21-07-2019, 8:20 AM
ಕುಪ್ಪೆಪದವು : ದಿನಾಂಕ 21/07/2019 ರಂದು ಯುವವಾಹಿನಿ ಕುಪ್ಪೆಪದವು ಘಟಕದ ವತಿಯಿಂದ ನಡೆದ ಬೇಸಾಯದ ಕಡೆಗೆ ನಮ್ಮ ನಡೆ ಎಂಬ ಪರಿಕಲ್ಪನೆಯಲ್ಲಿ ಭತ್ತದ ಸಸಿ ನೆಡುವ ಕಾರ್ಯಕ್ರಮ ಮತ್ತು ಕೆಸರಲ್ಲಿ ಒಂದು ದಿನದ ಎನ್ನುವ ಕಾರ್ಯಕ್ರಮದ ಉದ್ಘಾಟನೆಯನ್ನು ವಾಲಿಬಾಲ್ ಚೆಂಡಿನ ರಿಬ್ಬನ್ ಕಟ್ಟ್ ಮಾಡಿ ಚೆಂಡನ್ನು ಎಸೆಯುವ ಮೂಲಕ ಅಧ್ಯಕ್ಷರು/ಕಾರ್ಯದರ್ಶಿ/ನಿಕಟಪೂರ್ವ ಅಧ್ಯಕ್ಷರ ಸಮ್ಮುಖದಲ್ಲಿ ಕ್ರೀಡಾ ನಿರ್ದೇಶಕ ಮೂಲಕ ನೆರವೇರಿತು. ತದನಂತರ ಮಕ್ಕಳಿಗೆ/ಮಹಿಳೆಯರಿಗೆ/ಪುರುಷರಿಗೆ ವಿವಿಧ ಆಟೋಟ ಸ್ವರ್ಧೆಗಳು ನಡೆಸಲಾಯಿತು. ಅಲ್ಲದೆ ಈ ಸಂದರ್ಭದಲ್ಲಿ .ಭತ್ತದ ಸಸಿ ನೆಡುವ ಕಾರ್ಯ […]
Read More
21-07-2019, 8:18 AM
ಮುಲ್ಕಿ : ಯುವವಾಹಿನಿ (ರಿ.) ಮುಲ್ಕಿ ಘಟಕದ ಆಶ್ರಯದಲ್ಲಿ 17 ನೇ ವರ್ಷದ “ಆಟಿಡೊಂಜಿದಿನ ” ಕಾರ್ಯಕ್ರಮ ದಿನಾಂಕ 21.7.2019 ಆದಿತ್ಯವಾರ ಮುಲ್ಕಿ ಯುವವಾಹಿನಿ ಘಟಕದ ಅಧ್ಯಕ್ಷರಾದ ಸತೀಶ್ ಕಿಲ್ಪಾಡಿಯವರ ಆಧ್ಯಕ್ಷತೆಯಲ್ಲಿ ಜರಗಿತು, ಕಾರ್ಯಕ್ರಮದ ಪ್ರಾರಂಭದಲ್ಲಿ ವೇದಿಕೆಯ ಮೇಲೆ ಬಲ ಬದಿಯಲ್ಲಿ ನಿರ್ಮಿಸಿರುವ ಹಂಚಿನ ಮನೆಯಿಂದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಯವರು, ತೆಗೆದುಕೊಂಡು ಬದಿಯಲ್ಲಿ ನಿರ್ಮಿಸಿರುವ ಹುಲ್ಲು ಛಾವಣಿಯ ಮನೆಯಿಂದ ಕಾರ್ಯಕ್ರಮ ನಿರ್ದೇಶಕರಾದ ರಿತೇಶ್ ಅಂಚನ್ ಹಾಗೂ ಚರಿಷ್ಮಾ ಶ್ರೀನಿವಾಸ್ ರವರು ಬಾಗಿಲು ತೆರೆದು ಕೊಂಡು ಹೊರ ಬಂದು […]
Read More
16-07-2019, 2:32 PM
ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕದ ಆಶ್ರಯದಲ್ಲಿ ಗುರು ಪೂರ್ಣಿಮೆ ಪ್ರಯುಕ್ತ ಗುರು ವಂದನಾ ಮತ್ತು ಶ್ರೀ ಗುರು ಚಿಂತನ ಮಂಥನ ಕಾರ್ಯಕ್ರಮ ದಿನಾಂಕ 16.07.2019 ರಂದು ಯುವವಾಹಿನಿ ಸಭಾಂಗಣದಲ್ಲಿ ನಡೆಯಿತು. ಮೊದಲಾಗಿ ಘಟಕದ ಎಲ್ಲಾ ಸದಸ್ಯರು ಮತ್ತು ಮಹಿಳಾ ಘಟಕದ ಸದಸ್ಯರು 5.30ರಿಂದ 7.00 ಗಂಟೆಯವರೆಗೆ ಶುಶ್ರಾವ್ಯಯವಾಗಿ ಭಜನೆ ಹಾಡಿದರು. ನಂತರ ನಡೆದ ಸಾಪ್ತಾಹಿಕ ಸಭೆಯಲ್ಲಿ ರಾಮಚಂದ್ರ ಪೂಜಾರಿಯವರು ಗುರುಪೂರ್ಣಿಮೆಯ ಮಹತ್ವ, ಆಚರಣೆಗಳು ಮತ್ತು ಶಿವಗಿರಿ ತೀರ್ಥಟನೆ ಬಗ್ಗೆ ಮಾಹಿತಿ ನೀಡಿದರು. ಶ್ರೀ ಗುರು […]
Read More
14-07-2019, 2:27 PM
ಮೂಡಿಗೆರೆ : ಯುವವಾಹಿನಿಯ 35ನೇ ನೂತನ ಘಟಕ ಯುವವಾಹಿನಿ(ರಿ) ಮೂಡಿಗೆರೆ ಘಟಕ ಉದ್ಘಾಟನೆಸಮಾರಂಭವು ದಿನಾಂಕ 14.07.2019 ರಂದು ಮೂಡಿಗೆರೆ ಚರ್ಚ್ ಸಭಾಂಗಣದಲ್ಲಿ ನಡೆಯಿತು. ಯುವವಾಹಿನಿ ಸಂಸ್ಥೆಯು ಯುವಜನರ ಪ್ರೇರಕ ಶಕ್ತಿಯಾಗಿದೆ, ಮೂಡಿಗೆರೆಯಲ್ಲಿ ಯುವವಾಹಿನಿ ಘಟಕ ಸ್ಥಾಪನೆಯಾಗಿರುವುದು ಅತ್ಯಂತ ಸಂತಸ ತಂದಿದೆ ಎಂದು ಮೂಡಿಗೆರೆ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷರಾದ ಪ್ರವೀಣ್ ಪೂಜಾರಿ ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ […]
Read More
14-07-2019, 1:49 PM
ಪಣಂಬೂರು-ಕುಳಾಯಿ : ಯುವವಾಹಿನಿ (ರಿ) ಪಣಂಬೂರು-ಕುಳಾಯಿ ಘಟಕ, ಬಿಲ್ಲವ ಎಂಪ್ಲಾಯಿಸ್ ವೆಲ್ಫೇರ್ ಸೊಸೈಟಿ (ರಿ) ಹಾಗೂ ಹೀಲ್ಸ್ (ರಿ) ಮಂಗಳೂರು ಇವರ ಸಹಭಾಗಿತ್ವದಲ್ಲಿ, ಕೆ.ಎಂ.ಸಿ ಆಸ್ಪತ್ರೆ, ಅತ್ತಾವರ ಹಾಗೂ ಸಮುದಾಯ ದಂತ ವಿಭಾಗ, ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇವರ ಸಂಯುಕ್ತ ಆಶ್ರಯದಲ್ಲಿ ವೆಂಕಟ್ರಮಣ ಹಿರಿಯ ಪ್ರಾಥಮಿಕ ಶಾಲೆ, ಮೈರ್ಪಾಡಿ ಕುಳಾಯಿ ಇಲ್ಲಿ ಜರಗಿದ ಉಚಿತ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಆಸ್ಪತ್ರೆಯ […]
Read More
14-07-2019, 1:27 PM
