Yuvavahini

ಮದ್ಯಮುಕ್ತ ಮದರಂಗಿ

ಮದ್ಯಮುಕ್ತ ಮದರಂಗಿ

ಯುವವಾಹಿನಿಯೆಂಬ ಕೂಡುಕುಟುಂಬದ ಸದಸ್ಯರೊಬ್ಬರ ಮದುವೆಯಲ್ಲಿ “””ಮದ್ಯಮುಕ್ತ ಮದರಂಗಿ“”” ಪ್ರತಿಜ್ಞಾ ವಿಧಿ ಸಂಕಲ್ಪ ದೊಂದಿಗೆ ನೆರವೇರಿಸಿ ನಾರಾಯಣ ಗುರುಗಳ ಸಂದೇಶವನ್ನು ಸಮಾಜಕ್ಕೆ ಸಾರಿದ ಅಭೂತಪೂರ್ವ ಕ್ಷಣ ನಮ್ಮ ಘಟಕದ ಸದಸ್ಯರಾದ ಚಿ.ರಕ್ಷಿತ್ ಕೃಷ್ಣ ಸನಿಲ್ ರವರ ಮದುವೆಯ ಮದರಂಗಿ ಕಾರ್ಯಕ್ರಮ ವು ತಾರೀಕು 13-11-2019 ನೇ ಬುಧವಾರದಂದು ಸಾಯಂಕಾಲ ಮದುಮಗನ ನಿವಾಸ ಕೊಲ್ಯ ಕನೀರುಬೀಡುವಿನಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ಸಂತ ಸೆಬಾಸ್ಟಿಯನ್ ಕಾಲೇಜು ಪೆರ್ಮನ್ನೂರು ತೊಕ್ಕೋಟು ಇಲ್ಲಿಯ ಉಪನ್ಯಾಸಕರಾದ ಸಾಹಿತಿ ಅರುಣ್ ಉಳ್ಳಾಲ್ ರವರ ಆಶಯ ಭಾಷಣದಲ್ಲಿ ತಿಳಿಯಪಡಿಸಿದ ವಿಚಾರ […]

Read More

ಮದ್ಯಮುಕ್ತ ಮದರಂಗಿ

ಇತ್ತೀಚೆಗೆ ಯುವಜನಾಂಗವು ಮದರಂಗಿ ಕಾರ್ಯಕ್ರಮದಲ್ಲಿ ಮಧ್ಯಪಾನಕ್ಕಾಗಿಯೇ ಆಸಕ್ತಿಯಿಂದ ಭಾಗವಹಿಸಿ, ಅನೇಕ ಅನಾಹುತವನ್ನು ಸೃಷ್ಟಿಸುತ್ತೀವೆ.ಆದರೆ ನಮ್ಮ ಘಟಕದ ಸಕ್ರಿಯೆ ಸದಸ್ಯೆಯಾಗಿರುವ ಕುಮಾರಿ ಹರ್ಷಿತರವರ ಮದರಂಗಿ ಶಾಸ್ತ್ರವು ಬಹಳ ವಿಭಿನ್ನತೆಗೆ ಸಾಕ್ಷಿಯಾಯಿತು. ದಿನಾಂಕ 13/11/2019ರಂದು ಅವಳ ಸ್ವಗೃಹವಾದ ಕುರಿಯಾಳದಲ್ಲಿ ಸಂಜೆ ಗೋಧೂಳಿ ಲಗ್ನದಲ್ಲಿ ಸತ್ಯನಾರಾಯಣ ಪೂಜೆ,ನಂತರ ಓಂಕಾರೇಶ್ವರ ಭಜನಾಮಂಡಳಿಯವರಿಂದ ಭಜನೆ ಕುಣಿತ ಅರಳುವ ಪ್ರತಿಭೆಗಳಿಂದ ಮಕ್ಕಳ ಮತ್ತು ಯುವಕರ ಸಾಂಸ್ಕೃತಿಕ ಕಾರ್ಯಕ್ರಮ,ಹಲವು ರೀತಿಯ ಮೋಜಿನ ಆಟಗಳು ಪ್ರೇಕ್ಷಕರನ್ನು ಮನರಂಜಿಸಿದವು. ಈ ರೀತಿಯಾಗಿ ಮಧ್ಯಪಾನವು ಸಮಾಜದ ಸ್ವಾಸ್ಥ್ಯದ ವಿನಾಶಕ್ಕೆ ಕಾರಣವಾಗುತ್ತಿದ್ದು , […]

