Yuvavahini

ಘಟಕಗಳು

ಫೂಟ್ ಪಲ್ಸ್ ಥೆರಪಿ ಶಿಬಿರಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ

​ಕೊಲ್ಯ: “ನಿಮ್ಮ ಆರೋಗ್ಯ ನಿಮ್ಮ ಕಾಲು ಮತ್ತು ಕೈಗಳಲ್ಲಿ” ಎಂಬ ಧ್ಯೇಯವಾಕ್ಯದೊಂದಿಗೆ, ಯುವವಾಹಿನಿ (ರಿ) ಕೊಲ್ಯ ಘಟಕ ಮತ್ತು ಮಂಗಳೂರಿನ ಕಂಪಾನಿಯೋ ಶ್ರೀದೇವಿ ವೆಲ್ನೆಸ್ ಸೆಂಟರ್ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಆರೋಗ್ಯ ಮಾಹಿತಿ ಕಾರ್ಯಕ್ರಮವು ದಿನಾಂಕ 06-04-2026 ರಂದು ಕೊಲ್ಯದ ನಾರಾಯಣ ಗುರು ಸಭಾಭವನದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು.​ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ) ಕೊಲ್ಯ, ಸೋಮೇಶ್ವರ ಇವರ ಸಹಕಾರದೊಂದಿಗೆ ನಡೆಯುತ್ತಿರುವ 15 ದಿನಗಳ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಭಾಗವಾಗಿ ಈ ಕಾರ್ಯಕ್ರಮವನ್ನು […]

Read More

ವಿಶ್ವ ಮಹಿಳಾ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ

ಮೂಡುಬಿದಿರೆ: ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವು ದಿನಾಂಕ 05-04-2026 ರಂದು ಇಲ್ಲಿನ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಶೀನಪ್ಪ ಸಭಾಭವನದಲ್ಲಿ ಸಂಭ್ರಮದಿಂದ ಜರುಗಿತು. ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷರಾದ ಗಿರೀಶ್ ಕೋಟ್ಯಾನ್ ಮಾರೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಮತ್ತು ಸಮಾಜ ಸೇವಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ರುಚಿಕಾ ರೋಶನ್ ಹಾಗೂ ತೆಂಕಮಿಜಾರು ಅಂಗನವಾಡಿ ಕೇಂದ್ರದ ಬಿ.ಎಲ್.ಒ. ಕವಿತಾ […]

Read More

ಯುವವಾಹಿನಿ (ರಿ.) ಕೂಳೂರು ಘಟಕದಿಂದ 64ನೇ ‘ಮನೆ ಮನೆ ಭಜನೆ’ ಕಾರ್ಯಕ್ರಮ

ಮಂಗಳೂರು: ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಆಯೋಜಿಸಲಾಗುತ್ತಿರುವ ನಿರಂತರ ‘ಮನೆ ಮನೆ ಭಜನೆ’ ಸರಣಿಯ 64ನೇ ಕಾರ್ಯಕ್ರಮವು ಇತ್ತೀಚೆಗೆ ಘಟಕದ ಪ್ರಥಮ ಉಪಾಧ್ಯಕ್ಷರಾದ ಮುಖೇಶ್ ಕುಮಾರ್ ಅವರ ನಿವಾಸದಲ್ಲಿ ಅತ್ಯಂತ ಭಕ್ತಿ-ಶ್ರದ್ಧೆಗಳಿಂದ ನೆರವೇರಿತು. ಕಾರ್ಯಕ್ರಮದಲ್ಲಿ ನಡೆದ ಭಜನಾ ಸಂಕೀರ್ತನೆಯಲ್ಲಿ ಘಟಕದ ಸದಸ್ಯರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಘಟಕದ ವತಿಯಿಂದ ವಿಶೇಷ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಕಸ್ತೂರಿ ಮತ್ತು ಮಹೇಶ್ ದಂಪತಿಗಳನ್ನು ಕೂಳೂರು ಘಟಕದ ಅಧ್ಯಕ್ಷರಾದ ಗೀತಾ ವಸಂತ್ […]

Read More

ಸ್ನೇಹ ಮತ್ತು ಸಮ್ಮಿಲನದ ಪಯಣ:

