Yuvavahini

ಘಟಕಗಳು

ವಿಶ್ವ ಪರಿಸರ ದಿನಾಚರಣೆ

ಮಂಗಳೂರು: ಯುವವಾಹಿನಿ(ರಿ.) ಮಂಗಳೂರು ಮಹಿಳಾ ಘಟಕ ವತಿಯಿಂದ ನಡೆದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ದಿನಾಂಕ 17-06-2024 ರಂದು ಸಂಜೆ 4:00 ಗಂಟೆಗೆ ಕಾಪಿಕಾಡ್ ಶಾಲೆಯ ಬಳಿ ಇರುವ ಚಿಣ್ಣರ ತಂಗುಧಾಮದಲ್ಲಿ ಗಿಡ ನೆಟ್ಟು ಅದರ ಮಹತ್ವದ ಬಗ್ಗೆ ಮಕ್ಕಳಿಗೆ ಹಾಗೂ ಸದಸ್ಯರಿಗೆ ತಿಳಿಸುವ ಕಾರ್ಯಕ್ರಮ ನಡೆಯಿತು. ವೃಕ್ಷಸ್ಥಪಸ್ವಿ ಮಾಧವ ಉಳ್ಳಾಲ ಮುಖ್ಯ ಅತಿಥಿಯಾಗಿದ್ದರು. ಮುಖ್ಯ ಅತಿಥಿಗಳಾದ ಮಾಧವ ಉಳ್ಳಾಲ್ ಗಿಡವನ್ನು ಘಟಕದ ಅಧ್ಯಕ್ಷರಿಗೆ ಹಸ್ತಾಂತರಿಸುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಗೊಂಡಿತು. ಉದ್ಘಾಟಕರ ಮಾತಿನಲ್ಲಿ ಮಾಧವ್ ಉಳ್ಳಾಲ್ ರವರು […]

Read More

ಆರೋಗ್ಯ ಶಿಬಿರ

ಮಂಗಳೂರು: ಭಾನುವಾರ ದಿನಾಂಕ 16-06-2024 ರಂದು ಯುವವಾಹಿನಿ(ರಿ.) ಮಂಗಳೂರು ಘಟಕ, ಯುವವಾಹಿನಿ(ರಿ.) ಮಹಿಳಾ ಘಟಕ, ಪ್ರಗತಿ ಮಹಿಳಾ ಮಂಡಲ, ಬ್ರಹ್ಮ ಕುಮಾರಿ ಮಂಗಳೂರು, ಹಾಗೂ ಆತ್ಮಶಕ್ತಿ ಸಹಕಾರಿ ಸಂಘ. ಎಲ್ಲರ ಸಂಯೋಜನೆಯೊಂದಿಗೆ ಉಚಿತ ನೇತ್ರ ತಪಾಸಣೆ ಹಾಗೂ ಸಾಮಾನ್ಯ ವೈದ್ಯಕೀಯ ಶಿಬಿರ, ಉರ್ವಸ್ಟೋರ್ ನ ಶ್ರೀ ಮಹಾಗಣಪತಿ ದೇವಸ್ಥಾನದ ಬಳಿ ಇರುವ ಪ್ರಗತಿ ಮಹಿಳಾ ಮಂಡಲದಲ್ಲಿ ನಡೆಯಿತು. ಬ್ರಹ್ಮ ಕುಮಾರಿ ಜಯಶ್ರೀ ಉಚಿತ ವೈದ್ಯಕೀಯ ಶಿಬಿರ ಉದ್ಘಾಟಿಸಿ ಪ್ರಸ್ತುತ ಸಮಯದಲ್ಲಿ ಆರೋಗ್ಯ ಶಿಬಿರದ ಮಹತ್ವವನ್ನು ತಿಳಿಸಿದರು. ಆತ್ಮಶಕ್ತಿ ಸಹಕಾರಿ ಸಂಘದ […]

