Yuvavahini

ಘಟಕಗಳು

ಯುವವಾಹಿನಿ (ರಿ) ಕೊಲ್ಯ ಘಟಕದ ಶಾಶ್ವತ ವಿದ್ಯಾನಿಧಿ ಯೋಜನೆಗೆ ದೇಣಿಗೆಯ ಹಸ್ತಾಂತರ

ಕೊಲ್ಯ : ಯುವವಾಹಿನಿ (ರಿ)ಕೊಲ್ಯ ಘಟಕದ ಶಾಶ್ವತ ವಿದ್ಯಾ ನಿಧಿ ಯೋಜನೆಯ ಸದಸ್ಯರಾದ ಶ್ರೀ ಶ್ರೀ ಮುತ್ತಪ್ಪ ಪೂಜಾರಿ ಮತ್ತು ಶ್ರೀಮತಿ ಸುಜಾತ ಎಚ್.ಕೆ.ದಂಪತಿಗಳ ಕುಟುಂಬ ಸದಸ್ಯರ ಸಹಕಾರದೊಂದಿಗೆ ವಿದ್ಯಾ ನಿಧಿಗೆ ದೇಣಿಗೆಯ ಹಸ್ತಾಂತರ ಕಾರ್ಯಕ್ರಮವು ದಿನಾಂಕ 26-12-2018 ನೇ ಬುಧವಾರದಂದು ಸಾಯಂಕಾಲ ಮುತ್ತಪ್ಪ ಪೂಜಾರಿಯವರ ಹಿರಿಯ ಮುಂದಾಳುತ್ವದಲ್ಲಿ ಅವರ ನಿವಾಸ ಕುಂಪಲದಲ್ಲಿ ಜರಗಿತು. ಸಮಾಜದ ಹಿರಿಯ ಮಹಾನ್ಚೇತನ ಬಲಿಷ್ಠ ಭಾರತದ ಸ್ವಾತಂತ್ರ್ಯ ಹೋರಾಟಗಾರ 93 ವರ್ಷ ಹರೆಯದ ಮಂಗಳೂರು ಬಳ್ಳಾಲ್ ಭಾಗ್ ನಿವಾಸಿ ಎಚ್ .ಜಿ. […]

Read More

ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ ವತಿಯಿಂದ ಆಯುಷ್ ಅರೋಗ್ಯ ಶಿಬಿರ

ಉಪ್ಪಿನಂಗಡಿ : ದಿನಾಂಕ 25-12-2018ನೇ ಮಂಗಳವಾರ ದಕ್ಷಿಣ ಕನ್ನಡ ಜಿಲ್ಲೆ ಹಿರಿಯ ಪ್ರಾರ್ಥಮಿಕ ಶಾಲೆ ಆಲಂತಾಯದಲ್ಲಿ ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ಆಯುಷ್ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಅರೋಗ್ಯ ಶಿಬಿರ ನಡೆಯಿತು. ಇದರ ಪ್ರಯೋಜನವನ್ನು ಸುಮಾರು ನೂರೈವತ್ತಕ್ಕಿಂತಲೂ ಹೆಚ್ಚು ಜನ ಪಡೆದುಕೊಂಡರು. ಈ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಹಿರಿಯ ಪ್ರಾರ್ಥಮಿಕ ಶಾಲೆ ಆಲಂತಾಯ ಇದರ ಮುಖ್ಯ ಗುರುಗಳಾದ ಶ್ರೀ ವೈ.ಸಾಂತಪ್ಪ ಇವರು […]

Read More

ಶಿಕ್ಷಣವು ಶಿಕ್ಷೆಯಾಗಬಾರದು, ಆನಂದದ ಕಲಿಕೆಯಾಗಬೇಕು : ಸಂಜೀವ ಪೂಜಾರಿ

ಬಂಟ್ವಾಳ : ವಿದ್ಯೆಯು ಚೋರರಿಂದ ಅಪಹರಿಸಲ್ಪಡುವಂತದ್ದಲ್ಲ, ರಾಜನಿಂದ ಗೆದ್ದುಕೊಳ್ಳಲು ಸಾಧ್ಯವಾಗುವಂತದ್ದಲ್ಲ, ಹಂಚಿದಷ್ಟು ವೃದ್ದಿಯಾಗುವುದೇ ವಿದ್ಯೆ, ವಿದ್ಯಾದಾನ ಶ್ರೇಷ್ಠ ದಾನ, ಶಿಕ್ಷಣವು ಶಿಕ್ಷೆಯಾಗಬಾರದು, ತಪಸ್ಸಾಗಬೇಕು ಶಿಕ್ಷಣವು ಆನಂದದ ಕಲಿಕೆಯಾಗಬೇಕು. ಜ್ಞಾನಾರ್ಜನೆಯೊಂದಿಗೆ ಅನ್ವೇಷಣಾದಂತಹ ಕಾರ್ಯಾಗಾರಗಳು ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸಲು ಸಹಕಾರಿಯಾಗಿದೆ ಎಂದು ಬಂಟ್ವಾಳ ರೋಟರಿ ಕ್ಲಬ್ ನ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಗುರುಕೃಪಾ ತಿಳಿಸಿದರು. ಅವರು ದಿನಾಂಕ 25.12.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಮೆಲ್ಕಾರ್ ಬಿರ್ವ […]

