ಯುವವಾಹಿನಿ (ರಿ) ಹೆಜಮಾಡಿ ಘಟಕದ ಅಧ್ಯಕ್ಷರಾಗಿ ಚಂದ್ರಾವತಿ ಹರೀಶ್ ಆಯ್ಕೆ
16-06-2019, 2:01 PM
ಹೆಜಮಾಡಿ : ಯುವವಾಹಿನಿ (ರಿ) ಹೆಜಮಾಡಿ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಚಂದ್ರಾವತಿ ಹರೀಶ್ ಹಾಗೂ ಕಾರ್ಯದರ್ಶಿಯಾಗಿ ಭರತ್ ರಾಕೇಶ್ ಆಯ್ಕೆಯಾಗಿದ್ದಾರೆ
16-06-2019, 2:01 PM
ಹೆಜಮಾಡಿ : ಯುವವಾಹಿನಿ (ರಿ) ಹೆಜಮಾಡಿ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಚಂದ್ರಾವತಿ ಹರೀಶ್ ಹಾಗೂ ಕಾರ್ಯದರ್ಶಿಯಾಗಿ ಭರತ್ ರಾಕೇಶ್ ಆಯ್ಕೆಯಾಗಿದ್ದಾರೆ
16-06-2019, 9:24 AM
ಮೂಡುಬಿದಿರೆ : ವಿದ್ಯಾರ್ಥಿಗಳು ಸಾಹಿತ್ಯದ ಅಬಿರುಚಿ ಬೆಳೆಸಿಕೊಳ್ಳಬೇಕು, ಕಥೆ, ಕವನ, ಲೇಖನಗಳನ್ನು ಓದುವ ಹವ್ಯಾಸ ನಮ್ಮನ್ನು ಪ್ರಬುದ್ದರನ್ನಾಗಿಸುತ್ತದೆ ಎಂದು ಮುಲ್ಕಿ-ಮೂಡಬಿದಿರೆಯ ಜನಪ್ರಿಯ ಶಾಸಕರಾದ “ಉಮನಾಥ್ ಎ. ಕೋಟ್ಯಾನ್ ತಿಳಿಸಿದರು ಅವರು ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ಆಶ್ರಯದಲ್ಲಿ ದಿನಾಂಕ 16-06-2019ನೇ ಆದಿತ್ಯವಾರದಂದು ಮೂಡುಬಿದಿರೆ ಬ್ರಹ್ಮಶ್ರೀ ನಾರಾಯಣಗುರು ಸಂಘದಲ್ಲಿ ನಡೆದ “ಯುವಸ್ಪಂದನ” ಸೇವಾ ಯೋಜನೆಯ ಉದ್ಘಾಟನೆ ಹಾಗೂ ವಿದ್ಯಾರ್ಥಿ ವೇತನ” ದ ಬಗ್ಗೆ ಮಾಹಿತಿ ಕಾರ್ಯಗಾರ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಶೇ.90 ಕ್ಕಿಂತ ಅಧಿಕ ಅಂಕಗಳಿಸಿದ ಸಮಾಜದ ಪ್ರತಿಭಾನ್ವಿತ […]
16-06-2019, 9:15 AM
ಹೆಜಮಾಡಿ : ಯುವವಾಹಿನಿ (ರಿ.) ಹೆಜಮಾಡಿ ಘಟಕದ 2019 -20 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 16.06 .2019 ರಂದು ಭಾನುವಾರ ಬಿಲ್ಲವ ಸಮಾಜ ಸೇವಾ ಸಂಘ ಹೆಜಮಾಡಿಯ “ಜಯ ಸಿ ಸುವರ್ಣ ” ಸಭಾಂಗಣದಲ್ಲಿ ಜರುಗಿತು. ಯುವವಾಹಿನಿ ಹೆಜಮಾಡಿ ಘಟಕದ ಅಧ್ಯಕ್ಷರಾದ ದಿನೇಶ್ ಹೆಜ್ಮಾಡಿ ಇವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ ನಡುಬೈಲು ಹೆಜಮಾಡಿ ಘಟಕದ ಸಮಾಜಮುಖಿ ಕಾರ್ಯದ ಬಗ್ಗೆ ಮೆಚ್ಚುಗೆ […]
15-06-2019, 4:49 PM
