Yuvavahini

ವಿಟ್ಲ

ಹೊರಕಾಣಿಕೆ ಸಮರ್ಪಣೆ

ವಿಟ್ಲ: ದೈವಸ್ಥಾನಗಳ ಪುನರುತ್ಥಾನ ಮತ್ತು ಬ್ರಹ್ಮಕಲಶೋತ್ಸವದಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಧಾರ್ಮಿಕ ಜಾಗೃತಿ ಮೂಡಿಸುತ್ತವೆ. ಇಂತಹ ಪುಣ್ಯ ಕಾರ್ಯಗಳಲ್ಲಿ ಯುವಶಕ್ತಿ ಪಾಲ್ಗೊಳ್ಳುವುದು ಹೆಮ್ಮೆಯ ವಿಷಯ ಎಂದು ಸದಸ್ಯರು ತಿಳಿಸಿದರು. ಪುಣಚ ಬೋಳಂತಿಮೊಗರು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಯುವವಾಹಿನಿ ವಿಟ್ಲ ಘಟಕದ ಸದಸ್ಯರು ಭಕ್ತಿಯಿಂದ ಭಾಗವಹಿಸಿ ಸೇವೆಯಲ್ಲಿ ತೊಡಗಿಸಿಕೊಂಡರು. ದಿನಾಂಕ 24-02-2026 ಮಂಗಳವಾರದಂದು ನೂತನ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಬೋಳಂತಿಮೊಗರು ಇಲ್ಲಿಯ ಬ್ರಹ್ಮಕಲಶೋತ್ಸವದ ಅಂಗವಾಗಿ ಯುವವಾಹಿನಿ ವಿಟ್ಲ ಘಟಕದ ವತಿಯಿಂದ ಶ್ರೀ ಕ್ಷೇತ್ರಕ್ಕೆ ಭಕ್ತಿಪೂರ್ವಕವಾಗಿ […]

Read More

ಶಿರೂರು ಮಠದ ವೇದವರ್ಧನ ಶ್ರೀಪಾದರಿಗೆ ಪೌರ ಸನ್ಮಾನದಲ್ಲಿ ಯುವವಾಹಿನಿಯಿಂದ ಗೌರವ

ಪುತ್ತೂರು:ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ, ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಪೀಠಾರೋಹಣ ಮಾಡಲಿರುವ ಶಿರೂರು ಮಠದ ವೇದವರ್ಧನ ಶ್ರೀಪಾದರು ಅವರಿಗೆ ಆಯೋಜಿಸಲಾದ ಪೌರ ಸನ್ಮಾನ ಕಾರ್ಯಕ್ರಮದಲ್ಲಿ, ಯುವವಾಹಿನಿ (ರಿ.) ವಿಟ್ಲ ಘಟಕದ ವತಿಯಿಂದ ಭಕ್ತಿಪೂರ್ವಕವಾಗಿ ಗೌರವ ಸಲ್ಲಿಸಲಾಯಿತು. ಗಣ್ಯರ ಸಮ್ಮುಖದಲ್ಲಿ ನಡೆದ ಈ ಸಮಾರಂಭದಲ್ಲಿ ಯುವವಾಹಿನಿ (ರಿ.) ವಿಟ್ಲ ಘಟಕದ ಅಧ್ಯಕ್ಷ ಕೆ.ಟಿ. ಆನಂದ ಹಾಗೂ ಘಟಕದ ಪದಾಧಿಕಾರಿಗಳು ಭಾಗವಹಿಸಿ, ಶ್ರೀಪಾದರಿಗೆ ಗೌರವ ಸಮರ್ಪಿಸಿ ಆಶೀರ್ವಾದವನ್ನು ಪಡೆದುಕೊಂಡರು. ಈ ಗೌರವ ಸಮರ್ಪಣೆ ಕಾರ್ಯಕ್ರಮವು […]

Read More

ಉಳ್ಳಾಲ್ತಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

ವಿಟ್ಲ : ಯುವವಾಹಿನಿ (ರಿ.) ವಿಟ್ಲ ಘಟಕದ ವತಿಯಿಂದ ಜನವರಿ 10, 2026ರ ಶನಿವಾರ ವಿಟ್ಲ ಶ್ರೀ ಉಳ್ಳಾಲ್ತಿ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ಪ್ರಯುಕ್ತ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು. ಯುವವಾಹಿನಿ ವಿಟ್ಲ ಘಟಕದ ಅಧ್ಯಕ್ಷರಾದ ಕೆ.ಟಿ. ಆನಂದ ಪೂಜಾರಿ ಅವರ ನೇತೃತ್ವದಲ್ಲಿ ನಡೆದ ಈ ಸೇವಾ ಕಾರ್ಯದಲ್ಲಿ, ದೇವಸ್ಥಾನ ಪರಿಸರದ ಸ್ವಚ್ಛತೆ, ಆವರಣ ಶುದ್ಧೀಕರಣ ಸೇರಿದಂತೆ ವಿವಿಧ ಸ್ವಚ್ಛತಾ ಕಾರ್ಯಗಳನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದು, ಸೇವೆ ಎಂಬುದನ್ನೇ ಧ್ಯೇಯವಾಗಿಸಿಕೊಂಡು ಧಾರ್ಮಿಕ […]

