01-07-2018, 3:20 PM
ಕಡಬ : ಮನೆ ಮನ ಬೆಳಗುವ ,ಯುವ ಮನಸ್ಸುಗಳನ್ನು ಬೆಸೆದು ಸಮಾಜವನ್ನು ಒಗ್ಗೂಡಿಸುವ ಕಾರ್ಯಕ್ರಮ ಗುರುಸ್ಪೂರ್ತಿ ಯುವವಾಹಿನಿ(ರಿ) ಕಡಬ ಘಟಕದ ಆಶ್ರಯದಲ್ಲಿ ,ದಿನಾಂಕ 01.07.2018 ನೇ ಆದಿತ್ಯವಾರ ಉದ್ಘಾಟನೆಗೊಂಡಿತು. ನೂಜಿಬಾಳ್ತಿಲ ಗ್ರಾಮ ಸಂಘಟನಾ ಕಾರ್ಯದರ್ಶಿ ಶ್ರೀ ಸಂದೇಶ್ ಪಿ ಬಿ ಇವರ ಮನೆಯಲ್ಲಿ ನಡೆದ ಕಾರ್ಯಕ್ರಮವನ್ನು ಹಿರಿಯರಾದ ಶ್ರೀ ಬಾಲಕೃಷ್ಣ ಪೂಜಾರಿ ಪಲಯಮಜಲು ಇವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಯುವವಾಹಿನಿ(ರಿ) ಕೇಂದ್ರ ಸಮಿತಿ ಮಾಜಿ ಅಧ್ಯಕ್ಷರಾದ ಡಾ| ಸದಾನಂದ ಕುಂದರ್ […]
Read More
01-07-2018, 8:06 AM
ಕೂಳೂರು : ಕೇಸರ್ ದ ಗೊಬ್ಬುಲು ಕ್ರೀಡಾಕೂಟದ ಮೂಲಕ ಕೃಷಿಕರ ಬದುಕಿನ ನೈಜ ಚಿತ್ರಣ ಅನಾವರಣಗೊಂಡಿದೆ , ಕ್ರೀಡೆಯ ಮೂಲಕ ಪರಸ್ಪರ ಪ್ರೀತಿ , ವಿಶ್ವಾಸ ಬೆಳೆಸುವ ಕಾರ್ಯ ಯುವವಾಹಿನಿ ಕುಳೂರು ಘಟಕ ಮಾಡುತ್ತಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ತಿಳಿಸಿದರು ಅವರು ದಿನಾಂಕ 01.07.2017 ರಂದು ಯುವವಾಹಿನಿ(ರಿ) ಕೂಳೂರು ಘಟಕದ ಆಶ್ರಯದಲ್ಲಿ ಕೂಳೂರಿನ ಮೇಲ್ ಕೊಪ್ಪಳದಲ್ಲಿ ಜರುಗಿದ ಕೆಸರ್ದ ಗೊಬ್ಬುಲು 2018 ಕ್ರೀಡಾಕೂಟದ ಗದ್ದೆಗೆ ಸಾಂಪ್ರದಾಯಿಕವಾಗಿ ಹಾಲು ಹಾಗೂ ತೆಂಗಿನ ಕಾಯಿ […]
Read More
27-06-2018, 2:29 AM
ಕೂಳೂರು : ಹಿಂದಿನ ಕಾಲದಲ್ಲಿ ನಮ್ಮ ಪೂರ್ವಜರ ದಿನ ನಿತ್ಯದ ಕೆಲಸವೇ ಒಂದು ಯೋಗ ಆಗಿತ್ತು.ಬೆಳಿಗ್ಗೆ ಬೇಗ ಏಳುವುದು ಯೋಗ.ಶ್ರೀ ಕೃಷ್ಣ ಪರಮಾತ್ಮನು ಭಗವದ್ಗೀತೆಯಲ್ಲಿ ಈ ರೀತಿ ಹೇಳಿದ್ದಾರೆ – ನಮ್ಮ ಪಂಚೇಂದ್ರಿಯಗಳು 5 ಕುದುರೆಗಳು ಇದ್ದಂತೆ ಅವುಗಳನ್ನು ಕಡಿವಾಣ ಹಾಕಿ ಹತೋಟಿಯಲ್ಲಿ ಇಟ್ಟು ಕೊಳ್ಳುವುದೇ ಯೋಗ ,ಮುಖ್ಯವಾಗಿ ನಾವು ತಿನ್ನುವ ಆಹಾರದಲ್ಲಿ ಸಮತೋಲನ ಇರಬೇಕು. ಆಗ ಆರೋಗ್ಯವಂತರಾಗಿ ಇರುತ್ತೇವೆ ಎಂದರು . ಮನಸ್ಸನ್ನು ಹತೋಟಿಯಲ್ಲಿ ಇಟ್ಟು ಕೊಳ್ಳುವುದು ಮುಖ್ಯ .ಯೋಗವೇ ಆರೋಗ್ಯ ಆದ್ದರಿಂದ ಎಲ್ಲರೂ ಯೋಗ ಮಾಡಿ […]
