮೂಡುಕೋಡಿ, ವಲಯ ಬಿಲ್ಲವ ಸಂಘದ ಅಧ್ಯಕ್ಷ ಪೂವಪ್ಪ ಪರನೀರು, ನಿರ್ದೇಶಕರಾದ ಲವಶಾಂತಿ ಪರನೀರು, ಹರೀಶ್ ಪಿ.ಎಸ್, ಸತೀಶ್ ಕಾಂತಿಬೆಟ್ಟು, ಕೃಷ್ಣಪ್ಪ ಪೂಜಾರಿ, ಹರೀಶ್ ಪೂಜಾರಿ ದೇಲಂಪುರಿ, ಮತ್ತಿತರರು ಉಪಸ್ಥಿತರಿದ್ದರು
Read More
09-06-2018, 4:25 PM
ಸುಳ್ಯ: ಯುವವಾಹಿನಿ ಸುಳ್ಯ ಘಟಕದ ಪದಗ್ರಹಣ ಸಮಾರಂಭ ಜೂ.9 ರಂದು ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಯುವಸದನದಲ್ಲಿ ನಡೆಯಿತು. ಸುಳ್ಯ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಎನ್.ಎಸ್.ಡಿ ವಿಠಲ್ದಾಸ್ ಬೆಳ್ಳಾರೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ಜಯಂತ ನಡುಬೈಲು ನೂತನ ಪದಾಧಿಕಾರಿಗಳಿಗೆ ಪದಪ್ರದಾನ ನೆರವೇರಿಸಿದರು. ಚಂದ್ರಶೇಖರ್ ಹೈದಂಗೂರು ನೇತೃತ್ವದ ನೂತನ ತಂಡ ಪ್ರತಿಜ್ನಾವಿಧಿ ಸ್ವೀಕರಿಸಿದರು . ಯುವವಾಹಿನಿ ಸುಳ್ಯ ಘಟಕದ ಅಧ್ಯಕ್ಷ ಶಿವಪ್ರಸಾದ್ ಕೆ.ವಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಮಿತಿಯ […]
Read More
09-06-2018, 2:50 AM
ಪಣಂಬೂರು : ಅವ್ಯವಸ್ಥೆಯನ್ನು ತಿಂದುಂಡು ಹೊದ್ದು ಮಲಗೇಳುವ ನಮ್ಮ ಪರಿಸ್ಥಿತಿಯನ್ನು ಬದಲಾಯುಸೋ ಪ್ರಯತ್ನಕ್ಕೆ ಯುವವಾಹಿನಿ ಸಂಘಟನೆ ಅನಿವಾರ್ಯ ಹಾಗೂ ಆಗ ಮಾತ್ರ ಒಂದು ಸುಭದ್ರ ನಾಳೆ, ಒಂದು ನೆಮ್ಮದಿಯ ನಾಳೆ, ಒಂದು ನಿರಾತಂಕ ನಾಳೆ, ಒಂದು ಸ್ಪಷ್ಟ ನಾಳೆ, ಒಂದು ಸಮೃದ್ಧಿಯ ನಾಳೆ ನಿರ್ಮಾಣಕ್ಕೆ ಸಾಧ್ಯ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 09.06.2018 ರಂದು ಪಣಂಬೂರು, ನವಮಂಗಳೂರು ಬಂದರು ಮಂಡಳಿಯ ರಿಕ್ರಿಯೇಶನ್ ಕ್ಲಬ್ ಇಲ್ಲಿ ಯುವವಾಹಿನಿ(ರಿ) ಪಣಂಬೂರು ಘಟಕದ […]
Read More
08-06-2018, 3:52 PM
