
05-11-2026, 8:00 PM
ಮಂಗಳೂರು ನ 05 : ದೇವರನ್ನು ದೇವಾಲಯಗಳಲ್ಲಿ ಮಾತ್ರ ಹುಡುಕದೆ, ಮನುಷ್ಯನಲ್ಲಿರುವ ಪ್ರೀತಿ, ಕರುಣೆ, ಸಹಾನುಭೂತಿ ಮತ್ತು ಮಾನವೀಯತೆಯಲ್ಲಿಯೇ ದೈವತ್ವವನ್ನು ಕಾಣುವ ವಿಶಿಷ್ಟ ತತ್ವವನ್ನು ಜಗತ್ತಿಗೆ ಸಾರಿದವರು ಬ್ರಹ್ಮಶ್ರೀ ನಾರಾಯಣಗುರುಗಳು ಎಂದು ಯುವವಾಹಿನಿ (ರಿ.) ಕೊಲ್ಯ ಘಟಕದ ಮಾಜಿ ಅಧ್ಯಕ್ಷ ಮೋಹನ್ ಮಾಡೂರು ಹೇಳಿದರು. ನಾರಾಯಣಗುರುಗಳ ಚಿಂತನೆ ಕೇವಲ ಧಾರ್ಮಿಕ ಸುಧಾರಣೆಗೆ ಸೀಮಿತವಾಗಿರದೆ, ಮನುಷ್ಯನ ಅಂತರಂಗದ ಪರಿವರ್ತನೆ ಹಾಗೂ ಸಮಾಜದ ಸಮಗ್ರ ಉನ್ನತಿಯನ್ನು ಗುರಿಯಾಗಿಸಿಕೊಂಡಿತ್ತುಜಾತಿ, ಮತ, ವರ್ಗಗಳ ಹೆಸರಿನಲ್ಲಿ ಮನುಷ್ಯರನ್ನು ವಿಭಜಿಸುವ ವ್ಯವಸ್ಥೆಯ ವಿರುದ್ಧ ಧ್ವನಿ ಎತ್ತಿದ […]
Read More

05-11-2026, 2:00 PM
ವಿಟ್ಲ ನ 05 : ಕೃಷಿಯ ಜೊತೆಗೆ ಉಪಕಸುಬಾಗಿ ಜೇನು ಕೃಷಿಯನ್ನು ಅಳವಡಿಸಿಕೊಳ್ಳುವುದರಿಂದ ಆರ್ಥಿಕ ಸ್ವಾವಲಂಬನೆ ಸಾಧಿಸಲು ಸಾಧ್ಯವಿದೆ ಎಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸುಧಾಕರ್ ಬಡಕೋಡಿ ಹೇಳಿದರು. ಯುವವಾಹಿನಿ (ರಿ.) ವಿಟ್ಲ ಘಟಕದ ವತಿಯಿಂದ ನವೆಂಬರ್ 5ರಂದು ಘಟಕದ ಸದಸ್ಯರಾದ ಶ್ರೀಮತಿ ಹರಿಣಿ ಸುಧಾಕರ್ ಅವರ ಮನೆಯಲ್ಲಿ ಆಯೋಜಿಸಲಾದ ಉಚಿತ ಜೇನು ಕೃಷಿ ತರಬೇತಿ ಕಾರ್ಯಾಗಾರದಲ್ಲಿ ಅವರು ಜೇನು ಕೃಷಿಯ ವಿಧಾನಗಳು, ನಿರ್ವಹಣೆ ಹಾಗೂ ಅದರ ಪ್ರಯೋಜನಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು […]
Read More