ಮಂಗಳೂರು: ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ವತಿಯಿಂದ ಲೋಬೋಸ್ ರಿವರ್ ವ್ಯೂಗೆ ಏಪ್ರಿಲ್ 5, 2026ರಂದು ಒಂದು ದಿನದ ಕಿರು ಪ್ರವಾಸವನ್ನು ಆಯೋಜಿಸಲಾಗಿತ್ತು. ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆದ ಈ ಪ್ರವಾಸದಲ್ಲಿ ಘಟಕದ ಸದಸ್ಯರು, ಅವರ ಕುಟುಂಬಸ್ಥರು ಹಾಗೂ ಬಂಧು-ಮಿತ್ರರು ಸೇರಿ ಸುಮಾರು 80 ಮಂದಿ ಭಾಗವಹಿಸಿ ಸಂತಸದ ಕ್ಷಣಗಳನ್ನು ಹಂಚಿಕೊಂಡರು. ಬೋಟ್‌ನಲ್ಲಿ ಸಂಚರಿಸುತ್ತಾ ಪ್ರಕೃತಿಯ ಮನಮೋಹಕ ಸೌಂದರ್ಯವನ್ನು ಕಣ್ತುಂಬಿಕೊಂಡು ಎಲ್ಲರೂ ಮನಸಾರೆ ಆನಂದಿಸಿದರು.ಬೋಟ್ ಸಿಬ್ಬಂದಿಗಳಿಂದ ವಿವಿಧ ಆಟೋಟ ಸ್ಪರ್ಧೆಗಳು ಆಯೋಜಿಸಲ್ಪಟ್ಟಿದ್ದು, […]

Read More

ಯುವವಾಹಿನಿ ಅಡ್ವೆ ಘಟಕದಿಂದ “ಕುಟುಂಬ ಸಮ್ಮಿಲನ–2026”

ಅಡ್ವೆ : ಯುವವಾಹಿನಿ (ರಿ.) ಅಡ್ವೆ ಘಟಕದ ವತಿಯಿಂದ ಅಧ್ಯಕ್ಷ ಪ್ರಸಾದ್ ಪಲಿಮಾರ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 05/04/2026 ರಂದು ಮುಲ್ಕಿ ಚಿತ್ರಾಪು ಕೆರೇಬಿಯನ್ ರೆಸಾರ್ಟ್‌ನಲ್ಲಿ “ಕುಟುಂಬ ಸಮ್ಮಿಲನ–2026” ಕಾರ್ಯಕ್ರಮವನ್ನು ವೈವಿಧ್ಯಮಯವಾಗಿ ಆಯೋಜಿಸಲಾಯಿತು. ಘಟಕದ ಸದಸ್ಯರ ಪರಸ್ಪರ ಸಂಪರ್ಕ ಮತ್ತು ಆತ್ಮೀಯತೆಯನ್ನು ವೃದ್ಧಿಸುವ ಉದ್ದೇಶದಿಂದ ಹಮ್ಮಿಕೊಂಡ ಈ ಕಾರ್ಯಕ್ರಮದಲ್ಲಿ ಸದಸ್ಯರು ಹಾಗೂ ಅವರ ಕುಟುಂಬದವರು ಭಾಗವಹಿಸಿ, ದಿನಪೂರ್ತಿ ಮನರಂಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿದರು.ಮಹಿಳೆಯರು ಮತ್ತು ಪುರುಷರನ್ನು ಒಳಗೊಂಡಂತೆ 5 ತಂಡಗಳನ್ನು ರಚಿಸಿ, ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಮಕ್ಕಳಿಗೂ […]

