ಘಟಕಗಳು

ಸೇವಾ ನಿಧಿ

ಕೂಳೂರು: ಭಾಗ್ಯಗಳು ಯಾವತ್ತೂ ಒಂದೇ ರೀತಿ ಇರುವುದಿಲ್ಲ ತಿರುಗುವ ಚಕ್ರದ ಪರಿಧಿಯಂತೆ ಏಳು ಬೀಳುಗಳು ಸಹಜ. ಉಳ್ಳವರು ಇಲ್ಲದವರಿಗೆ ಆಸರೆ ಆಗಬೇಕಾದುದು ಮಾನವೀಯ ಧರ್ಮ. ಪಂಜಿಮೊಗರು ವಿದ್ಯಾನಗರ ನಿವಾಸಿ ದೀಪಕ್ ಇವರಿಗೆ ಬಾಯಿಯ ಕ್ಯಾನ್ಸರ್ ಖಾಯಿಲೆ ಇದ್ದು ,ಇವರ ಇಬ್ಬರು ಹೆಣ್ಣು ಮಕ್ಕಳಿಗೆ ವಿದ್ಯಾಭ್ಯಾಸ ಕೂಡ ಬಹಳ ಕಷ್ಟಕರವಾಗಿರುವುದ್ದು ನಮ್ಮ ಘಟಕದ ನೆರವು ಕೋರಿದ್ದರು. ಹಾಗಾಗಿ ಘಟಕದ ವತಿಯಿಂದ ದಿ. 13-05-2024 ರಂದು ಇವರ ಕುಟುಂಬದ ನೆರವಿಗೆ ಬೇಕಾಗಿ ಸೇವಾ ನಿಧಿ ಯೋಜನೆಯ ಅಡಿಯಲ್ಲಿ ರೂ. 15000 ಧನ […]

Read More

ಸ್ನೇಹ ಸಮ್ಮಿಲನ

ಮಾಣಿ: ದಿನಾಂಕ 12-05-2024 ಆದಿತ್ಯವಾರದಂದು ಬೆಳಿಗ್ಗೆ 7.00ಕ್ಕೆ ಮಾಣಿಯಿಂದ ಬಸ್ಸಿನಲ್ಲಿ ಹೊರಟ ಘಟಕದ ಪಯಣ ಅತ್ಯಂತ ಸಡಗರದಿಂದ, ಖುಷಿಯಿಂದ, ಅಂತ್ಯಾಕ್ಷರಿ, ಒಗಟು ಬಿಡಿಸೋದು, ಇನ್ನಿತರ ಹಲವು ಗೇಮ್ಸ್ ನಲ್ಲಿ ಎಲ್ಲರೂ ಪಾಲ್ಗೊಂಡು ಕಾಲ ಕಳೆದರು. ದಾರಿ ಮದ್ಯದಲ್ಲಿ ಬೆಳಗ್ಗಿನ ಉಪಹಾರವನ್ನು ಮುಗಿಸಿಕೊಂಡು ಪುನಹ ಬಸ್ಸಿನಲ್ಲಿ ವಿವಿಧ ಮನರಂಜನೆಯನ್ನು ಪ್ರಾರಂಭಿಸಿ ಎಲ್ಲರೂ ನಕ್ಕು ನಲಿದು ಸಂತೋಷ ದಿಂದ ಪ್ರಯಾಣ ಮಾಡಿ 11.30 ಕ್ಕೆ ಕಣ್ಣೂರು ತಲುಪಿದೆವು. ಅಲ್ಲಿ ಎಲ್ಲರಿಗೂ ಟಿಕೆಟನ್ನು ಪಡೆದು ಬ್ಯಾಗನ್ನು ಲಾಕರಿನಲ್ಲಿ ಇಟ್ಟು ಮಕ್ಕಳಿಗೆ ಆಟ ಆಡಲು […]

