16-06-2017, 8:58 AM
ವಿದ್ಯೆಯು ಚೋರರಿಂದ ಅಪಹರಿಸಲ್ಪಡುವಂತದ್ದಲ್ಲ ,ರಾಜರಿಂದ ಗೆದ್ದುಕೊಳ್ಳಲು ಸಾಧ್ಯವಾಗುವಂತಹದ್ದಲ್ಲ, ಸೋದರರಿಂದ ಭಾಗಮಾಡಿಕೊಳ್ಳುವಂತದ್ದಲ್ಲ, ಹಂಚಿದಷ್ಟು ವೃದ್ದಿಯಾಗುವುದೇ ವಿದ್ಯೆ. ಆದ್ದರಿಂದ ಸಕಲ ದಾನಕ್ಕಿಂತಲೂ ವಿದ್ಯಾದಾನವೇ ಶ್ರೇಷ್ಠವಾದುದು. ಶಿಕ್ಷಣಕ್ಕೆ ಬಡತನ, ಆರ್ಥಿಕತೆ, ಇತರ ಬದುಕಿನ ಜಂಜಾಟಗಳು ಯಾವುದೂ ಅಡ್ಡಿ ಬರಬಾರದು ಎಂಬ ನೆಲೆಯಲ್ಲಿ ಕಲಿಯಲು ಹಂಬಲಿಸುವ ಯುವ ಮನಸ್ಸು ಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸಮಾಜದ ಅಂಚಿಗೆ ತಳ್ಳಲ್ಪಟ್ಟ ಶೋಷಿತರ ,ಧಮನಿರತರ, ನೋವಿಗೆ ಸ್ಪಂದನೆ ನೀಡುವ ಕೆಲಸ ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಮಾಡುತ್ತಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ಯುವವಾಹಿನಿ […]
Read More
15-06-2017, 2:25 PM
“ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಟಾಪರ್ಸ್ ಎಲ್ಲಿದ್ದಾರೆ? ಜೀವನದಲ್ಲಿ ಯಶಸ್ವಿಗೊಂಡರೇ.? ಟಾಪರ್ಸ್ ಎನಿಸಿಕೊಂಡಿರುವ ಕರಾವಳಿಯ ವಿದ್ಯಾರ್ಥಿಗಳು ನಮ್ಮ ಸಮಾಜದಲ್ಲಿ ಗುರುತಿಸಿಕೊಳ್ಳುತ್ತಿಲ್ಲ. ಐಎಎಸ್, ಐಪಿಎಸ್, ಇನ್ನಿತರ ಸಮಾಜದ ಉನ್ನತ ವiಟ್ಟದ ಕ್ಷೇತ್ರಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಮತ್ತು ಶಿಕ್ಷಣ ಸಂಸ್ಥೆಗಳು ಈ ಬಗ್ಗೆ ಯೋಚಿಸುವ ಅಗತ್ಯವಿದೆ” ಎಂದು ನಗರದ ಶ್ರೀ ನಾರಾಯಣಗುರು ಕಾಲೇಜಿನ ಉಪನ್ಯಾಸಕರಾದ ಕೇಶವ ಬಂಗೇರರವರು ಅಭಿಪ್ರಾಯ ವ್ಯಕ್ತ ಪಡೆಸಿದರು. ಅವರು ದಿನಾಂಕ ಮಂಗಳೂರು ಉಜ್ಜೋಡಿಯ ಶ್ರೀ ಮಹಾಂಕಾಳಿ ದೈವಸ್ಥಾನ ವಠಾರದಲ್ಲಿ ಯುವವಾಹಿನಿ ಕಂಕನಾಡಿ ಘಟಕದ ಆಶ್ರಯದಲ್ಲಿ […]
Read More
11-06-2017, 2:02 PM