Read More

ರಕ್ತದಾನ ಮಾಡಿ ಜೀವ ಉಳಿಸಿ

ವಿಟ್ಲ: ಯುವವಾಹಿನಿ(ರಿ.) ವಿಟ್ಲ ಘಟಕ, ಬಿಲ್ಲವ ಸಂಘ ಮತ್ತು ಮಹಿಳಾ ಘಟಕ ವಿಟ್ಲ ಇದರ ಜಂಟಿ ಆಶ್ರಯದಲ್ಲಿ ಸರಕಾರಿ ಲೇಡಿ ಗೋಷನ್ ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ದಿನಾಂಕ 16-06-2024 ರಂದು ರಕ್ತದಾನ ಶಿಬಿರ ನಡೆಯಿತು. ಬಿಲ್ಲವ ಸಂಘ(ರಿ.) ವಿಟ್ಲ ದ ಅಧ್ಯಕ್ಷರಾದ ಮಾಧವ ಪೂಜಾರಿ ಪಟ್ಲ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕೆ ಚಾಲನೆ ನೀಡಿದರು. ಶಿಬಿರದ ಅಧ್ಯಕ್ಷತೆಯನ್ನು ಯುವವಾಹಿನಿ(ರಿ.) ವಿಟ್ಲ ಘಟಕದ ಅಧ್ಯಕ್ಷರಾದ ರಾಜೇಶ್ ವಿಟ್ಲ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹರೀಶ್ ಕೆ ಪೂಜಾರಿ ಯುವವಾಹಿನಿ(ರಿ.) ಕೇಂದ್ರ ಸಮಿತಿ […]

Read More

ಬಲೆ‌ ದೈ ನಡ್ಕ

ಬಜಪೆ: ಯುವವಾಹಿನಿ (ರಿ) ಬಜ್ಪೆ ಘಟಕ ಮತ್ತು ಜೈ ತುಲುನಾಡ್ (ರಿ) ಕುಡ್ಲ ಘಟಕದ ಸಹಕಾರದಿಂದ ಯಶಸ್ವಿಯಾಗಿ ನಡೆದ ಬಲೆ ದೈ ನಡ್ಕ ಕಾರ್ಯಕ್ರಮ ದಿನಾಂಕ 16-06-2024ರ ಭಾನುವಾರ ಬಜಪೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಶ್ರೀ ಕ್ಷೇತ್ರ ದೊಡ್ಡಿಕಟ್ಟ ಸ್ವಯಂಭೂಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಪ್ರಾಥಮಿಕ ಆರೋಗ್ಯ ಕೇಂದ್ರ ಬಜ್ಪೆ ಇಲ್ಲಿನ ವೈದ್ಯಾಧಿಕಾರಿ ಡಾ.ಶಂಕರ್ ನಾಗ್ ಹಾಗೂ ಜೈ ತುಲುನಾಡ್ (ರಿ.) ಮಂಗಳೂರು ಘಟಕ ಮತ್ತು ಯುವವಾಹಿನಿ (ರಿ) ಬಜಪೆ ಘಟಕ ಇವೆರಡರ ಅಧ್ಯಕ್ಷರಾದ ನಿರಂಜನ್ ಕರ್ಕೇರರವರು ಗಿಡ […]

Read More

ರಕ್ತದಾನ ಮಾಡಿ ಜೀವ ಉಳಿಸಿ

ವಿಟ್ಲ : ಯುವವಾಹಿನಿ (ರಿ.) ವಿಟ್ಲ ಘಟಕ ಬಿಲ್ಲವ ಸಂಘ ಮತ್ತು ಮಹಿಳಾ ಘಟಕ ವಿಟ್ಲ ಇದರ ಜಂಟಿ ಆಶ್ರಯದಲ್ಲಿ ಸರಕಾರಿ ಲೇಡಿ ಗೋಷನ್ ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ದಿನಾಂಕ 16-06-2024 ರಂದು ರಕ್ತದಾನ ಶಿಬಿರ ನಡೆಯಿತು. ಬಿಲ್ಲವ ಸಂಘ (ರಿ.) ವಿಟ್ಲ ದ ಅಧ್ಯಕ್ಷರಾದ ಶ್ರೀ ಮಾಧವ ಪೂಜಾರಿ ಪಟ್ಲ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕೆ ಚಾಲನೆ ನೀಡಿದರು. ಶಿಬಿರದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ) ವಿಟ್ಲ ಘಟಕದ ಅಧ್ಯಕ್ಷರಾದ ರಾಜೇಶ್ ವಿಟ್ಲ ವಹಿಸಿದ್ದರು. ಮುಖ್ಯ […]

Read More

ಮೂಲ್ಕಿ ಘಟಕವು ಶೈಕ್ಷಣಿಕ, ಸಾಮಾಜಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನಿಯ: ಹರೀಶ್ ಕೆ. ಪೂಜಾರಿ