ಕಟಪಾಡಿ : ಯುವವಾಹಿನಿ (ರಿ) ಕಟಪಾಡಿ ಘಟಕದ ಆಶ್ರಯದಲ್ಲಿ ಬಡ ಕುಟುಂಬದ ಮನೆಯನ್ನು ವಾಸ ಮಾಡಲು ಯೋಗ್ಯವಾಗುವಂತೆ ಮಾಡಲಾಯಿತು. ಕಟಪಾಡಿ ಮೂಡಬೆಟ್ಟು ಗ್ರಾಮದ ಶ್ಯಾಮಲ ಪುರಾಣಿಕ್ ಎಂಬವರ ಮನೆ ವಾಸಿಸಲು ಅನಾನುಕೂಲತೆಯಿಂದ ಕೂಡಿದ್ದು, , ಯುವವಾಹಿನಿ ಕಟಪಾಡಿ ಘಟಕವು ರೂ 25,000/- ವೆಚ್ಚದಲ್ಲಿ ಶೌಚಾಲಯ ನಿರ್ಮಾಣದೊಂದಿಗೆ ಮನೆಯನ್ನು ವಾಸಿಸಲು ಯೋಗ್ಯವಾಗುವಂತೆ ಮಾಡಲಾಯಿತು. ಕಾಪು ಪೋಲೀಸ್ ಠಾಣಾ ಉಪನಿರೀಕ್ಷಕ ನಿತ್ಯಾನಂದ ಗೌಡ, ಹಾಗೂ ಕಟಪಾಡಿ ಗ್ರಾಮ ಪಂಚಾಯತ್ ಸಹಕಾರ ನೀಡಿದರು. ಈ ಸಂದರ್ಭದಲ್ಲಿ ಯುವವಾಹಿನಿ ಕಟಪಾಡಿ ಘಟಕದ ಅಧ್ಯಕ್ಷ […]
Read More
08-06-2018, 8:47 AM
ಯುವವಾಹಿನಿ (ರಿ) ಉಡುಪಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಅಶೋಕ್ ಕೋಟ್ಯಾನ್ ಆಯ್ಕೆಯಾಗಿದ್ದಾರೆ, ಪದಾಧಿಕಾರಿಗಳು : ಅಧ್ಯಕ್ಷರು : ಅಶೋಕ್ ಕೋಟ್ಯಾನ್ ಉಪಾಧ್ಯಕ್ಷರು : ನಾರಾಯಣ್ .ಬಿ.ಎಸ್ ಕಾರ್ಯದರ್ಶಿ : ಪ್ರವೀಣ್ ಪೂಜಾರಿ ಜತೆ ಕಾರ್ಯದರ್ಶಿ : ಮಹಾಬಲ ಅಮೀನ್ ಕೋಶಾಧಿಕಾರಿ : ಯೋಗೀಶ್ ಕೋಟ್ಯಾನ್ ಸಂಘಟನಾ ಕಾರ್ಯದರ್ಶಿ : ಭಾರತಿ ಭಾಸ್ಕರ್ ಸುವರ್ಣ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ಮಾಲತಿ ಅಮೀನ್ ಕ್ರೀಡೆ ಮತ್ತು ಆರೋಗ್ಯ : ಸುಜಿತ್ ಕುಮಾರ್ ಸಮಾಜ ಸೇವೆ […]
Read More
07-06-2018, 4:46 PM
ಕಂಕನಾಡಿ : ಸಂಸ್ಕೃತಿ ಉಳಿದರೆ ಪರಿಸರ ಉಳಿಯುತ್ತದೆ. ದೇಶದ ಅಭಿವೃದ್ಧಿ ಯಾಗಬೇಕಾದರೆ ಮಾನವರ ಅಭಿವೃದ್ಧಿಯಾಗಬೇಕು. ಸುಸ್ಥಿರ ಅಭಿವೃದ್ಧಿ ಗುರಿಗಳಿದ್ದರೆ ಮಾತ್ರ ಮಾನವರ ಅಭಿವೃದ್ಧಿ ಸಾಧ್ಯ ಎಂದು ರೋಶನಿ ನಿಲಯದ ಚೈಲ್ಡ್ ಲೈನ್ ನಗರ ಸಂಚಾಲಕರಾದ ಯೋಗಿಶ್ ಮಲ್ಲಿಗೆ ಮಾಡು ತಿಳಿಸಿದರು. ಅವರು ದಿನಾಂಕ 07-06-2018ರಂದು ಯುವವಾಹಿನಿ (ರಿ) ಕಂಕನಾಡಿ ಘಟಕದ ವಾರದ ಸಭೆಯಲ್ಲಿ “ತಂಬಾಕು ರಹಿತ ದಿನ” ಮತ್ತು “ವಿಶ್ವ ಪರಿಸರ ದಿನಾಚರಣೆ”ಯ ಪ್ರಯುಕ್ತ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಮಾದಕ ವ್ಯಸನಗಳಲ್ಲಿ ತಂಬಾಕು ಕೂಡ ಒಂದು. […]
Read More
07-06-2018, 9:39 AM