Read More
24-06-2018, 5:02 PM
ಮಂಗಳೂರು : ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಾದ್ಯಂತ 31 ಘಟಕಗಳನ್ನು ಹೊಂದಿರುವ ಯುವವಾಹಿನಿ (ರಿ) ಕೇಂದ್ರ ಸಮಿತಿಯ 2018-19 ನೇ ಸಾಲಿನ ಅಧ್ಯಕ್ಷರಾಗಿ ಜಯಂತ ನಡುಬೈಲು ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳು : ಅಧ್ಯಕ್ಷರು : ಜಯಂತ ನಡುಬೈಲು ಪುತ್ತೂರು ಉಪಾಧ್ಯಕ್ಷರು : ನರೇಶ್ ಕುಮಾರ್ ಸಸಿಹಿತ್ಲು , ಡಾ.ರಾಜಾರಾಮ್.ಕೆ.ಬಿ ಉಪ್ಪಿನಂಗಡಿ ಪ್ರಧಾನ ಕಾರ್ಯದರ್ಶಿ : ಸುನೀಲ್.ಕೆ.ಅಂಚನ್ ಮಂಗಳೂರು ಕೋಶಾಧಿಕಾರಿ : ಹರೀಶ್ ಎಸ್.ಕೋಟ್ಯಾನ್ ಬಂಟ್ವಾಳ ಜತೆ ಕಾರ್ಯದರ್ಶಿ : ಶರತ್ ಕುಮಾರ್ ಹಳೆಯಂಗಡಿ ನಿರ್ದೇಶಕರು : ಕಲೆ ಮತ್ತು ಸಾಹಿತ್ಯ : ವಿಠ್ಠಲ್.ಎಮ್.ಪೂಜಾರಿ […]
Read More
24-06-2018, 4:30 PM
ಶಕ್ತಿನಗರ : ಯುವವಾಹಿನಿ (ರಿ) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 24.06.2018 ರಂದು ಶಕ್ತಿನಗರ ಶ್ರೀ ಮಹಮ್ಮಾಯಿ ಮಹಾಗಣಪತಿ ದೇವಸ್ಥಾನಕ್ಕೆ ದ್ವನಿವರ್ದಕದ ಸಲಕರಣೆಗಳನ್ನು ಕೊಡುಗೆಯಾಗಿ ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ರವೀಂದ್ರ ಕಾಮತ್ , ಯುವವಾಹಿನಿ ಶಕ್ತಿನಗರ ಘಟಕದ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ಕಾರ್ಯದರ್ಶಿ ವಿಶ್ವನಾಥ್ ಕಿರೋಡಿಯನ್ ಮತ್ತಿತರರು ಉಪಸ್ಥಿತರಿದ್ದರು
Read More
24-06-2018, 4:23 PM
ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದಿಂದ ಅಂಗೈಯಲ್ಲಿ ಆರೋಗ್ಯ ಕಾರ್ಯಕ್ರಮವು ದಿನಾಂಕ 24.06.2018 ರಂದು ಕೂಳೂರು ನಾರಾಯಣಗುರು ಸೇವಾ ಸಂಘದಲ್ಲಿ ಜರುಗಿತು. ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ) ಮಂಗಳೂರು ವಲಯದ ಶಿಕ್ಷಕರಾದ ಜನಾರ್ದನ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅಂಗೈಯಲ್ಲಿ ಆರೋಗ್ಯ ಕಾರ್ಯಾಗಾರ ನಡೆಸಿಕೊಟ್ಟರು.ದೇಹದ ವಿವಿಧ ಅನಾರೋಗ್ಯ ಸಮಸ್ಯೆಗಳಿಗೆ ಅಂಗೈ ಮೂಲಕ ಚಿಕಿತ್ಸೆ ನೀಡುವ ಬಗ್ಗೆ ಪ್ರಾಯೋಗಿಕವಾಗಿ ವಿವರಿಸಿದರು. ಯುವವಾಹಿನಿ ಕೂಳೂರು ಘಟಕದ ಉಪಾಧ್ಯಕ್ಷ ಭಾಸ್ಕರ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಕೂಳೂರು ಬ್ರಹ್ಮಶ್ರೀ […]
Read More
21-06-2018, 3:18 PM
ಉಡುಪಿ : ಯುವವಾಹಿನಿ ಉಡುಪಿ ಘಟಕವು ವಿಶ್ವ ಯೋಗ ದಿನಾಚರಣೆಯನ್ನು ಬಲಾಯಿ ಪಾದೆಯ ನೂತನ ಸಭಾಂಗಣದಲ್ಲಿ ಆಚರಿಸಿತು. ಯೋಗ ಶಿಕ್ಷಕಿ ಶ್ರೀಮತಿ ಜ್ಯೋತಿಯವರು ಘಟಕದ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ದೀಪ ಬೆಳಗಿ ಕಾರ್ಯಕ್ರಮವನ್ನು ಆರಂಭಿಸಿದರು.ಅಧ್ಯಕ್ಷರಾದ ಶ್ರೀ ಅಶೋಕ್ ಕೋಟ್ಯಾನ್, ಕಾರ್ಯದರ್ಶಿ ಪ್ರವೀಣ್ ಪೂಜಾರಿ, ಮಹಿಳಾ ಸಂಘಟನಾ ನಿರ್ದೇಶಕಿ ವನಿತಾ ರಮೇಶ್, ಉಪಾಧ್ಯಕ್ಷರಾದ ಬಿ ಎಸ್ ನಾರಾಯಣ್, ನಿಕಟ ಪೂರ್ವ ಅಧ್ಯಕ್ಷರಾದ ರಮೇಶ್ ಕುಮಾರ್,ಮಾಜಿ ಅಧ್ಯಕ್ಷರಾದ ಶಂಕರ್ ಪೂಜಾರಿ ಹಾಗೂ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಸಂತೋಷ್ ಕುಮಾರ್, ಉಪಸ್ಥಿತರಿದ್ದರು. […]
Read More
17-06-2018, 4:56 PM
ಮಂಗಳೂರು : ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕದ ಸದಸ್ಯೆಯರು ಎಚ್ ಐ ವಿ ಜತೆ ಬದುಕುವ ಮಕ್ಕಳ ಆಶ್ರಯ ತಾಣ ಸಂವೇದನಾಗೆ 17.06.2017 ರಂದು ಭೇಟಿ ನೀಡಿದರು ಆಶ್ರಯತಾಣದ ಮಕ್ಕಳೊಂದಿಗೆ ಬೆರೆತು ಅವರ ಯೋಗ ಕ್ಷೇಮ ವಿಚಾರಿಸಿದರು. ಮಕ್ಕಳಿಗೆ ಉಪಹಾರ,ಸಿಹಿತಿಂಡಿ, ದಿನಸಿ ಸಾಮಗ್ರಿ ಗಳನ್ನು ನೀಡಿ ನೊಂದ ಎಳೆ ಮನಸುಗಳಿಗೆ ಸಾಂತ್ವಾನ ನೀಡಿದರು ಯುವವಾಹಿನಿ ಮಂಗಳೂರು ಮ ಹಿಳಾ ಘಟಕದ ಅಧ್ಯಕ್ಷೆ ರಶ್ಮಿ ಸಿ .