04-11-2026, 8:00 PM
ವಿಶುಕುಮಾರ್ ಪ್ರಶಸ್ತಿ ಸಮಾರಂಭದ ವಿವಿಧ ಸ್ಪರ್ಧೆಗಳಲ್ಲಿ ಕೊಲ್ಯ ಘಟಕಕ್ಕೆ ಹಲವು ಪ್ರಶಸ್ತಿಗಳ ಗರಿ ಕೊಲ್ಯ ನ 04 : ಸಾಧನೆಗೆ ಪ್ರೋತ್ಸಾಹ, ಪ್ರತಿಭೆಗೆ ಗೌರವ ನೀಡುವ ಮೂಲಕ ಯುವವಾಹಿನಿ ಕೊಲ್ಯ ಘಟಕವು ತನ್ನ ಸಾಧಕ ಸದಸ್ಯರು ಹಾಗೂ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಿತು.ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ನವೆಂಬರ್ 1ರಂದು ಉಡುಪಿಯಲ್ಲಿ ನಡೆದ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದ ಪ್ರಯುಕ್ತ ಆಯೋಜಿಸಲಾದ ವಿವಿಧ ಸ್ಪರ್ಧೆಗಳಲ್ಲಿ ಕೊಲ್ಯ ಘಟಕದ ಸ್ಪರ್ಧಿಗಳು ಭಾಗವಹಿಸಿ ಹಲವು […]
Read More

02-11-2026, 8:00 PM
ಮಂಗಳೂರು ನ 02 : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ಪ್ರತೀ ಸೋಮವಾರ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ದಿನಾಂಕ: 02-11-2026 ರಂದು ಸಂಜೆ ನಡೆಯಿತು. ಈ ವಾರದ ಭಜನಾ ಸೇವೆ ಸ್ಪೂರ್ತಿ ಮಹಿಳಾ ಭಜನಾ ಮಂಡಳಿ, ಪದವಿನಂಗಡಿ ಇವರ ಸಹಯೋಗದಲ್ಲಿ ನೆರವೇರಿತು. ಭಕ್ತಿ ಪೂರ್ವಕವಾಗಿ ಭಜನೆಯನ್ನು ಗೋಕರ್ಣನಾಥ ಹಾಗೂ ನಾರಾಯಣ ಗುರುಗಳ ಚರಣಕ್ಕೆ ಸಮರ್ಪಿಸಿದರು. ಸಂಜೆ 7 ಗಂಟೆಗೆ ಸರಿಯಾಗಿ ಕ್ಷೇತ್ರದ ನಾರಾಯಣ […]
Read More

01-11-2026, 3:00 PM
ಉಡುಪಿ ನ 01 : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಉಡುಪಿ ಘಟಕದ ಆತಿಥ್ಯದಲ್ಲಿ ನವೆಂಬರ್ 1ರಂದು ಉಡುಪಿಯ ಯಕ್ಷಕಲಾರಂಗದಲ್ಲಿ ನಡೆದ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದ ಅಂಗವಾಗಿ ಆಯೋಜಿಸಲಾಗಿದ್ದ ಅಂತರ್‌ಘಟಕ ಕಿರುಚಿತ್ರ ಸ್ಪರ್ಧೆ ‘ಯುವಸಿನಿದನಿ–2026’ ಯಶಸ್ವಿಯಾಗಿ ಸಂಪನ್ನಗೊಂಡಿತು. ಸ್ಪರ್ಧೆಯಲ್ಲಿ ಯುವವಾಹಿನಿ ಕೂಳೂರು ಘಟಕದ ‘ಬದ್‌ಕ್ ಮಾಯೆ’ ಕಿರುಚಿತ್ರವು ಪ್ರಥಮ ಸ್ಥಾನ ಪಡೆದು ಶ್ರೇಷ್ಠ ಕಿರುಚಿತ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಬಜಪೆ ಘಟಕದ ‘ಬದಲಾವಣೆ’ ದ್ವಿತೀಯ ಹಾಗೂ ಬೆಳ್ತಂಗಡಿ ಘಟಕದ ‘ಮೈಮೆ’ ಕಿರುಚಿತ್ರ ತೃತೀಯ ಸ್ಥಾನ ಗಳಿಸಿತು. […]
Read More