30-01-2019, 5:16 PM
ಬಜ್ಪೆ : ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ(ರಿ.) ಬಜ್ಪೆ ಘಟಕದ ಆತಿಥ್ಯದಲ್ಲಿ ಹಾಗೂ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಸಹಯೋಗದಲ್ಲಿ ಬಜ್ಪೆ ವಲಯದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಲಯ ಮಟ್ಟದ ವಿಶುಕುಮಾರ್ ಭಾಷಣ ಸ್ಪರ್ಧೆ ತಾ. 30.01.2019 ಬುಧವಾರ ಶ್ರೀ ನಾರಾಯಣಗುರು ಸಮುದಾಯ ಭವನ ಬಜ್ಪೆ ಇಲ್ಲಿ ನೆರವೇರಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ರವೀಂದ್ರ ಪೂಜಾರಿ ಮಾಜಿ ಅಧ್ಯಕ್ಷರು, ಯುವವಾಹಿನಿ(ರಿ.) ಬಜ್ಪೆ ಘಟಕ ಈ ಕಾರ್ಯಕ್ರಮವನ್ನು ಉದ್ಘಾಟಿಸಿ, ಕಲಾಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿದ ವಿಶುಕುಮಾರ್ ಬಗ್ಗೆ ಮಾತನಾಡಿ […]
Read More
27-01-2019, 3:59 PM
ವೇಣೂರು : ಸಂಘಟನೆಗಳು ಉದ್ಯೋಗ, ಶಿಕ್ಷಣದ ಜತೆಗೆ ಸಮು ದಾಯದ ಅಭಿವೃದ್ಧಿಗೆ ಶ್ರಮಿಸಬೇಕು. ಅದುವೇ ಮೂಲ ಉದ್ದೇಶವಾಗಬೇಕು. ಸಮುದಾಯದ ಅಭಿವೃದ್ಧಿಯ ವಿಷಯ ದಲ್ಲಿ ಹಸ್ತಕ್ಷೇಪ ಸಲ್ಲದು. ಸಾಮಾಜಿಕ ಸೇವೆಯಲ್ಲಿ ಯುವವಾಹಿನಿ ಯುವಕರ ಪ್ರೇರಕ ಶಕ್ತಿ ಆಗಿದೆ ಎಂದು ಹೇಳಿದರು.ಅಲ್ಲದೆ ಜಿಲ್ಲೆಯಲ್ಲಿ ಯುವವಾಹಿನಿ ಉತ್ತಮ ಕಾರ್ಯಸಾಧನೆ ಮಾಡಿದೆ. ಅದಕ್ಕಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಗಳಿಸಿರುವುದು ನಮಗೆಲ್ಲ ಹೆಮ್ಮೆ. ಸಮಾಜದ ಅಭಿವೃದ್ಧಿಗೆ ಪೂರಕವಾಗಿರುವ ಈ ಸಂಘಟನೆಗೆ ಎಲ್ಲರೂ ಬೆಂಬಲ ನೀಡಬೇಕಿದೆ.ಅವಿಭಜಿತ ಜಿಲ್ಲೆ ಯಲ್ಲಿ ಬಿಲ್ಲವರೇ ಬಹುಸಂಖ್ಯಾಕರಾಗಿ ದ್ದಾರೆ. ಆದರೆ ನಮ್ಮಲ್ಲಿ […]
Read More
27-01-2019, 3:15 PM
ಸುರತ್ಕಲ್ : ಯುವವಾಹಿನಿ(ರಿ) ಸುರತ್ಕಲ್ ಘಟಕವು ಅತ್ಯಂತ ಹಿರಿಯ ಘಟಕಗಳಲ್ಲಿ ಒಂದಾಗಿದ್ದು ಬಹಳಷ್ಟು ಸಮಾಜ ಮುಖಿಯಾಗಿ ಮಾಡುತ್ತಿರುವ ಸೇವೆಯನ್ನು ಖ್ಯಾತ ಉದ್ಯಮಿ ಮ್ಯಾನೇಜಿಂಗ್ ಡ್ಯೆರೆಕ್ಟರ್ ಫಾಟ್ಗೆ ಗ್ರೂಫ್ ಆಪ್ ಕಂಪೆನಿಯ ಅಧ್ಯಕ್ಷ ಶೇಖರ್ ಕೆ.ಕರ್ಕೇರ ತಿಳಿಸಿದರು. ಇವರು ದಿನಾಂಕ 27/01/2019 ಅದಿತ್ಯವಾರದಂದು ಸುರತ್ಕಲ್ ಲಲಿತ್ ಹೊಟೇಲ್ ಇಂಟರ್ ನ್ಯಾಶನಲ್ ನಲ್ಲಿ ಜರಗಿದ ಯುವವಾಹಿನಿ(ರಿ) ಸುರತ್ಕಲ್ ಘಟಕದ 2019-2020ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ – ಸಾರಥ್ಯ 2019 ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ(ರಿ) ಸುರತ್ಕಲ್ ಘಟಕದ ಅಧ್ಯಕ್ಷ […]