Read More

ಕಿರು ಪ್ರವಾಸ

ಮಂಗಳೂರು: ಯುವವಾಹಿನಿ(ರಿ.) ಸುರತ್ಕಲ್ ಘಟಕದ ವತಿಯಿಂದ ದಿನಾಂಕ 12-05-2024 ರಂದು ಭಾನುವಾರ ಒಂದು ದಿನದ ಕಿರು ಪ್ರವಾಸವನ್ನು ಬ್ರಹ್ಮವರದ ರಿಲ್ಯಾಕ್ಸ್ ಲೇಸರ್ ಪಾರ್ಕ್ ಗೆ ಹಮ್ಮಿಕೊಳ್ಳ ಲಾಗಿತ್ತು. ಬಿಡುವಿಲ್ಲದ ಜೀವನದಲ್ಲಿ ಸ್ವಲ್ಪ ಬಿಡುವು ಮಾಡಿಕೊಂಡು ರಿಲ್ಯಾಕ್ಸ್ ಲೇಸರ್ ಪಾರ್ಕಿನಲ್ಲಿ ರೋಮಾಂಚನಕಾರಿಯಾಗಿ ಸಮಯ ಕಳೆಯಲು, ಮುಂಜಾನೆ 6 ಗಂಟೆಗೆ ಸುರತ್ಕಲ್ ನಿಂದ ಬಸ್ಸು ತೆರಳಿತು. ಸದಸ್ಯರೆಲ್ಲರ ಪರಿಚಯದೊಂದಿಗೆ ಪ್ರಯಾಣ ಶುರು ಮಾಡಿ, ಮೊದಲಿಗೆ ಕಾಪು ಮಾರಿಯಮ್ಮ ದೇಗುಲ ದರ್ಶನದೊಂದಿಗೆ ಪಯಣ ಮುಂದುವರೆಸಿ, ಉಡುಪಿ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ದೇವರ […]

Read More

ಮನೆ ಮನೆ ಭಜನೆ

ಮಂಗಳೂರು: ಪಣಂಬೂರು- ಕುಳಾಯಿ ಘಟಕದ ಸದಸ್ಯರೊಳಗೆ ಆರೋಗ್ಯಕರ ಬಾಂಧವ್ಯ ವೃದ್ಧಿಸಲು ಹಾಗೂ ಘಟಕದ ಸದಸ್ಯರ ಕುಟುಂಬದೊಂದಿಗೆ ಬೆರೆಯಲು ನಾವು ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪ್ರಮುಖ ವಾಗಿ ಮನೆ ಮನೆ ಭಜನೆ ಕಾರ್ಯಕ್ರಮವೂ ಒಂದು. ದಿನಾಂಕ 12-05-2024 ಭಾನುವಾರ ಸಂಜೆ ಘಟಕದ ಒಂದನೇ ಉಪಾಧ್ಯಕ್ಷ ಶ್ರೀ ಧನಿಶ್ ಕೆ ರವರ ಮನೆಯಲ್ಲಿ ಅವರ 20 ನೇ ವಿವಾಹ ವಾರ್ಷಿಕೋತ್ಸವದ ದಿನದಂದು ಭಜನಾ ಸಂಕೀರ್ತನೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಜನಾ ತಂಡದೊಂದಿಗೆ, ಅಧ್ಯಕ್ಷರು ಮನಿಷಾ ರೂಪೇಶ್ ಹಾಗೂ ಮಾಜಿ ಅಧ್ಯಕ್ಷರುಗಳು, ಸದಸ್ಯರು ಹಾಗೂ […]

