Yuvavahini

ಘಟಕಗಳು

ಕೃಷಿ ಮಾಹಿತಿ ಕಾರ್ಯಾಗಾರ

ಉಡುಪಿ: ಯುವವಾಹಿನಿ(ರಿ.) ಉಡುಪಿ ಘಟಕದ ಸಭಾಂಗಣದಲ್ಲಿ ದಿನಾಂಕ 29-06-2024 ರಂದು ಯುವವಾಹಿನಿ(ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಮಾಜಿ ಮಹಿಳಾ ಸಂಚಾಲಕಿ, ಸಮಾಜ ಸೇವಕಿ ಹಾಗೂ ಮಂಗಳೂರು ಮಹಿಳಾ ಘಟಕದ ಮಾಜಿ ಅಧ್ಯಕ್ಷೆಯಾದ ವಿದ್ಯಾ ರಾಕೇಶ್ ಹಾಗೂ ತಂಡದವರಾದ ಡಾ. ರಾಕೇಶ್ ಕುಮಾರ್, ಹರೀಶ್ ಅಡ್ಕ ಹಾಗೂ ಶ್ರೀ ಶ್ರೀಧರ್ ಕುಂಬಳೆ ಇವರು ತಾರಸಿ ತೋಟ ಹಾಗೂ ಅಣಬೆ ಕೃಷಿ ಮಾಹಿತಿ ಕಾರ್ಯಾಗಾರ ನಡೆಸಿಕೊಟ್ಟರು. ದೀಪ ಪ್ರಜ್ವಲನೆ ಹಾಗೂ ಸಾಮೂಹಿಕ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಯಾವುದೇ ಔಪಚಾರಿಕ ಸಭಾ […]

Read More

ವನಮಹೋತ್ಸವ

ಕುಪ್ಪೆಪದವು: ಯುವವಾಹಿನಿ(ರಿ.) ಕುಪ್ಪೆಪದವು ಮತ್ತು ಕಿಲೆಂಜಾರು ಅರಮನೆ ಸರ್ಕಾರಿ ಪ್ರೌಢಶಾಲೆ ಕುಪ್ಪೆಪದವು ಜಂಟಿ ಆಶ್ರಯದಲ್ಲಿ ದಿನಾಂಕ 24-06-2024 ಸೋಮವಾರದಂದು ಅರಮನೆ ಸರಕಾರಿ ಪ್ರೌಢಶಾಲಾ ವಠಾರದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಕುಪ್ಪೆಪದವು ಘಟಕದ ಅಧ್ಯಕ್ಷರು ಅಕ್ಷಿತ್ ಕುಮಾರ್ ಮತ್ತು ಶಾಲಾ ನಾಯಕಿ ಸಾನ್ವಿ ಶಾಲಾ ಪರಿಸರದಲ್ಲಿ ಹಣ್ಣಿನ ಗಿಡವನ್ನು ನೆಡುವುದರ ಮೂಲಕ ಸಾಂಕೇತಿಕವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಿಕ್ಷಕರು ಮಾರ್ಕ್ ಮೆಂಡೊನ್ಸಾ, ಕಾರ್ಯಕ್ರಮದ ಉದ್ದೇಶ ಮತ್ತು ಅವಶ್ಯಕತೆಯನ್ನು ತಿಳಿ ಹೇಳಿದರು. ನಮ್ಮ ಮತ್ತು ಪರಿಸರ ಸಂಬಂಧ ಗಟ್ಟಿಗೊಳಿಸಿದಾಗ ಪ್ರಕೃತಿಯ […]

