28-09-2024, 8:15 AM
ಕೂಳೂರು : ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಸತ್ಯಾನಂದತೀರ್ಥ ಸ್ವಾಮೀಜಿ ಶಿವಗಿರಿ ಮಠ ಕೇರಳ ಇವರ ಮಾರ್ಗದರ್ಶನದೊಂದಿಗೆ ಹರೀಶ್ ಪೂಜಾರಿ ಮಂಗಳೂರು ಇವರ ಸಹಕಾರದಿಂದ ಶಿವಗಿರಿ ತೀರ್ಥ ಯಾತ್ರೆ ಬ್ರಹ್ಮಶ್ರೀ ನಾರಾಯಣ ಗುರುಗಳ ಆಶೀರ್ವಾದ ಹಾಗೂ ಗುರುಹಿರಿಯರ ಆಶೀವಾ೯ದ ದೊಂದಿಗೆ 50 ಮಂದಿ ಸದಸ್ಯರು, ಬಂಧುಮಿತ್ರರು ಒಟ್ಟಾಗಿ ದಿನಾಂಕ 28-9-2024 ನೇ ಶನಿವಾರ ಸಂಜೆ 5.30ಕ್ಕೆ ಮಾವೇಲಿ ಎಕ್ಸ್‌ಪ್ರೆಸ್ ನಲ್ಲಿ ಪ್ರಯಾಣ ಆರಂಭವಾಯಿತು. ರಾತ್ರಿ ರೈಲಿನಲ್ಲಿ ರುಚಿಯಾದ ಊಟವನ್ನು ಮಾಡಿ, ಮಾರನೇ ದಿನ ಬೆಳಿಗ್ಗೆ 29-09-2024 […]
Read More
27-09-2024, 3:30 PM
ಬಂಟ್ವಾಳ : ತ್ರಿಭಾಷಾ ಸೂತ್ರದ ಮೂಲಕ ಸಮಾಜದ ಪರಿವರ್ತನೆ ಸಾಧ್ಯ ಎಂದು ಪ್ರತಿಪಾದಿಸಿ, ಮಹಿಳೆಯರಿಗೆ ಕರಕುಶಲ ಸ್ವಾವಲಂಬಿ ಬದುಕು ಕಟ್ಟುವಲ್ಲಿ ಉತ್ತೇಜನ ನೀಡಿದ ನಾರಾಯಣ ಗುರುಗಳು ಜಗದ ಪರಿವರ್ತನೆಯ ಹರಿಕಾರರು ಎಂದು ಯುವವಾಹಿನಿ ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ಪ್ರೇಮನಾಥ್ ಕರ್ಕೇರಾ ಗುರುಸಂದೇಶ ನೀಡಿದರು. ಅವರು ದಿ. 27-09-2024 ರಂದು ರಾಕೇಶ್ ಜತ್ತನ್ ರಾಯಿ ಇವರ ಮನೆಯಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಗುರುತತ್ವವಾಹಿನಿ 13 ನೇ ಮಾಲಿಕೆಯಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾದ […]
Read More
25-09-2024, 5:17 PM
ಪುತ್ತೂರು : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ಪುತ್ತೂರು ಘಟಕದ ವತಿಯಿಂದ ದಿನಾಂಕ 25-09-2024ನೇ ಬುಧವಾರ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮುಂಡೂರು ಇಲ್ಲಿಗೆ ಅತೀ ಅಗತ್ಯವುಳ್ಳ ಮೂರು ಮೇಜುಗಳ ಹಸ್ತಾಂತರ ಕಾರ್ಯಕ್ರಮ ನಮ್ಮ ಘಟಕದ ವತಿಯಿಂದ ನಡೆಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ಶಾಲೆಯ ಎಸ್.ಡಿ.ಎಂ.ಸಿ ಯ ಅಧ್ಯಕ್ಷರಾದ ರಮೇಶ್ ಪಜಿಮಣ್ಣು, ಶಾಲಾ ಮುಖ್ಯೋಪಾಧ್ಯಾಯರಾದ ವಿಜಯ ಪಿ, ಘಟಕದ ಅಧ್ಯಕ್ಷರಾದ ಜಯರಾಮ ಬಿ ಎನ್, ಕಾರ್ಯದರ್ಶಿ ಸಮಿತ್. ಪಿ ಉಪಸ್ಥಿತರಿದ್ದರು. ಶಾಲೆಯ ಪುಟಾಣಿ ಮಕ್ಕಳು […]
Read More