Read More

ಕಿರು ಪ್ರವಾಸ

ವಿಟ್ಲ : ಯುವವಾಹಿನಿ(ರಿ.) ವಿಟ್ಲ ಘಟಕದ ವತಿಯಿಂದ ದಿನಾಂಕ 8-05-2024 ರಂದು ಒಂದು ದಿನದ ಕಿರು ಪ್ರವಾಸವನ್ನು ಕುಂದಾಪುರದ TINTON ರೆಸಾರ್ಟ್ ಗೆ ಹಮ್ಮಿಕೊಂಡಿದ್ದರು. ಜೀವನದ ಜಂಜಾಟಗಳ ನಡುವೆ ಬಸವಳಿದ ದೇಹಗಳ ಆಯಾಸವನ್ನು ತಣಿಸಲು ಸ್ವಲ್ಪ ರೋಮಾಂಚಕಾರಿಯಾಗಿ ಕಳೆಯಲು ಮುಂಜಾನೆ 5.30ಕ್ಕೆ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಪೂಜೆಯನ್ನು ಸಲ್ಲಿಸಿ ಪ್ರವಾಸವನ್ನು ಪ್ರಾರಂಭಿಸಿದರು. ಬಸ್ಸಿನಲ್ಲಿ ಮೊದಲಿಗೆ ಎಲ್ಲರೂ ಅವರವರ ಪರಿಚಯವನ್ನು ಮಾಡಿಕೊಂಡು ಬಸ್ಸು ಹೊರಟಿತು ಬಡಗಣ ಉಡುಪಿಯತ್ತ ಬೆಳಿಗ್ಗೆ 9.30ಕ್ಕೆ TINTON ತಲುಪಿದರು. ಬೆಳಗ್ಗಿನ ಉಪಹಾರವನ್ನು ಮಾಡಿ ನಂತರ ಈಜು ಕೊಳದಲ್ಲಿ […]

Read More

ಕಥೆ ಎಡ್ಡೆ ಉಂಡು – ನಾಟಕ ಪ್ರದರ್ಶನ

ಮೂಡುಬಿದಿರೆ: ವಿವಿಧ ಸಾಮಾಜಿಕ ಸೇವಾ ಚಟುವಟಿಕೆಗಳ ಸಹಾಯಾರ್ಥವಾಗಿ ಶಾರದಾ ಆರ್ಟ್ಸ್ ಕಲಾವಿದರು (ರಿ.) ಮಂಜೇಶ್ವರ ಇವರು ಅಭಿನಯಿಸಿರುವ ವಿನೂತನ ಶೈಲಿಯ ಹಾಸ್ಯಮಯ ತುಳು ನಾಟಕ ಕಥೆ ಎಡ್ಡೆ ಉಂಡು ನಾಟಕ ಪ್ರದರ್ಶನದ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 07-05-2024 ರಂದು ಸಂಜೆ 7 ಗಂಟೆಗೆ ಸರಿಯಾಗಿ ಮೂಡುಬಿದಿರೆಯ ಕನ್ನಡ ಭವನದಲ್ಲಿ ನಡೆಯಿತು. ಘಟಕದ ಅಧ್ಯಕ್ಷ ರಾದ ಶಂಕರ್ ಎ. ಕೋಟ್ಯಾನ್ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಆಗಮಿಸಿದ ಎಲ್ಲಾ ಅತಿಥಿಗಳನ್ನು ಮಾಜಿ ಅಧ್ಯಕ್ಷ ಜಗದೀಶಚಂದ್ರ ಡಿ.ಕೆ. ಇವರು ಸ್ವಾಗತಿಸಿದರು. ಶಂಕರ್ ಎ. ಕೋಟ್ಯಾನ್ ಪುಷ್ಪ […]

Read More

ಮನೆ‌ ಮನೆ ಭಜನೆ

ಯುವವಾಹಿನಿ(ರಿ.) ಪಣಂಬೂರು-ಕುಳಾಯಿ ಘಟಕದ ಸದಸ್ಯರೊಳಗೆ ಆರೋಗ್ಯಕರ ಬಾಂಧವ್ಯ ವೃದ್ಧಿಸಲು ಹಾಗೂ ಘಟಕದ ಸದಸ್ಯರ ಕುಟುಂಬದೊಂದಿಗೆ ಬೆರೆಯಲು ನಾವು ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಮನೆ ಮನೆ ಭಜನೆ ಕಾರ್ಯಕ್ರಮವೂ ಒಂದು. ದಿನಾಂಕ 03-05-2024 ಶುಕ್ರವಾರ ಸಂಜೆ ನಮ್ಮ ಘಟಕದ ಸದಸ್ಯೆ ಸುಧಾ ಅಮೀನ್ ರವರ ಮನೆಯಲ್ಲಿ ಭಜನಾ ಸಂಕೀರ್ತನೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಜನಾ ತಂಡದೊಂದಿಗೆ, ಉಪಾಧ್ಯಕ್ಷರಾದ ಧನಿಶ್ ಕೆ. ಹಾಗೂ ಸುನಿಲ್ ಮತ್ತು ಮಾಜಿ ಅಧ್ಯಕ್ಷರುಗಳು, ಸದಸ್ಯರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು. ಸದಾನಂದ ಪೂಜಾರಿಯವರು ಸರಳವಾಗಿ ಗುರು […]