Read More

ಪರಿಶ್ರಮ ಹಾಗೂ ಶಿಸ್ತುಬದ್ಧ ಜೀವನದಿಂದ ಸಾಧನೆ ಸಾಧ್ಯ: ತಾರಾನಾಥ ಪೂಜಾರಿ

ಮೂಡಬಿದ್ರೆ: ಗುರುಗಳ ಹಿಂಬಾಲಕರಾಗಿ ಬದುಕಿದರೆ ಸಾಲದು, ಅದರೊಂದಿಗೆ ಗುರುಗಳ ತತ್ವ ಆದರ್ಶಗಳನ್ನು ನಮ್ಮ ಜೀವನದಲ್ಲಿ ಎಷ್ಟರಮಟ್ಟಿಗೆ ಅಳವಡಿಸಿಕೊಂಡಿದ್ದೇವೆ ಎಂಬುವುದನ್ನು ಅರಿವುದು ಮುಖ್ಯ ಎಂದು ರಾಜ್ಯ ಹೈಕೋರ್ಟಿನ ನಿರ್ದೇಶಿತ ಹಿರಿಯ ನ್ಯಾಯವಾದಿ ಇರುವೈಲು ತಾರನಾಥ ಪೂಜಾರಿ ರವರು ಹೇಳಿದ್ದಾರೆ. ಅರಿವು – 2024, ಸನ್ಮಾನ, ಯುವಸಿರಿ ಪ್ರಶಸ್ತಿ ಪುರಸ್ಕಾರ ಪ್ರಧಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ತಮ್ಮ ಅನಿಸಿಕೆಯನ್ನು ನೀಡಿದರು. ವಿದ್ಯೆಯ ಮೇಲೆ ಹಿಡಿದ ಸಾಧಿಸಲು ಎಷ್ಟು ಬುದ್ಧಿವಂತರಾದರೂ ಪ್ರಯೋಜನವಿಲ್ಲ. ಅದಕ್ಕಿಂತ ಮುಖ್ಯವಾಗಿ ಪರಿಶ್ರಮ, ಶಿಸ್ತು , ಪ್ರಯತ್ನ ಅಗತ್ಯ […]

Read More

ಯುವವಾಹಿನಿ ಯುವಕರ ಸಾಧನೆಗಳ ಹಿಂದಿನ ಶಕ್ತಿಯಾಗಿದೆ : ಮಹೇಶ್ ಕರ್ಕೇರ

ಬಂಟ್ವಾಳ: ಯುವವಾಹಿನಿ ಯುವಕರ ಸಾಧನೆಗಳ ಹಿಂದಿನ ಶಕ್ತಿಯಾಗಿದೆ, ಎಂದು ಸಿದ್ದಕಟ್ಟೆ ಸರಕಾರಿ ಪ್ರೌಢಶಾಲಾ ಶಿಕ್ಷಕ ಮಹೇಶ್ ಕರ್ಕೇರ ಹೇಳಿದರು. ಅವರು ಭಾನುವಾರ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ಗಾಣದಪಡ್ಪು ಬಿ.ಸಿ ರೋಡ್ ಇಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಬಂಟ್ವಾಳ ತಾಲೂಕು ಘಟಕದ 2024-25 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ನಮ್ಮಲ್ಲಿ ಗುರು ಪರಂಪರೆಯ ಮೂಲಕ ಸಂಸ್ಕಾರ, ಸಂಸ್ಕೃತಿಯು ಅನುಷ್ಠಾನಗೊಳ್ಳುವ ಅಗತ್ಯವಿದೆ, ಶಿಕ್ಷಣದ ಮಹತ್ವದ ಕಡೆ ಸಂಘಟನೆಗಳ ಗಮನ […]

Read More

ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ

ಕೂಳೂರು: ಯುವವಾಹಿನಿ(ರಿ.) ಕೂಳೂರು ಘಟಕದ ವತಿಯಿಂದ ದಿನಾಂಕ 21-06-2024 ಶುಕ್ರವಾರದಂದು ಸಂಜೆ 6.00 ಗಂಟೆಗೆ ಸರಿಯಾಗಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಆರೋಗ್ಯ ನಿರ್ದೇಶಕರಾದ ಶ್ರೀಮತಿ ಮಮತಾ ಇವರ ಸಂಚಾಲಕತ್ವದಲ್ಲಿ ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ ಎನ್ನುವ ಕಾರ್ಯಕ್ರಮವನ್ನು ನಡೆಸಲಾಯಿತು. ಘಟಕದ ಅಧ್ಯಕ್ಷರಾದ ಶ್ರೀಮತಿ ಇಂದಿರಾ ಸುರೇಶ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಶಿಕ್ಷಕರಾಗಿ ವಿಶು ಕುಮಾರ್ ಆಗಮಿಸಿದ್ದರು. ವೇದಿಕೆಯಲ್ಲಿ ಸಹ ಶಿಕ್ಷಕರಾಗಿ ಶ್ರೀಮತಿ ರೇಖಾ ಹಾಗೂ ಘಟಕದ ಸದಸ್ಯರಾದ ಜಗದೀಶ್ ಮತ್ತು […]