ಕಡಬ : ಜಾತಿ ಸಂಘಟನೆಗಳು ಸಮಾಜದ ಅಭಿವೃದ್ಧಿಗೆ ಪೂರಕವಾಗಿರಬೇಕೇ ಹೊರತು ಸಮಾಜವನ್ನು ಒಡೆಯಬಾರದು.ಸಮಾಜಮುಖಿ ಚಿಂತನೆಗಳಿಂದ ಸದೃಢ ರಾಷ್ಟ್ರ ನಿರ್ಮಾಣದ ಗುರಿಯೊಂದಿಗೆ ಜಾತಿ ಸಂಘಟನೆಗಳು ಕಾರ್ಯ ನಿರ್ವಹಿಸಬೇಕು ಎಂದು ಮಂಗಳೂರು ಆಕಾಶವಾಣಿಯ ಕಾರ್ಯಕ್ರಮ ನಿರ್ವಹಣಾಧಿಕಾರಿ ಡಾ.ಸದಾನಂದ ಪೆರ್ಲ ಹೇಳಿದರು. ಅವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿಯ ಕಡಬ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪ್ರಧಾನ ಭಾಷಣ ಮಾಡಿದರು. ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಮತ್ತು ಸಂದೇಶಗಳು ಜಾಗತಿಕ ಮನ್ನಣೆ ಪಡೆದಿವೆ. ಅವರ ಆದರ್ಶ ಮತ್ತು ತತ್ವದಡಿ […]
15-06-2019, 2:19 PM
ಚಿಂತಕರೊಬ್ಬರ ಆಶಯವಿದೆ, ಸಾಧ್ಯವಾದಷ್ಟು ಓಡು, ಓಡಲು ಸಾದ್ಯವಾಗದೇ ಹೋದರೆ ನಡಿ, ನಡೆಯಲು ಆಗದೇ ಇದ್ದರೆ ತೆವಳಿಕೊಂಡಾದರೂ ಸಾಗು, ಆದರೆ ನಿಲ್ಲಬೇಡ ಎಲ್ಲೂ, ಹೌದು ಹರಿಯುವ ನದಿಯಾಗಲಿ, ಬೆಳೆಯುವ ಸಿರಿಯಾಗಲಿ ನಡೆಯುವ ಮನುಜನೇ ಆಗಲಿ ಎಲ್ಲಿ ತನ್ನ ನಡಿಗೆಯನ್ನು ನಿಲ್ಲಿಸುತ್ತವೆಯೋ ಅಲ್ಲಿ ಜಡತ್ವ ಅಡರಿಕೊಳ್ಳುತ್ತದೆ. ಎಲ್ಲಿಯವರೆಗೆ ನದಿಗೆ ಕ್ರಿಯಾಶೀಲ ಹರಿವು ಇರುತ್ತದೋ, ಎಲ್ಲಿ ಬೆಳೆಯುವ ಸಿರಿಯಲ್ಲಿ ಸೂರ್ಯ ರಶ್ಮಿಯತ್ತ ಮುಖ ಮಾಡುವ ಚಿಂತನೆ ಇರುತ್ತದೋ, ಎಲ್ಲಿಯವರೆಗೆ ಮನುಜನಲ್ಲಿ ದುಡಿಯುವ ಸಕ್ರೀಯವಾಗುವ ಹಂಬಲವಿರುತ್ತದೋ ಅಲ್ಲಿಯ ತನಕ ಆತ ತನ್ನ ಬೆಲೆಯನ್ನು […]
15-06-2019, 1:31 PM
ಕಡಬ : ಯುವವಾಹಿನಿ (ರಿ) ಕಡಬ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಜನಾರ್ಧನ ಬಿ.ಎಲ್ ಹಾಗೂ ಕಾರ್ಯದರ್ಶಿಯಾಗಿ ಶಿವಪ್ರಸಾದ್ ಎನ್.ಎ ಆಯ್ಕೆಯಾಗಿದ್ದಾರೆ
14-06-2019, 2:52 PM
ಮುಲ್ಕಿ : ಯುವವಾಹಿನಿ (ರಿ ) ಮುಲ್ಕಿ ಘಟಕ ದ ಆಶ್ರಯದಲ್ಲಿ ದಿನಾಂಕ 14/6/2019 ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಮುಲ್ಕಿ ಶ್ರೀ ನಾರಾಯಣ ಗುರು ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮ ದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಸತೀಶ್ ಕಿಲ್ಪಾಡಿ ವಹಿಸಿದ್ದರು, ಕೇಂದ್ರ ಸಮಿತಿ ಅಧ್ಯಕ್ಷರಾದ ಜಯಂತ್ ನಡುಬೈಲು ಕಾರ್ಯಕ್ರಮವನ್ನು ದೀಪ ಬೆಳಗುವುದರ ಮುಖೇನ ಉದ್ಘಾಟಿಸಿದರು, ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ (ರಿ ) ಮಂಗಳೂರು ಇದರ ಟ್ರಸ್ಟಿ ವಾಸು ಪೂಜಾರಿ ಚಿತ್ರಾಪು, ಮುಲ್ಕಿ […]
