24-01-2026, 1:00 PM
ಮೂಲ್ಕಿ : ಯುವವಾಹಿನಿ (ರಿ.) ಮೂಲ್ಕಿ ಘಟಕ ಹಾಗೂ ಶ್ರೀ ನಾರಾಯಣಗುರು ಸಂಯುಕ್ತ ಪದವಿ ಪೂರ್ವ ಕಾಲೇಜು, ಮೂಲ್ಕಿ ಇವರ ಸಹಯೋಗದಲ್ಲಿ ದಿನಾಂಕ 24.01.2026 ರಂದು ಶ್ರೀ ನಾರಾಯಣಗುರು ವಿದ್ಯಾ ಸಂಸ್ಥೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಹಾಗೂ ಪೋಷಕರಿಗಾಗಿ ಶೈಕ್ಷಣಿಕ ಮಾರ್ಗದರ್ಶನ ಶಿಬಿರವನ್ನು ಆಯೋಜಿಸಲಾಯಿತು. ರಾಷ್ಟ್ರೀಯ ತರಬೇತುದಾರರಾದ ಜೆ.ಸಿ. ರಾಜೇಂದ್ರ ಭಟ್ ಅವರು ಶಿಬಿರ ನಡೆಸಿಕೊಟ್ಟರು. ಕಾರ್ಯಕ್ರಮವನ್ನು ಶಾಲಾ ಸಂಚಾಲಕರಾದ ಹರೀಂದ್ರ ಸುವರ್ಣ ಅವರು ಉದ್ಘಾಟಿಸಿದರು. ಯುವವಾಹಿನಿ ಮೂಲ್ಕಿ ಘಟಕದ ಅಧ್ಯಕ್ಷ ವಿನಯ ಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ […]
Read More
23-01-2026, 4:58 PM
ಪಡುಬಿದ್ರಿ : ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಸಾರಥ್ಯದಲ್ಲಿ 2026ರ ಜನವರಿ 31 ಹಾಗೂ ಫೆಬ್ರವರಿ 01ರಂದು ಹೆಜಮಾಡಿಯ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಬಿಲ್ಲವ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಕೂಟ ಆಯೋಜಿಸಲ್ಪಟ್ಟಿದ್ದು, ಇದರ ಅಂಗವಾಗಿ ಟೈಟಲ್ ಸಾಂಗ್ ಬಿಡುಗಡೆ ಕಾರ್ಯಕ್ರಮ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಗುರುದೇವರ ಸ್ಮರಣೆಯೊಂದಿಗೆ ನೆರವೇರಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಯುವವಾಹಿನಿ (ರಿ.) ಅಡ್ವೆ ಘಟಕದ ಅಧ್ಯಕ್ಷರಾದ ಪ್ರಸಾದ್ ಪಲಿಮಾರು ಅವರು ಮಾತನಾಡಿ, ಯುವವಾಹಿನಿ (ರಿ.) […]
Read More
23-01-2026, 10:36 AM
ಕಡಬ : ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ ದಿನಾಂಕ 23-01-2026ರ ಶುಕ್ರವಾರ ಸಂಜೆ 5.00 ರಿಂದ 7.00 ಗಂಟೆಯವರೆಗೆ ಕಡಬದ ಜಯದುರ್ಗ ದೇವಸ್ಥಾನದಲ್ಲಿ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದಲ್ಲಿ ಯುವವಾಹಿನಿ ಕಡಬ ಘಟಕದ ಸದಸ್ಯರು ಉತ್ಸಾಹದಿಂದ ಭಾಗವಹಿಸಿ ದೇವಸ್ಥಾನದ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣಾ ಕಾರ್ಯದಲ್ಲಿ ತಮ್ಮ ಸೇವೆಯನ್ನು ಸಲ್ಲಿಸಿದರು. ಸಮಾಜಮುಖಿ ಕಾರ್ಯಗಳ ಮೂಲಕ ಧಾರ್ಮಿಕ ಹಾಗೂ ಸಾಮಾಜಿಕ ಜಾಗೃತಿಗೆ ಯುವವಾಹಿನಿ ಸದಾ ಬದ್ಧವಾಗಿರುವುದಕ್ಕೆ ಈ ಶ್ರಮದಾನ ಸಾಕ್ಷಿಯಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯವರು ಶ್ರಮದಾನದಲ್ಲಿ […]
Read More
22-01-2026, 9:00 PM