ಬಿಲ್ಲವರು ತಮ್ಮದೇ ಆದ ಸಂಸ್ಕೃತಿ ಸಂಪ್ರದಾಯಗಳನ್ನು ಪಾಲಿಸಿಕೊಂಡು ಈ ತುಳುನಾಡಿನ ಮೂಲ ಜನಾಂಗಗಳಲ್ಲಿ ಒಬ್ಬರಾಗಿ ಸಂಪ್ರದಾಯಗಳನ್ನು ಉಳಿಸಿಕೊಂಡು ಬರುತ್ತಿದ್ದಾರೆ”. ಈ ಸಂಸ್ಕೃತಿಯನ್ನು ಉಳಿಸುವಲ್ಲಿ ಯುವವಾಹಿನಿಯೂ ಸಹ ಅವಿರತವಾಗಿ 30 ವರ್ಷಗಳಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದೆ ಎಂದು ಶೈಲು ಬಿರ್ವ ಅಗತ್ತಾಡಿ ತಿಳಿಸಿದರು. ಅವರು ದಿನಾಂಕ 11.06.2017 ರಂದು ಅಡ್ವೆ ಆನಂದಿ ಸಭಾ ಭವನದಲ್ಲಿ ಜರುಗಿದ ಯುವವಾಹಿನಿ ಅಡ್ವೆ ಘಟಕದ ಪದಗ್ರಹಣದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದ ಉದ್ಘಾಟನೆ ಯನ್ನು ಮಾಜಿ ಎ.ಪಿ.ಎಂ.ಸಿ. ಅಧ್ಯಕ್ಷರಾದ […]
Read More
11-06-2017, 12:59 PM
ಮಕ್ಕಳನ್ನು ಸಮಾಜದ ಆಸ್ತಿಯನ್ನಾಗಿಸಲು ಅವರಿಗೆ ಸೂಕ್ತವಾದ ಶಿಕ್ಷಣ ನೀಡುವಂತಹ ವಾತಾವರಣ ನಿರ್ಮಾಣ ಆಗಬೇಕು. ಗುರುಹಿರಿಯರನ್ನು ಗೌರವಿಸುವ ಸಂಸ್ಕೃತಿಯನ್ನು ಹೆತ್ತವರು ಮನೆಯಿಂದ ಆರಂಭಿಸಿದಲ್ಲಿ ಮಾತ್ರ ಅವರ ಬದುಕಿನಲ್ಲಿ ಪ್ರಾಮಾಣಿಕತೆಯನ್ನು ಮೈಗೂಡಿಸಿಕೊಳ್ಳಲು ಸಾಧ್ಯವಿದೆ. ಯುವ ಜನರಿಗೆ ಸೂಕ್ತ ಮಾರ್ಗದರ್ಶನ ನೀಡಿ ಸ್ವಾವಲಂಬಿಗಳನ್ನಾಗಿ ಮಾಡಿರಿ ಎಂದು ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಚಂದ್ರಶೇಖರ್ ನಾನಿಲ್ ಹೇಳಿದರು. ಅವರು ಯುವವಾಹಿನಿ (ರಿ) ಹಳೆಯಂಗಡಿ ಘಟಕದ ಆಶ್ರಯದಲ್ಲಿ ಹಳೆಯಂಗಡಿ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ದಿನಾಂಕ 11.06.2017 ರಂದು ಜರುಗಿದ ಉಚಿತ […]
Read More
11-06-2017, 12:41 PM
ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದಿಂದ ದಿನಾಂಕ 11.06.2017ರಂದು ವಿವಿಧ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಲಾಯಿತು.ಮಂದಾರ್ತಿ ದುರ್ಗಾಪರಮೇಶ್ವರಿ, ಗುಡ್ಡೇಟ್ಟು ಗುಹಾಲಯ,ಉದ್ಭವ ಮಹಾಗಣಪತಿ ದೇವಸ್ಥಾನ, ಕಮಲಶಿಲೆಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನ ಮುಂತಾದ ದೇವಸ್ಥಾನಗಳಿಗೆ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಸದಸ್ಯರು ಬೇಟಿನೀಡಿದರು. ಸಂಪರ್ಕದ ನೆಲೆಯಲ್ಲಿ ಈ ಪ್ರವಾಸ ಯಶಸ್ವಿಯಾಗಿದೆ ಎಂದು ಕ್ಷೇತ್ರ ದರ್ಶನ ಕಾರ್ಯಕ್ರಮದ ಸಂಚಾಲಕರಾದ ಶ್ರೀಮತಿ ವಸಂತಿ ಬಿ ಹಾಗೂ ಶಶಿಕಲಾ ಅರ್ ತಿಳಿಸಿದ್ದಾರೆ.