Read More

ಸೇವಾಶ್ರಮದಲ್ಲೊಂದು ದಿನ

ಬಂಟ್ವಾಳ: ಯುವವಾಹಿನಿ ಬಂಟ್ವಾಳ ಘಟಕದ ಸದಸ್ಯರು ಹಾಗೂ ಕನಪ್ಪಾಡಿ ಕೋಟ್ಯಾನ್ ಕುಟುಂಬಸ್ಥರು ದಿನಾಂಕ ‌03-05-2024 ಶುಕ್ರವಾರ ಬೆಳ್ತಂಗಡಿ ತಾಲೂಕಿನ ಗುಂಡೂರಿಯಲ್ಲಿರುವ ಗುರುಚೈತನ್ಯ ಸೇವಾಶ್ರಮಕ್ಕೆ ಬೇಟಿ, ಆಶ್ರಮವಾಸಿಗಳ ಯೋಗಕ್ಷೇಮ ವಿಚಾರಿಸಿದರು. ಆನಾರೋಗ್ಯ ಪೀಡಿತರು ಅನಾಥರನ್ನು ತಮ್ಮ ಮನೆ ಮಕ್ಕಳಂತೆ ಆರೈಕೆ ಮಾಡಿ, ಸರ್ವಸ್ವವನ್ನೂ ಆಶ್ರಮವಾಸಿಗಳಿಗೆ ತ್ಯಾಗ ಮಾಡಿದ ಆಶ್ರಮದ ಮುಖ್ಯಸ್ಥರಾದ ಹೊನ್ನಯ್ಯ ಕುಲಾಲ್ ಇವರನ್ನು ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ವತಿಯಿಂದ ಅಭಿನಂದಿಸಲಾಯಿತು. ತಾವು ದುಡಿದ ಒಂದು ಪಾಲನ್ನು ಸಮಾಜಕ್ಜೆ ಅರ್ಪಿಸುವ ಉದ್ದೇಶದಿಂದ ಇಂದು ನಡೆದ ಆಶ್ರಮ […]

Read More

ಶಿವಗಿರಿ ಯಾತ್ರೆ

ಮಂಗಳೂರು: ಪಣಂಬೂರು-ಕುಳಾಯಿ ಘಟಕದ ವತಿಯಿಂದ ಶಿವಗಿರಿ ಯಾತ್ರೆಯು ದಿನಾಂಕ 27-04-2024 ರಿಂದ 30-04-2024 ವರೆಗೆ ನಡೆಯಿತು. 27-04-2024 ಶನಿವಾರ ಸಂಜೆ 6 ಗಂಟೆಗೆ 46 ಯಾತ್ರಾರ್ಥಿಗಳು ಮಾವೇಲಿ ರೈಲಿನ ಮೂಲಕ ಪ್ರಯಾಣ ಬೆಳೆಸಿ, 28 ರಂದು ಬೆಳಗ್ಗೆ ವರ್ಕಳ ಶಿವಗಿರಿಗೆ ತಲುಪಿದರು. ಬ್ರಹ್ಮ ಶ್ರೀ ನಾರಾಯಣ ಗುರುಗಳು ಸ್ಥಾಪಿಸಿದ ಶಾರದಾ ಮಾತೆಯ ದರ್ಶನ ಪಡೆದು ಪೂಜೆಯನ್ನು ನೆರವೇರಿಸಿ, ಕ್ಷೇತ್ರದಲ್ಲಿ, ಜರಗುತ್ತಿರುವ ಅಕ್ಷರಾಭ್ಯಾಸ, ಸರಳ ವಿವಾಹ ಪದ್ದತಿಯ ವಿಚಾರವನ್ನು ತಿಳಿದುಕೊಂಡೆವು. ನಂತರ ಗುರುಗಳು ವಾಸಿಸಿದ ಮನೆಯನ್ನು ಸಂದರ್ಶಸಿ ಅವರು ಉಪಯೋಗಿಸುತಿದ್ದ […]