Read More

ಯುವವಾಹಿನಿ ವಿಟ್ಲ ಘಟಕದ ಅಧ್ಯಕ್ಷರಾಗಿ ಕೆ ಟಿ ಆನಂದ ಪೂಜಾರಿ ಆಯ್ಕೆ

ವಿಟ್ಲ : ಯುವವಾಹಿನಿ (ರಿ.) ವಿಟ್ಲ ಘಟಕದ 2025–26ನೇ ಸಾಲಿನ ನೂತನ ಅಧ್ಯಕ್ಷರಾಗಿ ಕೆ ಟಿ ಆನಂದ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ. 2025–26ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ವಿವರ ಹೀಗಿದೆ: ಅಧ್ಯಕ್ಷರು : ಕೆ.ಟಿ.ಆನಂದ ಪೂಜಾರಿ ಪ್ರಥಮ ಉಪಾಧ್ಯಕ್ಷರು : ಕೇಶವ ಪೂಜಾರಿ ದ್ವಿತೀಯ ಉಪಾಧ್ಯಕ್ಷರು : ಶೋಭಾ ವಿಶ್ವನಾಥ ಪೂಜಾರಿ ಕಾರ್ಯದರ್ಶಿ: ಧನಲಕ್ಷ್ಮೀ ರಾಜೇಶ್ ಕೋಶಾಧಿಕಾರಿ: ಕೀರ್ತನ್ ಸುವರ್ಣ ಸಣ್ಣಗುತ್ತು. ಜೊತೆಕಾರ್ಯದರ್ಶಿ: ಸುನಿತಾ ವಿದ್ಯಾನಿಧಿ ನಿರ್ದೇಶಕರು : ಅಖಿಲೇಶ್ ಮಹಿಳಾ ಸಂಘಟನಾ ನಿರ್ದೇಶಕರು: […]

Read More

ಆಟಿ ತಿಂಗೊಲ್ದ ಪೊಲಬು-ಯುವವಾಹಿನಿ( ರಿ.) ವಿಟ್ಲ ಘಟಕ

ಬಿಲ್ಲವ ಸಂಘ (ರಿ.) ವಿಟ್ಲ, ಬಿಲ್ಲವ ಮಹಿಳಾ ಘಟಕ ಹಾಗೂ ಘಟಕದ ವತಿಯಿಂದ ಕಾರ್ಯಕ್ರಮ ದಿನಾಂಕ 20/07/2025 ನೇ ಭಾನುವಾರ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ವಿಟ್ಲದಲ್ಲಿ ನಡೆಯಿತು ಕಾರ್ಯಕ್ರಮದಲ್ಲಿ sslc ಮತ್ತು puc ಯಲ್ಲಿ ಶೇಕಡಾ 95% ಗಿಂತ ಅಧಿಕ ಅಂಕ ಪಡೆದ 9 ವಿದ್ಯಾರ್ಥಿಗಳನ್ನು ಗುರುತಿಸಲಾಯಿತು ಮತ್ತು ಸದಸ್ಯರು ತಯಾರಿಸಿದ ಆಟಿ ತಿಂಗಳ ಬಗ್ಗೆ ಬಗೆಯ ತಿಂಡಿಗಳನ್ನು ಪ್ರದರ್ಶನ ಬಳಿಕ ಎಲ್ಲರಿಗೂ ಬಡಿಸಲಾಯಿತು ಈ ಸಂದರ್ಭದಲ್ಲಿ ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು

Read More

ಬಿಲ್ಲವ ಸಂಘ (ರಿ.) ವಿಟ್ಲ ಹಾಗೂ ಲಯನ್ಸ್ ಕ್ಲಬ್ ವಿಟ್ಲ ಇದರ ವತಿಯಿಂದ ಸಾರ್ವಜನಿಕ ಕೆಸರ್ ಡ್ ಒಂಜಿ ದಿನ ಕಾರ್ಯಕ್ರಮ-ಯುವವಾಹಿನಿ (ರಿ.) ವಿಟ್ಲ ಘಟಕ