ಮೂಲ್ಕಿ: ಯುವವಾಹಿನಿ(ರಿ.) ಮೂಲ್ಕಿ ಘಟಕದ 2024-25 ರ ಸಾಲಿನ ನೂತನ ಕಾರ್ಯಕಾರಿ ಸಮಿತಿ ಪದಗ್ರಹಣ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ದಿ 14-06-2024 ರಂದು ಮೂಲ್ಕಿ ಬಿಲ್ಲವ ಸಂಘದಲ್ಲಿ ಜರಗಿತು. ಮೂಲ್ಕಿ ಯುವವಾಹಿನಿ(ರಿ.) ಘಟಕದ ನೂತನ ಅಧ್ಯಕ್ಷರು ರಿತೇಶ್ ಅಂಚನ್ ಅವರ ನೂತನ ತಂಡಕ್ಕೆ ಪ್ರತಿಜ್ಞಾ ವಿಧಿ ಭೋದಿಸಿ, ಯುವವಾಹಿನಿ(ರಿ) ಕೇಂದ್ರ ಸಮಿತಿ ಅಧ್ಯಕ್ಷರು ಹರೀಶ್ ಕೆ. ಪೂಜಾರಿ ಮೂಲ್ಕಿ ಘಟಕವು ಶೈಕ್ಷಣಿಕ, ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಸದಾ ಪ್ರೋತ್ಸಾಹ ಒತ್ತು ನೀಡುತ್ತಿರುವುದು ಶ್ಲಾಘನಿಯ ಎಂದು […]

Read More

ಅಭಿನಂದನಾ ಕಾರ್ಯಕ್ರಮ

ಮಂಗಳೂರು: ಯುವವಾಹಿನಿ (ರಿ) ಶಕ್ತಿನಗರ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸಹಯೋಗದಲ್ಲಿ 09-06-2024ನೇ ಆದಿತ್ಯವಾರ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದ ಸಮಾಜದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ. ಪೂಜಾರಿ ಮತ್ತು ಸಂಘಟನಾ ಕಾರ್ಯದರ್ಶಿಯಾದ ದೀಕ್ಷಿತ್ ಪೂಜಾರಿ ಮತ್ತು ಘಟಕದ ಅಧ್ಯಕ್ಷರಾದ ಗಣೇಶ್ ಕೆ. ಮಹಾಕಾಳಿ, ಉಪಾಧ್ಯಕ್ಷರಾದ ತುಕಾರಾಂ, ಕಾರ್ಯದರ್ಶಿ ಅಕ್ಷತಾ ಚರಣ್ ಇವರು ಉಪಸ್ಥಿತರಿದ್ದರು. ಉತ್ತಮ ಶ್ರೇಣಿಯಲ್ಲಿ ಅಂಕ ಪಡೆದ […]

Read More

ಪುಸ್ತಕ ವಿತರಣಾ ಕಾರ್ಯಕ್ರಮ

ಕುಪ್ಪೆಪದವು: ಯುವವಾಹಿನಿ(ರಿ.) ಕುಪ್ಪೆಪದವು ಘಟಕದ ವತಿಯಿಂದ 09-06-2024 ನೇ ಆದಿತ್ಯವಾರ ನಾಗಂದಡಿ ಸಭಾಭವನದಲ್ಲಿ ಪುಸ್ತಕ ವಿತರಣಾ ಕಾರ್ಯಕ್ರಮವು ನಡೆಯಿತು. ಯುವವಾಹಿನಿ(ರಿ.) ಕುಪ್ಪೆಪದವು ಘಟಕದ ಅಧ್ಯಕ್ಷರು ಅಕ್ಷಿತ್ ಕುಮಾರ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷರು ಸೌಮ್ಯಾ ಕೋಟ್ಯಾನ್, ಕಾರ್ಯದರ್ಶಿ ರೇಣುಕಾ ಸುನಿಲ್, ಕೋಶಾಧಿಕಾರಿ ದೇಜಪ್ಪ ಪೂಜಾರಿ ಉಪಸ್ಥಿತರಿದ್ದರು. ಸುಮಾರು 56 ಮಕ್ಕಳು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು. ಮಾಜಿ ಅಧ್ಯಕ್ಷರು ಅಜಯ್ ಅಮೀನ್ ಸ್ವಾಗತಿಸಿದರು. ಅಧ್ಯಕ್ಷರು ತಮ್ಮ ಅಧ್ಯಕ್ಷೀಯ ಮಾತನ್ನಾಡಿದರು. ಕಾರ್ಯದರ್ಶಿ ರೇಣುಕಾ ಸುನಿಲ್ ನಿರೂಪಿಸಿ […]