Read More

ಪುಣ್ಯ ಕ್ಷೇತ್ರ ದರ್ಶನ

ಕಂಕನಾಡಿ: ಯುವವಾಹಿನಿ(ರಿ.) ಕಂಕನಾಡಿ ಘಟಕದ ಸದಸ್ಯರ ಮತ್ತು ಕುಟುಂಬ ಸದಸ್ಯರ ನಡುವೆ ಬಾಂಧವ್ಯ ವೃದ್ಧಿಗಾಗಿ ಪುಣ್ಯಕ್ಷೇತ್ರ ದರ್ಶನ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡು ದಿನಾಂಕ 26-04-2024 ಶುಕ್ರವಾರದಂದು ಹಮ್ಮಿಕೊಂಡಿದ್ದರು. ಮಂಗಳೂರು ರೈಲ್ವೆ ನಿಲ್ದಾಣದಿಂದ ರಾತ್ರಿ 9:00ಕ್ಕೆ ಹೊರಟು ಮರುದಿನ ತಾರೀಕು 27-04-2024 ಶನಿವಾರ ಸಾಯಂಕಾಲ 5:30 ಗಂಟೆಗೆ MANMAD ರೈಲ್ವೇ ಸ್ಟೇಷನ್ ತಲುಪಿ ಅಲ್ಲಿಂದ ಶಿರಡಿಯಲ್ಲಿ ವಸತಿ ಗೃಹಕ್ಕೆ ತೆರಳಿ, ಸ್ನಾನಾದಿ ಮುಗಿಸಿ ನಂತರ ರಾತ್ರಿ 9 ಗಂಟೆಗೆ ಶಿರಡಿ ಕ್ಷೇತ್ರ ದರ್ಶನ ಮಾಡಿ ವಿಶ್ರಾಂತಿ ಪಡೆದರು. 28-04-2024ನೇ ಆದಿತ್ಯವಾರ ಶನಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 16-11-2024
ಸ್ಥಳ : ಯುವವಾಹಿನಿ ಸಭಾಂಗಣ 3ನೇ ಮಹಡಿ, ರಘು ಬಿಲ್ಡಿಂಗ್ ಊರ್ವ ಸ್ಟೋರ್, ಮಂಗಳೂರು

ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕ

ದಿನಾಂಕ : 15-11-2024
ಸ್ಥಳ : ಸಿ. ಎಸ್. ಐ. ಬಾಲಿಕಾಶ್ರಮ, ಮೂಲ್ಕಿ

ಯುವವಾಹಿನಿ (ರಿ.) ಮೂಲ್ಕಿ ಘಟಕ

ದಿನಾಂಕ : 23-11-2024
ಸ್ಥಳ : ಸಂಪಿಗೆ ನಗರ, ಉದ್ಯಾವರ ಉಡುಪಿ

ಯುವವಾಹಿನಿ (ರಿ) ಉಡುಪಿ ಘಟಕ

ದಿನಾಂಕ : 24-11-2024
ಸ್ಥಳ : ನಾಗಪ್ಪ ಕಾಂಪ್ಲೆಕ್ಸ್ , ಎನ್ .ಹೆಚ್-66, ಬಲಾಯಿಪಾದೆ, ಉಡುಪಿ

ಯುವವಾಹಿನಿ (ರಿ) ಉಡುಪಿ ಘಟಕ

ದಿನಾಂಕ : 17-11-2024
ಸ್ಥಳ : ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ, ಹೆಜಮಾಡಿ

ಯುವವಾಹಿನಿ (ರಿ) ಪಡುಬಿದ್ರಿ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
error: Content is protected !!