ದಿನಾಂಕ :10/08/2025 ನೇ ಭಾನುವಾರ ವಿಟ್ಲದ ಅರಮನೆ ಗದ್ದೆಯಲ್ಲಿ ಘಟಕದ ಅಧ್ಯಕ್ಷರಾದ ಶ್ರೀ ಹರೀಶ್ ಪೂಜಾರಿ ಮರುವಾಳ ಇವರ ಅಧ್ಯಕ್ಷತೆಯಲ್ಲಿ ನಡೆಯಿತು ಕಾರ್ಯಕ್ರಮದ ಉದ್ಘಾಟನೆಯನ್ನು ಬಿಲ್ಲವ ಸಂಘ ವಿಟ್ಲ ಇದರ ಅಧ್ಯಕ್ಷರಾದ ಜಯಪ್ರಕಾಶ್ ವಿಟ್ಲ ಇವರು ನೆರವೇರಿಸಿದರು, ಕಾರ್ಯಕ್ರಮದಲ್ಲಿ ವಿಟ್ಲ ಅರಮನೆಯ ಕೃಷ್ಣಯ್ಯ ಕೆ, ಹಿಂದೂ ಮುಖಂಡ ಶ್ರೀ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಡಾ ರಾಜಾರಾಮ್ ಕೆ ಬಿ ಸಹಿತ ಹಲವಾರು ಗಣ್ಯರು […]

Read More

ಭಜನಾ ಕಾರ್ಯಕ್ರಮ – ಯುವವಾಹಿನಿ (ರಿ.) ವಿಟ್ಲ ಘಟಕ

ಸುಧಾಕರ ಪೂಜಾರಿ ಕೇಪು ಇವರ ಮನೆಯಲ್ಲಿ ದುರ್ಗಾ ಪೂಜೆಯ ಪ್ರಯುಕ್ತ ಘಟಕದ ವತಿಯಿಂದ ಭಜನೆಯನ್ನು ಮಾಡಲಾಯಿತು ಈ ಕಾರ್ಯಕ್ರಮದಲ್ಲಿ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.

Read More

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆದ ಜಾತ್ರೋತ್ಸವ-ಯುವವಾಹಿನಿ (ರಿ.) ವಿಟ್ಲ ಘಟಕ

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆದ ಜಾತ್ರೋತ್ಸವದ ಪ್ರಯುಕ್ತ ದಿನಾಂಕ 02/03/2025 ನೇ ಭಾನುವಾರ ಕ್ಷೇತ್ರಕ್ಕೆ ಭೇಟಿ ನೀಡಿ ಮಡಿಲು ಸೇವೆಯಲ್ಲಿ ಭಾಗವಹಿಸಿದ್ದಾರೆ ಮತ್ತು ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿರುತ್ತಾರೆ. ಈ ಸಂದರ್ಭದಲ್ಲಿ ಘಟಕದ ಸದಸ್ಯರು ಎಲ್ಲರೂ ಉಪಸ್ಥಿತರಿದ್ದರು

Read More

ವಿಟ್ಲ ಬದನಾಜೆ ಕುಂದರ್ ಕುಟುಂಬಸ್ಥರ ತರವಾಡು ಮನೆ ಮತ್ತು ದೈವಗಳ ಪ್ರತಿಷ್ಠೆ ಮತ್ತು ಬ್ರಹ್ಮಕಳಶದ ಪ್ರಯುಕ್ತ ನಡೆದ ಅರ್ಧ ಏಕಹಾ ಭಜನೆ-ಯುವವಾಹಿನಿ (ರಿ.) ವಿಟ್ಲ ಘಟಕ

ದಿನಾಂಕ 31/03/2025 ನೇ ಸೋಮವಾರ ವಿಟ್ಲ ಬದನಾಜೆ ಕುಂದರ್ ಕುಟುಂಬಸ್ಥರ ತರವಾಡು ಮನೆ ಮತ್ತು ದೈವಗಳ ಪ್ರತಿಷ್ಠೆ ಮತ್ತು ಬ್ರಹ್ಮಕಳಶದ ಪ್ರಯುಕ್ತ ನಡೆದ ಅರ್ಧ ಏಕಹಾ ಭಜನೆಯಲ್ಲಿ ಘಟಕದ ಸದಸ್ಯರು ಭಾಗವಹಿಸಿದರು .

Read More

ಯುವವಾಹಿನಿ ( ರಿ.) ವಿಟ್ಲ ಘಟಕ

ಯುವವಾಹಿನಿ ( ರಿ.) ವಿಟ್ಲ ಘಟಕ ಪುಣಚ ನೀರುಮಜಲು ಬ್ರಹ್ಮ ಬೈದರ್ಕಳ ಗರಡಿಯಲ್ಲಿ ವಾರ್ಷಿಕ ನೆಮೋತ್ಸವದ ಪ್ರಯುಕ್ತ ಘಟಕದ ವತಿಯಿಂದ ದಿನಾಂಕ 12/03/2025 ನೇ ಬುಧವಾರ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಿದರು ಈ ಸಂದರ್ಭದಲ್ಲಿ ಘಟಕದ ಸದಸ್ಯರೆಲ್ಲರು ಭಾಗವಹಿಸಿದರು

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!