.*ಡೆನ್ನಾನ ಡೆನ್ನನ-2025 *ಸ್ಪರ್ಧೆಯ ಉದ್ಘಾಟನ ಕಾರ್ಯಕ್ರಮ
29-06-2025, 8:37 AM
24-06-2025, 11:52 AM
ಹೆಜಮಾಡಿ ಯುವ ವಾಹಿನಿ (ರಿ) ಹೆಜಮಾಡಿ ಘಟಕದ ಆಶ್ರಯದಲ್ಲಿ ಸುಮಾರು 26ನೇ ವರ್ಷಗಳಿಂದ ನಿರಂತರವಾಗಿ ಜರುಗುತ್ತಿದ್ದ ಸಾರ್ವಜನಿಕ ಶನಿ ಪೂಜೆಯು ಈ ಬಾರಿ ಗುರು ಮಂದಿರದ ಪ್ರಧಾನ ಆರ್ಚಕ ಹರೀಶ್ ಶಾಂತಿ ಹೆಜಮಾಡಿ ಮುಂಬೈ ಇವರ ಧಾರ್ಮಿಕ ಮುಂದಾಳತ್ವದಲ್ಲಿ ಮೇ ತಿಂಗಳ 3ನೇ ತಾರೀಕಿನಂದು ಜರಗಿತು. ಹೆಜಮಾಡಿ ಬಿಲ್ಲವರ ಸಂಘದ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಜರಗಿದ ಕಾರ್ಯಕ್ರಮವನ್ನು ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ ಮೋಹನ್ ದಾಸ್ ಹೆಜಮಾಡಿ, ಯುವ ವಾಹಿನಿ ಘಟಕದ ಅಧ್ಯಕ್ಷರಾದ ಶ್ರೀ […]
06-04-2025, 1:49 PM
ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ ಕದ್ರಿ (ರಿ) ಇದರ ಅಧ್ಯಕ್ಷರಾದ ಶ್ರೀಮತಿ ಜಯಲಕ್ಷ್ಮಿ ಬಿ ಆರ್ ನಾರಾಯಣ ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಶ್ರೀಮತಿ ಜಯಲಕ್ಷ್ಮಿ ಬಿ ಆರ್ ಮಹಿಳೆ ಒಂದು […]
06-04-2025, 1:44 PM
ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ ನಾಗೇಶ್ ಅಮೀನ್ ಮುಲ್ಲಕಾಡು, ಅಧ್ಯಕ್ಷೀಯ ಭಾಷಣದಲ್ಲಿ ನನ್ನ ಒಂದು ವರ್ಷದ ಅವಧಿಯಲ್ಲಿ ಅಧ್ಯಕ್ಷನಾಗಿ ಯಶಸ್ಸು ಪಡೆಯಲು ಮೂಲ ಕಾರಣವೇ ಭಜನೆ ಹಾಗೂ ವೈಯಕ್ತಿಕನಲ್ಲಿ ಬದುಕಿನಲ್ಲಿ ಮಾಡಿದ ಹೊಂದಾಣಿಕೆ ಎಂದರು. ಭಜನೆ ನನ್ನ ಜೀವನದ ಅವಿಭಾಜ್ಯ […]