Read More

ಅಂತರಾಷ್ಟ್ರೀಯ ಯೋಗ ದಿನಾಚರಣೆ

ಹಳೆಯಂಗಡಿ: ಯುವವಾಹಿನಿ(ರಿ.) ಹಳೆಯಂಗಡಿ ಘಟಕ, ಬಿಲ್ಲವ ಸಮಾಜ ಸೇವಾ ಸಂಘ, ಹಳೆಯಂಗಡಿ ಹಾಗೂ ಲಯನ್ಸ್ ಮತ್ತು ಲಿಯೋ ಕ್ಲಬ್, ಹಳೆಯಂಗಡಿ ಜಂಟಿ ಆಶ್ರಯದಲ್ಲಿ ಹತ್ತನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ದಿನಾಂಕ 21-06-2024 ರಂದು ಹಳೆಯಂಗಡಿ ಬಿಲ್ಲವ ಭವನದಲ್ಲಿ ಯೋಗ ಗುರುಗಳು ಯಾದವ ದೇವಾಡಿಗರ ಮಾರ್ಗದರ್ಶನದಲ್ಲಿ ಜರಗಿತು. ಯೋಗ ಗುರುಗಳು ಯೋಗದ ಮಹತ್ವ ಹಾಗೂ 2024 ರ ವಿಷಯವಾದ ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಬಿಲ್ಲವ ಸಂಘದ ಗೌರವಾಧ್ಯಕ್ಷರು ಗಣೇಶ್ […]

Read More

ವಿಶ್ವ ಪರಿಸರ ದಿನಾಚರಣೆ

ಮಂಗಳೂರು: ಯುವವಾಹಿನಿ(ರಿ.) ಮಂಗಳೂರು ಮಹಿಳಾ ಘಟಕ ವತಿಯಿಂದ ನಡೆದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ದಿನಾಂಕ 17-06-2024 ರಂದು ಸಂಜೆ 4:00 ಗಂಟೆಗೆ ಕಾಪಿಕಾಡ್ ಶಾಲೆಯ ಬಳಿ ಇರುವ ಚಿಣ್ಣರ ತಂಗುಧಾಮದಲ್ಲಿ ಗಿಡ ನೆಟ್ಟು ಅದರ ಮಹತ್ವದ ಬಗ್ಗೆ ಮಕ್ಕಳಿಗೆ ಹಾಗೂ ಸದಸ್ಯರಿಗೆ ತಿಳಿಸುವ ಕಾರ್ಯಕ್ರಮ ನಡೆಯಿತು. ವೃಕ್ಷಸ್ಥಪಸ್ವಿ ಮಾಧವ ಉಳ್ಳಾಲ ಮುಖ್ಯ ಅತಿಥಿಯಾಗಿದ್ದರು. ಮುಖ್ಯ ಅತಿಥಿಗಳಾದ ಮಾಧವ ಉಳ್ಳಾಲ್ ಗಿಡವನ್ನು ಘಟಕದ ಅಧ್ಯಕ್ಷರಿಗೆ ಹಸ್ತಾಂತರಿಸುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಗೊಂಡಿತು. ಉದ್ಘಾಟಕರ ಮಾತಿನಲ್ಲಿ ಮಾಧವ್ ಉಳ್ಳಾಲ್ ರವರು […]

Read More

ಆರೋಗ್ಯ ಶಿಬಿರ

ಮಂಗಳೂರು: ಭಾನುವಾರ ದಿನಾಂಕ 16-06-2024 ರಂದು ಯುವವಾಹಿನಿ(ರಿ.) ಮಂಗಳೂರು ಘಟಕ, ಯುವವಾಹಿನಿ(ರಿ.) ಮಹಿಳಾ ಘಟಕ, ಪ್ರಗತಿ ಮಹಿಳಾ ಮಂಡಲ, ಬ್ರಹ್ಮ ಕುಮಾರಿ ಮಂಗಳೂರು, ಹಾಗೂ ಆತ್ಮಶಕ್ತಿ ಸಹಕಾರಿ ಸಂಘ. ಎಲ್ಲರ ಸಂಯೋಜನೆಯೊಂದಿಗೆ ಉಚಿತ ನೇತ್ರ ತಪಾಸಣೆ ಹಾಗೂ ಸಾಮಾನ್ಯ ವೈದ್ಯಕೀಯ ಶಿಬಿರ, ಉರ್ವಸ್ಟೋರ್ ನ ಶ್ರೀ ಮಹಾಗಣಪತಿ ದೇವಸ್ಥಾನದ ಬಳಿ ಇರುವ ಪ್ರಗತಿ ಮಹಿಳಾ ಮಂಡಲದಲ್ಲಿ ನಡೆಯಿತು. ಬ್ರಹ್ಮ ಕುಮಾರಿ ಜಯಶ್ರೀ ಉಚಿತ ವೈದ್ಯಕೀಯ ಶಿಬಿರ ಉದ್ಘಾಟಿಸಿ ಪ್ರಸ್ತುತ ಸಮಯದಲ್ಲಿ ಆರೋಗ್ಯ ಶಿಬಿರದ ಮಹತ್ವವನ್ನು ತಿಳಿಸಿದರು. ಆತ್ಮಶಕ್ತಿ ಸಹಕಾರಿ ಸಂಘದ […]