ಹೆಜಮಾಡಿ : ಯುವವಾಹಿನಿ (ರಿ) ಹೆಜಮಾಡಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ದಿನೇಶ್ ಹೆಜಮಾಡಿ ಆಯ್ಕೆಯಾಗಿದ್ದಾರೆ, ಪದಾಧಿಕಾರಿಗಳು ಅಧ್ಯಕ್ಷರು : ದಿನೇಶ್ ಹೆಜಮಾಡಿ ಉಪಾಧ್ಯಕ್ಷರು : ಮೀನಾಕ್ಷಿ ದೇವದಾಸ್ , ಸುನೀತಾ.ಎನ್.ಕರ್ಕೇರ ಕಾರ್ಯದರ್ಶಿ : ಜಯಶ್ರೀ ಸದಾಶಿವ ಜತೆ ಕಾರ್ಯದರ್ಶಿ : ವಿಜಯ ಅನಿಲ್ ಕೋಶಾಧಿಕಾರಿ : ಧನುಂಜಯ ಸುವರ್ಣ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ಪ್ರಕಾಶಿನಿ.ಎಸ್.ಕೋಟ್ಯಾನ್ ಕ್ರೀಡೆ ಮತ್ತು ಆರೋಗ್ಯ ; ದೀಪಾ ದಿನೇಶ್ , ಪ್ರತಿಮಾ ಸಮಾಜ ಸೇವೆ : ಮೋಹನ್ […]
Read More
07-06-2018, 9:06 AM
ಹಳೆಯಂಗಡಿ : ಯುವವಾಹಿನಿ (ರಿ) ಹಳೆಯಂಗಡಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಹೇಮಾನಾಥ ಬಿ.ಕರ್ಕೇರ ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳು ಅಧ್ಯಕ್ಷರು: ಹೇಮನಾಥ್ ಬಿ ಕರ್ಕೇರ ಉಪಾಧ್ಯಕ್ಷರು: ಪ್ರೇಮಲತ ಕಾರ್ಯದರ್ಶಿ : ಚಂದ್ರಿಕ ಪಿ. ಕೋಟ್ಯಾನ್ ಜೊತೆ ಕಾರ್ಯದರ್ಶಿ: ಹರೀಶ್ ಆರ್ ಅಮೀನ್ ಕೋಶಾಧಿಕಾರಿ: ಚೇತನ್ ಕುಮಾರ್ ಸಂಘಟನಾ ಕಾರ್ಯದರ್ಶಿ: ಹಿತಾಕ್ಷಿ, ನಾರಾಯಣ, ಸುನಿತಾ ಎಸ್ ಸುವರ್ಣ, ಮಮತ ಅರುಣ್, ವಸಂತಿ ನಿರ್ದೇಶಕರು: ಕ್ರೀಡೆ ಮತ್ತು ಆರೋಗ್ಯ: ರಾಕೇಶ್ ಆರ್ ಸಾಲಿಯಾನ್, ಶ್ರೀ ಅರುಣ್ ಕುಮಾರ್, ಕು. ದಿವ್ಯಾಶ್ರೀ […]
Read More
07-06-2018, 8:32 AM
ಸುಳ್ಯ: ಯುವವಾಹಿನಿ (ರಿ) ಸುಳ್ಯ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಚಂದ್ರಶೇಖರ್. ಎಚ್ ಆಯ್ಕೆಯಾಗಿದ್ದಾರೆ, ಪದಾಧಿಕಾರಿಗಳು : ಅಧ್ಯಕ್ಷರು : ಚಂದ್ರಶೇಖರ್. ಎಚ್ ಉಪಾಧ್ಯಕ್ಷರು : ಸುನೀಲ್ ಪಟ್ಟೆ ಕಾರ್ಯದರ್ಶಿ : ರವಿಕುಮಾರ್. ಎಚ್ ಜತೆ ಕಾರ್ಯದರ್ಶಿ : ಭರತ್ ಪೂಜಾರಿ ಕೋಶಾಧಿಕಾರಿ : ಯತೀನ್ ಕುಮಾರ್. ಬಿ ಸಂಘಟನಾ ಕಾರ್ಯದರ್ಶಿ : ಪ್ರವೀಣ್ ನೆಟ್ಟಾರ್ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ರಾಧಾಕೃಷ್ಣ. ಜೆ.ಕೆ ಕ್ರೀಡೆ ಮತ್ತು ಆರೋಗ್ಯ ; ರವಿಕಿರಣ್ ಸಮಾಜ ಸೇವೆ […]
Read More