Read More
26-01-2019, 4:47 PM
ಕೆಂಜಾರು ಕರಂಬಾರು : ಯುವವಾಹಿನಿ(ರಿ) ಕೆಂಜಾರು ಕರಂಬಾರು ಘಟಕದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ಅರಿವು ಜಾಗ್ರತಿ ತರಬೇತಿ ಕಾರ್ಯಾಗಾರವು ದಿನಾಂಕ 26-01-2019 ರಂದು ಕೆಂಜಾರು ಕರಂಬಾರು ಶ್ರೀ ದೇವಿ ಭಜನಾ ಮಂದಿರದಲ್ಲಿ ಜರುಗಿತು. ಕಾರ್ಯಾಗಾರವನ್ನು ಕೆಂಜಾರು ಕರಂಬಾರು ಘಟಕದ ನಿಕಟಪೂರ್ವ ಅಧ್ಯಕ್ಷರು ಹಾಗೂ ಗ್ರಾಮ ಪಂಚಾತ್ ಮಳವೂರು ಅಧ್ಯಕರಾದ ಗಣೇಶ್ ಅರ್ಬಿಯವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.ಕೆಂಜಾರು ಕರಂಬಾರು ಘಟಕದ ಅಧ್ಯಕ್ಷರಾದ ಯಶವಂತ ಬೆಲ್ಚದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಹಿರಿಯಡ್ಕ ಸರಕಾರೀ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರಾದ ಸುಮನ […]
Read More
22-01-2019, 3:34 AM
ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕದ 2019-20 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ದಿನಾಂಕ 22-1-2019 ರಂದು ಯುವವಾಹಿನಿ ಸಭಾಂಗಣ ಮಂಗಳೂರು ಇಲ್ಲಿ ಜರಗಿತು. ಕಾರ್ಯಕ್ರಮವನ್ನು ಶ್ರೀ ಜಾರಂದಾಯ ದೈವಸ್ಥಾನ ಬೋಳೂರು ಇಲ್ಲಿಯ ಆಂತರಿಕ ಲೆಕ್ಕಪರಿಶೋಧಕರಾದ ವೆಂಕಟೇಶ್ ದಾಸ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.ಯುವವಾಹಿನಿ (ರಿ) ಮಂಗಳೂರು ಘಟಕದ ಅಧ್ಯಕ್ಷ ನವೀನ ಚಂದ್ರ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸುನಿಲ್ ಪಾಲ್ದಡಿ, ಮಾಲಕರು ಶ್ರೀನಿಧಿ ಕನ್ ಸ್ಟ್ರಕ್ಷನ್ ಕೊಟ್ಟಾರ ಮತ್ತು ಕಿರಣ್ ಕುಮಾರ್ ಕೋಡಿಕಲ್ […]
Read More
21-01-2019, 2:57 PM