Read More

ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ವತಿಯಿಂದ ಉಚಿತ ವೈದ್ಯಕೀಯ ಶಿಬಿರ

ಉಪ್ಪಿನಂಗಡಿ : ದಿನಾಂಕ 23-12-2018ನೇ ಆದಿತ್ಯವಾರದಂದು ದಿ.ಗುರುಸಾಗರ್ ಇವರ ಸ್ಮರಣಾರ್ಥದಲ್ಲಿ ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕ ಮತ್ತು ಶ್ರೀ ರಾಮ ಭಜನಾ ಮಂಡಳಿ ಕರುವೇಲು ಮತ್ತು ಇಂಡಿಯನ್ ಡೆಂಟಲ್ ಅಸೋಸಿಯೇಷನ್ ಪುತ್ತೂರು ಹಾಗೂ ಯೆನೊಪೊಯ ದಂತ ಮಹಾವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಬೃಹತ್ ಉಚಿತ ವೈದ್ಯಕೀಯ ಶಿಬಿರ ಬಂಟ್ವಾಳ ತಾಲೂಕಿನ ಕರವೇಲು ಶಾಲೆಯಲ್ಲಿ ನಡೆಯಿತು. ಈ ಶಿಬಿರವನ್ನು ದಿ. ಗುರುಸಾಗರ್ ಇವರ ತಾಯಿ ವಂದನಾ ಶರತ್ ಮುದಲಾಜೆ ಉದ್ಘಾಟಿಸಿದರು. ಸಭೆಯ ಅಧ್ಯಕ್ಷತೆಯನ್ನು ಯುವವಾಹಿನಿ ಘಟಕದ ಉಪ್ಪಿನಂಗಡಿ ಅಧ್ಯಕ್ಷರಾದ […]

Read More

ಕೋಟಿ ಚೆನ್ನಯ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಆಡಿ,ನಲಿದು ಸಂಭ್ರಮಿಸಿದ ಯುವಜನತೆ

ಜೈನ ಕವಿ ರತ್ನಾಕರರ್ಣಿ ಹೇಳಿದ ಸಾಲುಗಳಿವು ಅಯ್ಯಾಯ್ಯಾ ಬಲು ಚೆನ್ನಾದುದೆನೆ ಕನ್ನಡಿಗ, ರಯ್ಯ ಮಂಚಿದಿಯೆನೆ ತೆಲುಗ, ಅಯ್ಯಾಯ್ಯ ಎಂಚ ಪೊರ್ಲಾಂಡ್ಂದ್ ತುಳುವರು ಮೈಯುಬ್ಬಿ ಕೇಳಬೇಕಣ್ಣ” ಎಂಬ ಧ್ವನಿ ಭಾವದಂತೆ “ಅಯ್ಯಾಯ್ಯಾ ಎಂಚ ಪೊರ್ಲಾಂಡ್ ಯುವವಾಹಿನಿಯ ಅಂತರ್ ಘಟಕ ಕೋಟಿ ಚೆನ್ನಯ ಕೆಸರುಗದ್ದೆ ಕ್ರೀಡಾಕೂಟ-2018” ಎಂದು ಹೇಳಿದರೂ ಉತ್ಪ್ರೇಕ್ಷೆಯಾಗಲಾರದು. ಮೂಡಣದ ಮಟ್ಟದಿಂದ ಪಡುವಣದ ಕಡಲ ಸೆರಗಿನವರೆಗೆ,ಉತ್ತರದ ಬಾರ್ಕೂರಿನಿಂದ ದಕ್ಷಿಣದ ನೀಲೇಶ್ವರದವರೆಗೆ,ರಾಜ್ಯ ರಾಜಧಾನಿ ಸೇರಿದಂತೆ ಬಿಲ್ಲವ ಸಮಾಜದ ಯುವಶಕ್ತಿ  ಯುವವಾಹಿನಿಯ 33ಘಟಕಗಳಾಗಿ ಬೆಳೆದು ಬೆಳಗುತ್ತಿರುವ ಈ ಸುಸಂಧರ್ಭದಲ್ಲಿ ಆ ಎಲ್ಲಾ […]