25-09-2024, 11:08 AM
ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 25-09-2024 ಬುಧವಾರದಂದು ನಡೆದ ವಾರದ ಸಭೆಯಲ್ಲಿ ಜೀವ ವಿಮೆ ಹಾಗೂ ಆರೋಗ್ಯ ವಿಮೆಯ ಬಗ್ಗೆ ಮಾಹಿತಿ ಕಾರ್ಯಕ್ರಮವು ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ L.I. C ಅಡ್ವೈಸರ್ ಶ್ರೀಮತಿ ಪ್ರಶೋಭ , ಶ್ರೀಮತಿ ಯಶೋಧ ಹಾಗೂ ಡೆವಲಪ್ಮೆಂಟ್ ಆಫೀಸರ್ ಕೆ. ಆರ್.ಬಾಲಕೃಷ್ಣ ಆಗಮಿಸಿದ್ದರು. ಇವರನ್ನು ಹೂ ಕೊಟ್ಟು ಸಭೆಗೆ ಸ್ವಾಗತಿಸಲಾಯಿತು. ಪ್ರತಿಯೊಬ್ಬರೂ ಜೀವ ವಿಮೆ ಮಾಡಬೇಕು. ಜೀವ ವಿಮೆ ನಮಗೆ ಅತೀ ಮುಖ್ಯ. ಆರೋಗ್ಯ ಮತ್ತು ಜೀವ […]
Read More
24-09-2024, 4:41 PM
ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದಿಂದ ಪ್ರತಿ ತಿಂಗಳ ಒಂದು ದಿನ ಸಂಪರ್ಕದ ನೆಲೆಯಲ್ಲಿ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಶ್ರೀಮತಿ ವಿಮಲಾ ರವರ ಸಂಚಾಲಕತ್ವದಲ್ಲಿ ನಡೆಸಿಕೊಂಡು ಬರುವ ಮನೆ ಮನೆ ಭಜನಾ ಕಾರ್ಯಕ್ರಮದ 52 ನೇ ಭಜನಾ ಕಾರ್ಯಕ್ರಮವು ಘಟಕದ ಸದಸ್ಯರಾದ ಸುಷ್ಮಾ ಇವರ ಮನೆಯಲ್ಲಿ ದಿನಾಂಕ 24-09-2024 ಮಂಗಳವಾರದಂದು ಸಂಜೆ 7.00 ಗಂಟೆಗೆ ಸರಿಯಾಗಿ ಗುರುಗಳ ಭಾವ ಚಿತ್ರಕ್ಕೆ ದೀಪ ಬೆಳಗಿಸುವ ಮೂಲಕ ಪ್ರಾರಂಭಿಸಲಾಯಿತು. 7.00 ಗಂಟೆಯಿಂದ ಸರಿ ಸುಮಾರು ಒಂದು […]
Read More
22-09-2024, 5:26 PM
ಕಡಬ : ಯುವವಾಹಿನಿ (ರಿ) ಕಡಬ ಘಟಕದ ಆಶ್ರಯದಲ್ಲಿ ಹಾಗೂ ಕಡಬ ತಾಲೂಕು ಬಿಲ್ಲವ ಸಂಚಾಲನ ಸಮಿತಿ, ಕಡಬ ತಾಲೂಕಿನ ಎಲ್ಲಾ ಬಿಲ್ಲವ ಗ್ರಾಮ ಸಮಿತಿಯ ಸಹಕಾರದೊಂದಿಗೆ ಕಡಬದ ಜಯ ದುರ್ಗಾಪರಾಮೇಶ್ವರಿ ದೇವಸ್ಥಾನ ಪುಣ್ಯದ ಗದ್ದೆಯಲ್ಲಿ ದಿನಾಂಕ 22-09-2024ನೇ ಆದಿತ್ಯವಾರ ಬಿಲ್ಲವ ಬಂಧುಗಳ 3 ನೇ ವರ್ಷದ ಕೆಸರ್ದ ಕಂಡೊಡು ಬಿರುವೆರ್ನ ಗೊಬ್ಬುಲು ಬಹಳ ವಿಜ್ರಂಭಣೆಯಿಂದ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯರಾದ ಲಿಂಗಪ್ಪ ಪೂಜಾರಿ ಕೇಪುಳು ಉದ್ಘಾಟಿಸಿದರು, ಉದ್ಘಾಟನಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರು […]
Read More
22-09-2024, 4:55 PM
