ಘಟಕಗಳು

ಇತಿಹಾಸದ ಅಧ್ಯಯನದಿಂದಲೇ ಗುರುತತ್ವಕೊಂದು ಅರ್ಥ : ಧರ್ಮರಾಜ್ ದಡ್ಡು

ಬಂಟ್ವಾಳ: ಯುವವಾಹಿನಿ (ರಿ) ಬಂಟ್ವಾಳ ಘಟಕದ ಆಶ್ರಯದಲ್ಲಿ ಗುರುತತ್ವವಾಹಿನಿ ಮಾಲಿಕೆ-4 ರ ಕಾರ್ಯಕ್ರಮದಲ್ಲಿ ಮಾತನಾಡಿ ನಾರಾಯಣ ಗುರುಗಳು ಮಾಡಿದ ಸಾಮಾಜಿಕ ಬದಲಾವಣೆಯ ಕಾರಣವಾದ ಅಂದಿನ ಇತಿಹಾಸವನ್ನು ತಿಳಿದುಕೊಂಡು ಗುರುಗಳ ಸಂದೇಶದಲ್ಲಿ ಹೆಜ್ಜೆ ಹಾಕಿದಾಗ ಗುರುತತ್ವಕ್ಕೊಂದು ಅರ್ಥಬರಲಿದೆ ಎಂದು ಅಭಿಪ್ರಾಯಪಟ್ಟರು. ಜತೆ ಕಾರ್ಯದರ್ಶಿ ಸುನೀಲ್ ಸಾಲ್ಯಾನ್ ದಡ್ಡು ರಾಯಿ ಇವರ ಮನೆಯಲ್ಲಿ ಜರುಗಿತು. ಮಾಜಿ ಅಧ್ಯಕ್ಷರಾದ ಪ್ರೇಮನಾಥ ಕೆ, ಶಿವಾನಂದ ಎಮ್ ಹಾಗೂ ಪ್ರಥಮ ಉಪಾಧ್ಯಕ್ಷರಾದ ನಾರಾಯಣ ಪೂಜಾರಿ ಪಲ್ಲಿಕಂಡ, ಆರೋಗ್ಯ ನಿರ್ದೇಶಕ ಮಹೇಶ್ ಬೊಳ್ಳಾಯಿ, ಸಂಘಟನಾ ಕಾರ್ಯದರ್ಶಿ […]

Read More

ಆಟಿದ ನೆಂಪು

ಬಜಪೆ : ಯುವವಾಹಿನಿ (ರಿ) ಬಜಪೆ ಘಟಕದ “ಆಟಿದ ನೆಂಪು” ಕಾರ್ಯಕ್ರಮವು 28-07-2024 ಭಾನುವಾರ ಬಜಪೆ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಜರುಗಿತು. ಶ್ರೀ ನಿರಂಜನ ಸ್ವಾಮಿ ಪ್ರಥಮ ದರ್ಜೆ ಕಾಲೇಜು ಸುಂಕದಕಟ್ಟೆ ಪ್ರಾಂಶುಪಾಲರು ಡಾ.ಲತಾ ಆರ್. ಕೋಟ್ಯಾನ್ ತುಳುನಾಡ ಸಂಸ್ಕೃತಿ ಬಿಂಬಿಸುವ ಚೆನ್ನೆ ಮನೆ ಆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು‌ ಹಾಗೂ ಬಜಪೆ ಘಟಕದ ಸಮಾಜಮುಖಿ ಕಾರ್ಯಕ್ರಮದ ಬಗ್ಗೆ ಶ್ಲಾಘನೀಯ ಮಾತನ್ನಾಡಿದರು. ಸಂದೇಶ್ ಕುಮಾರ್ ಬಡಗಬೆಳ್ಳೂರು ನಾರಾಯಣ ಗುರುಗಳ ಭಕ್ತಿಗೀತೆ ಟ್ರೈಲರ್ ಬಿಡುಗಡೆಗೊಳಿಸಿ […]

Read More

ವಿಟ್ಲ ಅರಮನೆ ಗದ್ದೆಯಲ್ಲಿ ಅದ್ದೂರಿಯಾಗಿ ನಡೆದ ಕೆಸರ್‍‌ಡ್‌ ಒಂಜಿ ದಿನ ಕಾರ್ಯಕ್ರಮ – ಕೆಸರಿನಲ್ಲಿ ಮಿಂದೆದ್ದ ಮಕ್ಕಳು