Read More
11-06-2017, 7:46 AM
ಮಮತೆಯ ಖನಿ,ಒಲವಿನ ಸೆಲೆ,ಆದರ್ಶ ಕರ್ತವ್ಯ ನಿಷ್ಠೆ, ಕಾರ್ಯ ತತ್ಪರತೆ, ಆಕರ್ಷಣೀಯ ವ್ಯಕ್ತಿತ್ವ, ಸ್ನೇಹ ಶೀಲತೆ, ಸಂಘಟನಾ ಚತುರ ತಾರಾನಾಥ್ ಅವರು ನಮ್ಮನ್ನಗಲಿರುವುದು ತುಂಬಲಾರದ ನಷ್ಟ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ತುಕರಾಮ್ ಎನ್ ತಿಳಿಸಿದರು. ಅವರು ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ದಿನಾಂಕ 08.06.2017ರಂದು ಅಕಾಲಿಕವಾಗಿ ನಿಧನ ಹೊಂದಿದ ಯುವವಾಹಿನಿ ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷರಾದ ತಾರಾನಾಥ್ ಅವರಿಗೆ ಬಿ.ಸಿ.ರೋಡಿನ ಯುವವಾಹಿನಿ ಭವನದಲ್ಲಿ ದಿನಾಂಕ 11.06.2017 ರಂದು ಜರುಗಿದ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದರು. ತಾರಾನಾಥರು […]
Read More
11-06-2017, 7:42 AM
ಯುವವಾಹಿನಿ(ರಿ) ಸುಳ್ಯ ಘಟಕದ ಆಶ್ರಯದಲ್ಲಿ SSLC ಮತ್ತು PUC ಯಲ್ಲಿ 90%ಗಿಂತ ಅಧಿಕ ಅಂಕ ಪಡೆದ ವಿಧ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ತಾ.11/6/2017 ರಂದು ಆದಿತ್ಯವಾರ ಸುಳ್ಯದ ದ್ವಾರಕ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. SSLC ಯಲ್ಲಿ 91% ಅಂಕ ಪಡೆದ ಆಶಿಕಾ.ಜಿ.ಆರ್ ಮತ್ತು PUC ಯಲ್ಲಿ 92% ಅಂಕ ಪಡೆದ ಲಿಖಿತಾ ಅವರನ್ನು ಬಿಲ್ಲವ ಸಂಘದ ಅಧ್ಯಕ್ಷರಾದ ವಿಠಲದಾಸ್ ಅವರು ಅಭಿನಂದಿಸಿದರು. ಯುವ ವಾಹಿನಿ ಅಧ್ಯಕ್ಷರಾದ ಶಿವಪ್ರಸಾದ್ ಕೆ.ವಿ , ಕಾರ್ಯದರ್ಶಿ ರವೀಂದ್ರ , ಜತೆ ಕಾರ್ಯದರ್ಶಿ […]
Read More
10-06-2017, 7:34 AM
ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಸಂಚಾರಿ ನಿಯಂತ್ರಣ ಮತ್ತು ನಿಯಮಗಳ ಮಾಹಿತಿ ಕಾರ್ಯಾಗಾರ ದಿನಾಂಕ 10.06.2017 ರಂದು ಮಂಗಳೂರಿನ ಉರ್ವಾಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿತು ಸಂಚಾರಿ ನಿಯಂತ್ರಣ ಮತ್ತು ನಿಯಮಗಳ ಬಗ್ಗೆ ಮಂಗಳೂರು ಉತ್ತರ ವಲಯದ ಪೋಲಿಸ್ ಸರ್ಕಲ್ ಇನ್ ಸ್ಪೆಕ್ಟರ್ ಶ್ರೀ ಮಂಜುನಾಥ್ ಅವರು ಉಪನ್ಯಾಸ ನೀಡಿದರು.ಈ ಸಂದರ್ಭದಲ್ಲಿ ಆರ್ಥಿಕ ವಾಗಿ ಹಿಂದುಳಿದ ಮೂರು ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಸಮವಸ್ತ್ರ ವಿತರಿಸಲಾಯಿತು.ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಸಲಹೆಗಾರರಾದ ಟಿ.ಶಂಕರ ಸುವರ್ಣ, […]
Read More
10-06-2017, 7:11 AM
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಯುವವಾಹಿನಿ(ರಿ) ಸುಳ್ಯ ಘಟಕದ ವತಿಯಿಂದ ದಿನಾಂಕ 10/06/2017ನೇ ಶನಿವಾರದಂದು ಸುಳ್ಯ ಶ್ರೀ ಕೋಟಿ ಚೆನ್ನಯ ಬ್ರಹ್ಮ ಬೈದರ್ಕಳ ಗರಡಿ ಶೇಣಿ’ಯಲ್ಲಿ ಸಸಿ ನೆಡುವ ಕಾರ್ಯಕ್ರಮವು ನೆರವೇರಿತು. ಶೇಣಿ ಗರಡಿಯ ಅನುವಂಶಿಕ ಆಡಳಿತದಾರರಾದ ಬಿ.ಕೆ.ಧರ್ಮಪಾಲ ಶೇಣಿ ಇವರು ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸುಳ್ಯ ಯುವವಾಹಿನಿಯ ಅಧ್ಯಕ್ಷರಾದ ಶಿವಪ್ರಸಾದ್. ಕೆ.ವಿ ಸ್ವಾಗತಿಸಿದರು ಕಾರ್ಯದರ್ಶಿ ರವೀಂದ್ರ. ಎಚ್ ವಂದಿಸಿದರು ಈ ಸಂದರ್ಭದಲ್ಲಿ ಯುವವಾಹಿನಿ ಪದಾದಿಕಾರಿಗಳಾದ ರವಿಕುಮಾರ್, ರವಿಕಿರಣ್, ಲೋಹಿತ್,ಪ್ರವೀಣ್ ನೆಟ್ಟಾರ್,ಹೊನ್ನಪ್ಪ ಪೂಜಾರಿ ,ಸದಾನಂದ […]
Read More