21-04-2019, 3:41 PM
ಯಡ್ತಾಡಿ : ಯುವವಾಹಿನಿ (ರಿ) ಯಡ್ತಾಡಿ ಘಟಕದ ಸಾರಥ್ಯದಲ್ಲಿ ವಿದ್ಯಾರ್ಥಿಗಳಿಗಾಗಿ ಸತತವಾಗಿ 7ನೇ ವರ್ಷದ ಐದು ದಿನಗಳ ಮಕ್ಕಳ ಉಚಿತ ಬೇಸಿಗೆ ಶಿಬಿರ, ವಿಕಸನ – 2019, ಅರಿವಿನ ತಂಗಾಳಿ ಕಾರ್ಯಕ್ರಮ ದಿನಾಂಕ 21-04-2019 ರಿಂದ 25-04-2019 ರವರೆಗೆ ಅತ್ಯಂತ ಯಶಸ್ವಿಯಾಗಿ ಜರಗಿತು. ನರೇಂದ್ರ ಕುಮಾರ್ ಕೋಟಾ ನಿರ್ದೇಶನದಲ್ಲಿ ನಡೆದ ಈ ಶಿಬಿರದಲ್ಲಿ ಏಳು ಜನ ಸಂಪನ್ಮೂಲ ವ್ಯಕ್ತಿಗಳು 83 ಜನ ವಿದ್ಯಾರ್ಥಿಗಳನ್ನು ವಿವಿಧ ರೀತಿಯ ಚಟುವಟಿಕೆಗಳಿಂದ ರಂಜಿಸುವ ಜೊತೆ ಅವರ ವ್ಯಕ್ತಿತ್ವ ವಿಕಸನದಲ್ಲಿ ಪರಿಣಾಮಕಾರಿಯಾದ […]
Read More
21-04-2019, 6:59 AM
ಮೂಡುಬಿದಿರೆ : ಯುವವಾಹಿನಿ (ರಿ) ಮೂಡುಬಿದಿರೆ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಜಗದೀಶ್ಚಂದ್ರ ಡಿ.ಕೆ ಹಾಗೂ ಕಾರ್ಯದರ್ಶಿಯಾಗಿ ನವಾನಂದ ಆಯ್ಕೆಯಾಗಿದ್ದಾರೆ
Read More
21-04-2019, 6:54 AM
ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಉಮಾ ಶ್ರೀಕಾಂತ್ ಹಾಗೂ ಕಾರ್ಯದರ್ಶಿಯಾಗಿ ನೈನಾ ವಿಶ್ವನಾಥ್ ಆಯ್ಕೆಯಾಗಿದ್ದಾರೆ.
Read More
21-04-2019, 3:45 AM
ಉಡುಪಿ : ಯುವವಾಹಿನಿ ಉಡುಪಿ ಘಟಕದಲ್ಲಿ ದಿನಾಂಕ 21/04/2019 ರಂದು ಗ್ರಾಮೀಣ ಕ್ರೀಡಾಕೂಟ ಗೊಬ್ಬುದ ಬಿರ್ದೊಲಿ. ಕಾರ್ಯಕ್ರಮ ನಡೆಯಿತು. ಕೇಂದ್ರಸಮಿತಿಯ ಮಾಜಿ ಅಧ್ಯಕ್ಷ ರಾದ ರವಿರಾಜ್ ರವರು ಬಿರು ಚಲಾಯಿಸಿ ಕಾರ್ಯಕ್ರಮ ವನ್ನು ವಿಶಿಷ್ಟ ರೀತಿಯಲ್ಲಿ ಉದ್ಘಾಟಿಸಿದರು . ಕಾರ್ಯಕ್ರಮವು MCF ಮಂಗಳೂರು ನೊಡನೆ ಸಹಭಾಗಿತ್ವದಲ್ಲಿ ಉಡುಪಿಯ ಕ್ರಿಶ್ಚಿಯನ್ ಹೈಸ್ಕೂಲಿನಲ್ಲಿ ನಡೆಯಿತು. ಸುಮಾರು 90 ಸದಸ್ಯರು ಭಾಗವಹಿಸಿದ್ದರು. ಹಿರಿಯರು ಕಿರಿಯರೆನ್ನದೆ. ಗಂಡು ಹೆಣ್ಣೆಂಬ ಭೇದವಿಲ್ಲದೆ, ಏಕಮನಸ್ಕರಾಗಿ ಕುಣಿದು ಕುಪ್ಪಳಿಸಿ ಎಲ್ಲರೂ ವಿಜ್ರಂಭಿಸಿದರು. ಲಗೋರಿ, ಪಿಲಿಚಂಡಿ, ಸೊಪ್ಪಿನ ಆಟ, […]
Read More
21-04-2019, 2:57 AM