ಕೂಳೂರು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ) , ಶ್ರೀ ಕೃಷ್ಣ ಭಜನಾ ಮಂದಿರ ಹಾಗೂ ಶ್ರೀ ಶಾರದೊತ್ಸವ ಸೇವಾ ಟ್ರಸ್ಟ್ ರಿ., ಹಿಂದೂ ಯುವ ಸೇನೆ ವಿದ್ಯಾ ಶಾಖೆ ವಿದ್ಯಾನಗರ, ಯುವವಾಹಿನಿ (ರಿ) ಕೂಳೂರು ಘಟಕ ಹಾಗೂ ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಇದರ ಜಂಟಿ ಸಹಯೋಗದೊಂದಿಗೆ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಏನೋಪೋಯ ಪರಿಗಣಿಸಲ್ಪಟ್ಟ ವಿಶ್ವ ವಿದ್ಯಾಲಯ ದೇರಳಕಟ್ಟೆ ಹಾಗೂ ಸಮುದಾಯ ದಂತ ವಿಭಾಗ, ಏನೋಪೋಯ ದಂತ ಕಾಲೇಜು […]
Read More
22-09-2024, 2:48 PM
ದಿನಾಂಕ: 27-10-2024 ಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನ, ಬೆಳ್ತಂಗಡಿ
Read More
22-09-2024, 11:17 AM
ಕೆಂಜಾರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಾಲೂಕು ಆರೋಗ್ಯಾಧಿಕಾರಿ ಕಛೇರಿ ಮಂಗಳೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಬೊಂದೇಲ್, ಎ.ಜೆ ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಸಂಶೋಧನ ಕೇಂದ್ರ ಇದರ ಸಹಯೋಗದೊಂದಿಗೆ ದಿನಾಂಕ 22-09-2024 ಆದಿತ್ಯವಾರ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನಮ್ಮ ಕ್ಲಿನಿಕ್ ಮಳವೂರು – ಕರಂಬಾರು ಇಲ್ಲಿ ಬೃಹತ್ ಆರೋಗ್ಯ ಶಿಬಿರ ನಡೆಯಿತು. ಎ.ಜೆ ಸಂಸ್ಥೆಯ ವೈದ್ಯಕೀಯ ತಂಡ ಸುಮಾರು 10 […]
Read More
22-09-2024, 4:24 AM
ಸುರತ್ಕಲ್ : ಯುವವಾಹಿನಿ (ರಿ) ಸುರತ್ಕಲ್ ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸ್ವಾಮೀಜಿಯವರ 170ನೇ ಜಯಂತಿಯ ಪ್ರಯುಕ್ತ ಶ್ರೀ ಗುರುಸ್ಮರಣೆ ಕಾರ್ಯಕ್ರಮವು ದಿನಾಂಕ 22-09-2024ರ ಭಾನುವಾರ ಬೆಳಿಗ್ಗೆ 8.30ರಿಂದ ಮಧ್ಯಾಹ್ನ 1.00ರ ವರೆಗೆ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನ ಕಾಟಿಪಳ್ಳದಲ್ಲಿ ನಡೆಯಿತು. ಬೆಳಿಗ್ಗೆ 8.30 ಕ್ಕೆ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ವಂದಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಭಜನಾ ಸ್ಪರ್ಧೆಯನ್ನು ಪ್ರಾರಂಭ ಮಾಡಲಾಯಿತು. ತೀರ್ಪುಗಾರರಾಗಿ ಶ್ರೀ ದೀನ್ ರಾಜ್ ಪೆರ್ಮುದೆ ಮತ್ತು ಕುಮಾರಿ ವೈಶಾಲಿ ಡಿ ಬಂಗೇರ ಉಡುಪಿ […]
Read More