ವಿಟ್ಲ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ವಿಟ್ಲ ಘಟಕ, ಬಿಲ್ಲವ ಸಂಘ (ರಿ) ವಿಟ್ಲ, ಮಹಿಳಾ ಘಟಕ ಮತ್ತು ಆರ್‌ .ಕೆ ಕಲಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ದಿ. 28-07-2024 ರಂದು ಕೆಸರ್‍‌ಡ್‌ ಒಂಜಿ ದಿನ ಕಾರ್ಯಕ್ರಮ ವಿಟ್ಲ ಅರಮನೆ ಗದ್ದೆಯಲ್ಲಿ ನಡೆಯಿತು. ಬಂಗಾರು ಅರಸರು ವಿಟ್ಲ ಅರಮನೆ ಇವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಉದ್ಘಾಟನಾ ಸಮಾರಂಭವನ್ನು ಮಾಧವ ಪೂಜಾರಿ ಪಟ್ಲ, ಅಧ್ಯಕ್ಷರು ಬಿಲ್ಲವ ಸಂಘ (ರಿ) ವಿಟ್ಲ ದೀಪ ಬೆಳಗಿಸಿ ಉದ್ಘಾಟಿಸಿದರು. […]

Read More

ಯುವವಾಹಿನಿ (ರಿ) ಕೊಲ್ಯ ಘಟಕದಿಂದ ಗುರು ಪೂಜೆ

ಮಂಗಳೂರು: ಯುವವಾಹಿನಿ(ರಿ) ಕೊಲ್ಯ ಘಟಕದ ವತಿಯಿಂದ ತಾ. 28-07-2024 ರ ಆದಿತ್ಯವಾರ ಬ್ರಹ್ಮ ಶ್ರೀ ನಾರಾಯಣ ಗುರು ಧ್ಯಾನ ಮಂದಿರದಲ್ಲಿ ವಾರದ ಪೂಜೆಯನ್ನು ನೆರವೇರಿಸಲಾಯಿತು. ಘಟಕದ ಸದಸ್ಯರು ಮೊದಲು ಗುರು ಭಜನೆಯಲ್ಲಿ ಭಾಗವಹಿಸಿ ಗುರುವಿನ ಸ್ತುತಿ ಮಾಡಿದರು. ಭಜನೆ ನಂತರ ಮಂಗಳಾರತಿ ನೆರವೇರಿಸಿ ಘಟಕದ ಅಧ್ಯಕ್ಷರಾದ ಸುಧಾ ಸುರೇಶ್ ಘಟಕದ ಪರವಾಗಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಘಟಕದ ಕಾರ್ಯದರ್ಶಿ ಜಗಜೀವನ್ ಕೊಲ್ಯ, ಕೋಶಾಧಿಕಾರಿ ಲತೀಶ್ ಪಾಪುದಡಿ, ಸ್ಥಾಪಕ ಅಧ್ಯಕ್ಷರಾದ ಸುರೇಶ್ ಬಿ, ನಿಕಟಪೂರ್ವ ಅಧ್ಯಕ್ಷರಾದ ಲತೀಶ್ ಎಂ […]

Read More

ಆಟಿದ ಕೂಟ – 2024

ಮೂಡುಬಿದ್ರಿ :ಯುವವಾಹಿನಿ (ರಿ) ಮೂಡುಬಿದ್ರಿ ಘಟಕದ ವತಿಯಿಂದ ಆಟಿದ ಕೂಟ – 2024 28-07.2024 ನೇ ಆದಿತ್ಯವಾರ ಸೃಷ್ಟಿ ಮಲ್ಟಿಪರ್ಪಸ್ ಸಭಾಂಗಣ ಕಡಲಕೆರೆ ಒಂಟಿಕಟ್ಟೆ ಇಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕ ಅಧ್ಯಕ್ಷರು ಶಂಕರ್ ಎ.ಕೋಟ್ಯಾನ್ ವಹಿಸಿದ್ದರು. ತೆಂಗಿನ ಮರದ ಕೊಂಬಿಗೆ ಹಾಲೆರೆಯುವ ಮುಖಾಂತರ ಬಿಲ್ಲವ ಸಂಘದ ಮಾಜಿ ಅಧ್ಯಕ್ಷರು ಪದ್ಮಯ್ಯ ಬಿ. ಸುವರ್ಣ ಉದ್ಘಾಟಿಸಿ ಶುಭ ಹಾರೈಸಿದರು. ಆಟಿದ ಮದಿಪು ನೀಡಲು ಆಗಮಿಸಿದ ಹಿರಿಯ ಯಕ್ಷಗಾನ ಕಲಾವಿದ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಸೀತಾರಾಮ್ ಕಟೀಲ್ […]