ಕರ್ಕೇರ , ಕಾರ್ಯದರ್ಶಿ ರವಿಕಲಾ , ಉಪಾದ್ಯಕ್ಷೆ ಉಮಾ ಶ್ರೀಕಾಂತ್ ,ಕೋಶಾಧಿಕಾರಿ […]
Read More
17-06-2018, 4:18 PM
ಪುತ್ತೂರು : ಯುವವಾಹಿನಿ (ರಿ) ಪುತ್ತೂರು ಘಟಕದ 2017-18 ನೇ ಸಾಲಿನ ವಾರ್ಷಿಕ ಮಹಾಸಭೆಯು ಪುತ್ತೂರು ಬಿಲ್ಲವ ಸಂಘದ ಸಭಾಂಗಣದಲ್ಲಿ ದಿನಾಂಕ 17.06.2018 ನೇ ಆದಿತ್ಯವಾರ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಪುತ್ತೂರು ಘಟಕದ ಅಧ್ಯಕ್ಷ ಉದಯ ಕುಮಾರ್ ಕೋಲಾಡಿ ಮಾತನಾಡಿ ಕಳೆದ ಒಂದು ವರ್ಷದಲ್ಲಿ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಕಾರ್ಯದರ್ಶಿ ಸತ್ಯಜಿತ್ ಅಮ್ಮುಂಜೆ ವಾರ್ಷಿಕ ವರದಿ ಹಾಗೂ ಕೋಶಾಧಿಕಾರಿ ವಾರ್ಷಿಕ ಲೆಕ್ಕಪತ್ರ ಮಂಡಿಸಿ ಅನುಮೋದನೆ ಪಡೆಯಲಾಯಿತು. ಚುನಾವಣಾ ಅಧಿಕಾರಿ ಹಾಗೂ ನಿಕಟಪೂರ್ವ ಅಧ್ಯಕ್ಷ […]
Read More
17-06-2018, 4:08 PM
ಬೆಂಗಳೂರು : ಯುವವಾಹಿನಿ (ರಿ) ಬೆಂಗಳೂರು ಘಟಕ ರಚಿಸುವ ಸಲುವಾಗಿ ದಿನಾಂಕ 17.06.2018 ರಂದು ಬೆಂಗಳೂರಿನ ಮಲ್ಲೇಶ್ವರಂ ನ ಗಾಂಧಿ ಸಾಹಿತ್ಯ ಸಂಘದಲ್ಲಿ ಸಮಾಲೋಚನಾ ಸಭೆ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ ಪ್ರಥಮ ಅಧ್ಯಕ್ಷ ಎಮ್.ಸಂಜೀವ ಪೂಜಾರಿ ದೀಪ ಬೆಳಗುವುದರ ಮೂಲಕ ಸಭೆ ಉದ್ಘಾಟಿಸಿದರು. ನೂತನ ತಂಡ ರಚಿಸುವ ಸಂದರ್ಭದಲ್ಲಿ ತನಗೆ ಇಂತಹ ಹುದ್ದೆ ನೀಡಿ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಸದಸ್ಯರು ಆತ್ಮವಿಶ್ವಾಸದಿಂದ ಹುದ್ದೆಯನ್ನು ಸ್ವೀಕರಿಸಿರುವುದು ಉತ್ತಮ ಬೆಳವಣಿಗೆ, ಈ ನಿಟ್ಟಿನಲ್ಲಿ ಬೆಂಗಳೂರು ಘಟಕ ಯಶಸ್ವಿಯಾಗುವುದರಲ್ಲಿ ಎರಡು […]
Read More