Read More

ಮದ್ಯ ಮುಕ್ತ ಮದರಂಗಿ

ಮದ್ಯ ಮುಕ್ತ ಮದರಂಗಿಗೆ ಸಾಕ್ಷಿಯಾಯಿತು ಯುವವಾಹಿನಿ (ರಿ) ವೇಣೂರು ಘಟಕ ವೇಣೂರು ನ. 8 : ಮದ್ಯಪಾನವು ಸಾಮಾಜದ ಸ್ವಾಸ್ಥ್ಯ ದ ವಿನಾಶಕ್ಕೆ ಕಾರಣವಾಗುತ್ತಿದ್ದು,ಇತ್ತೀಜೆಗೆ ಮದುವೆಯ ಮದರಂಗಿಯು ನವಕುಡುಕರನ್ನು ಸೃಷ್ಟಿಸುವ ಸಮಾರಂಭವಾಗಿ ಪರಿವರ್ತನೆಗೊಂಡಿದೆ. ಇದು ಬದಲಾಗಿ ಎಲ್ಲಾ ಕಡೆ ಮದ್ಯಮುಕ್ತ ಮದರಂಗಿ ಕಾರ್ಯಕ್ರಮ ನಡೆಯುವಂತಾಗಲಿ ಎಂದು ಆಳ್ವಾಸ್ ಕಾಲೇಜಿನ ಕನ್ನಡ ಪ್ರಾಧ್ಯಾಪಕರಾಗದ ಡಾ। ಯೋಗೀಶ್ ಕೈರೋಡಿ ಹೇಳಿದರು. ಯುವವಾಹಿನಿ (ರಿ) ವೇಣೂರು ಘಟಕದ ಆಶ್ರಯದಲ್ಲಿ ಬಜಿರೆಗ್ರಾಮದ ಹೊಸಮನೆ ಮನೋಜ್ ಪೂಜಾರಿಯವರ ಮನೆಯಲ್ಲಿ ನಡೆದ ಮದ್ಯ ಮುಕ್ತ ಮದರಂಗಿ ಕಾರ್ಯಕ್ರಮದಲ್ಲಿ […]

Read More

ಮದ್ಯಮುಕ್ತ ಮದರಂಗಿ : ಸಂಕಲ್ಪ ಪ್ರತಿಜ್ಞಾ ಬೋಧನೆ

  ಯುವವಾಹಿನಿ (ರಿ.) ಬಂಟ್ವಾಳ ಘಟಕದ ವತಿಯಿಂದ ನೆರವೇರಿದ ವಿಶಿಷ್ಟ ಕಾರ್ಯಕ್ರಮ.. ಲೋಕ ಶಾಂತಿಯ ಹರಿಕಾರ ಬ್ರಹ್ಮ ಶ್ರೀ ನಾರಾಯಣ ಗುರುಗಳ ತತ್ವವನ್ನು ಜೀವನದಲ್ಲಿ ಪಾಲಿಸಲು ಪಣತೊಟ್ಟು,, ಕಠಿಬದ್ಧರಾಗುವುದರೊಂದಿಗೆ ಮದುವೆಯ ಮುಂಚಿತವಾಗಿ ಜರಗುವ ಶುಭಕಾರ್ಯವನ್ನು ಪಾವಿತ್ರ್ಯತೆಯೆಡೆಗೊಯ್ದ “ಮದ್ಯಮುಕ್ತ ಮದರಂಗಿ” ಯುವವಾಹಿನಿ(ರಿ.) ಬಂಟ್ವಾಳ ಘಟಕದ ಸಕ್ರಿಯ ಸದಸ್ಯರಾದ ಹರೀಶ್ ಸಾಲ್ಯಾನ್ ಅಜಕಲ ರವರ ಮದುವೆಯ ಮದರಂಗಿಯ ಕಾರ್ಯಕ್ರಮವು ವಿಭಿನ್ನತೆಯಿಂದ ನೆರವೇರಿದ್ದು,ಸಮಾಜದಿಂದಲೇ ಸಮಾಜವನ್ನು ತಿದ್ದಿ ಸರಿದಾರಿಗೊಯ್ಯುವ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಮುನ್ನುಡಿ ಬರೆದ ಯುವವಾಹಿನಿ (ರಿ.)ಬಂಟ್ವಾಳ ಘಟಕ ದ ಸದಸ್ಯರ ವಿಶಾಲವಾದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!