ಮೂಡಿಗೆರೆ : ಯುವವಾಹಿನಿಯ 35ನೇ ನೂತನ ಘಟಕ ಯುವವಾಹಿನಿ (ರಿ) ಮೂಡಿಗೆರೆ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಯೋಗೀಶ್ ಎ.ಪೂಜಾರಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ಯೋಗೀಶ್ ಎ.ಪೂಜಾರಿ ಉಪಾಧ್ಯಕ್ಷರು : ಪ್ರವೀಣ್ ಪೂಜಾರಿ ಕಾರ್ಯದರ್ಶಿ : ಪ್ರಥ್ವೀ ಸಾಗರ್ ಪೂಜಾರಿ ಜತೆ ಕಾರ್ಯದರ್ಶಿ : ನಾಗೇಶ್ ಪೂಜಾರಿ ಕೋಶಾಧಿಕಾರಿ : ಪ್ರದೀಪ್ ಪೂಜಾರಿ ನಿರ್ದೇಶಕರು : ವ್ಯಕ್ತಿತ್ವ ವಿಕಸನ : ಸುಷ್ಮಿತಾ ಪ್ರದೀಪ್ ಪೂಜಾರಿ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ : ಶ್ರವಣ್ ಪೂಜಾರಿ ಕ್ರೀಡೆ […]
Read More
14-07-2019, 11:58 AM
ಕೊಲ್ಯ ; ಯುವವಾಹಿನಿ (ರಿ) ಕೊಲ್ಯ ಘಟಕ ಇದರ ವತಿಯಿಂದ ಚಿಕ್ಕಮಗಳೂರು ಪ್ರವಾಸ ಕೈಗೊಳ್ಳಲಾಯಿತು ಒಟ್ಟು 30 ಜನರ ತಂಡ ಈ ಪ್ರವಾಸದಲ್ಲಿ ಪಾಲ್ಗೊಂಡಿದ್ದರು ಈ ಪ್ರವಾಸದ ಸಂಪೂರ್ಣ ಜವಾಬ್ದಾರಿಯನ್ನು ನಿಕಟ ಪೂರ್ವ ಅಧ್ಯಕ್ಷರಾದ ಕುಸುಮಾಕರ್ ಕುಂಪಲ ಅವರಿಗೆ ವಹಿಸಲಾಯಿತು ಶನಿವಾರ ಬೆಳಗ್ಗೆ 5.00 ಗೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ದಲ್ಲಿ ಪೂಜೆಯನ್ನು ಸಲ್ಲಿಸಿ ಹೊರಡಲಾಯಿತು ಚಾರ್ಮಾಡಿ ಘಾಟಿಯಲ್ಲಿ ಬೆಳಗಿನ ಉಪಹಾರ ಮಾಡಿದೆವು ಅಲ್ಲಿಂದ ಹೊರಟು ನಾವು ಸರಿಯಾಗಿ 10.30 ಕ್ಕೆ ದೇವಿ ಗಿರಿ […]
Read More
14-07-2019, 9:13 AM
ಮಂಗಳೂರು : ನಗರಕ್ಕೆ ಹಸಿರು ಮೆರುಗು ನೀಡುವ ಸಂಘಟನೆಗಳ ಕಾರ್ಯ ಶ್ಲಾಘನೀಯವಾದುದು,ಇದೊಂದು ಸಮಾಜಮುಖಿ ಕಾರ್ಯಕ್ರಮ ಎಂದು ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಸಚೇತಕರಾದ ಶಶಿಧರ್ ಹೆಗ್ಡೆ ತಿಳಿಸಿದರು. ಅವರು ದಿನಾಂಕ 14/07/2019ರಂದು ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕ ಹಾಗೂ SPYSS ಕರ್ನಾಟಕ ನೇತ್ರಾವತಿ ವಲಯ ಮಂಗಳೂರು, ಮಹಾಲಿಂಗೇಶ್ವರ ಉಪವಲಯದ ಆಶ್ರಯದಲ್ಲಿ ಮಂಗಳೂರಿನ ಕೊಟ್ಟರಚೌಕಿಯಿಂದ ಕೊಟ್ಟಾರದವರೆಗೆ ರಸ್ತೆ ವಿಭಜಕದಲ್ಲಿ ಹೂ ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಜ್ಞಾನೋದಯ ಭಜನಾ […]