Read More

ಯುವ ಕೂಡು-ಕೂಟ-ಕುಟುಂಬ ಮಿನದನ

ಕುಳಾಯಿ: ಯುವವಾಹಿನಿ (ರಿ) ಪಣಂಬೂರು-ಕುಳಾಯಿ ಘಟಕದ ವತಿಯಿಂದ ಯುವ ಕೂಡು-ಕೂಟ ಕುಟುಂಬ ಮಿನದನ ಎಂಬ ವಿನೂತನ ಕಾರ್ಯಕ್ರಮ ದಿ.  21-07-2024 ರಂದು ಭಾನುವಾರ ಕುಳಾಯಿ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಜರಗಿತು. ಯುವವಾಹಿನಿ (ರಿ) ಪಣಂಬೂರು – ಕುಳಾಯಿ ಘಟಕದ ಅಧ್ಯಕ್ಷೆ ಮನಿಷಾ ರೂಪೇಶ್ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಅಧ್ಯಕ್ಷರು ಕೇಶವ ಸುವರ್ಣ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯಅತಿಥಿ ಮುಡಿಪು ಸರಕಾರಿ ಪ್ರಥಮ ದರ್ಜೆ […]

Read More

ತುಳುವ ಸಂಸ್ಕೃತಿ, ಸಂಸ್ಕಾರ ಉಳಿವಿಗೆ ನಾವೇ ಜವಾಬ್ದಾರರು: ವಿಜಯಲಕ್ಷ್ಮೀ ಕಟೀಲು

ಮಾಣಿ: ಆಟಿ ತಿಂಗಳನ್ನು ಹಿಂದಿನವರು ಹೇಗೆ ಆಚರಿಸುತ್ತಿದ್ದರು, ಆಟಿ ತಿಂಗಳ ವಿವಿಧ ಬಗೆಯ ತಿನಿಸುಗಳು ಆಗಿರಬಹುದು, ಆಟಿ ಅಮವಾಸ್ಯೆಯ ಆಚರಣೆ ಆಗಿರಬಹುದು, ಆಟಿ ಕಳೆಂಜನು ಆ ತಿಂಗಳಲ್ಲಿ ಯಾಕೆ ಬರುವನು, ಅದರ ವಿಶೇಷತೆ ಏನು ಎಂಬುದನ್ನು ನಮ್ಮ ಮುಂದಿನ ಮಕ್ಕಳಿಗೆ ತಿಳಿಸಬೇಕು. ತುಳುವ ಸಂಸ್ಕೃತಿ,ಆಚರಣೆ ಉಳಿಸುವ ಪ್ರಯತ್ನ ನಮ್ಮಿಂದಲೇ ಆಗಬೇಕು, ನಮ್ಮ ಹಿರಿಯರು ತುಳುನಾಡಿನ ಪ್ರತಿಯೊಂದು ಆಚರಣೆಗೂ ಮಹತ್ವವನ್ನು ನೀಡಿ ಅದನ್ನು ಆಚರಿಸುತ್ತಿದ್ದರು ಮತ್ತು ಪ್ರತಿಯೊಂದು ಆಚರಣೆಗೂ ಅದರದೇ ಆದ ವಿಶೇಷತೆ, ಸಂಸ್ಕೃತಿ, ಸಂಪ್ರದಾಯ ಇತ್ತು ಎಂದು […]

Read More

ಯುವವಾಹಿನಿ ಪರಿವರ್ತನೆಯ ದಾರಿದೀಪ: ಬಿಲ್ಲವಾಸ್ ಕತಾರ್ ಅಧ್ಯಕ್ಷ ಸಂದೀಪ್ ಸಾಲ್ಯಾನ್

ಬಂಟ್ವಾಳ: ಯುವವಾಹಿನಿ ಸಂಸ್ಥೆಯು ಪರಿವರ್ತನೆಯ ದಾರಿದೀಪವಾಗಿದೆ, ಸದಾ ಹೊಸತನದ ಮೂಲಕ ಎಲ್ಲರನ್ನೂ ಆಕರ್ಷಿಸುವ ಯುವವಾಹಿನಿ ಸಾಧನೆಯ ಶಿಖರವನ್ನೇರು ವಂತಾಗಲಿ ಎಂದು ಬಿಲ್ಲವಾಸ್ ಕತಾರ್ ಅಧ್ಯಕ್ಷ ಸಂದೀಪ್ ಸಾಲ್ಯಾನ್ ತಿಳಿಸಿದರು. ಅವರು ದಿನಾಂಕ 21-07-2024 ನೇ ಬಾನುವಾರ ಬಿ.ಸಿ.ರೋಡಿನ ಯುವವಾಹಿನಿ ಭವನದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಯುವವಾಹಿನಿ ಸದಸ್ಯರಿಗೆ ನಡೆದ ವಿಷ಼ನ್ 2024 ನಾಯಕತ್ವ ತರಬೇತಿ ಕಾರ್ಯಾಗಾರವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ರಾಷ್ಟ್ರೀಯ ತರಬೇತುದಾರ ಅಭಿಜಿತ್ ಕರ್ಕೇರ […]