Read More

ಪರಿಸರ ದಿನಾಚರಣೆಯು ಕೇವಲ ಒಂದು ಕಾರ್ಯಕ್ರಮಕ್ಕೆ ಸಿಮಿತವಾಗದೆ, ಪ್ರತಿದಿನವು ಪರಿಸರವನ್ನು ಪೋಷಿಸುವಂತಾಗಬೇಕು: ಪ್ರಫುಲ್ ಶೆಟ್ಟಿ

ಮಾಣಿ: ಪರಿಸರ ದಿನಾಚರಣೆ ಕಾರ್ಯಕ್ರಮ ಮಾಡುವ ಮೂಲಕ ಪರಿಸರವನ್ನು ಉಳಿಸಿ, ಬೆಳೆಸುವಂತ ಕೆಲಸವಾಗಬೇಕು. ಇಂತಹ ಕಾರ್ಯಕ್ರಮ ಕೇವಲ ಒಂದು ದಿನಕ್ಕೆ ಸಿಮಿತವಾಗದೆ ಪ್ರತಿದಿನವು ಪರಿಸರವನ್ನು ಪೋಷಿಸುವಂತ ಕೆಲಸ ಆಗಬೇಕು. ಜಗದ ಪ್ರತಿಯೊಬ್ಬನಿಗೂ ಪರಿಸರ ಅತ್ಯಮೂಲ್ಯ ಮತ್ತು ಅತ್ಯಗತ್ಯ. ಪ್ರಕೃತಿಯಿಂದ ನಮಗೆ ಉಪಯೋಗವಿದೆ, ಗಾಳಿ, ನೆರಳು, ಹೀಗೆ ವಿವಿಧ ರೀತಿಯಲ್ಲಿ ಪರಿಸರವು ನಮಗೆ ಸಹಕಾರಿಯಾಗಿದೆ ಎಂದು ಬಂಟ್ವಾಳದ ವಲಯ ಅರಣ್ಯಾಧಿಕಾರಿಯಾದ ಪ್ರಫುಲ್ ಶೆಟ್ಟಿ ಹೇಳಿದರು. ಅವರು ದಿನಾಂಕ 09-06-2024ರ ಆದಿತ್ಯವಾರದಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪೆರಾಜೆ ಇಲ್ಲಿ […]

Read More

ಬಲೆ ದೈ ನಡ್ಕ

ಮಂಗಳೂರು : ಯುವವಾಹಿನಿ (ರಿ) ಬಜಪೆ‌ ಘಟಕ ಹಾಗೂ ಜೈ ತುಲುನಾಡ್ (ರಿ) ಮಂಗಳೂರು ಘಟಕದ ವತಿಯಿಂದ ಜೂನ್ 16 ರ ಭಾನುವಾರದಂದು ಬಜಪೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಶ್ರೀ ಕ್ಷೇತ್ರ ದೊಡ್ಡಿಕಟ್ಟ ಸ್ವಯಂಭೂಲಿಂಗೇಶ್ವರ ದೇವಸ್ಥಾನದಲ್ಲಿ “ಬಲೆ ದೈ ನಡ್ಕ” ಎಂಬ ಕಾರ್ಯಕ್ರಮವು ನಡೆಯಿತು. ಪ್ರಾಥಮಿಕ ಆರೋಗ್ಯ ಕೇಂದ್ರ ಬಜ್ಪೆ ಇಲ್ಲಿನ ವೈದ್ಯಾಧಿಕಾರಿ ಡಾ. ಶಂಕರ್ ನಾಗ್ ಹಾಗೂ ಜೈ ತುಲುನಾಡ್ (ರಿ) ಮಂಗಳೂರು ಘಟಕದ ಅಧ್ಯಕ್ಷರಾದ ಮತ್ತು ಯುವವಾಹಿನಿ (ರಿ) ಬಜಪೆ ಘಟಕದ ಅಧ್ಯಕ್ಷರಾದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!