Read More
13-07-2019, 9:19 AM
ವೇಣೂರು : ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲಿಯೇ ನಾಯಕತ್ವ ಗುಣವನ್ನು ಮೈಗೂಡಿಸಿಕೋಂಡು ಸಮಾಜದ ಆಸ್ತಿಯಾಗಬೇಕು ,ಅಪರಾಧ ಮಕ್ತ ,ದುಶ್ಚಟ ಮುಕ್ತ ಸಮಾಜದ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದಾಗಿದೆಯೆಂದು ಅಂಡಿಂಜೆ ಸರಕಾರಿ ಶಾಲೆಯ ಅಧ್ಯಾಪಕರಾದ ಶಶಿಧರ ಕೆ ಅಂಡಿಂಜೆ ನುಡಿದರು, ಅವರು ಯುವವಾಹಿನಿ (ರಿ) ವೇಣೂರು ಘಟಕದ ವಿದ್ಯಾರ್ಥಿ ವಿಭಾಗದ ಉದ್ಘಾಟನೆಯನ್ನು ವೇಣೂರು ಲಯನ್ಸ್ ಭವನದಲ್ಲಿ ನೇರವೇರಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ಪ್ರಧಾನ ಕಾರ್ಯದರ್ಶಿರಾಕೇಶ್ ಕುಮಾರ್ ಮಡುಕೋಡಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ […]
Read More
13-07-2019, 9:10 AM
ವೇಣೂರು : ಸೂಕ್ತವಾದ ಒಂದು ಉದ್ಯೋಗವನ್ನು ಪಡೆಯಬೇಕಾದರೆ ನಾವು ಯಾವ ತೆರನಾದ ಶಿಕ್ಷಣವನ್ನು ಪಡೆಯಬೇಕು ಎಂಬ ಮಾಹಿತಿಯನ್ನು ಪಡೆದುಕೊಂಡು ಅದರಂತೆಯೇ ನಾವು ಮುನ್ನಡೆದರೆ ನಮ್ಮ ಬದುಕು ಹಸನನಾಗುವುದರಲ್ಲಿ ಯಾವುದೇ ಸಂಶಯವಿಲ್ಲಯೆಂದು ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿನ ರಾಸಾಯನಶಾಸ್ರ ಉಪನ್ಯಾಸಕರಾದ ಸಂತೋಷ್ ಎ ಹೇಳಿದರು. ಅವರು ಯುವವಾಹಿನಿ (ರಿ) ವೇಣೂರು ಘಟಕದ ವತಿಯಿಂದ ವೇಣೂರು ಲಯನ್ಸ್ ಭವನದಲ್ಲಿ ನಡೆದ ವೃತ್ತಿಮಾರ್ಗದರ್ಶನ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಯುವವಾಹಿನಿ (ರಿ) ವೇಣೂರು ಘಟಕದ ಅಧ್ಯಕ್ಷರಾದ ನವೀನ್ ಪೂಜಾರಿ […]
Read More