28-11-2021, 8:06 AM
ವಿಟ್ಲ :- ಇಂದು ಬಿಲ್ಲವ ಸಮಾಜವು ಹಿರಿಯರ ಮಾರ್ಗದರ್ಶನದಲ್ಲಿ ಮುಂದುವರಿಯುತ್ತಿದೆ ಹೀಗೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಮುಂದುವರೆದಾಗ ಲಭಿಸುವ ಆರ್ಥಿಕ ಶಕ್ತಿ, ಸಾಮರ್ಥ್ಯವನ್ನು ನಮಗಿಂತ ದುರ್ಬಲರಾಗಿರುವ, ಆಸಕ್ತರ ಕೈಹಿಡಿದೆತ್ತಲು ಬಳಸಿದಾಗ ಬಿಲ್ಲವರು ಬಲ್ಲವರಾಗುತ್ತಾರೆ, ನಿರಂತರ ಅಧ್ಯಯನ ಶೀಲರಾಗಿದ್ದಾಗ ಮಾತ್ರ ಸಮಾಜದಲ್ಲಿ ಪ್ರಬುದ್ಧರಾಗಲು ಸಾಧ್ಯ, ಇಂದು ನಮ್ಮ ಯುವಶಕ್ತಿಯನ್ನು ದೇಶದ ಅತ್ಯುತ್ತಮ ಪ್ರಜೆಗಳನ್ನಾಗಿ ರೂಪುಗೊಳಿಸಬೇಕೆಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಡಾ. ರಾಜಾರಾಮ್ ಕೆ.ಬಿ ಹೇಳಿದರು. ಅವರು ವಿಟ್ಲ ಶಿವಗಿರಿಯ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದ ದೇಯಿ ಬೈದೆತಿ […]
Read More
09-12-2019, 10:43 AM
*ಯುವವಾಹಿನ(ರಿ.) ಹಳೆಯಂಗಡಿಘಟಕ ಮತ್ತು ಬಿಲ್ಲವಸಮಾಜ ಸೇವಾ ಸಂಘ(ರಿ)ಹಳೆಯಂಗಡಿ,* *ಲಯನ್ಸ್ ಕ್ಲಬ್, ಪೂಜಾ ಫ್ರೆಂಡ್ಸ್ ಹಳೆಯಂಗಡಿ* ಇದರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 8-12-2019ರಂದು ಮುಲ್ಕಿ ಸೀಮೆ ಅರಸು ಕಂಬಳದ ಪ್ರಯುಕ್ತ ದಿನಾಂಕ 28-12-2019ರಂದು ನಡೆಯಲಿರುವ ಅರಸು ಕಂಬಳದ ಬಾಕಿಮಾರು ಗದ್ದೆಯಲ್ಲಿ ಬೆಳಿಗ್ಗೆ 9.00ಗಂಟೆಯಿಂದ ಮಧ್ಯಹ್ನ12.00ಗಂಟೆ ತನಕ ಸ್ವಚ್ಛತೆಯ ಕಾರ್ಯವನ್ನು ಮುಲ್ಕಿ ಸೀಮೆ ಅರಸರಾದ ಶ್ರೀ ದುಗ್ಗಣ್ಣ ಸಾವಂತರ ನೇತ್ರತ್ವದಲ್ಲಿ ಕೈಗೊಳ್ಳಲಾಯಿತು.
Read More
27-11-2019, 3:34 AM
ಯುವವಾಹಿನಿ (ರಿ.) ಬೆಂಗಳೂರು ಘಟಕ ಪದಗ್ರಹಣ ಸಮಾರಂಭ ನವಿಲಿನ ನಾಟ್ಯ ಚೆಂದ ಕೋಗಿಲೆಯ ದನಿ ಚೆಂದ, ನಮ್ಮ ಯುವವಾಹಿನಿಯ ಪದಗ್ರಹಣ ಕಾರ್ಯಕ್ರಮ ಇವೆಲ್ಲದಕಿಂತ ಚೆಂದ,ನಮ್ಮ ಮನೆಯಲ್ಲಿ ಯಾವುದಾದರು ಶುಭ ಸಮಾರಂಭಗಳುನಡೆವ ಸಂದರ್ಭದಲ್ಲಿ ಬಂಧು ಬಳಗ ಸ್ನೇಹಿತರು ಎಲ್ಲರು ಸೇರಿ ಎಷ್ಟೊಂದು ಉತ್ಸಹದಿಂದ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತೆವೆಯೋ ಅದಕ್ಕಿಂದ ಒಂದು ಹೆಜ್ಜೆ ಮುಂದು ನಾವೆಲ್ಲರೂ ನಮ್ಮ ಮನೆ ನಮ್ಮ ಕುಟುಂಬ ಎನ್ನುವ ಭಾವನೆಯೊಂದಿಗೆ. ಬೆಂಗಳೂರು ಯುವವಾಹಿನಿ ಘಟಕ ಸ್ಥಾಪನೆಯಾಗಿ ತನ್ನ ಒಂದು ವರ್ಷದ ಹಾದಿಯಲ್ಲಿ ಏನೆಲ್ಲ ಸಾಧಿಸಬಹುದು ಎನ್ನುವುದನ್ನು […]
Read More
26-11-2019, 7:07 AM