ಉಪ್ಪಿನಂಗಡಿ : ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮ ನಕ್ಷತ್ರ ಶತಭಿಷ ದಿನವಾದ 22.01.2026ರ ಗುರುವಾರದಂದು ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ ಹಾಗೂ ಬಜತ್ತೂರು ಬಿಲ್ಲವ ಗ್ರಾಮ ಸಮಿತಿಯ ಸಂಯುಕ್ತ ಆಶ್ರಯದಲ್ಲಿ “ಗುರು ಸ್ಮರಣೆ – 2026” ಭಜನಾ–ಸಂಕೀರ್ತನಾ ಕಾರ್ಯಕ್ರಮ ನಡೆಯಿತು ಭಜನಾ ಸಂಕೀರ್ತನೆಯಲ್ಲಿ ಘಟಕದ ಸದಸ್ಯರು ಹಾಗೂ ಗ್ರಾಮ ಸಮಿತಿಯ ಸದಸ್ಯರು ಸೇರಿದಂತೆ ಒಟ್ಟು 65 ಮಂದಿ ಭಕ್ತಿಯಿಂದ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಗುರು ಮಂದಿರದ ಸಂಚಾಲಕರಾದ ಅಶೋಕ್ ಕುಮಾರ್ ಪಡ್ಪು, […]
Read More
21-01-2026, 11:14 PM
ಪುತ್ತೂರು : ಯುವವಾಹಿನಿ (ರಿ.) ಪುತ್ತೂರು ಘಟಕದ ವತಿಯಿಂದ 2025ನೇ ಡಿಸೆಂಬರ್ 26ರ ಶತಭಿಷ ನಕ್ಷತ್ರದಂದು ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಮಂದಿರದಲ್ಲಿ ಭಜನಾ ಸಂಕೀರ್ತನೆ ಕಾರ್ಯಕ್ರಮ ಭಕ್ತಿಭಾವದಿಂದ ನಡೆಯಿತು. ಈ ಸಂದರ್ಭದಲ್ಲಿಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಯುವವಾಹಿನಿ ಪುತ್ತೂರು ಘಟಕದ ಅಧ್ಯಕ್ಷರಾದ ಸಮಿತ್ ಪಿ, ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರಾದ ದೀಕ್ಷಿತ್, ಘಟಕದ ಮಾಜಿ ಅಧ್ಯಕ್ಷರುಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಸೇವೆಯನ್ನೇ ಧ್ಯೇಯವಾಗಿಸಿಕೊಂಡು ಎಲ್ಲರೂ ಧಾರ್ಮಿಕ ಕಾರ್ಯಕ್ರಮದ […]
Read More
19-01-2026, 4:00 PM
ಪಣಂಬೂರು–ಕುಳಾಯಿ : ಯುವವಾಹಿನಿ (ರಿ.) ಪಣಂಬೂರು–ಕುಳಾಯಿ ಘಟಕದ ವತಿಯಿಂದ ದಿನಾಂಕ 19-01-2026 ಸೋಮವಾರ ಮಧ್ಯಾಹ್ನ 2.30ರಿಂದ 4.00 ಗಂಟೆಯವರೆಗೆ ಬೈಕಂಪಾಡಿಯ ಭಟ್ಟರಾಂಡ್ ರಶೆಲ್ ಶಾಲೆಯಲ್ಲಿ ಅಲ್ಲಿನ ಮಕ್ಕಳಿಗಾಗಿ ವ್ಯಸನ ಮುಕ್ತ ಜೀವನ ಮತ್ತು ಪರಿಸರ ಸ್ವಚ್ಛತೆ ಕುರಿತು ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪಣಂಬೂರು ಠಾಣಾ ಅಧಿಕಾರಿ ಜ್ಞಾನ ಶೇಖರ್ ಮಾತನಾಡಿ, ಮಾದಕ ವ್ಯಸನಗಳಿಂದ ಯುವಕರು ಹೇಗೆ ದಾರಿ ತಪ್ಪುತ್ತಿದ್ದಾರೆ, ಅದರ ದುಷ್ಪರಿಣಾಮಗಳು ಏನೆಂಬುದನ್ನು ಮಕ್ಕಳಿಗೆ ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ವಿವರಿಸಿದರು. […]
Read More
19-01-2026, 1:00 PM
ವೇಣೂರು : ಸಂಸ್ಥೆ ಎಂಬುದು ಕೇವಲ ಸಂಘಟನೆಯಷ್ಟೇ ಅಲ್ಲ, ಅದು ಸಮಾಜವನ್ನು ರೂಪಿಸುವ ಶಕ್ತಿ ಕೇಂದ್ರವಾಗಿರುತ್ತದೆ. ಯುವವಾಹಿನಿಯ ಪ್ರತಿಯೊಬ್ಬ ಸದಸ್ಯನಲ್ಲೂ ನಾಯಕತ್ವದ ಗುಣ ಅಡಗಿದೆ. ಸೇವೆ, ಶಿಸ್ತು ಮತ್ತು ಸಮರ್ಪಣೆಯ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಯುವವಾಹಿನಿ ಶಕ್ತಿಯಾಗಿ ಹೊರಹೊಮ್ಮಿದೆ. ಒಟ್ಟಾಗಿ ಚಿಂತಿಸಿ, ಒಟ್ಟಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಸಂಸ್ಥೆಯ ಗುರಿ ಸಾಕಾರವಾಗುತ್ತದೆ. ಇಂದಿನ ನಿಮ್ಮ ಸೇವೆಯೇ ನಾಳೆಯ ಶ್ರೇಷ್ಠ ಸಮಾಜದ ಅಡಿಗಲ್ಲು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ ಡಿ […]
Read More