Read More

ರಕ್ತದಾನ ಮಾಡಿ ಜೀವ ಉಳಿಸಿ

ವಿಟ್ಲ: ಯುವವಾಹಿನಿ(ರಿ.) ವಿಟ್ಲ ಘಟಕ, ಬಿಲ್ಲವ ಸಂಘ ಮತ್ತು ಮಹಿಳಾ ಘಟಕ ವಿಟ್ಲ ಇದರ ಜಂಟಿ ಆಶ್ರಯದಲ್ಲಿ ಸರಕಾರಿ ಲೇಡಿ ಗೋಷನ್ ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ದಿನಾಂಕ 16-06-2024 ರಂದು ರಕ್ತದಾನ ಶಿಬಿರ ನಡೆಯಿತು. ಬಿಲ್ಲವ ಸಂಘ(ರಿ.) ವಿಟ್ಲ ದ ಅಧ್ಯಕ್ಷರಾದ ಮಾಧವ ಪೂಜಾರಿ ಪಟ್ಲ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕೆ ಚಾಲನೆ ನೀಡಿದರು. ಶಿಬಿರದ ಅಧ್ಯಕ್ಷತೆಯನ್ನು ಯುವವಾಹಿನಿ(ರಿ.) ವಿಟ್ಲ ಘಟಕದ ಅಧ್ಯಕ್ಷರಾದ ರಾಜೇಶ್ ವಿಟ್ಲ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹರೀಶ್ ಕೆ ಪೂಜಾರಿ ಯುವವಾಹಿನಿ(ರಿ.) ಕೇಂದ್ರ ಸಮಿತಿ […]

Read More

ಬಲೆ‌ ದೈ ನಡ್ಕ

ಬಜಪೆ: ಯುವವಾಹಿನಿ (ರಿ) ಬಜ್ಪೆ ಘಟಕ ಮತ್ತು ಜೈ ತುಲುನಾಡ್ (ರಿ) ಕುಡ್ಲ ಘಟಕದ ಸಹಕಾರದಿಂದ ಯಶಸ್ವಿಯಾಗಿ ನಡೆದ ಬಲೆ ದೈ ನಡ್ಕ ಕಾರ್ಯಕ್ರಮ ದಿನಾಂಕ 16-06-2024ರ ಭಾನುವಾರ ಬಜಪೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಶ್ರೀ ಕ್ಷೇತ್ರ ದೊಡ್ಡಿಕಟ್ಟ ಸ್ವಯಂಭೂಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಪ್ರಾಥಮಿಕ ಆರೋಗ್ಯ ಕೇಂದ್ರ ಬಜ್ಪೆ ಇಲ್ಲಿನ ವೈದ್ಯಾಧಿಕಾರಿ ಡಾ.ಶಂಕರ್ ನಾಗ್ ಹಾಗೂ ಜೈ ತುಲುನಾಡ್ (ರಿ.) ಮಂಗಳೂರು ಘಟಕ ಮತ್ತು ಯುವವಾಹಿನಿ (ರಿ) ಬಜಪೆ ಘಟಕ ಇವೆರಡರ ಅಧ್ಯಕ್ಷರಾದ ನಿರಂಜನ್ ಕರ್ಕೇರರವರು ಗಿಡ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026 ಎಪ್ರಿಲ್ 19
ಸ್ಥಳ : ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ

ದಿನಾಂಕ : 2026 ಎಪ್ರಿಲ್ 19
ಸ್ಥಳ : ಸ್ಪರ್ಶ ಕಲಾ ಮಂದಿರ ಬಿ.ಸಿ.ರೋಡ್

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಡೆನ್ನಾನ ಡೆನ್ನನ 2026

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!