ಯುವವಾಹಿನಿ (ರಿ.) ಕಟಪಾಡಿ ಘಟಕ ವತಿಯಿಂದ ನಡೆದ , ಭಕ್ತಿ ಹೆಜ್ಜೆ ಭಜನ ಸ್ಪರ್ಧೆಯನ್ನು ಶ್ರೀ ವಿಶ್ವನಾಥ ಕ್ಷೇತ್ರದ ಅಧ್ಯಕ್ಷರಾದ ಬಿ ,ಎನ್ ಶಂಕರಪೂಜಾರಿ ದೀಪ ಬೆಳಗಿಸಿ ,ಚಾಲನೆ ಕೊಟ್ಟರು ಮುಖ್ಯ ಅತಿಥಿಯಾಗಿ ಎಸ್ ವಿ ಎಸ್ ,ವಿದ್ಯಾವರ್ಧಕ ಸಂಘದ ಸಂಚಾಲಕರಾದ ಶ್ರೀ ಸತ್ಯೇ0ದ್ರ ಪೈ ,ಕೇಂದ್ರ ಸಮಿತಿಯ ಸಂಘಟನ ಕರ್ಯಾದರ್ಶಿ ರಮೇಶ್ ಕೋಟಿಯಾನ್ ಕ್ಷೇತ್ರಡಾಳಿತ ಮಂಡಳಿಯ ಸದಸ್ಯರು ,ಕಾರ್ಯಕ್ರಮ ನಿರ್ದೇಶಕರಾದ ಮಹೇಶ್ ಅಂಚನ್ ಯುವವಾಹಿನಿ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು ,ಕಾರ್ಯಕ್ರಮದಲ್ಲಿ ಸುಮಾರು 13 ತಂಡಗಳು ಬಾಗವಹಿಸಿದ್ದ […]
Read More
24-11-2019, 7:02 AM
ಯುವವಾಹಿನಿ (ರಿ.) ಯಡ್ತಾಡಿ ಘಟಕದ ವತಿಯಿಂದ ಪ್ರತಿ ವರ್ಷವೂ ಊರಿನ ಪರಿಸರದಲ್ಲಿ ಜನರಿಗೆ ಸ್ವಚ್ಛತೆಯ ಅರಿವು ಮೂಡಿಸಲು ನಮ್ಮ ನಡೆ ಸ್ವಚ್ಛತೆಯ ಕಡೆ ಎಂಬ ವಿನೂತನ ರೀತಿಯ ಕಾರ್ಯಕ್ರಮ ಹಮ್ಮಿಕೊಂಡು ಊರಿನ ಸ್ವಚ್ಛತೆಗೆ ಆದ್ಯತೆ ನೀಡುತ್ತ ಬಂದಿರುತ್ತಾರೆ. ಜೊತೆಗೆ ಪ್ಲಾಸ್ಟಿಕ್ ಮುಕ್ತ ಪರಿಸರ ವನ್ನಾಗಿಸಲು ಕೂಡ ಶ್ರಮಿಸುತ್ತಿದ್ದಾರೆ. 24.11.2019 ರಂದು ಯಡ್ತಾಡಿ ಚಿತ್ತೇರಿ ದೇವಸ್ಥಾನದ ದೀಪೋತ್ಸವದ ಪೂರ್ವ ತಯಾರಿಯಾಗಿ ಚಿತ್ತೇರಿ ದೇವಸ್ಥಾನದ ಇಕ್ಕೆಲಗಳಲ್ಲಿ ಬೆಳೆದಿರುವ ಪೊದೆ, ಹಾಗು ಕಸ ಕಡ್ಡಿ ಹಾಗು ಪ್ಲಾಸ್ಟಿಕ್ ಗಳನ್ನು ಶ್ರಮದಾನದ ಮೂಲಕ […]
Read More
23-11-2019, 2:53 PM
ದಿನಾಂಕ 20/11/2019ರಂದು ಶ್ರೀ ಗೋಕರ್ಣ ನಾಥ ಪಿ ಯು ಕಾಲೇಜಿನಲ್ಲಿ ಮಕ್ಕಳಿಗೆ IAS, KA S ಮಾಹಿತಿ ಶಿಬಿರವನ್ನು ಸರ್ವಜ್ಞ IAS KAS ಅಕಾಡಮಿಯ ನಿರ್ದೇಶಕರಾದ ಸುರೇಶ್ ಇವರು ನಡೆಸಿಕೊಟ್ಟರು.
Read More
20-11-2019, 3:21 PM
ಯುವವಾಹಿನಿ ಕೂಳೂರು ಘಟಕದ ವತಿಯಿಂದ ಸ್ನೇಹ ಸಮ್ಮಿಲನ 2019 ಕಾರ್ಯಕ್ರಮವು ದಿನಾಂಕ 17.11.19 ರಂದು ಬಡ್ಡ ಕುದುರು ಮರಕಡ ಇಲ್ಲಿ ನಡೆಯಿತು. ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಸದಸ್ಯರ ತಂಡ ಮರವೂರು ತಲುಪಿ, ಅಲ್ಲಿಂದ ದೋಣಿಯ ಮೂಲಕ ಕುದುರು ತಲುಪಿದೆವು. 10 ಗಂಟೆಗೆ ಸರಿಯಾಗಿ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಮ್ಮ ಘಟಕದ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅಲ್ಲಿನ ಸ್ಥಳೀಯರಾದ ಸದಾಶಿವ ಪೂಜಾರಿ ಹಾಗೂ ಭುಜಂಗ ರವರು ಇದ್ದರು. ಕಾರ್ಯಕ್ರಮದಲ್ಲಿ […]
Read More