Read More

ಕರ್ತವ್ಯ ತಿಳಿದು ಕಾರ್ಯನಿರ್ವಹಿಸಿದಾಗ ಸಂಘಟನೆ ಬಲಿಷ್ಠ : ವಿದ್ಯಾ ರಾಕೇಶ್

ಬಜಪೆ : ಯುವವಾಹಿನಿ ಸಂಸ್ಥೆಯ ಬೆಳವಣಿಗೆಗೆ ಬೈಲಾ (ಉಪನಿಬಂಧನೆ) ಮಹತ್ವದ ಆಧಾರವಾಗಿದ್ದು, ಪ್ರತಿಯೊಬ್ಬ ಸದಸ್ಯರೂ ತನ್ನ ಕರ್ತವ್ಯ ಹಾಗೂ ಜವಾಬ್ದಾರಿಗಳನ್ನು ಸ್ಪಷ್ಟವಾಗಿ ಅರಿತು ಕಾರ್ಯನಿರ್ವಹಿಸಿದಾಗ ಮಾತ್ರ ಸಂಘಟನೆ ಮತ್ತಷ್ಟು ಬಲಿಷ್ಠವಾಗುತ್ತದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷರಾದ ವಿದ್ಯಾ ರಾಕೇಶ್ ಹೇಳಿದರು. ಅವರು ಯುವವಾಹಿನಿ ಬಜಪೆ ಘಟಕದ ನೂತನ ಕಾರ್ಯಕಾರಿ ಸಮಿತಿ ಸದಸ್ಯರಿಗೆ ನಡೆದ ಮಾಹಿತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, ಯುವವಾಹಿನಿ ಸಂಘಟನೆಯ ಹಿನ್ನೆಲೆ, ಅದರ ಉದ್ದೇಶಗಳು ಹಾಗೂ ಘಟಕದ ಪದಾಧಿಕಾರಿಗಳು, ನಿರ್ದೇಶಕರು ಮತ್ತು […]

Read More

ಯುವವಾಹಿನಿ ಸುರತ್ಕಲ್ ಘಟಕದಿಂದ ಮಕ್ಕಳಿಗಾಗಿ ‘ಬೇಸಿಗೆ ಶಿಬಿರ’

ಸುರತ್ಕಲ್: ಮಕ್ಕಳಲ್ಲಿ ಹುರುಪು ತುಂಬಲು ಹಾಗೂ ಅವರ ಪ್ರತಿಭೆಯನ್ನು ಪ್ರೋತ್ಸಾಹಿಸಲು ಯುವವಾಹಿನಿ (ರಿ.) ಸುರತ್ಕಲ್ ಘಟಕದ ವತಿಯಿಂದ ದಿನಾಂಕ 04-04-2026 ರಂದು ಚೇಲಾರಿನ ಕಳವಾರು ಪ್ರಾಥಮಿಕ ಆಂಗ್ಲಮಾಧ್ಯಮ ಶಾಲೆಯಲ್ಲಿ ಒಂದು ದಿನದ ವಿಶೇಷ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿತ್ತು. ​ಶಿಬಿರದ ಕಲಿಕೆ ಮತ್ತು ಚಟುವಟಿಕೆಗಳು: ಏಕಪಾತ್ರಾಭಿನಯ: ಘಟಕದ ಅಧ್ಯಕ್ಷರಾದ ರೇವತಿ ನವೀನ್ ಅವರು ಮಕ್ಕಳಿಗೆ ಏಕಪಾತ್ರಾಭಿನಯದ ಕುರಿತು ತರಬೇತಿ ನೀಡಿದರು. ಘಟಕದ ಸದಸ್ಯೆ ಆಶಾ ರವಿಶಂಕರ್ ಅವರು ವಿವಿಧ ಆಸನಗಳ ಪ್ರದರ್ಶನದ ಮೂಲಕ ಯೋಗದ ಮಹತ್ವ ಮತ್ತು ಜ್ಞಾನವನ್ನು […]