ಮಂಗಳೂರು : ತುಳುನಾಡು ಮೂಲತಃ ಮಾತೃಮೂಲ ಸಂಸ್ಕ್ರತಿಯ ನಾಡು. ಇಲ್ಲಿ ಮಹಿಳೆಗೆ ಉನ್ನತ ಸ್ಥಾನವಿದೆ. ಹೆಣ್ಣು ತುಳುನಾಡಿನ ಸಂಸ್ಕ್ರತಿಯ ಗುರಿಕಾರ್ತಿಯಾಗಿದ್ದಾಳೆ ಎಂದರಲ್ಲದೆ, ತುಳು ಹಬ್ಬಗಳನ್ನು ಸಾಮೂಹಿಕ ನೆಲೆಯಲ್ಲಿ ಆಚರಿಸುವ ಅಗತ್ಯವಿದೆ ಎಂದು ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಸುಧಾಕರ ಸುವರ್ಣ ಹೇಳಿದರು. ಮಂಗಳೂರು ಉರ್ವಾಸ್ಟೋರ್‍ನಲ್ಲಿರುವ ತುಳು ಭವನದಲ್ಲಿ ದಿನಾಂಕ 21.04.2019 ರಂದು ನಡೆದ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ 2019-20ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಪ್ರಧಾನ ಭಾಷಣ ಮಾಡಿದರು. ಬಹುಸಂಸ್ಕ್ರತಿಗಳು […]
Read More
16-04-2019, 2:46 PM
ಉಪ್ಪಿನಂಗಡಿ : ಉಪ್ಪಿನಂಗಡಿ ಯುವವಾಹಿನಿ ಘಟಕ ಆರಂಭವಾದ ದಿನಗಳಲ್ಲಿ ಘಟಕದ ಬೆಳವಣಿಗೆಗೆ ಶ್ರಮಿಸಿದ ನೆಲ್ಯಾಡಿಯ ರಾಘವ ಪೂಜಾರಿ ಇವರ ಆರೋಗ್ಯ ಚಿಂತಾಜನಕವಾಗಿದ್ದು ತಿಂಗಳಿಗೆ ಸುಮಾರು 75000 ಗಳಷ್ಟು ಖರ್ಚು ಆಗುವುದರಿಂದ ಆರ್ಥಿಕವಾಗಿ ನಿಭಾಯಿಸುವುದು ಕಷ್ಟಕರವಾಗಿರುತ್ತದೆ.ಆದುದರಿಂದ ದಿನಾಂಕ ೧೬. ೦೪. ೨೦೧೯ ರಂದು ಯುವವಾಹಿನಿ ಉಪ್ಪಿನಂಗಡಿ ಘಟಕದಿಂದ 12000 ರೂಪಾಯಿ ಆರ್ಥಿಕ ನೆರವನ್ನು ಹಸ್ತಾಂತರಿಸಲಾಯಿತು. .ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಡಾ.ರಾಜಾರಾಮ ಕೆ.ಬಿ, ಸಲಹೆಗಾರರಾದ ಡಾ.ಸದಾನಂದ ಕುಂದರ್,ಮಾಜಿ ಅಧ್ಯಕ್ಷರಾದ ಶೇಖರ ಗೌಂಡತ್ತಿಗೆ , ಅಧ್ಯಕ್ಷರಾದ ಅಜಿತ್ […]
Read More
14-04-2019, 1:33 PM
ಬಜಪೆ : ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಬಜಪೆ ಕರಂಬಾರು ಹಾಗೂ ಯುವವಾಹಿನಿ (ರಿ) ಬಜಪೆ ಘಟಕದ ಅಶ್ರಯದಲ್ಲಿ ಬಿಸುಪರ್ಬ – 2019 , ಕಾರ್ಯಕ್ರಮವನ್ನು ದಿನಾಂಕ 14.04.2019 ರಂದು ನಾರಾಯಣ ಗುರು ಬಿಲ್ಲವ ಸಂಘ ಬಜಪೆ ಇಲ್ಲಿ ಅಚರಿಸಲಾಯಿತು . ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೂಜೆಯಿಂದ ಪ್ರಾರಂಭವಾದ ಕಾರ್ಯಕ್ರಮವು ,ಮಂದಿರದಿಂದ ಕಣಿ ವಸ್ತುಗಳ ಮೆರವಣಿಗೆಯೊಂದಿಗೆ ಸಭಾಭವನಕ್ಕೆ ಸಾಗಿ ಸಭಾ ಕಾರ್ಯಕ್ರಮವನ್ನ ಮಂಗಳೂರು ವಿಶ್ವವಿದ್ಯಾಲಯದ ಸಹಾಯಕ ಕುಲಸಚಿವರಾದ ಪದ್ಮನಾಭ ಬಿ .ಅಡ್ಕಬಾರೆ […]
Read More
10-04-2019, 3:13 AM