13-06-2019, 2:39 PM
ಕೂಳೂರು : ಯುವವಾಹಿನಿ ಕೂಳೂರು ಘಟಕದ ವತಿಯಿಂದ ಕಿಟ್ಟೆಲ್ ಪ್ರೌಢಶಾಲೆ ಗೋರಿಗುಡ್ಡೆ ಇಲ್ಲಿಯ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮವು ದಿನಾಂಕ 13.06.19 ರಂದು ಮಧ್ಯಾಹ್ನ 3 ಗಂಟೆಗೆ ಸರಿಯಾಗಿ ಶಾಲೆಯಲ್ಲಿ ನಡೆಯಿತು. ಶಾಲಾ ಪ್ರಾಂಶುಪಾಲರು ವಿಠ್ಠಲ್ ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿ ಯುವವಾಹಿನಿ ಎಂಬುದು ಅತ್ಯುತ್ತಮ ಸಂಘಟನೆಯಾಗಿದ್ದು, ಅತ್ಯುತ್ತಮ ಸಮಾಜಮುಖಿ ಕಾರ್ಯಗಳ ಮೂಲಕ ಯುವಜನತೆಯಲ್ಲಿ ಸ್ಪೂರ್ತಿ ನೀಡಿದೆ. ಹಾಗೂ ಶಾಲಾ ಮಕ್ಕಳಿಗೆ ಮಾದರಿಯಾಗಿದೆ ಎಂದರು.ಮುಂದಿನ ದಿನಗಳಲ್ಲಿ ಯುವವಾಹಿನಿ ಕೂಳೂರು ಘಟಕವು ಸಾಧನೆಯ […]
09-06-2019, 3:27 PM
ಹಳೆಯಂಗಡಿ : ಯುವವಾಹಿನಿ ಹಳೆಯಂಗಡಿ ಘಟಕದ ವತಿಯಿಂದ ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗದ ವಿದ್ಯಾರ್ಥಿಗಳಿಗೆ ದಿ.ಕಮಲ ಬೂಬ ಅಮೀನ್ ಸ್ಮರಣಾರ್ಥ ಅವರ ಮಕ್ಕಳ ಪ್ರಾಯೋಜಕತ್ವದಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವು ದಿನಾಂಕ 09.06.19 ರಂದು ಸಂಜೆ 4 ಗಂಟೆಗೆ ಸರಿಯಾಗಿ ಹಳೆಯಂಗಡಿಯ ಹರಿ ಓಂ ಸಭಾಗ್ರಹದಲ್ಲಿ ಜರಗಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬ್ಬೆಲ್ ರವರು ತನ್ನ ಬಾಲ್ಯದ ಜೀವನವನ್ನು ಮೆಲುಕು ಹಾಕುತ್ತಾ, ವಿದ್ಯಾರ್ಥಿಗಳಿಗೆ ಈ ಪುಸ್ತಕ ವಿತರಣಾ ಕಾರ್ಯಕ್ರಮದ […]
09-06-2019, 1:43 PM
ಕೂಳೂರು ; ಯುವವಾಹಿನಿ ಕೂಳೂರು ಘಟಕದ ವತಿಯಿಂದ 11ನೇ ಸ್ವಚ್ಛತಾ ಅಭಿಯಾನ ದಿನಾಂಕ 09.06.2019 ರಂದು ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಕೂಳೂರು ರುದ್ರಭೂಮಿಯಲ್ಲಿ ನಡೆಯಿತು. ಘಟಕದ ಮಾರ್ಗದರ್ಶಕರಾದ ಗಿರಿಧರ್ ಸನಿಲ್ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸುಮಾರು 20 ಸದಸ್ಯರನ್ನು ಒಳಗೊಂಡ ತಂಡವು ಬೆಳಿಗ್ಗೆ 8 ಗಂಟೆಯಿಂದ 12 ಗಂಟೆಯ ತನಕ ಸ್ವಚ್ಛತೆಯಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಈ ಅಭಿಯಾನದಲ್ಲಿ ಘಟಕದ ಅಧ್ಯಕ್ಷರಾದ ಭಾಸ್ಕರ ಕೋಟ್ಯಾನ್, ನಿಕಟ ಪೂರ್ವ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ಪವಿತ್ರ ಅಮೀನ್, […]