Read More

ಪಾಶ್ಚಿಮಾತ್ಯ ಸಂಸ್ಕೃತಿಯಿಂದ ದಿಕ್ಕು ತಪ್ಪಿದ ಯುವಕರನ್ನು ಸರಿದಾರಿಗೆ ತರಬೇಕು.. ಕುಮಾರಚಂದ್ರ

ಮಾಣಿ: ಯುವ ಜನತೆ ಪಾಶ್ಚಿಮಾತ್ಯ ಸಂಸ್ಕೃತಿಯಿಂದಾಗಿ ದಿಕ್ಕು ತಪ್ಪಿದ್ದು, ಅಂಥವರನ್ನು ಸರಿ ಮಾಡುವ ಉತ್ತಮ ಕೆಲಸ ಯುವವಾಹಿನಿ ಸಂಘಟನೆಯ ಮೂಲಕ ಆಗಬೇಕು ಎಂದು ಕುಮಾರಚಂದ್ರ, ಪೊಲೀಸ್ ಅಧೀಕ್ಷಕರು ಕರ್ನಾಟಕ ಲೋಕಾಯುಕ್ತ ಕಾರವಾರ ಹೇಳಿದರು.ಅವರು ಮಾರ್ಚ್ 29 ರವಿವಾರ ಮಾಣಿ ಕೊಡಾಜೆಯ ನಕ್ಷತ್ರ ಅಡಿಟೋರಿಯಂನಲ್ಲಿ ನಡೆದ ಯುವವಾಹಿನಿ( ರಿ.) ಮಾಣಿ ಘಟಕದ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷ ಶಿವರಾಜ್ ಪಿ ಆರ್ ವಹಿಸಿದ್ದರು.ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ […]

Read More

ಅಧ್ಯಕ್ಷರಾಗಿ ಗಣೇಶ್ ಪೂಜಾರಿ ಕೊಡಾಜೆ ಆಯ್ಕೆ

ಮಾಣಿ : ಯುವವಾಹಿನಿ (ರಿ) ಮಾಣಿ ಘಟಕದ 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ಗಣೇಶ್ ಪೂಜಾರಿ ಕೊಡಾಜೆ ಆಯ್ಕೆಯಾಗಿದ್ದಾರೆ. ಪ್ರಥಮ ಉಪಾಧ್ಯಕ್ಷರು : ಸುಜಿತ್ ಅಂಚನ್ ಮಾಣಿದ್ವಿತೀಯ ಉಪಾಧ್ಯಕ್ಷರು : ಸತೀಶ್ ಕೊಪ್ಪರಿಗೆಕಾರ್ಯದರ್ಶಿ: ವಿಶ್ವನಾಥ ಉರ್ದಿಲ,ಜತೆ ಕಾರ್ಯದರ್ಶಿ : ಶಶಿಪ್ರಭಾ ಮಿತ್ತೂರು,ಕೋಶಾಧಿಕಾರಿ : ತ್ರಿವೇಣಿ ರಮೇಶ್ ಮುಜಲ, ಸಾಂಸ್ಕೃತಿಕ ನಿರ್ದೇಶಕರು : ಕೃಪಾನ್ ಪುತ್ತೂರು,ನಾರಾಯಣ ಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರು : ಶ್ರೀಧರ್ ಮುಜಲ,ವ್ಯಕ್ತಿತ್ವ ವಿಕಸನ ನಿರ್ದೇಶಕರು : ಸತೀಶ್ ಮುರುವ,ಕಲೆ ಮತ್ತು ಸಾಹಿತ್ಯ […]

Read More

‘ಯುವಬಾಂಧವ್ಯ’ ಹಾಗೂ ಮಹಿಳಾ ದಿನಾಚರಣೆ ಕಾರ್ಯಕ್ರಮ

ಉಪ್ಪಿನಂಗಡಿ : ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ಮಹತ್ವಾಕಾಂಕ್ಷಿ ಯೋಜನೆ ಯುವಬಾಂಧವ್ಯ ಮತ್ತು ಮಹಿಳಾ ದಿನಾಚರಣೆ ಕಾರ್ಯಕ್ರಮವು ಮಾರ್ಚ್ 29 ರಂದು ಘಟಕದ ಸಂಘಟನಾ ಕಾರ್ಯದರ್ಶಿ ಅಭಿನಂದನ್ ಅವರ ನಿವಾಸದಲ್ಲಿ ಯಶಸ್ವಿಯಾಗಿ ಜರುಗಿತು.ಕಾರ್ಯಕ್ರಮವನ್ನು ಮನೆಯ ಹಿರಿಯರಾದ ಡೀಕಯ್ಯ ಪೂಜಾರಿಯವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಘಟಕದ ಅಧ್ಯಕ್ಷರಾದ ಮನೋಜ್ ಎನ್. ಸಾಲ್ಯಾನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಘಟಕ ವ್ಯಾಪ್ತಿಯ ಸದಸ್ಯರ ಮನೆಗಳಲ್ಲಿ ‘ಯುವ ಬಾಂಧವ್ಯ’ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಸದಸ್ಯರ ನಡುವೆ ಆತ್ಮೀಯ ಸಂಬಂಧವನ್ನು ವೃದ್ಧಿಸುವುದು ಸಂಘಟನೆಯ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!