Read More

ಕೆ ವಸಂತ ಬಂಗೇರರಿಂದ ಯುವವಾಹಿನಿ ಸಾಂತ್ವಾನ ನಿಧಿ ಹಸ್ತಾಂತರ

ಬೆಳ್ತಂಗಡಿ : ಮೂಂಡೂರು ಗ್ರಾಮದ ಪರನೀರು ಯೋಗೀಶ್ ಯಾನೆ ಗೋಪಾಲ್ ಇವರು ಬಸ್ ಅಪಘಾತಕ್ಕಿಡಾಗಿ ಬಲ ಕಾಲನ್ನು ಕಳೆದುಕೊಂಡಿದ್ದು ಇವರ ಚಿಕಿತ್ಸೆಗೆ ನೆರವಾಗುವ ದೃಷ್ಟಿಯಿಂದ ಯುವವಾಹಿನಿ(ರಿ) ಬೆಳ್ತಂಗಡಿ ಘಟಕ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸಿ ಅತಿಥಿಗಳು ಹಾಗೂ ಪಂದ್ಯಾಟದಲ್ಲಿ ಉಳಿಕೆಯಾದ ಮೊತ್ತ ಮತ್ತು ಮಾಜಿ ಶಾಸಕರಾದ ಕೆ ವಸಂತ ಬಂಗೇರರು ನೀಡಿದ 10000.00 ಮೊತ್ತವನ್ನು ಒಟ್ಟು ಸೇರಿಸಿ 50000.00 ರೂಪಾಯಿ ಸ್ವಾಂತ್ವನ ನಿಧಿಯನ್ನು ದಿನಾಂಕ 18.12.2018 ರಂದು ಮಾಜಿ ಶಾಸಕರು ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಮಾಜಿ ಶಾಸಕರು ಯುವವಾಹಿನಿ ಸಂಘಟನೆಯು […]

Read More

ವಿಶುಕುಮಾರ್ ಧೀಮಂತ ಸಾಹಿತಿ : ದಿನೇಶ್ ಸುವರ್ಣ ರಾಯಿ

ಕಡಬ : ಯುವವಾಹಿನಿ (ರಿ.)ಕೇಂದ್ರ ಸಮಿತಿ ಮಂಗಳೂರು ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ(ರಿ) ಕಡಬ ಘಟಕದ ಆತಿಥ್ಯದಲ್ಲಿ ದಿನಾಂಕ 16.12.2018 ರಂದು ನಡೆದ ಕಥೆ ನಾಟಕಕಾರ ನಟ ಕಾದಂಬರಿಗಾರ ಸಾಹಿತಿ ದಿವಂಗತ ವಿಶು ಕುಮಾರ್ ಅವರ ವಿಶುಕುಮಾರ್ ಪರಿಚಯ ಸರಣಿ ಕಾರ್ಯಕ್ರಮದ ಮಾಲಿಕೆ 11 ರ ಸಂಪನ್ಮೂಲ ವ್ಯಕ್ತಿಯಾಗಿ ಪ್ರಶಸ್ತಿ ಪ್ರದಾನ ಸಮಿತಿಯ ಕಾರ್ಯದರ್ಶಿ ದಿನೇಶ್ ಸುವರ್ಣ ರಾಯಿ ಮಾತನಾಡಿ , ವಿಶು ಕಮಾರ್ ರವರು ಒಬ್ಬ ಉತ್ತಮ ಸಾಹಿತಿ, ಅಂಕಣಕಾರ, ಸಿನಿಮಾನಟ, ನಿರ್ಧೇಶಕ, […]

Read More

ನುಡಿದಂತೆ ನಡೆದ ಸಂಘಟನೆ ಯುವವಾಹಿನಿ : ಭಗೀರಥ ಜಿ

ಬೆಳ್ತಂಗಡಿ : ಯುವ ಸಮುದಾಯವನ್ನು ಒಟ್ಟುಗೂಡಿಸಿಕೊಂಡು ಕಳೆದ ನಾಲ್ಕು ವರ್ಷಗಳಿಂದ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತ ಅಶಕ್ತರಿಗೆ ಸಂಜೀವಿನಿಯಾಗಿ.ಇಂತಹ ಕ್ರೀಡಾಕೂಟದ ಮೂಲಕ ನೊಂದವರಿಗೆ ನೆರವನ್ನು ನೀಡುತ್ತಾ ನುಡಿದಂತೆ ನಡೆಯುತ್ತಿರುವ ಸಂಘಟನೆ ಅದು ಯುವವಾಹಿನಿ ಬೆಳ್ತಂಗಡಿ ಘಟಕ ಎಂದು ಶ್ರೀ ಗುರುನಾರಯಣ ಸ್ವಾಮಿ ಸೇವಾ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಭಗೀರಥ ಜಿ ಹೇಳಿದರು. ಅವರು ದಿನಾಂಕ 16.12.2018 ರಂದು  ಬೆಳ್ತಂಗಡಿ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಯುವವಾಹಿನಿ(ರಿ) ಬೆಳ್ತಂಗಡಿ ಘಟಕದಿಂದ ನಡೆದ ಸಾಂತ್ವನ ನಿಧಿಯ ಸಹಾಯಾರ್ಥ ನಡೆದ ಕ್ರಿಕೆಟ್ ಪಂದ್ಯಾಟದ ಸಮಾರೋಪ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!