ಎಕ್ಕಾರು ಪೆರ್ಮುದೆ : ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು, ವಿಶುಕುಮಾರ್ ಪ್ರಶಸ್ತಿ ಪ್ರಧಾನ ಸಮಿತಿ ಆಶ್ರಯದಲ್ಲಿ ಯುವವಾಹಿನಿ (ರಿ.), ಎಕ್ಕಾರು ಪೆರ್ಮುದೆ ಘಟಕದ ಆತಿಥ್ಯದಲ್ಲಿ ವಿಶು ಕುಮಾರ್ ಪರಿಚಯ ಸರಣಿ ಕಾರ್ಯಕ್ರಮ ಮಾಲಿಕೆ 19 ನಡೆಯಿತು. ಯುವವಾಹಿನಿ ರಿ. ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ, ವಿಶುಕುಮಾರ್ ಪ್ರಶಸ್ತಿ ಪ್ರಧಾನ ಸಮಿತಿಯ ಮಾಜಿ ಸಂಚಾಲಕರಾದ ಕಿಶೋರ್ ಬಿಜೈ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಸಾಹಿತ್ಯ ಲೋಕದ ದಿಗ್ಗಜ ವಿಶುಕುಮಾರ್ ಅವರ ಸಾಹಿತ್ಯ ಕ್ಷೇತ್ರ, ರಾಜಕೀಯ ಕ್ಷೇತ್ರ, ಧಾರ್ಮಿಕ ಕ್ಷೇತ್ರ, […]
Read More
20-01-2019, 3:47 PM
ಯುವವಾಹಿನಿ(ರಿ)ಕೂಳೂರು ಘಟಕದ ವತಿಯಿಂದ ಯುವವಾಹಿನಿ ಸದಸ್ಯರ ಬಾಂಧವ್ಯಗಳ ಕೊಂಡಿ ಮತ್ತಷ್ಟು ಭದ್ರವಾಗಲಿ ಎಂಬ ಆಶಯದೊಂದಿಗೆ ಬಾಂಧವ್ಯ ಬೆಸುಗೆ-2019 ಯುವವಾಹಿನಿ ಕುಟುಂಬ ಸಮ್ಮಿಲನ ಕಾರ್ಯಕ್ರಮವು ದಿನಾಂಕ 20/01/2019 ರವಿವಾರದಂದು ಮುಂಜಾನೆಯಿಂದ ಮುಸ್ಸಂಜೆವರೆಗೆ ‘ಕೆರೆಬಿಯನ್ ರೆಸಾರ್ಟ್ ‘ಮೂಲ್ಕಿ ಇಲ್ಲಿ ನಡೆಯಿತು .ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು .ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ,ಸಂಚಾಲಕರಾದ ವಿಮಲಾ ರಾಜೇಶ್ , ಘಟಕದ ಮಾರ್ಗದರ್ಶಕರಾದ ಗಿರಿಧರ್ ಸನಿಲ್ ಉಪಸ್ಥಿತರಿದ್ದರು .ಅಧ್ಯಕ್ಷರು ಎಲ್ಲರನ್ನು ಸ್ವಾಗತಿಸಿದರು .ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ […]
Read More
20-01-2019, 3:29 PM
ಯಡ್ತಾಡಿ : ಸಂಘಟನೆಯನ್ನು ಬಲಪಡಿಸುವ ಸಲುವಾಗಿ ಆರಂಭಿಸಿದ ‘ನಮ್ಮ ನಡೆ’ಯ ಮೂರನೇ ಕಾರ್ಯಕ್ರಮವನ್ನು, ‘ವಿಶುಕುಮಾರ್ ನೆನಪಿಗಾಗಿ’ ಸೈಬ್ರಕಟ್ಟೆ ದಾಳಾಡಿಮನೆ ನರಸಿಂಹ ಪೂಜಾರಿಯವರ ಮನೆಯಲ್ಲಿ 20-1-2019 ರಂದು ನಡೆಸಲಾಯಿತು. ನರಸಿಂಹ ಪೂಜಾರಿಯವರು ನಾರಾಯಣ ಗುರುಗಳಿಗೆ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಆಗಮಿಸಿದ ರಾಜ್ಯ ವಿಪಕ್ಷ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿಯವರು ನೆರೆದ ಜನರಿಗೆ ಅರ್ಥವಾಗುವ ರೀತಿಯಲ್ಲಿ ಫೆಬ್ರುವರಿ ೩ನೇ ತಾರೀಕಿನಂದು ನಡೆಯಲಿರುವ ಬಿಲ್ಲವ ಸಮಾವೇಶದ ಅಗತ್ಯ ಹಾಗೂ ಔಚಿತ್ಯದ ಬಗ್ಗೆ ವಿವರವಾಗಿ ಮನವರಿಕೆ ಮಾಡಿದರು. ಅವರನ್ನು ಯುವವಾಹಿನಿ(ರಿ) […]
Read More