ಕೂಳೂರು : ಯುವವಾಹಿನಿ( ರಿ) ಕೂಳೂರು ಘಟಕದ ವತಿಯಿಂದ 52 ಸದಸ್ಯರ ತಂಡವು ಶಿವಗಿರಿ ಪ್ರವಾಸವನ್ನು ದಿನಾಂಕ 10-04-2019 ರಿಂದ 12-04-2019 ವರೆಗೆ ಕೈಗೊಂಡಿದ್ದು ಇದರ ಸಂಚಾಲಕತ್ವವನ್ನು ವಿದ್ಯಾರ್ಥಿ ಸಂಘಟನೆಯ ವಿನೀತ್ ಕುಮಾರ್ ಇವರು ವಹಿಸಿದ್ದರು. ಪರಮಪೂಜ್ಯ ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿಯವರ ಆಶೀರ್ವಾದಗಳೊಂದಿಗೆ ತಾರೀಖು 10-04-2019 ಬುಧವಾರ ಸಂಜೆ 5.30ಕ್ಕೆ ಮಂಗಳೂರಿನ ಸೆಂಟ್ರಲ್ ರೈಲ್ವೇ ನಿಲ್ದಾಣನಿಂದ ಹೊರಡುವ ಮಾವೇಲಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಶಿವಗಿರಿಗೆ ಪ್ರಯಾಣ ಆರಂಭ ಮಾಡಿ ಮರುದಿನ ಬೆಳಿಗ್ಗೆ 6 ಗಂಟೆಗೆ […]
Read More
07-04-2019, 2:59 PM
ಶಕ್ತಿನಗರ : ಯುವವಾಹಿನಿ(ರಿ) ಶಕ್ತಿನಗರ ಘಟಕದ ಪದಗ್ರಹಣ ಸಮಾರಂಭವು ದಿನಾಂಕ 7/04/2019ನೇ ರವಿವಾರದಂದು ಕರಾಡ ಸಮಾಜ ಭವನದಲ್ಲಿ ನಡೆಯಿತು. ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಶ್ರೀ ನಾರಾಯಣ ಗುರುಗಳಿಗೆ ಹಿರಿಯ ಸದಸ್ಯರಾದ ಶ್ರೀ ಸದಾಶಿವ ಪೂಜಾರಿಯವರು ದೀಪವನ್ನು ಬೆಳಗಿಸಿ ಪ್ರಾರ್ಥನೆಯನ್ನು ಸಲ್ಲಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆಯನ್ನು ನೀಡಿದರು. ಪ್ರಾರ್ಥನೆಯ ನಂತರ ಸುಂದರ್ ಅಂಚನ್ ರವರು ಪದಗ್ರಹಣ ಸಮಾರಂಭದ ಉದ್ಘಾಟನೆಯನ್ನು ಮಾಡಿದರು. ಯುವವಾಹಿನಿ (ರಿ) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಡಾ.ರಾಜಾರಾಮ್, ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಹಾಗೂ ಶಕ್ತಿನಗರ […]
Read More
07-04-2019, 2:30 PM
ಅಡ್ವೆ: ಯುವವಾಹಿನಿ ಸಂಘಟನೆಯು ಊರಿನಲ್ಲಿ ಯಾವುದೇ ಅಡೆತಡೆಯಿಲ್ಲದೆ ಕಳೆದ 5 ವರ್ಷಗಳಿಂದ ಸಾಕಷ್ಟು ಬೆಳೆದು ನಿಂತು ಸಮಾಜಕ್ಕೆ ಕೈಲಾದ ಸಹಾಯ ನೀಡುತ್ತಿದೆ. ಇನ್ನು ಮುಂದೆಯೂ ನಿಂತ ನೀರಾಗದೆ ಮುಂದೆ ಸಾಗುತ್ತಿರಲಿ, ಇದಕ್ಕೆ ನಮ್ಮ ಹಿರಿಯರ ಸಲಹೆ ಸಹಕಾರ ಹಾಗೂ ಆಶೀರ್ವಾದ ಸದಾ ಇದೆ ಎಂದು ಅಡ್ವೆ ಗರಡಿಮನೆ ರಾಮ ಪೂಜಾರಿಯವರು ನುಡಿದರು. ಇವರು ಅಡ್ವೆ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಜರಗಿದ ಯುವವಾಹಿನಿ(ರಿ.) ಅಡ್ವೆ ಘಟಕದ 2019ನೇ ಸಾಲಿನ ಪದಗ್ರಹಣ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ […]
Read More