Read More

ಕಂಪ್ಯೂಟರ್ ಟೇಬಲ್ ವಿತರಣೆ

ಮೂಡುಬಿದ್ರೆ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ಮೂಡುಬಿದ್ರೆ ಘಟಕದ ವತಿಯಿಂದ ದಿ 18-07-2024ರಂದು ಮೂಡಬಿದ್ರೆಯ ಸರಕಾರಿ ಮೈನ್ ಶಾಲೆಗೆ ಅಗತ್ಯವಿರುವ ಕಂಪ್ಯೂಟರ್ ಟೇಬಲನ್ನು ಸದಸ್ಯರಾದ ಉಮೇಶ್ ಕೋಟ್ಯಾನ್ ಇವರ ಆರ್ಥಿಕ ನೆರವಿನ ಮುಖಾಂತರ ಅಧ್ಯಕ್ಷರಾದ ಶಂಕರ್ ಎ. ಕೋಟ್ಯಾನ್ ಶಾಲೆಯ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ, ಮಾಜಿ ಅಧ್ಯಕ್ಷರಾದ ಸುಶಾಂತ್ ಕರ್ಕೇರ, ಕಾರ್ಯದರ್ಶಿ ಗಿರೀಶ್ ಕೋಟ್ಯಾನ್, ಸದಸ್ಯರಾದ ಉಮೇಶ್ ಕೋಟ್ಯಾನ್, ಹಾಗೂ ಬಿಲ್ಲವ ಸಂಘ ಮೂಡಬಿದ್ರೆಯ ಆಡಳಿತ ಕಮಿಟಿ […]

Read More

ಸಮವಸ್ತ್ರ ವಿತರಣೆ

ಮೂಡುಬಿದ್ರೆ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.) ಮೂಡುಬಿದಿರೆ ಘಟಕದ ವತಿಯಿಂದ ಮೂಡುಮಾರ್ನಾಡು ಅಂಗನವಾಡಿ ಶಾಲೆಯ 15 ಪುಟಾಣಿಗಳಿಗೆ ಉಚಿತ ಸಮವಸ್ತ್ರ ವಿತರಣೆಯ ಕಾರ್ಯಕ್ರಮವನ್ನು ಸದಸ್ಯರಾದ ಉಮೇಶ್ ಕೋಟ್ಯಾನ್ ಇವರ ಆರ್ಥಿಕ ನೆರವಿನ ಮುಖಾಂತರ ಅಧ್ಯಕ್ಷರಾದ ಶಂಕರ್ ಎ. ಕೋಟ್ಯಾನ್ ಇವರು ವಿತರಿಸಿ ಪುಟಾಣಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಗಿರೀಶ್ ಕೋಟ್ಯಾನ್, ಸದಸ್ಯರಾದ ಉಮೇಶ್ ಕೋಟ್ಯಾನ್ ಹಾಗೂ ಅಂಗನವಾಡಿಯ ಶಿಕ್ಷಕರು, ಮತ್ತು ಮಕ್ಕಳ ಪೋಷಕರು ಹಾಜರಿದ್ದರು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 16-11-2024
ಸ್ಥಳ : ಯುವವಾಹಿನಿ ಸಭಾಂಗಣ 3ನೇ ಮಹಡಿ, ರಘು ಬಿಲ್ಡಿಂಗ್ ಊರ್ವ ಸ್ಟೋರ್, ಮಂಗಳೂರು

ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕ

ದಿನಾಂಕ : 15-11-2024
ಸ್ಥಳ : ಸಿ. ಎಸ್. ಐ. ಬಾಲಿಕಾಶ್ರಮ, ಮೂಲ್ಕಿ

ಯುವವಾಹಿನಿ (ರಿ.) ಮೂಲ್ಕಿ ಘಟಕ

ದಿನಾಂಕ : 23-11-2024
ಸ್ಥಳ : ಸಂಪಿಗೆ ನಗರ, ಉದ್ಯಾವರ ಉಡುಪಿ

ಯುವವಾಹಿನಿ (ರಿ) ಉಡುಪಿ ಘಟಕ

ದಿನಾಂಕ : 24-11-2024
ಸ್ಥಳ : ನಾಗಪ್ಪ ಕಾಂಪ್ಲೆಕ್ಸ್ , ಎನ್ .ಹೆಚ್-66, ಬಲಾಯಿಪಾದೆ, ಉಡುಪಿ

ಯುವವಾಹಿನಿ (ರಿ) ಉಡುಪಿ ಘಟಕ

ದಿನಾಂಕ : 17-11-2024
ಸ್ಥಳ : ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ, ಹೆಜಮಾಡಿ

ಯುವವಾಹಿನಿ (ರಿ) ಪಡುಬಿದ್ರಿ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
error: Content is protected !!